Proverbs · chapter 16 · verse 8
Proverbs 16:8 in Kannada
ಅನ್ಯಾಯದ ಬಹು ಆದಾಯಕ್ಕಿಂತಲೂ ನೀತಿಯೊಂದಿಗಿರುವ ಸ್ವಲ್ಪವೇ ಉತ್ತಮ.
Anyaayada bahu aadaayakkintaloo neetiyondigiruva svalpave uttama.
Proverbs 16:8 in English
- King James Version (KJV)
- Better [is] a little with righteousness than great revenues without right.
- World English Bible (WEB)
- Better is a little with righteousness, than great revenues with injustice.
- American Standard Version (ASV)
- Better is a little, with righteousness, Than great revenues with injustice.
- Bible in Basic English (BBE)
- Better is a little with righteousness, than great wealth with wrongdoing.
- Darby Translation (DBY)
- Better is a little with righteousness, than great revenues without right.
- Webster's Bible (WBS)
- Better [is] a little with righteousness, than great revenues without right.
- Young's Literal Translation (YLT)
- Better [is] a little with righteousness, Than abundance of increase without justice.
Read in context
- 6ಕನಿಕರ ಮತ್ತು ಸತ್ಯದಿಂದ ಅಕ್ರಮವು ಶುದ್ಧೀಕರಿಸಲ್ಪಡುತ್ತದೆ; ಕರ್ತನ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ.
- 7ಮನುಷ್ಯನ ಮಾರ್ಗಗಳು ಕರ್ತನನ್ನು ಮೆಚ್ಚಿಸಿದಾಗ ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನ ದಲ್ಲಿರುವಂತೆ ಆತನು ಮಾಡುತ್ತಾನೆ.
- 8ಅನ್ಯಾಯದ ಬಹು ಆದಾಯಕ್ಕಿಂತಲೂ ನೀತಿಯೊಂದಿಗಿರುವ ಸ್ವಲ್ಪವೇ ಉತ್ತಮ.
- 9ಒಬ್ಬ ಮನುಷ್ಯನ ಹೃದಯವು ಅವನ ಮಾರ್ಗವನ್ನು ಕಲ್ಪಿಸುತ್ತದೆ; ಆದರೆ ಕರ್ತನು ಅವನ ಹೆಜ್ಜೆಗಳನ್ನು ನಡಿಸುತ್ತಾನೆ.
- 10ಅರಸನ ತುಟಿ ಗಳಲ್ಲಿ ದೈವೋಕ್ತಿ; ನ್ಯಾಯತೀರ್ಪಿನಲ್ಲಿ ಅವನ ಬಾಯಿ ಯು ದೋಷಮಾಡುವದಿಲ್ಲ.
Cross references
- Proverbs 15:16 ಜ್ಞಾನೋಕ್ತಿಗಳು 15:16ಕಳವಳದಿಂದ ಕೂಡಿದ ದೊಡ್ಡ ಸಂಪತ್ತಿ ಗಿಂತ ಕರ್ತನ ಭಯದಿಂದ ಕೂಡಿದ ಸ್ವಲ್ಪವೇ ಉತ್ತಮ ವಾಗಿದೆ.
- Psalm 37:16 ಕೀರ್ತನೆಗಳು 37:16ನೀತಿವಂತನಿಗಿರುವ ಸ್ವಲ್ಪ ವಾದದ್ದು ಅನೇಕ ದುಷ್ಟರ ಐಶ್ವರ್ಯಕ್ಕಿಂತಲೂ ಶ್ರೇಷ್ಠ ವಾಗಿದೆ.
- 1 Timothy 6:6–9 1 ತಿಮೊಥೆಯನಿಗೆ 6:6–9ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ. ನಾವು ಲೋಕದೊಳಗೆ ಏನೂ ತಕ್ಕೊಂಡು ಬರಲಿಲ್ಲವಷ್ಟೆ; ನಿಶ್ಚಯವಾಗಿ ಅದರೊಳಗಿಂದ ಏನೂ ತಕ್ಕೊಂಡು ಹೋಗಲಾರೆವು. ಆದದರಿಂದ ಅನ್ನವಸ್ತ್ರಗಳುಳ್ಳವರಾಗಿ ಅವುಗಳಿಂದ ತೃಪ್ತರಾಗಿರೋಣ. ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.
- Jeremiah 17:11 ಯೆರೆಮೀಯ 17:11ಕೌಜುಗವು ತನ್ನದಲ್ಲದ ಮರಿಗಳನ್ನು ಕೂಡಿಸಿ ಕೊಳ್ಳುವ ಹಾಗೆ ಅನ್ಯಾಯವಾಗಿ ಐಶ್ವರ್ಯವನ್ನು ಸಂಪಾದಿಸುವವನು ಇದ್ದಾನೆ; ಅವನು ತನ್ನ ಮದ್ಯ ಪ್ರಾಯದಲ್ಲಿ ಅದನ್ನು ಬಿಡುವನು; ತನ್ನ ಅಂತ್ಯದಲ್ಲಿ ಅವನು ಮೂರ್ಖನಾಗಿರುವನು.
- Proverbs 21:6–7 ಜ್ಞಾನೋಕ್ತಿಗಳು 21:6–7ಸುಳ್ಳಿನ ನಾಲಿಗೆಯಿಂದ ಸಂಪಾ ದಿಸುವ ಸಂಪತ್ತು ಮೃತ್ಯುವನ್ನು ಹುಡುಕುವವರಿಂದ ಬಡಿಯಲ್ಪಟ್ಟ ವ್ಯರ್ಥತ್ವವಾಗಿದೆ. ದುಷ್ಟರ ಸೂರೆಯು ಅವರನ್ನು ನಾಶಪಡಿಸುವದು; ನ್ಯಾಯವಾದದ್ದನ್ನು ಮಾಡುವದನ್ನು ಅವರು ನಿರಾಕರಿಸುತ್ತಾರೆ.
- Micah 6:10 ಮೀಕ 6:10ದುಷ್ಟರ ಮನೆಯಲ್ಲಿ ದುಷ್ಟತ್ವದ ಬೊಕ್ಕಸಗಳೂ ಅಸಹ್ಯವಾದಂಥ ಕಡಿಮೆಯಾದ ಅಳತೆಯೂ ಉಂಟೋ?