Proverbs · chapter 16 · verse 27
Proverbs 16:27 in Kannada
ಭಕ್ತಿಹೀನನು ದುಷ್ಟತ್ವವನ್ನು ಅಗೆಯುತ್ತಾನೆ; ಅವನ ತುಟಿಗಳು ಉರಿಯುವ ಬೆಂಕಿ ಯಂತಿವೆ.
Bhaktiheenanu dushtatvavannu ageyuttaane; avana tutigalu uriyuva benki yantive.
Proverbs 16:27 in English
- King James Version (KJV)
- An ungodly man diggeth up evil: and in his lips [there is] as a burning fire.
- World English Bible (WEB)
- A worthless man devises mischief. His speech is like a scorching fire.
- American Standard Version (ASV)
- A worthless man deviseth mischief; And in his lips there is as a scorching fire.
- Bible in Basic English (BBE)
- A good-for-nothing man is a designer of evil, and in his lips there is a burning fire.
- Darby Translation (DBY)
- A man of Belial diggeth up evil, and on his lips there is as a scorching fire.
- Webster's Bible (WBS)
- An ungodly man diggeth up evil: and in his lips [there is] as a burning fire.
- Young's Literal Translation (YLT)
- A worthless man is preparing evil, And on his lips — as a burning fire.
Read in context
- 25ಮನುಷ್ಯರಿಗೆ ಸರಿಯಾಗಿ ತೋರುವ ಒಂದು ಮಾರ್ಗ ಉಂಟು; ಅದರ ಅಂತ್ಯವು ಮರಣದ ಮಾರ್ಗವೇ.
- 26ದುಡಿಯುವವನು ತನ ಗಾಗಿಯೇ ದುಡಿಯುತ್ತಾನೆ; ಅವನ ಬಾಯಿಯು ಅದ ಕ್ಕಾಗಿ ಹಂಬಲಿಸುತ್ತದೆ.
- 27ಭಕ್ತಿಹೀನನು ದುಷ್ಟತ್ವವನ್ನು ಅಗೆಯುತ್ತಾನೆ; ಅವನ ತುಟಿಗಳು ಉರಿಯುವ ಬೆಂಕಿ ಯಂತಿವೆ.
- 28ಮೂರ್ಖನು ಜಗಳವನ್ನು ಬಿತ್ತುತ್ತಾನೆ; ಪಿಸುಗುಟ್ಟುವವನು ಪ್ರಮುಖ ಸ್ನೇಹಿತರನ್ನು ಅಗಲಿಸು ತ್ತಾನೆ.
- 29ಬಲಾತ್ಕಾರಿಯು ನೆರೆಯವನನ್ನು ಮರುಳು ಗೊಳಿಸಿ ದುರ್ಮಾರ್ಗಕ್ಕೆ ನಡಿಸುತ್ತಾನೆ.
Cross references
- James 3:6 ಯಾಕೋಬನು 3:6ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ.
- Proverbs 6:14 ಜ್ಞಾನೋಕ್ತಿಗಳು 6:14ಅವನ ಹೃದಯದಲ್ಲಿ ಮೂರ್ಖ ತನವಿದೆ. ಯಾವಾಗಲೂ ಅವನು ಕೇಡನ್ನು ಕಲ್ಪಿಸು ತ್ತಾನೆ. ಅವನು ವೈಷಮ್ಯವನ್ನು ಬಿತ್ತುತ್ತಾನೆ.
- Proverbs 6:12 ಜ್ಞಾನೋಕ್ತಿಗಳು 6:12ದುಷ್ಟನೂ ಕೆಡುಕನೂ ವಕ್ರಬಾಯಿಂದ ನಡೆದು ಕೊಳ್ಳುವನು.
- Psalm 17:14–15 ಕೀರ್ತನೆಗಳು 17:14–15ಓ ಕರ್ತನೇ, ನಿನ್ನ ಕೈಚಾಚಿ ಈ ಮನುಷ್ಯರಿಂದ ಅಂದರೆ ಜೀವನದಲ್ಲಿ ತಮ್ಮ ಪಾಲಿಗಿರುವ ಈ ಲೋಕದ ಜನರಿಂದ ನನ್ನನ್ನು ಪಾರುಮಾಡು. ಅವರ ಹೊಟ್ಟೆಯನ್ನು ಮರೆಯಾದ ನಿನ್ನ ನಿಕ್ಷೇಪದಿಂದ ತುಂಬಿಸುತ್ತೀ; ಅವರು ಮಕ್ಕಳಿಂದ ತೃಪ್ತರಾಗಿ ತಮ್ಮ ಮಿಕ್ಕ ಆಸ್ತಿಯನ್ನು ತಮ್ಮ ಶಿಶುಗಳಿಗೆ ಉಳಿಸುತ್ತಾರೆ.ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು. ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
- Psalm 57:4 ಕೀರ್ತನೆಗಳು 57:4ನನ್ನ ಪ್ರಾಣವು ಸಿಂಹಗಳ ಮಧ್ಯದಲ್ಲಿದೆ; ಬೆಂಕಿಯಂತೆ ಉರಿಯುವ ಮನುಷ್ಯರ ಮಧ್ಯದಲ್ಲಿ ಬಿದ್ದಿದ್ದೇನೆ. ಅವರ ಹಲ್ಲುಗಳು ಭಲ್ಲೆಬಾಣಗಳೂ; ಅವರ ನಾಲಿಗೆ ಹದವಾದ ಕತ್ತಿ.
- 1 Samuel 25:17 1 ಸಮುವೇಲನು 25:17ಈಗ ನೀನು ಅದಕ್ಕೆ ಮಾಡಬೇಕಾ ದದ್ದೇನೆಂದು ತಿಳುಕೊಂಡು ನೋಡು. ಯಾಕಂದರೆ ಕೇಡು ನಮ್ಮ ಯಜಮಾನನ ಮೇಲೆಯೂ ಅವನ ಮನೆಯೆಲ್ಲಾದರ ಮೇಲೆಯೂ ನಿಶ್ಚಯಿಸಲ್ಪಟ್ಟಿದೆ; ಏನಂದರೆ, ಅವನು ಬೆಲಿಯಾಳನ ಮಗನಾಗಿರುವದ ರಿಂದ ಅವನ ಸಂಗಡ ಯಾವನೂ ಮಾತನಾಡ ಕೂಡದು ಅಂದನು.
- Isaiah 5:18 ಯೆಶಾಯ 5:18ವ್ಯರ್ಥವಾದ ಹಗ್ಗಗಳಿಂದ ಅಪರಾಧವನ್ನೂ ಬಂಡಿ ಹಗ್ಗದಿಂದಲೋ ಎಂಬಂತೆ ಪಾಪವನ್ನೂ ಎಳೆದು --
- Psalm 52:2–4 ಕೀರ್ತನೆಗಳು 52:2–4ಮೋಸ ಮಾಡುವ ಹದವಾದ ಕತ್ತಿಯ ಹಾಗೆ ನಿನ್ನ ನಾಲಿಗೆಯು ಕೇಡುಗಳನ್ನು ಕಲ್ಪಿಸುತ್ತದೆ. ಒಳ್ಳೇದಕ್ಕಿಂತ ಕೆಟ್ಟದ್ದನ್ನೂ ನೀತಿಯನ್ನು ಮಾತನಾಡುವದಕ್ಕಿಂತ ಸುಳ್ಳನ್ನೂ ಪ್ರೀತಿ ಮಾಡುತ್ತೀ ಸೆಲಾ. ಓ ಮೋಸದ ನಾಲಿಗೆಯೇ, ನೀನು ನುಂಗಿಬಿಡುವ ಮಾತುಗಳನ್ನೆಲ್ಲಾ ಪ್ರೀತಿ ಮಾಡುತ್ತೀ.
- Proverbs 2:4 ಜ್ಞಾನೋಕ್ತಿಗಳು 2:4ಬೆಳ್ಳಿ ಯಂತೆ ನೀನು ಅದನ್ನು ಹುಡುಕಿ ಬಚ್ಚಿಡಲ್ಪಟ್ಟ ಸಂಪ ತ್ತಿನಂತೆ ಅದಕ್ಕಾಗಿ ಹುಡುಕಿದರೆ,
- 2 Samuel 20:1 2 ಸಮುವೇಲನು 20:1ಬೆನ್ಯಾವಿಾನನ ಕುಲದವನಾದ ಬಿಕ್ರೀಯಮಗನಾಗಿರುವ ಶೆಬನೆಂಬ ಹೆಸರುಳ್ಳ ಬೆಲಿಯಾಳನವನಾದ ಒಬ್ಬನು ಅಲ್ಲಿದ್ದನು. ಅವನು ತುತೂರಿಯನ್ನು ಊದಿ--ನಮಗೆ ದಾವೀದನಲ್ಲಿ ಪಾಲಿಲ್ಲ; ಇಷಯನ ಮಗನಲ್ಲಿ ನಮಗೆ ಬಾಧ್ಯತೆಯೂ ಇಲ್ಲ. ಓ ಇಸ್ರಾಯೇಲ್ಯರೇ, ನಿಮ್ಮ ನಿಮ್ಮ ಗುಡಾರಗಳಿಗೆ ಹೋಗಿರಿ ಅಂದನು.
- Habakkuk 2:13 ಹಬಕ್ಕೂಕ 2:13ಇಗೋ, ಇದು ಸೈನ್ಯಗಳ ಕರ್ತನಿಂದ ಅಲ್ಲವೋ? ಏನಂದರೆ, ಜನರು ಬೆಂಕಿಗೋಸ್ಕರ ಪರಿಶ್ರಮಪಟ್ಟ ವ್ಯರ್ಥಕ್ಕೋಸ್ಕರ ಆಯಾಸಪಡುವದೇ.