Proverbs · chapter 16 · verse 30
Proverbs 16:30 in Kannada
ವಕ್ರ ಬುದ್ಧಿಯ ಒಳಸಂಚುಗಳಿಗೆ ಅವನು ತನ್ನ ಕಣ್ಣುಗಳನ್ನು ಮುಚ್ಚಿಕೊಳ್ಳುತ್ತಾನೆ; ತನ್ನ ತುಟಿಗಳನ್ನು ಕದಲಿಸುತ್ತಾ ಕೆಟ್ಟದ್ದು ಸಂಭವಿಸುವಂತೆ ಮಾಡುತ್ತಾನೆ.
Vakra buddhiya olasanchugalige avanu tanna kannugalannu muchchikolluttaane; tanna tutigalannu kadalisuttaa kettaddu sambhavisuvante maaduttaane.
Proverbs 16:30 in English
- King James Version (KJV)
- He shutteth his eyes to devise froward things: moving his lips he bringeth evil to pass.
- World English Bible (WEB)
- One who winks his eyes to plot perversities, one who compresses his lips, is bent on evil.
- American Standard Version (ASV)
- He that shutteth his eyes, [it is] to devise perverse things: He that compresseth his lips bringeth evil to pass.
- Bible in Basic English (BBE)
- He whose eyes are shut is a man of twisted purposes, and he who keeps his lips shut tight makes evil come about.
- Darby Translation (DBY)
- He that shutteth his eyes, [it is] to devise froward things; biting his lips, he bringeth evil to pass.
- Webster's Bible (WBS)
- He shutteth his eyes to devise froward things: moving his lips he bringeth evil to pass.
- Young's Literal Translation (YLT)
- Consulting his eyes to devise froward things, Moving his lips he hath accomplished evil.
Read in context
- 28ಮೂರ್ಖನು ಜಗಳವನ್ನು ಬಿತ್ತುತ್ತಾನೆ; ಪಿಸುಗುಟ್ಟುವವನು ಪ್ರಮುಖ ಸ್ನೇಹಿತರನ್ನು ಅಗಲಿಸು ತ್ತಾನೆ.
- 29ಬಲಾತ್ಕಾರಿಯು ನೆರೆಯವನನ್ನು ಮರುಳು ಗೊಳಿಸಿ ದುರ್ಮಾರ್ಗಕ್ಕೆ ನಡಿಸುತ್ತಾನೆ.
- 30ವಕ್ರ ಬುದ್ಧಿಯ ಒಳಸಂಚುಗಳಿಗೆ ಅವನು ತನ್ನ ಕಣ್ಣುಗಳನ್ನು ಮುಚ್ಚಿಕೊಳ್ಳುತ್ತಾನೆ; ತನ್ನ ತುಟಿಗಳನ್ನು ಕದಲಿಸುತ್ತಾ ಕೆಟ್ಟದ್ದು ಸಂಭವಿಸುವಂತೆ ಮಾಡುತ್ತಾನೆ.
- 31ನೀತಿಯ ಮಾರ್ಗದಲ್ಲಿ ಕಾಣಿಸಲ್ಪಟ್ಟರೆ ನರೆತಲೆಯು ಸುಂದರ ಕಿರೀಟವಾಗಿವೆ.
- 32ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠನು, ತನ್ನ ಮನಸ್ಸನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.ಉಡಿಲಲ್ಲಿ ಚೀಟು ಹಾಕಬಹುದು; ಅದನ್ನು ಸ್ಥಿತಿಗೆ ತರುವಂತದ್ದು ಕರ್ತನದೇ.
Cross references
- Proverbs 6:12–14 ಜ್ಞಾನೋಕ್ತಿಗಳು 6:12–14ದುಷ್ಟನೂ ಕೆಡುಕನೂ ವಕ್ರಬಾಯಿಂದ ನಡೆದು ಕೊಳ್ಳುವನು. ಅವನು ತನ್ನ ಕಣ್ಣುಗಳಿಂದ ಸನ್ನೆಮಾಡಿ ತನ್ನ ಕಾಲುಗಳಿಂದ ಮಾತಾಡುತ್ತಾ ತನ್ನ ಬೆರಳುಗಳಿಂದ ಬೋಧಿಸುತ್ತಾನೆ. ಅವನ ಹೃದಯದಲ್ಲಿ ಮೂರ್ಖ ತನವಿದೆ. ಯಾವಾಗಲೂ ಅವನು ಕೇಡನ್ನು ಕಲ್ಪಿಸು ತ್ತಾನೆ. ಅವನು ವೈಷಮ್ಯವನ್ನು ಬಿತ್ತುತ್ತಾನೆ.
- Matthew 13:15 ಮತ್ತಾಯನು 13:15ಯಾಕಂದರೆ ಇವರು ತಮ್ಮ ಕಣ್ಣುಗಳಿಂದ ನೋಡಿ ತಮ್ಮ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದ ಹಾಗೆಯೂ ನಾನು ಇವರನ್ನು ಸ್ವಸ್ಥಮಾಡದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಮತ್ತು ಇವರ ಕಿವಿಗಳು ಕೇಳದ ಹಾಗೆ ಮಂದವಾದವು; ಇದಲ್ಲದೆ ಇವರು ತಮ್ಮ ಕಣ್ಣುಗ
- Isaiah 6:10 ಯೆಶಾಯ 6:10ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗ ದಂತೆಯೂ ಈ ಜನರ ಹೃದಯವನ್ನು ಕೊಬ್ಬಿಸಿ ಕಿವಿ ಯನ್ನು ಮಂದಗೊಳಿಸಿ ಅವರ ಕಣ್ಣುಗಳನ್ನು ಮುಚ್ಚು ಎಂದು ನನಗೆ ಹೇಳಿದನು.
- Proverbs 10:10 ಜ್ಞಾನೋಕ್ತಿಗಳು 10:10ಕಣ್ಣು ಮಿಟಕಿ ಸುವವನು ದುಃಖವನ್ನುಂಟುಮಾಡುತ್ತಾನೆ; ಹರಟೆಯ ಮೂರ್ಖನು ಬೀಳುವನು.
- Matthew 14:7–8 ಮತ್ತಾಯನು 14:7–8ಆದದರಿಂದ ಅವಳು ಏನು ಕೇಳಿಕೊಂಡರೂ ಅವಳಿಗೆ ಕೊಡುವೆನೆಂದು ಅವನು ಆಣೆಯಿಟ್ಟು ವಾಗ್ದಾನಮಾಡಿದನು. ಅವಳು ತನ್ನ ತಾಯಿಯಿಂದ ಮೊದಲೇ ಕಲಿಸಲ್ಪಟ್ಟವಳಾಗಿ-- ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಪರಾ ತಿನಲ್ಲಿ ಇಲ್ಲಿಯೇ ನನಗೆ ಕೊಡು ಎಂದು ಹೇಳಿದಳು.
- Matthew 27:23–26 ಮತ್ತಾಯನು 27:23–26ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು. ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು. ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು. ಆಗ ಅವನು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವಂತೆ ಒಪ್ಪಿಸಿದನು.
- Proverbs 16:27 ಜ್ಞಾನೋಕ್ತಿಗಳು 16:27ಭಕ್ತಿಹೀನನು ದುಷ್ಟತ್ವವನ್ನು ಅಗೆಯುತ್ತಾನೆ; ಅವನ ತುಟಿಗಳು ಉರಿಯುವ ಬೆಂಕಿ ಯಂತಿವೆ.
- John 3:20 ಯೋಹಾನನು 3:20ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ.
- Micah 7:3 ಮೀಕ 7:3ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ.