Proverbs · chapter 16 · verse 33
Proverbs 16:33 in Kannada
ಉಡಿಲಲ್ಲಿ ಚೀಟು ಹಾಕಬಹುದು; ಅದನ್ನು ಸ್ಥಿತಿಗೆ ತರುವಂತದ್ದು ಕರ್ತನದೇ.
Udilalli cheetu haakabahudu; adannu sthitige taruvantaddu kartanade.
Proverbs 16:33 in English
- King James Version (KJV)
- The lot is cast into the lap; but the whole disposing thereof [is] of the LORD.
- World English Bible (WEB)
- The lot is cast into the lap, but its every decision is from the LORD.
- American Standard Version (ASV)
- The lot is cast into the lap; But the whole disposing thereof is of Jehovah.
- Bible in Basic English (BBE)
- A thing may be put to the decision of chance, but it comes about through the Lord.
- Darby Translation (DBY)
- The lot is cast into the lap; but the whole decision is of Jehovah.
- Webster's Bible (WBS)
- The lot is cast into the lap: but the whole disposing of it [is] from the LORD.
- Young's Literal Translation (YLT)
- Into the centre is the lot cast, And from Jehovah [is] all its judgment!
Read in context
- 31ನೀತಿಯ ಮಾರ್ಗದಲ್ಲಿ ಕಾಣಿಸಲ್ಪಟ್ಟರೆ ನರೆತಲೆಯು ಸುಂದರ ಕಿರೀಟವಾಗಿವೆ.
- 32ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠನು, ತನ್ನ ಮನಸ್ಸನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.ಉಡಿಲಲ್ಲಿ ಚೀಟು ಹಾಕಬಹುದು; ಅದನ್ನು ಸ್ಥಿತಿಗೆ ತರುವಂತದ್ದು ಕರ್ತನದೇ.
- 33ಉಡಿಲಲ್ಲಿ ಚೀಟು ಹಾಕಬಹುದು; ಅದನ್ನು ಸ್ಥಿತಿಗೆ ತರುವಂತದ್ದು ಕರ್ತನದೇ.
Cross references
- Proverbs 18:18 ಜ್ಞಾನೋಕ್ತಿಗಳು 18:18ಚೀಟು ಕಲಹಗಳನ್ನು ನಿಲ್ಲಿಸಿ ಬಲಿಷ್ಠರನ್ನು ಅಗಲಿಸುತ್ತದೆ;
- Jonah 1:7 ಯೋನ 1:7ಇದಲ್ಲದೆ ಅವರು ಒಬ್ಬರಿಗೊ ಬ್ಬರು--ಬನ್ನಿ, ಚೀಟುಗಳನ್ನು ಹಾಕೋಣ; ಯಾವನ ನಿಮಿತ್ತ ಈ ಕೇಡು ನಮಗೆ ಬಂತೋ ತಿಳಿಯೋಣ ಎಂದು ಹೇಳಿಕೊಂಡರು. ಹಾಗೆಯೇ ಅವರು ಚೀಟು ಗಳನ್ನು ಹಾಕಿದಾಗ ಯೋನನ ಮೇಲೆ ಚೀಟು ಬಿತ್ತು.
- Acts 1:26 ಅಪೊಸ್ತಲರ ಕೃತ್ಯಗಳು 1:26ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು.
- Proverbs 29:26 ಜ್ಞಾನೋಕ್ತಿಗಳು 29:26ಅನೇಕರು ಅಧಿ ಪತಿಯ ದಯೆಯನ್ನು ಹುಡುಕುತ್ತಾರೆ; ಕರ್ತನಿಂದಲೇ ಪ್ರತಿಯೊಬ್ಬನ ನ್ಯಾಯತೀರ್ಪು ಬರುತ್ತದೆ.ಅನೀತಿ ವಂತನು ನೀತಿವಂತರಿಗೆ ಅಸಹ್ಯ; ತನ್ನ ಮಾರ್ಗದಲ್ಲಿ ಯಥಾರ್ಥವಾಗಿರುವವನು ದುಷ್ಟರಿಗೆ ಅಸಹ್ಯ.
- 1 Samuel 14:41–42 1 ಸಮುವೇಲನು 14:41–42ಸೌಲನು ಇಸ್ರಾಯೇಲಿನ ದೇವರಾದ ಕರ್ತನಿಗೆ--ನೀನು ಪೂರ್ಣ ನಿರ್ಣಯವನ್ನು ದಯಪಾಲಿಸು ಎಂದು ಹೇಳಿ ಚೀಟು ಹಾಕಿದೆನು ಅಂದನು. ಸೌಲನಿಗೂ ಯೋನಾತಾನನಿಗೂ ಚೀಟುಬಂತು. ಆದರೆ ಜನರು ಪಾರಾದರು. ಸೌಲನು ಅವರಿಗೆ--ನನ್ನ ಮೇಲೆಯೂ ನನ್ನ ಮಗನಾದ ಯೋನಾತಾನನ ಮೇಲೆಯೂ ಚೀಟು ಹಾಕಿರಿ ಅಂದಾಗ ಯೋನಾತಾನನಿಗೆ ಚೀಟು ಬಿತ್ತು.
- Numbers 26:55–65 ಅರಣ್ಯಕಾಂಡ 26:55–65ಇದಲ್ಲದೆ ಚೀಟು ಹಾಕುವದರಿಂದ ದೇಶವನ್ನು ಪಾಲು ಮಾಡಬೇಕು; ತಮ್ಮ ತಂದೆಗಳ ಕುಟುಂಬಗಳ ಹೆಸರುಗಳ ಪ್ರಕಾರ ಅವರು ಸ್ವತಂತ್ರಿಸಿಕೊಳ್ಳಬೇಕು. ಹೆಚ್ಚಾದ ಜನಕ್ಕೂ ಕಡಿಮೆಯಾದ ಜನಕ್ಕೂ ಅವರ ಸ್ವಾಸ್ತ್ಯವು ಚೀಟಿನ ಪ್ರಕಾರ ಪಾಲಾಗಬೇಕು. ಲೇವಿಯರಲ್ಲಿ ಕುಟುಂಬಗಳ ಪ್ರಕಾರ ಎಣಿಸಲ್ಪ ಟ್ಟವರು ಇವರೇ. ಗೆರ್ಷೋನನಿಂದ ಗೆರ್ಷೋನ್ಯರ ಕುಟುಂಬ; ಕೆಹಾತನಿಂದ ಕೆಹಾತ್ಯರ ಕುಟುಂಬ; ಮೆರಾರೀಯಿಂದ ಮೆರಾರೀಯರ ಕುಟುಂಬ. ಲೇವಿಯರ ಕುಟುಂಬಗಳು ಇವೇ: ಲಿಬ್ನೀಯರ ಕುಟುಂಬ; ಹೆಬ್ರೋನ್ಯರ ಕುಟುಂಬ; ಮಹ್ಲೀಯರ ಕುಟುಂಬ; ಮೂಷೀಯರ ಕುಟುಂಬ; ಕೋರಹಿಯರ ಕುಟುಂಬ; ಆದರೆ ಕೆಹಾತನು ಅಮ್ರಾಮನನ್ನು ಪಡೆದನು. ಅಮ್ರಾಮನ ಹೆಂಡತಿಯ ಹೆಸರು ಯೋಕೆಬೆದಳು. ಆಕೆಯು ಐಗುಪ್ತದಲ್ಲಿ ಲೇವಿಯಿಂದ ಹುಟ್ಟಿದ ಮಗಳು. ಆಕೆಯು ಅಮ್ರಾಮನಿಗೆ ಆರೋನನನ್ನೂ ಮೋಶೆ ಯನ್ನೂ ಅವರ ಸಹೋದರಿಯಾದ ಮಿರ್ಯಾಮಳನ್ನೂ ಹೆತ್ತಳು. ಆರೋನನಿಗೆ ನಾದಾಬ್ ಅಬೀಹೂ ಎಲ್ಲಾಜರನೂ ಈತಾಮಾರ್ ಹುಟ್ಟಿದರು. ಆದರೆ ನಾದಾಬನೂ ಅಬೀಹೂ ಕರ್ತನ ಮುಂದೆ ಅನ್ಯಅಗ್ನಿಯನ್ನು ಅರ್ಪಿಸಿದ್ದರಿಂದ ಸತ್ತರು. ಇವರಲ್ಲಿ ಎಣಿಸಲ್ಪಟ್ಟವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರು ಇಪ್ಪತ್ತುಮೂರು ಸಾವಿರ ಮಂದಿಯಾಗಿದ್ದರು. ಇವ ರಿಗೆ ಇಸ್ರಾಯೇಲ್ ಮಕ್ಕಳಲ್ಲಿ ಸ್ವಾಸ್ತ್ಯವು ದೊರೆ ಯದ ಕಾರಣ ಅವರು ಇಸ್ರಾಯೇಲ್ ಮಕ್ಕಳೊಳಗೆ ಎಣಿಸಲ್ಪಡಲಿಲ್ಲ. ಎಣಿಸಲ್ಪಟ್ಟವರಾದ ಇವರನ್ನು ಮೋಶೆಯೂ ಯಾಜಕನಾದ ಎಲ್ಲಾಜಾರನೂ ಇಸ್ರಾಯೇಲ್ ಮಕ್ಕ ಳಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಯೊರ್ದನ್ ನದಿಯ ಮೇಲಿರುವ ಮೋವಾಬಿನ ಬೈಲುಗಳಲ್ಲಿ ಎಣಿಸಿದರು. ಆದರೆ ಮೋಶೆಯೂ ಯಾಜಕನಾದ ಆರೋನನೂ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್ ಮಕ್ಕಳನ್ನು ಎಣಿಸಿದಾಗ ಎಣಿಸಲ್ಪಟ್ಟವರಲ್ಲಿ ಒಬ್ಬನಾದರೂ ಇವರ ಲೆಕ್ಕದಲ್ಲಿ ಸೇರಲಿಲ್ಲ.ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ. ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ.
- Joshua 7:14 ಯೆಹೋಶುವ 7:14ಆದದರಿಂದ ಹೊತ್ತಾರೆಯಲ್ಲಿ ನಿಮ್ಮ ಗೋತ್ರಗಳ ಪ್ರಕಾರವೇ ಸೇರಿ ಬನ್ನಿರಿ. ಆಗ ಕರ್ತನು ಹಿಡಿಯುವ ಗೋತ್ರವು ಕುಟುಂಬದ ಪ್ರಕಾರ ವಾಗಿಯೂ ಕರ್ತನು ಹಿಡಿಯುವ ಕುಟುಂಬವು ಮನೆ ಮನೆಯಾಗಿಯೂ ಕರ್ತನು ಹಿಡಿಯುವ ಮನೆಯಲ್ಲಿ ಒಬ್ಬೊಬ್ಬರಾಗಿಯೂ ಸೇರಲಿ.
- Joshua 18:5 ಯೆಹೋಶುವ 18:5ಅದನ್ನು ಅವರು ಏಳು ಪಾಲಾಗಿ ಹಂಚಬೇಕು. ದಕ್ಷಿಣದಲ್ಲಿ ಯೂದಗೋತ್ರದವರೂ ಉತ್ತರದಲ್ಲಿ ಯೋಸೇಫನ ಮನೆತನದವರೂ ನೆಲಸಬೇಕು.
- Nehemiah 11:1 ನೆಹೆಮೀಯ 11:1ಅಧಿಕಾರಿಗಳು ಯೆರೂಸಲೇಮಿನಲ್ಲಿ ವಾಸವಾಗಿದ್ದರು. ಇದಲ್ಲದೆ ಹತ್ತು ಮಂದಿ ಯಲ್ಲಿ ಒಬ್ಬನು ಪರಿಶುದ್ಧ ಪಟ್ಟಣವಾದ ಯೆರೂ ಸಲೇಮಿನಲ್ಲಿ ವಾಸವಾಗಿರುವದಕ್ಕೂ ಉಳಿದ ಒಂಭತ್ತು ಮಂದಿ ಇತರ ಪಟ್ಟಣಗಳಲ್ಲಿ ವಾಸವಾಗಿರುವದಕ್ಕೂ ಚೀಟುಗಳನ್ನು ಹಾಕಿದರು.
- Joshua 18:10 ಯೆಹೋಶುವ 18:10ಆಗ ಯೆಹೋಶುವನು ಶೀಲೋವಿನಲ್ಲಿ ಕರ್ತನ ಮುಂದೆ ಚೀಟುಗಳನ್ನು ಹಾಕಿ ಇಸ್ರಾಯೇಲ್ ಮಕ್ಕಳಿಗೆ ದೇಶವನ್ನು ಅವರ ಪಾಲುಗಳ ಪ್ರಕಾರ ಹಂಚಿಕೊಟ್ಟನು.