Proverbs · chapter 17 · verse 10
Proverbs 17:10 in Kannada
ಬುದ್ಧಿಹೀನನಿಗೆ ನೂರು ಪೆಟ್ಟುಗಳಿಗಿಂತ ಜ್ಞಾನಿಗೆ ಒಂದು ಗದರಿಕೆಯ ಮಾತು ಹೆಚ್ಚಾಗಿ ನಾಟು ತ್ತದೆ.
Buddhiheenanige nooru pettugaliginta jnyaanige ondu gadarikeya maatu hechchaagi naatu ttade.
Proverbs 17:10 in English
- King James Version (KJV)
- A reproof entereth more into a wise man than an hundred stripes into a fool.
- World English Bible (WEB)
- A rebuke enters deeper into one who has understanding than a hundred lashes into a fool.
- American Standard Version (ASV)
- A rebuke entereth deeper into one that hath understanding Than a hundred stripes into a fool.
- Bible in Basic English (BBE)
- A word of protest goes deeper into one who has sense than a hundred blows into a foolish man.
- Darby Translation (DBY)
- A reproof entereth more deeply into him that hath understanding than a hundred stripes into a fool.
- Webster's Bible (WBS)
- A reproof entereth more into a wise man than a hundred stripes into a fool.
- Young's Literal Translation (YLT)
- Rebuke cometh down on the intelligent More than a hundred stripes on a fool.
Read in context
- 8ತಕ್ಕೊಳ್ಳುವವನ ಕಣ್ಣುಗಳಿಗೆ ಲಂಚವು ಬೆಲೆಯುಳ್ಳ ಕಲ್ಲಿನಂತಿದೆ; ಅದನ್ನು ಹೇಗೆ ತಿರುಗಿಸಿದರೂ ಅಭಿವೃದ್ಧಿಯಾಗುತ್ತದೆ.
- 9ದೋಷ ವನ್ನು ಮುಚ್ಚುವವನು ಪ್ರೀತಿಯನ್ನು ಹುಡುಕುತ್ತಾನೆ, ಸಂಗತಿಯನ್ನು ಎತ್ತಿ ಆಡುವವನು ಸ್ನೇಹಿತರನ್ನು ಪ್ರತ್ಯೇ ಕಿಸುತ್ತಾನೆ.
- 10ಬುದ್ಧಿಹೀನನಿಗೆ ನೂರು ಪೆಟ್ಟುಗಳಿಗಿಂತ ಜ್ಞಾನಿಗೆ ಒಂದು ಗದರಿಕೆಯ ಮಾತು ಹೆಚ್ಚಾಗಿ ನಾಟು ತ್ತದೆ.
- 11ಕೆಟ್ಟವನು ದಂಗೆಯನ್ನೇ ಹುಡುಕುತ್ತಾನೆ; ಆದ ಕಾರಣ ಕ್ರೂರ ಸೇವಕನು ಅವನಿಗೆ ವಿರೋಧವಾಗಿ ಕಳುಹಿಸಲ್ಪಡುವನು.
- 12ಮೂರ್ಖತನದಲ್ಲಿ ಮುಳುಗಿ ರುವ ಮೂಢನಿಗೆ ಎದುರಾಗುವದಕ್ಕಿಂತಲೂ ಮರಿಗ ಳನ್ನು ಕಳೆದುಕೊಂಡ ಕರಡಿಗೆ ಎದುರಾಗುವದು ಲೇಸು.
Cross references
- Revelation 3:19 ಪ್ರಕಟನೆ 3:19ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.
- Proverbs 9:8–9 ಜ್ಞಾನೋಕ್ತಿಗಳು 9:8–9ಪರಿಹಾಸ್ಯಮಾಡುವವನು ನಿನ್ನನ್ನು ಹಗೆಮಾಡದಂತೆ ಅವನನ್ನು ಗದರಿಸಬೇಡ. ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿ ಮಾಡುವನು. ಜ್ಞಾನಿಗೆ ಶಿಕ್ಷಣ ಮಾಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತ ನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿ ಕೊಳ್ಳುವನು. ಕರ್ತನ ಭಯವೇ ಜ್ಞಾನಕ್ಕೆ ಮೂಲವು.
- Psalm 141:5 ಕೀರ್ತನೆಗಳು 141:5ನೀತಿವಂತನು ನನ್ನನ್ನು ಹೊಡೆಯಲಿ; ಅದು ಕರುಣೆಯೇ; ಅವನು ನನ್ನನ್ನು ಗದರಿಸಲಿ; ಅದು ನನ್ನ ತಲೆಗೆ ಶ್ರೇಷ್ಠ ಎಣ್ಣೆಯೇ. ಅದನ್ನು ನನ್ನ ತಲೆ ಬೇಡವೆನ್ನದಿರಲಿ; ಆದರೆ ಇನ್ನೂ ಅವರ ಕೇಡುಗಳಲ್ಲಿ ನನ್ನ ಪ್ರಾರ್ಥನೆ ಇರುವದು.
- Proverbs 19:25 ಜ್ಞಾನೋಕ್ತಿಗಳು 19:25ಪರಿಹಾಸ್ಯಗಾರರನ್ನು ಹೊಡೆದರೆ ಮೂಢರು ಎಚ್ಚರಗೊಳ್ಳುವರು; ವಿವೇಕಿಯನ್ನು ಗದರಿಸಿ ದರೆ ಅವನು ತಿಳುವಳಿಕೆಯನ್ನು ಗ್ರಹಿಸುವನು.
- Proverbs 15:5 ಜ್ಞಾನೋಕ್ತಿಗಳು 15:5ತನ್ನ ತಂದೆಯ ಬೋಧನೆಯನ್ನು ಬುದ್ಧಿಹೀನನು ತಿರಸ್ಕರಿಸುತ್ತಾನೆ. ವಿವೇಕಿಯು ಗದರಿಕೆಯನ್ನು ಲಕ್ಷಿಸುವನು;
- Proverbs 13:1 ಜ್ಞಾನೋಕ್ತಿಗಳು 13:1ಜ್ಞಾನಿಯಾದ ಮಗನು ತನ್ನ ತಂದೆಯ ಬೋಧನೆಯನ್ನು ಕೇಳುತ್ತಾನೆ; ತಿರಸ್ಕರಿಸು ವವನು ಗದರಿಕೆಯನ್ನು ಕೇಳುವದಿಲ್ಲ.
- Proverbs 27:22 ಜ್ಞಾನೋಕ್ತಿಗಳು 27:22ಬುದ್ಧಿಹೀನನನ್ನು ಒರಳಿನಲ್ಲಿ ಗೋಧಿಯೊಂದಿಗೆ ಒನಕೆಯಿಂದ ಕುಟ್ಟಿ ದರೂ ಅವನಿಂದ ಮೂರ್ಖತನವು ತೊಲಗುವದಿಲ್ಲ.
- Proverbs 29:19 ಜ್ಞಾನೋಕ್ತಿಗಳು 29:19ಮಾತುಗಳಿಂದ ಸೇವಕನು ಶಿಕ್ಷಿಸಲ್ಪಡುವದಿಲ್ಲ; ಅವನು ತಿಳಿದುಕೊಂಡರೂ ಉತ್ತರಿಸುವದಿಲ್ಲ.