Proverbs · chapter 16 · verse 26
Proverbs 16:26 in Kannada
ದುಡಿಯುವವನು ತನ ಗಾಗಿಯೇ ದುಡಿಯುತ್ತಾನೆ; ಅವನ ಬಾಯಿಯು ಅದ ಕ್ಕಾಗಿ ಹಂಬಲಿಸುತ್ತದೆ.
Dudiyuvavanu tana gaagiye dudiyuttaane; avana baayiyu ada kkaagi hambalisuttade.
Proverbs 16:26 in English
- King James Version (KJV)
- He that laboureth laboureth for himself; for his mouth craveth it of him.
- World English Bible (WEB)
- The appetite of the laboring man labors for him, for his mouth urges him on.
- American Standard Version (ASV)
- The appetite of the laboring man laboreth for him; For his mouth urgeth him [thereto].
- Bible in Basic English (BBE)
- The desire of the working man is working for him, for his need of food is driving him on.
- Darby Translation (DBY)
- The appetite of the labourer laboureth for him, for his mouth urgeth him on.
- Webster's Bible (WBS)
- He that laboreth laboreth for himself; for his mouth craveth it of him.
- Young's Literal Translation (YLT)
- A labouring man hath laboured for himself, For his mouth hath caused [him] to bend over it.
Read in context
- 24ಮನೋಹರವಾದ ಮಾತುಗಳು ಜೇನು ತುಪ್ಪದಂತೆ ಪ್ರಾಣಕ್ಕೆ ಮಧುರವೂ ಎಲುಬು ಗಳಿಗೆ ಕ್ಷೇಮವೂ ಆಗಿವೆ.
- 25ಮನುಷ್ಯರಿಗೆ ಸರಿಯಾಗಿ ತೋರುವ ಒಂದು ಮಾರ್ಗ ಉಂಟು; ಅದರ ಅಂತ್ಯವು ಮರಣದ ಮಾರ್ಗವೇ.
- 26ದುಡಿಯುವವನು ತನ ಗಾಗಿಯೇ ದುಡಿಯುತ್ತಾನೆ; ಅವನ ಬಾಯಿಯು ಅದ ಕ್ಕಾಗಿ ಹಂಬಲಿಸುತ್ತದೆ.
- 27ಭಕ್ತಿಹೀನನು ದುಷ್ಟತ್ವವನ್ನು ಅಗೆಯುತ್ತಾನೆ; ಅವನ ತುಟಿಗಳು ಉರಿಯುವ ಬೆಂಕಿ ಯಂತಿವೆ.
- 28ಮೂರ್ಖನು ಜಗಳವನ್ನು ಬಿತ್ತುತ್ತಾನೆ; ಪಿಸುಗುಟ್ಟುವವನು ಪ್ರಮುಖ ಸ್ನೇಹಿತರನ್ನು ಅಗಲಿಸು ತ್ತಾನೆ.
Cross references
- Ecclesiastes 6:7 ಪ್ರಸಂಗಿ 6:7ಮನುಷ್ಯನ ಪ್ರಯಾಸವೆಲ್ಲಾ ಅವನ ಹೊಟ್ಟೆಗಾಗಿಯೇ ಮತ್ತು ಅವನ ಅಪೇಕ್ಷೆ ತೃಪ್ತಿಹೊಂದುವದಿಲ್ಲ.
- Proverbs 14:23 ಜ್ಞಾನೋಕ್ತಿಗಳು 14:23ಎಲ್ಲಾ ಪ್ರಯಾಸ ದಲ್ಲಿ ಲಾಭವಿದೆ; ತುಟಿಗಳ ಮಾತು ಬಡತನಕ್ಕೆ ಮಾತ್ರ ದಾರಿ.
- Proverbs 9:12 ಜ್ಞಾನೋಕ್ತಿಗಳು 9:12ನೀನು ಜ್ಞಾನಿಯಾ ಗಿದ್ದರೆ ನಿನ್ನಷ್ಟಕ್ಕೆ ನೀನೇ ಜ್ಞಾನಿಯಾಗಿರುವಿ; ನೀನು ನಿಂದಿಸುವವನಾದರೆ ನೀನೇ ಅದನ್ನು ಅನುಭವಿಸುವಿ.
- 2 Thessalonians 3:8–12 2 ಥೆಸಲೊನೀಕದವರಿಗೆ 3:8–12ಇಲ್ಲವೆ ನಾವು ಸುಮ್ಮನೆ (ಹಣಕೊಡದೆ) ಯಾರ ಬಳಿಯಲ್ಲಿಯೂ ಊಟಮಾಡ ಲಿಲ್ಲ; ನಿಮ್ಮಲ್ಲಿ ಒಬ್ಬರಿಗೂ ನಾವು ಭಾರವಾಗಬಾರ ದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸ ದಿಂದಲೂ ದುಡಿದೆವು. ನಿಮ್ಮಿಂದ ಪೋಷಣೆ ಹೊಂದು ವದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ. ನೀವು ನಮ್ಮನ್ನು ಅನುಸರಿಸುವದಕ್ಕಾಗಿ ನಿಮಗೆ ಮಾದರಿ ಯಾಗಿರೋಣವೆಂದೇ ಮಾಡಿದೆವು; ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ ಕೆಲಸ ಮಾಡಲೊ ಲ್ಲದವನು ಊಟ ಮಾಡಬಾರದೆಂದು ನಿಮಗೆ ಆಜ್ಞಾಪಿಸಿದೆವಷ್ಟೆ. ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ ಇತರರ ಕೆಲಸದಲ್ಲಿ ಮಾತ್ರ ತಲೆಹಾಕಿ ಅಕ್ರಮವಾಗಿ ನಡೆಯುತ್ತಾರೆಂದು ಕೇಳಿದ್ದೇವೆ. ಅಂಥವರು ಮೌನವಾಗಿ ತಮ್ಮ ಕೆಲಸವನ್ನು ಮಾಡುತ್ತಾ ತಮ್ಮ ಸ್ವಂತ ಆಹಾರವನ್ನೇ ಊಟಮಾಡ ಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಾವು ಆಜ್ಞಾಪಿಸಿ ಪ್ರಬೋಧಿಸುತ್ತೇವೆ.
- 1 Thessalonians 4:11–12 1 ಥೆಸಲೊನೀಕದವರಿಗೆ 4:11–12ಇದಲ್ಲದೆ ನಾವು ನಿಮಗೆ ಆಜ್ಞೆ ಕೊಟ್ಟ ಪ್ರಕಾರ ನೀವು ಸುಮ್ಮನಿದ್ದು ಸ್ವಂತಕಾರ್ಯವನ್ನೇ ನಡಿಸಿಕೊಂಡು ಕೈಯಾರೆ ಕೆಲಸಮಾಡುವದನ್ನು ಕಲಿಯಿರಿ. ಹೀಗಿದ್ದರೆ ನೀವು ಹೊರಗಿನವರ ಎದುರಿ ನಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳುವಿರಿ. ನಿಮಗೆ ಯಾವದಕ್ಕೂ ಕೊರತೆಯಿರುವದಿಲ್ಲ.