Proverbs · chapter 16 · verse 29
Proverbs 16:29 in Kannada
ಬಲಾತ್ಕಾರಿಯು ನೆರೆಯವನನ್ನು ಮರುಳು ಗೊಳಿಸಿ ದುರ್ಮಾರ್ಗಕ್ಕೆ ನಡಿಸುತ್ತಾನೆ.
Balaatkaariyu nereyavanannu marulu golisi durmaargakke nadisuttaane.
Proverbs 16:29 in English
- King James Version (KJV)
- A violent man enticeth his neighbour, and leadeth him into the way [that is] not good.
- World English Bible (WEB)
- A man of violence entices his neighbor, and leads him in a way that is not good.
- American Standard Version (ASV)
- A man of violence enticeth his neighbor, And leadeth him in a way that is not good.
- Bible in Basic English (BBE)
- A violent man puts desire of evil into his neighbour's mind, and makes him go in a way which is not good.
- Darby Translation (DBY)
- A violent man enticeth his neighbour, and leadeth him into a way that is not good.
- Webster's Bible (WBS)
- A violent man enticeth his neighbor, and leadeth him into the way [that is] not good.
- Young's Literal Translation (YLT)
- A violent man enticeth his neighbour, And hath causeth him to go in a way not good.
Read in context
- 27ಭಕ್ತಿಹೀನನು ದುಷ್ಟತ್ವವನ್ನು ಅಗೆಯುತ್ತಾನೆ; ಅವನ ತುಟಿಗಳು ಉರಿಯುವ ಬೆಂಕಿ ಯಂತಿವೆ.
- 28ಮೂರ್ಖನು ಜಗಳವನ್ನು ಬಿತ್ತುತ್ತಾನೆ; ಪಿಸುಗುಟ್ಟುವವನು ಪ್ರಮುಖ ಸ್ನೇಹಿತರನ್ನು ಅಗಲಿಸು ತ್ತಾನೆ.
- 29ಬಲಾತ್ಕಾರಿಯು ನೆರೆಯವನನ್ನು ಮರುಳು ಗೊಳಿಸಿ ದುರ್ಮಾರ್ಗಕ್ಕೆ ನಡಿಸುತ್ತಾನೆ.
- 30ವಕ್ರ ಬುದ್ಧಿಯ ಒಳಸಂಚುಗಳಿಗೆ ಅವನು ತನ್ನ ಕಣ್ಣುಗಳನ್ನು ಮುಚ್ಚಿಕೊಳ್ಳುತ್ತಾನೆ; ತನ್ನ ತುಟಿಗಳನ್ನು ಕದಲಿಸುತ್ತಾ ಕೆಟ್ಟದ್ದು ಸಂಭವಿಸುವಂತೆ ಮಾಡುತ್ತಾನೆ.
- 31ನೀತಿಯ ಮಾರ್ಗದಲ್ಲಿ ಕಾಣಿಸಲ್ಪಟ್ಟರೆ ನರೆತಲೆಯು ಸುಂದರ ಕಿರೀಟವಾಗಿವೆ.
Cross references
- Proverbs 2:12–15 ಜ್ಞಾನೋಕ್ತಿಗಳು 2:12–15ಕೆಡುಕನ ಮಾರ್ಗದಿಂದ ಮೂರ್ಖನ ಮಾತುಗಳಿಂದ ಕತ್ತ ಲೆಯ ಮಾರ್ಗಗಳಲ್ಲಿ ನಡೆಯುವದಕ್ಕೆ ಯಥಾರ್ಥ ತೆಯ ದಾರಿಗಳನ್ನು ತೊರೆದುಬಿಡುವದರಿಂದ ಕೆಟ್ಟ ದ್ದನ್ನು ಮಾಡುವದಕ್ಕೆ ಸಂತೋಷಿಸಿ ದುಷ್ಟರ ಮೂರ್ಖ ತನದಲ್ಲಿ ಆನಂದಿಸುವದರಿಂದ ನಿನ್ನನ್ನು ತಪ್ಪಿಸುವದು. ಅವರ ಮಾರ್ಗಗಳು ವಕ್ರವಾಗಿವೆ. ತಮ್ಮ ಮಾರ್ಗ ಗಳಲ್ಲಿ ಅವರು ಮೂರ್ಖರಾಗಿದ್ದಾರೆ.
- 2 Peter 3:17 2 ಪೇತ್ರನು 3:17ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂದಾಗಿ ತಿಳಿದುಕೊಂಡಿರುವದರಿಂದ ದುಷ್ಟರ ತಪ್ಪಿನಂತೆ ನಡಿಸ ಲ್ಪಟ್ಟು ನಿಮ್ಮ ಸ್ಥಿರಮನಸ್ಸನ್ನು ಬಿಟ್ಟು ಭ್ರಷ್ಠರಾಗದಂತೆ ಎಚ್ಚರಿಕೆಯಾಗಿರ್ರಿ.ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್.
- Proverbs 12:26 ಜ್ಞಾನೋಕ್ತಿಗಳು 12:26ನೀತಿ ವಂತನು ತನ್ನ ನೆರೆಯವನಿಗಿಂತ ಶ್ರೇಷ್ಠನಾಗಿದ್ದಾನೆ; ದುಷ್ಟರ ಮಾರ್ಗವು ಅವರನ್ನು ತಪ್ಪು ದಾರಿಗೆ ಎಳೆ ಯುತ್ತದೆ.
- Proverbs 3:31 ಜ್ಞಾನೋಕ್ತಿಗಳು 3:31ಬಲಾತ್ಕಾರಿಯ ವಿಷಯದಲ್ಲಿ ನೀನು ಹೊಟ್ಟೇಕಿಚ್ಚುಪಡಬೇಡ, ಅವನ ಮಾರ್ಗಗಳಲ್ಲಿ ಯಾವದನ್ನೂ ನೀನು ಆರಿಸಿಕೊಳ್ಳಬೇಡ.
- Proverbs 1:10–14 ಜ್ಞಾನೋಕ್ತಿಗಳು 1:10–14ನನ್ನ ಮಗನೇ, ಪಾಪಿ ಗಳು ನಿನ್ನನ್ನು ಆಕರ್ಷಿಸಿದರೆ ನೀನು ಒಪ್ಪಬೇಡ. ಅವರು--ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚು ಹಾಕೋಣ, ನಿರಪರಾಧಿಗಳಿಗಾಗಿ ನಿಷ್ಕಾರಣದಿಂದ ರಹಸ್ಯವಾಗಿ ಅಡಗಿಕೊಳ್ಳೋಣ. ಗುಂಡಿಯೊಳಕ್ಕೆ ಹೋಗುವವರನ್ನು ನುಂಗುವಂತೆ ಸಂಪೂರ್ಣವಾಗಿ ನಾವು ಅವರನ್ನು ಸಮಾಧಿಯಂತೆ ನುಂಗಿಬಿಡೋಣ. ಅಮೂಲ್ಯವಾದ ಎಲ್ಲಾ ಸಂಪತ್ತನ್ನು ನಾವು ಕಂಡು ಹಿಡಿದು ಕೊಳ್ಳೆಯಿಂದ ನಮ್ಮ ಮನೆಗಳನ್ನು ತುಂಬಿ ಕೊಳ್ಳೋಣ. ನೀನು ನಮ್ಮ ಮಧ್ಯದಲ್ಲಿ ಚೀಟನ್ನು ಹಾಕು, ನಮ್ಮೆಲ್ಲರಿಗೂ ಒಂದೇ ಹಣದ ಚೀಲ ಇರಲಿ ಎಂದು ಹೇಳುತ್ತಾರೆ.
- Nehemiah 6:13 ನೆಹೆಮೀಯ 6:13ನಾನು ಭಯಪಟ್ಟು ಹೀಗೆ ಮಾಡಿ ಪಾಪಮಾಡುವ ಹಾಗೆಯೂ ಅವರು ನನ್ನನ್ನು ನಿಂದಿಸುವದಕ್ಕೆ ಅಪಕೀರ್ತಿಯಾದ ಕಾರಣವು ಅವರಿಗೆ ಉಂಟಾಗುವ ಹಾಗೆಯೂ ಅವನಿಗೆ ಕೂಲಿ ಕೊಡಲ್ಪಟ್ಟಿತು.
- 1 Samuel 22:7–9 1 ಸಮುವೇಲನು 22:7–9ಆಗ ಸೌಲನು ಸುತ್ತಲೂ ನಿಂತಿದ್ದ ಸೇವಕರಿಗೆ--ಬೆನ್ಯಾವಿಾನನ ಮಕ್ಕಳೇ, ಕೇಳಿರಿ; ನೀವೆಲ್ಲರೂ ನನಗೆ ವಿರೋಧವಾಗಿ ಒಳಸಂಚು ನಡಿಸು ವಂತೆ ಇಷಯನ ಮಗನು ನಿಮ್ಮೆಲ್ಲರಿಗೂ ಹೊಲ ಗಳನ್ನೂ ದ್ರಾಕ್ಷೇತೋಟಗಳನ್ನೂ ಕೊಡುವನೋ? ನಿಮ್ಮೆಲ್ಲರನ್ನೂ ಸಾವಿರಕ್ಕೆ ಯಜಮಾನರಾಗಿಯೂ ನೂರಕ್ಕೆ ಯಜಮಾನರಾಗಿಯೂ ಇಡುವನೋ? ಇದಲ್ಲದೆ ನನ್ನ ಮಗನು ಇಷಯನ ಮಗನ ಸಂಗಡ ಒಡಂಬಡಿಕೆ ಮಾಡಿಕೊಂಡದ್ದನ್ನು ನಿಮ್ಮಲ್ಲಿ ಯಾವನೂ ನನಗೆ ತಿಳಿಸಲಿಲ್ಲ. ನಿಮ್ಮಲ್ಲಿ ಯಾವನಾದರೂ ನನ ಗೋಸ್ಕರ ಚಿಂತಿಸಿ ನನ್ನ ಮಗನು ಈ ಹೊತ್ತು ನನಗೋಸ್ಕರ ಅಡಗಿಕೊಂಡಿರುವ ಹಾಗೆ ನನ್ನ ಸೇವಕ ನನ್ನು ನನಗೆ ವಿರೋಧವಾಗಿ ಎಬ್ಬಿಸಿದ್ದನ್ನು ಯಾವನೂ ನನಗೆ ತಿಳಿಸಲಿಲ್ಲ ಅಂದನು. ಆಗ ಸೌಲನ ಸೇವಕರಿಗೆ ಯಜಮಾನನಾಗಿದ್ದ ಎದೋಮ್ಯನಾದ ದೋಯೇಗನು ಪ್ರತ್ಯುತ್ತರವಾಗಿ--ಇಷಯನ ಮಗನು ನೋಬದ ಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ನಾನು ನೋಡಿದೆನು.
- 1 Samuel 23:19–21 1 ಸಮುವೇಲನು 23:19–21ಜೀಫ್ಯರು ಗಿಬೆಯಲ್ಲಿದ್ದ ಸೌಲನ ಬಳಿಗೆ ಬಂದುದಾವೀದನು ನಮ್ಮ ಪಕ್ಷವಾಗಿಯೇ ಯೆಷಿಮೋನಿನ ದಕ್ಷಿಣದಲ್ಲಿ ಹಕೀಲಾ ಗುಡ್ಡದಲ್ಲಿರುವ ಘೋರಾರಣ್ಯ ದಲ್ಲಿ ನಮ್ಮೊಂದಿಗೆ ಅಡಗಿಕೊಂಡಿದ್ದಾನಲ್ಲವೇ? ಅರಸನೇ, ನೀನು ನಿನ್ನ ಪ್ರಾಣದ ಇಚ್ಛೆ ಇದ್ದ ಹಾಗೆ ಇಳಿದು ಬಾ; ಅವನನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವ ಭಾರವು ನಮ್ಮದು ಅಂದರು. ಆಗ ಸೌಲನು--ನೀವು ನನ್ನ ಮೇಲೆ ಕನಿಕರಪಟ್ಟ ಕಾರಣ ಕರ್ತನಿಂದ ನಿಮಗೆ ಆಶೀರ್ವಾದವಾಗಲಿ.
- 1 Samuel 19:17 1 ಸಮುವೇಲನು 19:17ಅದರ ತಲೆಗೆ ಒಂದು ಹೋತದ ಉಣ್ಣೆಯ ತಲೆ ದಿಂಬು ಇತ್ತು. ಆಗ ಸೌಲನು ವಿಾಕಲಳಿಗೆ--ನೀನು ಈ ಪ್ರಕಾರ ನನಗೆ ಮೋಸ ಮಾಡಿ ನನ್ನ ಶತ್ರು ವನ್ನು ಕಳುಹಿಸಿದ್ದೇನು? ಅವನು ತಪ್ಪಿಸಿಕೊಂಡನಲ್ಲಾ ಅಂದನು. ಆಗ ವಿಾಕಲಳು ಸೌಲನಿಗೆ ಪ್ರತ್ಯುತ್ತರ ವಾಗಿ--ನಾನು ನಿನ್ನನ್ನು ಕೊಂದುಹಾಕುವದು ಯಾಕೆ? ನನ್ನನ್ನು ಹೋಗಗೊಡಿಸೆಂದು ಅವನು ನನಗೆ ಹೇಳಿ ದನು ಅಂದಳು.
- 1 Samuel 19:11 1 ಸಮುವೇಲನು 19:11ಆದರೆ ದಾವೀದನಿಗಾಗಿ ಕಾದುಕೊಂಡಿದ್ದು ಉದಯ ದಲ್ಲಿ ಅವನನ್ನು ಕೊಂದುಹಾಕುವ ಹಾಗೆ ಸೌಲನು ಅವನ ಮನೆಗೆ ದೂತರನ್ನು ಕಳುಹಿಸಿದನು. ಆಗ ಅವನ ಹೆಂಡತಿಯಾದ ವಿಾಕಲಳು ಅವನಿಗೆ--ನೀನು ಈ ರಾತ್ರಿಯಲ್ಲಿ ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳದೆ ಹೋದರೆ ನಾಳೆ ಕೊಲ್ಲಲ್ಪಡುವಿ ಎಂದು ಹೇಳಿ