Proverbs · chapter 16 · verse 28
Proverbs 16:28 in Kannada
ಮೂರ್ಖನು ಜಗಳವನ್ನು ಬಿತ್ತುತ್ತಾನೆ; ಪಿಸುಗುಟ್ಟುವವನು ಪ್ರಮುಖ ಸ್ನೇಹಿತರನ್ನು ಅಗಲಿಸು ತ್ತಾನೆ.
Moorkhanu jagalavannu bittuttaane; pisuguttuvavanu pramukha snehitarannu agalisu ttaane.
Proverbs 16:28 in English
- King James Version (KJV)
- A froward man soweth strife: and a whisperer separateth chief friends.
- World English Bible (WEB)
- A perverse man stirs up strife. A whisperer separates close friends.
- American Standard Version (ASV)
- A perverse man scattereth abroad strife; And a whisperer separateth chief friends.
- Bible in Basic English (BBE)
- A man of twisted purposes is a cause of fighting everywhere: and he who says evil secretly makes trouble between friends.
- Darby Translation (DBY)
- A false man soweth contention; and a talebearer separateth very friends.
- Webster's Bible (WBS)
- A froward man soweth strife: and a whisperer separateth chief friends.
- Young's Literal Translation (YLT)
- A froward man sendeth forth contention, A tale-bearer is separating a familiar friend.
Read in context
- 26ದುಡಿಯುವವನು ತನ ಗಾಗಿಯೇ ದುಡಿಯುತ್ತಾನೆ; ಅವನ ಬಾಯಿಯು ಅದ ಕ್ಕಾಗಿ ಹಂಬಲಿಸುತ್ತದೆ.
- 27ಭಕ್ತಿಹೀನನು ದುಷ್ಟತ್ವವನ್ನು ಅಗೆಯುತ್ತಾನೆ; ಅವನ ತುಟಿಗಳು ಉರಿಯುವ ಬೆಂಕಿ ಯಂತಿವೆ.
- 28ಮೂರ್ಖನು ಜಗಳವನ್ನು ಬಿತ್ತುತ್ತಾನೆ; ಪಿಸುಗುಟ್ಟುವವನು ಪ್ರಮುಖ ಸ್ನೇಹಿತರನ್ನು ಅಗಲಿಸು ತ್ತಾನೆ.
- 29ಬಲಾತ್ಕಾರಿಯು ನೆರೆಯವನನ್ನು ಮರುಳು ಗೊಳಿಸಿ ದುರ್ಮಾರ್ಗಕ್ಕೆ ನಡಿಸುತ್ತಾನೆ.
- 30ವಕ್ರ ಬುದ್ಧಿಯ ಒಳಸಂಚುಗಳಿಗೆ ಅವನು ತನ್ನ ಕಣ್ಣುಗಳನ್ನು ಮುಚ್ಚಿಕೊಳ್ಳುತ್ತಾನೆ; ತನ್ನ ತುಟಿಗಳನ್ನು ಕದಲಿಸುತ್ತಾ ಕೆಟ್ಟದ್ದು ಸಂಭವಿಸುವಂತೆ ಮಾಡುತ್ತಾನೆ.
Cross references
- Proverbs 17:9 ಜ್ಞಾನೋಕ್ತಿಗಳು 17:9ದೋಷ ವನ್ನು ಮುಚ್ಚುವವನು ಪ್ರೀತಿಯನ್ನು ಹುಡುಕುತ್ತಾನೆ, ಸಂಗತಿಯನ್ನು ಎತ್ತಿ ಆಡುವವನು ಸ್ನೇಹಿತರನ್ನು ಪ್ರತ್ಯೇ ಕಿಸುತ್ತಾನೆ.
- Romans 1:29 ರೋಮಾಪುರದವರಿಗೆ 1:29ಹೀಗೆ ಅವರು ಸಕಲ ಅನೀತಿಯಿಂದಲೂ ಜಾರತ್ವ ದುರ್ಮಾರ್ಗತನ ದುರಾಶೆ ದುಷ್ಟತ್ವ ಇವುಗಳಿಂದಲೂ ತುಂಬಿದವರಾಗಿ ಹೊಟ್ಟೇಕಿಚ್ಚು ಕೊಲೆ ವಿವಾದ ಮೋಸ ತುಂಬಿದವರೂ ಅತಿಉಗ್ರತೆಯಿಂದ ತುಂಬಿದವರೂ ಪಿಸುಗುಟ್ಟುವ ವರೂ
- Proverbs 18:8 ಜ್ಞಾನೋಕ್ತಿಗಳು 18:8ಚಾಡಿಕೋರನ ಮಾತುಗಳು ಗಾಯಗಳಂತೆ ಇದ್ದು ಹೊಟ್ಟೆಯೊಳಗೆ ಇಳಿದುಹೋಗುವವು.
- James 3:14–16 ಯಾಕೋಬನು 3:14–16ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ. ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು. ಹೊಟ್ಟೇಕಿಚ್ಚೂ ಜಗಳವೂ ಇರುವ ಕಡೆ ಗಲಿಬಿಲಿಯೂ ಸಕಲವಿಧವಾದ ಕೆಟ್ಟ ಕೃತ್ಯವೂ ಇರುವವು.
- Proverbs 6:14 ಜ್ಞಾನೋಕ್ತಿಗಳು 6:14ಅವನ ಹೃದಯದಲ್ಲಿ ಮೂರ್ಖ ತನವಿದೆ. ಯಾವಾಗಲೂ ಅವನು ಕೇಡನ್ನು ಕಲ್ಪಿಸು ತ್ತಾನೆ. ಅವನು ವೈಷಮ್ಯವನ್ನು ಬಿತ್ತುತ್ತಾನೆ.
- Proverbs 15:18 ಜ್ಞಾನೋಕ್ತಿಗಳು 15:18ಕೋಪಿಷ್ಠನು ವಿವಾದವನ್ನು ಎಬ್ಬಿಸುವನು; ದೀರ್ಘ ಶಾಂತನು ವಿವಾದವನ್ನು ಶಮನಪಡಿಸುತ್ತಾನೆ.
- Proverbs 6:19 ಜ್ಞಾನೋಕ್ತಿಗಳು 6:19ಅಸತ್ಯಗಳನ್ನು ಆಡುವ ಸುಳ್ಳು ಸಾಕ್ಷಿ ಮತ್ತು ಸಹೋ ದರರಲ್ಲಿ ವೈಷಮ್ಯವನ್ನು ಬಿತ್ತುವವನು.
- 1 Timothy 6:3–5 1 ತಿಮೊಥೆಯನಿಗೆ 6:3–5ಯಾವನಾದರೂ ಬೇರೆ ವಿಧವಾದ ಉಪದೇಶ ವನ್ನು ಮಾಡಿ ಅಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ ಭಕ್ತ್ಯನುಸಾರವಾದ ಬೋಧನೆಗೂ ಸಮ್ಮತಿಸದೆ ಹೋದರೆ ಅಂಥವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಅಹಂಕಾರಿಯಾಗಿದ್ದಾನೆ. ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ. ಇದ್ದಲ್ಲದೆ ಬುದ್ದಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ವ್ಯರ್ಥ ವಾದ ವಿವಾದಗಳು ಉಂಟಾಗುತ್ತವೆ. ಇಂಥವರಿಂದ ದೂರವಾಗಿರ್ರಿ.
- Genesis 3:1–13 ಆದಿಕಾಂಡ 3:1–13ಕರ್ತನಾದ ದೇವರು ಮಾಡಿದ ಅಡವಿಯ ಎಲ್ಲಾ ಮೃಗಗಳಿಗಿಂತ ಸರ್ಪವು ಯುಕ್ತಿ ಯುಳ್ಳದ್ದಾಗಿತ್ತು. ಅದು ಸ್ತ್ರೀಗೆ--ನೀವು ತೋಟ ದಲ್ಲಿರುವ ಯಾವ ಮರದ ಫಲವನ್ನು ತಿನ್ನಬಾರದೆಂದು ದೇವರು ಹೇಳಿದ್ದು ನಿಜವೋ ಎಂದು ಕೇಳಿತು. ಆಗ ಸ್ತ್ರೀಯು ಸರ್ಪಕ್ಕೆ--ತೋಟದ ಮರಗಳ ಫಲಗಳನ್ನು ನಾವು ತಿನ್ನಬಹುದು. ಆದರೆ ತೋಟದ ಮಧ್ಯದಲ್ಲಿ ರುವ ಮರದ ಫಲದ ವಿಷಯದಲ್ಲಿ ದೇವರು--ನೀವು ಸಾಯದ ಹಾಗೆ ಅದನ್ನು ತಿನ್ನಲೂ ಬಾರದು, ಮುಟ್ಟಲೂ ಬಾರದು ಎಂದು ಹೇಳಿದ್ದಾನೆ ಅಂದಳು. ಸರ್ಪವು ಸ್ತ್ರೀಗೆ--ನೀವು ಖಂಡಿತವಾಗಿ ಸಾಯುವದಿಲ್ಲ; ನೀವು ಅದನ್ನು ತಿಂದ ದಿನದಲ್ಲಿ ನಿಮ್ಮ ಕಣ್ಣುಗಳು ತೆರೆಯ ಲ್ಪಡುವವೆಂದೂ ನೀವು ಒಳ್ಳೇದರ ಕೆಟ್ಟದರ ಭೇದವನ್ನು ಅರಿತವರಾಗಿ ದೇವರುಗಳ ಹಾಗೆ ಇರುವಿರೆಂದೂ ದೇವರಿಗೆ ತಿಳಿದಿದೆ ಎಂದು ಹೇಳಿತು. ಸ್ತ್ರೀಯು--ಆ ಮರದ ಫಲವು ಆಹಾರಕ್ಕೆ ಒಳ್ಳೇದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಒಬ್ಬನನ್ನು ಜ್ಞಾನಿಯನ್ನಾಗಿ ಮಾಡುವದಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಅದೆ ಎಂದು ನೋಡಿ ಅದರ ಫಲವನ್ನು ತೆಗೆದುಕೊಂಡು ತಿಂದಳು; ತನ್ನ ಸಂಗಡ ಇದ್ದ ತನ್ನ ಗಂಡನಿಗೂ ಕೊಟ್ಟಳು; ಅವನೂ ತಿಂದನು. ಆಗ ಅವರಿಬ್ಬರ ಕಣ್ಣುಗಳು ತೆರೆಯಲ್ಪಟ್ಟು ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಕೊಂಡರು; ಅವರು ಅಂಜೂರದ ಎಲೆಗಳನ್ನು ಹೊಲಿದುಕೊಂಡು ತಮಗೆ ತಾವೇ ಉಡುಗೆಗಳನ್ನು ಮಾಡಿಕೊಂಡರು. ಆಗ ಕರ್ತನಾದ ದೇವರು ದಿನದ ತಂಗಾಳಿಯಲ್ಲಿ ತೋಟದೊಳಗೆ ತಿರುಗಾಡುವ ಶಬ್ದವನ್ನು ಆದಾಮನೂ ಅವನ ಹೆಂಡತಿಯೂ ಕೇಳಿ ದೇವರಾದ ಕರ್ತನ ಸನ್ನಿಧಿಯಿಂದ ತೋಟದ ಮರಗಳಲ್ಲಿ ಅಡಗಿಕೊಂಡರು. ಆಗ ಕರ್ತನಾದ ದೇವರು ಆದಾಮನನ್ನು ಕರೆದು ಅವನಿಗೆ--ನೀನು ಎಲ್ಲಿದ್ದೀ ಅಂದನು. ಅದಕ್ಕ ವನು--ನಿನ್ನ ಶಬ್ದವನ್ನು ತೋಟದಲ್ಲಿ ನಾನು ಕೇಳಿ ಬೆತ್ತಲೆಯಾಗಿರುವದರಿಂದ ಭಯಪಟ್ಟು ಅಡಗಿ ಕೊಂಡೆನು ಅಂದನು. ಅದಕ್ಕೆ ಆತನು--ನೀನು ಬೆತ್ತಲೆಯಾಗಿದ್ದೀ ಎಂದು ನಿನಗೆ ತಿಳಿಸಿದವರು ಯಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ತಿಂದಿದ್ದೀಯೋ? ಅನ್ನಲು ಅವನು--ನೀನು ನನ್ನ ಸಂಗಡ ಇರುವದಕ್ಕೆ ಕೊಟ್ಟ ಸ್ತ್ರೀಯು ಆ ಮರದ ಫಲವನ್ನು ನನಗೆ ಕೊಟ್ಟಳು; ನಾನು ತಿಂದೆನು ಎಂದು ಹೇಳಿದನು. ಕರ್ತನಾದ ದೇವರು ಸ್ತ್ರೀಗೆ--ಇದೇನು ನೀನು ಮಾಡಿದ್ದು ಎಂದು ಕೇಳಿದಾಗ ಸ್ತ್ರೀಯು--ಸರ್ಪವು ನನ್ನನ್ನು ವಂಚಿಸಿದ್ದರಿಂದ ನಾನು ತಿಂದೆನು ಅಂದಳು.
- 1 Samuel 24:9 1 ಸಮುವೇಲನು 24:9ದಾವೀದನು ಸೌಲನಿಗೆ--ಇಗೋ, ದಾವೀದನು ನಿನಗೆ ಕೇಡುಮಾಡ ಹುಡುಕು ತ್ತಾನೆಂದು ಹೇಳುವ ಮನುಷ್ಯರ ಮಾತುಗಳನ್ನು ಯಾಕೆ ಕೇಳುತ್ತಿದ್ದೀ?
- Proverbs 26:20–22 ಜ್ಞಾನೋಕ್ತಿಗಳು 26:20–22ಕಟ್ಟಿಗೆ ಇಲ್ಲದಿರುವಲ್ಲಿ ಬೆಂಕಿಯು ಆರಿ ಹೋಗುತ್ತದೆ--ಹಾಗಯೇ ಚಾಡಿಕೋರನು ಇಲ್ಲ ದಿರುವಲ್ಲಿ ಜಗಳ ಶಮನವಾಗುವದು. ಕೆಂಡಗಳಿಗೆ ಇದ್ದಲು, ಬೆಂಕಿಗೆ ಕಟ್ಟಿಗೆ; ಹಾಗೆಯೇ ಜಗಳವನ್ನು ಕೆರಳಿಸುವಂತೆ ಕಲಹಮಾಡುವವನು ಇರುವನು. ಚಾಡಿಕೋರನ ಮಾತುಗಳು ಗಾಯಗಳ ಹಾಗೆ ಹೊಟ್ಟೆಯೊಳಕ್ಕೆ ಇಳಿಯುತ್ತವೆ.
- 2 Corinthians 12:20 2 ಕೊರಿಂಥದವರಿಗೆ 12:20ನಾನು ಬಂದಾಗ ಒಂದು ವೇಳೆ ನೀವು ನನ್ನ ಇಷ್ಟದ ಪ್ರಕಾರ ಇರುವದಿಲ್ಲವೇನೋ, ನಾನು ನಿಮ್ಮ ಇಷ್ಟದ ಪ್ರಕಾರ ತೋರುವದಿಲ್ಲವೇನೋ, ಒಂದು ವೇಳೆ ನಿಮ್ಮಲ್ಲಿ ವಾಗ್ವಾದಗಳು ಹೊಟ್ಟೆಕಿಚ್ಚು ಕೋಪ ಜಗಳ ಚಾಡಿ ಹೇಳುವದು ಕಿವಿಯೂದುವದು ಉಬ್ಬಿಕೊಳ್ಳುವದು ಕಲಹ ಎಬ್ಬಿಸುವದು ಇವುಗಳು ಕಾಣಬಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.