Proverbs · chapter 17 · verse 16
Proverbs 17:16 in Kannada
ಬುದ್ಧಿಹೀನನಿಗೆ ಮನಸ್ಸಿಲ್ಲದೆ ಇರು ವದರಿಂದ ಜ್ಞಾನವನ್ನು ಸಂಪಾದಿಸುವದಕ್ಕೆ ಅವನ ಕೈಯಲ್ಲಿ ಕ್ರಯ ಯಾಕೆ?
Buddhiheenanige manassillade iru vadarinda jnyaanavannu sampaadisuvadakke avana kaiyalli kraya yaake?
Proverbs 17:16 in English
- King James Version (KJV)
- Wherefore [is there] a price in the hand of a fool to get wisdom, seeing [he hath] no heart [to it]?
- World English Bible (WEB)
- Why is there money in the hand of a fool to buy wisdom, since he has no understanding?
- American Standard Version (ASV)
- Wherefore is there a price in the hand of a fool to buy wisdom, Seeing he hath no understanding?
- Bible in Basic English (BBE)
- How will money in the hand of the foolish get him wisdom, seeing that he has no sense?
- Darby Translation (DBY)
- To what purpose is there a price in the hand of a fool to get wisdom, seeing [he] hath no sense?
- Webster's Bible (WBS)
- Why [is there] a price in the hand of a fool to get wisdom, seeing [he hath] no heart [to it] ?
- Young's Literal Translation (YLT)
- Why [is] this — a price in the hand of a fool to buy wisdom, And a heart there is none?
Read in context
- 14ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.
- 15ದುಷ್ಟರನ್ನು ನೀತಿ ವಂತರೆಂದು ನಿರ್ಣಯಿಸುವವನೂ ನೀತಿವಂತನನ್ನು ದಂಡನೆಗೆ ಗುರಿಮಾಡುವವನೂ ಇವರಿಬ್ಬರೂ ಕರ್ತ ನಿಗೆ ಅಸಹ್ಯರು.
- 16ಬುದ್ಧಿಹೀನನಿಗೆ ಮನಸ್ಸಿಲ್ಲದೆ ಇರು ವದರಿಂದ ಜ್ಞಾನವನ್ನು ಸಂಪಾದಿಸುವದಕ್ಕೆ ಅವನ ಕೈಯಲ್ಲಿ ಕ್ರಯ ಯಾಕೆ?
- 17ಸ್ನೇಹಿತನು ಎಲ್ಲಾ ಸಮ ಯಗಳಲ್ಲಿ ಪ್ರೀತಿಸುತ್ತಾನೆ; ಇಕ್ಕಟ್ಟಿಗೋಸ್ಕರ ಸಹೋ ದರನು ಹುಟ್ಟಿದ್ದಾನೆ.
- 18ವಿವೇಕವಿಲ್ಲದವನು ಕೈ ಮೇಲೆ ಹೊಡೆದು ತನ್ನ ಸ್ನೇಹಿತನ ಎದುರಿನಲ್ಲಿ ಹೊಣೆ ಯಾಗುತ್ತಾನೆ.
Cross references
- Proverbs 21:25–26 ಜ್ಞಾನೋಕ್ತಿಗಳು 21:25–26ಸೋಮಾರಿಯ ಆಶೆಯು ಅವನನ್ನು ಕೊಲ್ಲುತ್ತವೆ. ಅವನ ಕೈಗಳು ದುಡಿಯುವದಕ್ಕೆ ನಿರಾಕರಿಸುತ್ತವೆ. ದಿನವೆಲ್ಲಾ ಅವನು ದುರಾಶೆಯಿಂದ ಆಶಿಸುತ್ತಾನೆ; ಆದರೆ ನೀತಿವಂತನು ಹಿಂತೆಗೆಯದೇ ಕೊಡುತ್ತಾನೆ.
- Proverbs 23:23 ಜ್ಞಾನೋಕ್ತಿಗಳು 23:23ಸತ್ಯವನ್ನೂ ಜ್ಞಾನ ವನ್ನೂ ಶಿಕ್ಷೆಯನ್ನೂ ವಿವೇಕವನ್ನೂ ಕೊಂಡು ಅವುಗ ಳನ್ನು ಮಾರಬೇಡ.
- Proverbs 8:4–5 ಜ್ಞಾನೋಕ್ತಿಗಳು 8:4–5ಓ ಮನು ಷ್ಯರೇ, ನಿಮ್ಮನ್ನೇ ನಾನು ಕರೆಯುತ್ತೇನೆ; ಮನುಷ್ಯ ಪುತ್ರರಿಗೆ ನನ್ನ ಸ್ವರವು ಇರುತ್ತದೆ. ಓ ಜ್ಞಾನಹೀನರೇ, ಜ್ಞಾನವನ್ನು ಗ್ರಹಿಸಿರಿ; ಬುದ್ಧಿಹೀನರೇ, ನೀವು ತಿಳು ವಳಿಕೆಯ ಹೃದಯದವರಾಗಿರ್ರಿ.
- Acts 28:26–27 ಅಪೊಸ್ತಲರ ಕೃತ್ಯಗಳು 28:26–27ನೀವು ಕೇಳಿದರೂ ಕೇಳಿ ಗ್ರಹಿಸುವದಿಲ್ಲ; ನೋಡಿದರೂ ನೋಡಿ ಕಾಣುವದಿಲ್ಲ; ಯಾಕಂದರೆ ಅವರು ತಮ್ಮ ಕಣ್ಣುಗಳಿಂದ ನೋಡಿ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದಂತೆಯೂ ನಾನು ಅವರನ್ನು ಸ್ವಸ್ಥ ಮಾಡ ದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಕೇಳುವದಕ್ಕೆ ಅವರ ಕಿವಿಗಳು ಮಂದವಾದವು; ಅವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ
- Deuteronomy 5:29 ಧರ್ಮೋಪದೇಶಕಾಂಡ 5:29ಅವರು ನನಗೆ ಭಯಪಟ್ಟು ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಕೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೇದು; ಆಗ ಅವರಿಗೂ ಅವರ ಮಕ್ಕಳಿಗೂ ಎಂದೆಂ ದಿಗೂ ಒಳ್ಳೆಯದಾಗುವದು.
- Proverbs 18:15 ಜ್ಞಾನೋಕ್ತಿಗಳು 18:15ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ; ಮತ್ತು ಜ್ಞಾನಿಯ ಕಿವಿಯು ತಿಳುವಳಿಕೆ ಯನ್ನು ಹುಡುಕುತ್ತದೆ.
- 2 Corinthians 6:1 2 ಕೊರಿಂಥದವರಿಗೆ 6:1ಆದದರಿಂದ ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದೇವೆ; ನೀವು ಸಹ ಹೊಂದಿದ ದೇವರ ಕೃಪೆಯನ್ನು ವ್ಯರ್ಥಮಾಡಿ ಕೊಳ್ಳಬೇಡಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
- Isaiah 55:1–3 ಯೆಶಾಯ 55:1–3ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ. ಆಹಾರವಲ್ಲದ್ದಕ್ಕೆ ಹಣವನ್ನೂ ತೃಪ್ತಿಪಡಿಸ ದಕ್ಕೆ ನಿಮ್ಮ ದುಡಿತವನ್ನೂ ವ್ಯಯಮಾಡುವದು ಯಾಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯ ದನ್ನು ನೀವು ಉಣ್ಣಿರಿ, ನಿಮ್ಮ ಪ್ರಾಣವು ಕೊಬ್ಬಿನಲ್ಲಿ ಆನಂದಿಸಲಿ! ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
- Acts 13:46 ಅಪೊಸ್ತಲರ ಕೃತ್ಯಗಳು 13:46ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.
- Proverbs 1:22–23 ಜ್ಞಾನೋಕ್ತಿಗಳು 1:22–23ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು? ನನ್ನ ಗದರಿಕೆಗೆ ನೀವು ತಿರುಗಿ ಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನಿಮಗೆ ನನ್ನ ಮಾತುಗಳು ತಿಳಿಯುವಂತೆ ಮಾಡುವೆನು.
- Proverbs 9:4–6 ಜ್ಞಾನೋಕ್ತಿಗಳು 9:4–6ಮೂರ್ಖನು ಯಾವನೋ ಅವನು ಇಲ್ಲಿಗೆ ತಿರುಗಲಿ ಎಂದು ಕೂಗುತ್ತಾಳೆ. ತಿಳುವಳಿಕೆ ಇಲ್ಲದೆ ಇರುವವನಿಗೆ ಆಕೆಯು-- ಬಾ, ನನ್ನ ರೊಟ್ಟಿಯನ್ನು ತಿಂದು ನಾನು ಬೆರಸಿದ ದ್ರಾಕ್ಷಾ ರಸವನ್ನು ಕುಡಿ ಎಂದೂ ಮೂಢರನ್ನು ಬಿಟ್ಟು ಬಾಳು ಮತ್ತು ವಿವೇಕದ ಮಾರ್ಗದಲ್ಲಿ ಹೋಗು ಎಂದೂ ಕೂಗುತ್ತಾಳೆ.
- Psalm 81:11–13 ಕೀರ್ತನೆಗಳು 81:11–13ಆದರೆ ನನ್ನ ಜನರು ನನ್ನ ಸ್ವರವನ್ನು ಕೇಳಲಿಲ್ಲ; ಇಸ್ರಾಯೇಲು ನನ್ನ ಮೇಲೆ ಮನಸ್ಸಿಡಲಿಲ್ಲ. ಆದದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಲ್ಲಿ ನಡೆದುಕೊಂಡರು. ಹಾ, ನನ್ನ ಜನರು ನನ್ನ ಮಾತನ್ನು ಕೇಳಿ, ಇಸ್ರಾಯೇಲು ನನ್ನ ಮಾರ್ಗದಲ್ಲಿ ನಡೆದುಕೊಂಡರೆ,