Proverbs · chapter 16 · verse 24
Proverbs 16:24 in Kannada
ಮನೋಹರವಾದ ಮಾತುಗಳು ಜೇನು ತುಪ್ಪದಂತೆ ಪ್ರಾಣಕ್ಕೆ ಮಧುರವೂ ಎಲುಬು ಗಳಿಗೆ ಕ್ಷೇಮವೂ ಆಗಿವೆ.
Manoharavaada maatugalu jenu tuppadante praanakke madhuravoo elubu galige kshemavoo aagive.
Proverbs 16:24 in English
- King James Version (KJV)
- Pleasant words [are as] an honeycomb, sweet to the soul, and health to the bones.
- World English Bible (WEB)
- Pleasant words are a honeycomb, sweet to the soul, and health to the bones.
- American Standard Version (ASV)
- Pleasant words are [as] a honeycomb, Sweet to the soul, and health to the bones.
- Bible in Basic English (BBE)
- Pleasing words are like honey, sweet to the soul and new life to the bones.
- Darby Translation (DBY)
- Pleasant words are [as] a honeycomb, sweet to the soul, and health for the bones.
- Webster's Bible (WBS)
- Pleasant words [are as] a honey-comb, sweet to the soul, and health to the bones.
- Young's Literal Translation (YLT)
- Sayings of pleasantness [are] a honeycomb, Sweet to the soul, and healing to the bone.
Read in context
- 22ವಿವೇಕಿಗೆ ವಿವೇಕವೇ ಜೀವದ ಬುಗ್ಗೆ. ಬುದ್ಧಿಹೀನರ ಬೋಧ ನೆಯು ಮೂರ್ಖತನ.
- 23ಜ್ಞಾನಿಯ ಹೃದಯವು ಬಾಯಿಗೆ ಬೋಧಿಸಿ ತನ್ನ ತುಟಿಗಳಿಗೆ ಜ್ಞಾನವನ್ನು ಹೆಚ್ಚಿಸುತ್ತದೆ.
- 24ಮನೋಹರವಾದ ಮಾತುಗಳು ಜೇನು ತುಪ್ಪದಂತೆ ಪ್ರಾಣಕ್ಕೆ ಮಧುರವೂ ಎಲುಬು ಗಳಿಗೆ ಕ್ಷೇಮವೂ ಆಗಿವೆ.
- 25ಮನುಷ್ಯರಿಗೆ ಸರಿಯಾಗಿ ತೋರುವ ಒಂದು ಮಾರ್ಗ ಉಂಟು; ಅದರ ಅಂತ್ಯವು ಮರಣದ ಮಾರ್ಗವೇ.
- 26ದುಡಿಯುವವನು ತನ ಗಾಗಿಯೇ ದುಡಿಯುತ್ತಾನೆ; ಅವನ ಬಾಯಿಯು ಅದ ಕ್ಕಾಗಿ ಹಂಬಲಿಸುತ್ತದೆ.
Cross references
- Proverbs 12:18 ಜ್ಞಾನೋಕ್ತಿಗಳು 12:18ಕತ್ತಿಯ ಇರಿತದ ಹಾಗೆ ಮಾತನಾಡುವದು ಉಂಟು. ಜ್ಞಾನವಂತರ ನಾಲಿಗೆಯು ಆರೋಗ್ಯ.
- Proverbs 24:13–14 ಜ್ಞಾನೋಕ್ತಿಗಳು 24:13–14ನನ್ನ ಮಗನೇ, ಜೇನು ಚೆನ್ನಾಗಿರುವದರಿಂದಲೂ ನಿನ್ನ ಬಾಯಿಗೆ ಜೇನು ತುಪ್ಪವು ಸಿಹಿಯಾಗಿರುವದರಿಂದಲೂ ಅದನ್ನು ತಿನ್ನು; ಹೀಗೆ ನಿನ್ನ ಪ್ರಾಣಕ್ಕೆ ಜ್ಞಾನದ ತಿಳುವಳಿಕೆಯು ಇರುವದು; ಅದು ಸಿಕ್ಕಿದಾಗ ಬಹುಮಾನವಿರುವದು; ನಿನ್ನ ನಿರೀಕ್ಷೆಯು ನಿರರ್ಥಕವಾಗುವದಿಲ್ಲ.
- Proverbs 4:22 ಜ್ಞಾನೋಕ್ತಿಗಳು 4:22ಅವುಗಳನ್ನು ಕಂಡುಕೊಳ್ಳುವವರಿಗೆ ಅವು ಜೀವವೂ ಅವರ ದೇಹ ಕ್ಕೆಲ್ಲಾ ಆರೋಗ್ಯವೂ ಆಗಿವೆ.
- Proverbs 25:11–12 ಜ್ಞಾನೋಕ್ತಿಗಳು 25:11–12ಸಮಯೋಚಿತವಾದ ಮಾತು ಬೆಳ್ಳಿಯ ಚಿತ್ರಗಳಲ್ಲಿ ಬಂಗಾರದ ಸೇಬಿನಂತಿದೆ. ಕೇಳುವ ಕಿವಿಗೆ ಜ್ಞಾನಿಯ ಗದರಿಕೆಯು ಹೇಗೋ ಹಾಗೇ ಬಂಗಾ ರದ ಕಿವಿಯ ಓಲೆಯು ಚೊಕ್ಕಬಂಗಾರದ ಆಭರಣ ದಂತಿದೆ.
- Proverbs 23:16 ಜ್ಞಾನೋಕ್ತಿಗಳು 23:16ಹೌದು, ನಿನ್ನ ತುಟಿಗಳು ಯಥಾ ರ್ಥವಾದವುಗಳನ್ನು ಮಾತಾಡಿದರೆ ನನ್ನ ಅಂತರಾತ್ಮವು ಸಂತೋಷಿಸುವದು.
- Psalm 119:103 ಕೀರ್ತನೆಗಳು 119:103ನಿನ್ನ ಮಾತುಗಳು ನನ್ನ ರುಚಿಗೆ ಎಷ್ಟೋ ಸಿಹಿ ಯಾಗಿವೆ, ಅವು ನನ್ನ ಬಾಯಿಗೆ ಜೇನಿಗಿಂತ ಸಿಹಿ ಯಾಗಿವೆ.
- Proverbs 3:8 ಜ್ಞಾನೋಕ್ತಿಗಳು 3:8ಅದು ನಿನ್ನ ದೇಹಕ್ಕೆ ಆರೋಗ್ಯವೂ ಎಲುಬುಗಳಿಗೆ ಸಾರವೂ ಆಗಿರುವದು.
- Proverbs 27:9 ಜ್ಞಾನೋಕ್ತಿಗಳು 27:9ತೈಲವೂ ಸುಗಂಧ ದ್ರವ್ಯವೂ ಹೃದಯವನ್ನು ಸಂತೋಷಪಡಿಸುತ್ತದೆ, ಹಾಗೆಯೇ ಆದರಣೆಯ ಸಲಹೆಯಿಂದ ಸ್ನೇಹಿತನ ಮಧುರತ್ವವು ಇರುತ್ತದೆ.
- Psalm 19:10 ಕೀರ್ತನೆಗಳು 19:10ಅವು ಬಂಗಾರಕ್ಕಿಂತಲೂ ಬಹಳ ಅಪರಂಜಿ ಗಿಂತಲೂ ಅಪೇಕ್ಷಿಸತಕ್ಕವುಗಳು; ಜೇನಿಗಿಂತಲೂ ಶೋಧಿಸಿದ ಜೇನು ತುಪ್ಪಕ್ಕಿಂತಲೂ ಸಿಹಿಯಾದವು ಗಳು.
- Proverbs 15:26 ಜ್ಞಾನೋಕ್ತಿಗಳು 15:26ದುಷ್ಟರ ಆಲೋಚನೆಯು ಕರ್ತನಿಗೆ ಅಸಹ್ಯವಾಗಿದೆ; ಶುದ್ಧನ ಮಾತುಗಳು ಸಂತೋಷಕರ ವಾದ ಮಾತುಗಳೇ.
- Jeremiah 15:16 ಯೆರೆಮೀಯ 15:16ನಿನ್ನ ವಾಕ್ಯಗಳು ಸಿಕ್ಕಿದವು, ಅವುಗಳನ್ನು ತಿಂದೆನು. ನಿನ್ನ ವಾಕ್ಯವು ನನ್ನ ಹೃದಯಕ್ಕೆ ಉಲ್ಲಾಸವೂ ಸಂತೋಷವೂ ಆಗಿತ್ತು; ಓ ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದ್ದೇನೆ.
- Deuteronomy 32:2 ಧರ್ಮೋಪದೇಶಕಾಂಡ 32:2ನನ್ನ ಬೋಧನೆಯು ಮಳೆಯಂತೆ ಸುರಿಯುವದು; ನನ್ನ ಮಾತು ಮಂಜಿನಂತೆಯೂ ಹುಲ್ಲಿನ ಮೇಲೆ ಬೀಳುವ ತುಂತುರಿನ ಹಾಗೆಯೂ ಪಲ್ಯದ ಮೇಲೆ ಬೀಳುವ ವೃಷ್ಟಿಗಳ ಹಾಗೆಯೂ ಬೀಳುವದು.