Proverbs · chapter 16 · verse 25
Proverbs 16:25 in Kannada
ಮನುಷ್ಯರಿಗೆ ಸರಿಯಾಗಿ ತೋರುವ ಒಂದು ಮಾರ್ಗ ಉಂಟು; ಅದರ ಅಂತ್ಯವು ಮರಣದ ಮಾರ್ಗವೇ.
Manushyarige sariyaagi toruva ondu maarga untu; adara antyavu maranada maargave.
Proverbs 16:25 in English
- King James Version (KJV)
- There is a way that seemeth right unto a man, but the end thereof [are] the ways of death.
- World English Bible (WEB)
- There is a way which seems right to a man, but in the end it leads to death.
- American Standard Version (ASV)
- There is a way which seemeth right unto a man, But the end thereof are the ways of death.
- Bible in Basic English (BBE)
- There is a way which seems straight before a man, but its end is the ways of death.
- Darby Translation (DBY)
- There is a way that seemeth right unto a man, but the end thereof is the ways of death.
- Webster's Bible (WBS)
- There is a way that seemeth right to a man, but the end of it [is] the ways of death.
- Young's Literal Translation (YLT)
- There is a way right before a man, And its latter end — ways of death.
Read in context
- 23ಜ್ಞಾನಿಯ ಹೃದಯವು ಬಾಯಿಗೆ ಬೋಧಿಸಿ ತನ್ನ ತುಟಿಗಳಿಗೆ ಜ್ಞಾನವನ್ನು ಹೆಚ್ಚಿಸುತ್ತದೆ.
- 24ಮನೋಹರವಾದ ಮಾತುಗಳು ಜೇನು ತುಪ್ಪದಂತೆ ಪ್ರಾಣಕ್ಕೆ ಮಧುರವೂ ಎಲುಬು ಗಳಿಗೆ ಕ್ಷೇಮವೂ ಆಗಿವೆ.
- 25ಮನುಷ್ಯರಿಗೆ ಸರಿಯಾಗಿ ತೋರುವ ಒಂದು ಮಾರ್ಗ ಉಂಟು; ಅದರ ಅಂತ್ಯವು ಮರಣದ ಮಾರ್ಗವೇ.
- 26ದುಡಿಯುವವನು ತನ ಗಾಗಿಯೇ ದುಡಿಯುತ್ತಾನೆ; ಅವನ ಬಾಯಿಯು ಅದ ಕ್ಕಾಗಿ ಹಂಬಲಿಸುತ್ತದೆ.
- 27ಭಕ್ತಿಹೀನನು ದುಷ್ಟತ್ವವನ್ನು ಅಗೆಯುತ್ತಾನೆ; ಅವನ ತುಟಿಗಳು ಉರಿಯುವ ಬೆಂಕಿ ಯಂತಿವೆ.
Cross references
- Proverbs 14:12 ಜ್ಞಾನೋಕ್ತಿಗಳು 14:12ಒಬ್ಬ ಮನುಷ್ಯನಿಗೆ ಸರಿಯೆಂದು ತೋರುವ ಮಾರ್ಗ ವಿದೆ. ಅದರ ಅಂತ್ಯವು ಮರಣದ ಮಾರ್ಗಗಳೇ.
- Proverbs 12:15 ಜ್ಞಾನೋಕ್ತಿಗಳು 12:15ಅವಿವೇಕಿಯ ಮಾರ್ಗ ವು ತನ್ನ ಕಣ್ಣುಗಳಿಗೆ ನೆಟ್ಟಗಾಗಿದೆ; ಆಲೋಚನೆಗೆ ಕಿವಿಗೊಡುವವನು ಜ್ಞಾನಿಯಾಗಿದ್ದಾನೆ.
- 2 Corinthians 13:5 2 ಕೊರಿಂಥದವರಿಗೆ 13:5ನಂಬಿಕೆಯಲ್ಲಿ ನೀವು ಇದ್ದೀರೋ ಏನೋ ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ; ನಿಮ್ಮನ್ನು ನೀವೇ ಪರಿಶೋಧಿ ಸಿಕೊಳ್ಳಿರಿ; ನೀವು ಭ್ರಷ್ಠರಲ್ಲದಿದ್ದರೆ ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂದು ನಿಮ್ಮಷ್ಟಕ್ಕೆ ನೀವೇ ತಿಳಿದುಕೊಳ್ಳು ವದಿಲ್ಲವೋ?
- Proverbs 12:26 ಜ್ಞಾನೋಕ್ತಿಗಳು 12:26ನೀತಿ ವಂತನು ತನ್ನ ನೆರೆಯವನಿಗಿಂತ ಶ್ರೇಷ್ಠನಾಗಿದ್ದಾನೆ; ದುಷ್ಟರ ಮಾರ್ಗವು ಅವರನ್ನು ತಪ್ಪು ದಾರಿಗೆ ಎಳೆ ಯುತ್ತದೆ.
- Isaiah 28:15–19 ಯೆಶಾಯ 28:15–19ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ (ನರಕದ)ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತವಾದ ಶಿಕ್ಷೆ ಯು ಹಾದುಹೋಗುವಾಗ ನಮ್ಮ ಮೇಲೆ ಬಾರದು; ಸುಳ್ಳನ್ನು ನಮ್ಮ ಆಶ್ರಯವಾಗಿ ಮಾಡಿಕೊಂಡು ಮೋಸದಲ್ಲಿ ಅಡಗಿಕೊಂಡಿದ್ದೇವೆ ಎಂದು ನೀವು ಅನ್ನುತ್ತೀರಲ್ಲಾ? ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ). ನಾನು ನ್ಯಾಯವನ್ನು ನೂಲ ನ್ನಾಗಿಯೂ ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು (ಗುಡಿಸಿ) ಬಡಿದುಕೊಂಡು ಹೋಗುವದು, ಅಡ ಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿಬಿಡು ವದು. ಮರಣದೊಂದಿಗೆ ನೀವು ಮಾಡಿಕೊಂಡ ಒಡಂಬಡಿಕೆ ರದ್ದಾಗುವದು. ಪಾತಾಳದ ಸಂಗಡ ನೀವು ಮಾಡಿಕೊಂಡ ಒಪ್ಪಂದವು ನಿಲ್ಲುವದಿಲ್ಲ; ವಿಪರೀತ ಬಾಧೆಯು ಹಾದುಹೋಗುವಾಗ ನೀವು ಅದರಿಂದ ತುಳಿಯಲ್ಪಡುವಿರಿ. ಅದು ಹಾದು ಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವದು. ಅದು ಹೊತ್ತಾರೆಯಿಂದ ಹೊತ್ತಾರೆಗೆ (ಬೆಳಬೆಳಕೂ) ಹಗಲು ರಾತ್ರಿಯೂ ಹಾದು ಹೋಗುವದು; ಅದರ ಸುದ್ದಿ ಯನ್ನು ತಿಳುಕೊಳ್ಳುವದರಿಂದ ಭಯವಾಗುವದು.
- John 7:47–49 ಯೋಹಾನನು 7:47–49ಆಗ ಫರಿಸಾಯರೂ ಅವರಿಗೆ--ನೀವು ಸಹ ಮೋಸ ಹೋದಿರೋ? ಅಧಿಕಾರಿಗಳಲ್ಲಿಯೂ ಫರಿಸಾಯರಲ್ಲಿಯೂ ಯಾರಾದರೂ ಅವನ ಮೇಲೆ ವಿಶ್ವಾಸವಿಟ್ಟಿದ್ದಾರೋ? ಆದರೆ ನ್ಯಾಯಪ್ರಮಾಣ ವನ್ನರಿಯದ ಈ ಜನರು ಶಾಪಗ್ರಸ್ತರೇ ಎಂದು ಹೇಳಿದರು.
- Acts 26:9 ಅಪೊಸ್ತಲರ ಕೃತ್ಯಗಳು 26:9ನಜರೇತಿನ ಯೇಸುವಿನ ಹೆಸರಿಗೆ ಪ್ರತಿಕೂಲವಾಗಿ ಅನೇಕ ಕಾರ್ಯಗಳನ್ನು ಮಾಡಲೇಬೇಕೆಂದು ನಾನು ನಿಜವಾಗಿ ಅಂದುಕೊಂಡಿದ್ದೆನು.
- John 9:40 ಯೋಹಾನನು 9:40ಆತ ನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಈ ಮಾತು ಗಳನ್ನು ಕೇಳಿ--ನಾವು ಸಹ ಕುರುಡರೋ ಎಂದು ಆತನನ್ನು ಕೇಳಿದರು.ಅದಕ್ಕೆ ಯೇಸು ಅವರಿಗೆ--ನೀವು ಕುರುಡರಾಗಿದ್ದರೆ ನಿಮ್ಮಲ್ಲಿ ಪಾಪವು ಇರುತ್ತಿರ ಲಿಲ್ಲ. ಆದರೆ--ನಾವು ನೋಡುತ್ತೇವೆಂದು ನೀವು ಹೇಳುವದರಿಂದ ನಿಮ್ಮ ಪಾಪವು ಉಳಿದದೆ ಅಂದನು.