Proverbs · chapter 17 · verse 18
Proverbs 17:18 in Kannada
ವಿವೇಕವಿಲ್ಲದವನು ಕೈ ಮೇಲೆ ಹೊಡೆದು ತನ್ನ ಸ್ನೇಹಿತನ ಎದುರಿನಲ್ಲಿ ಹೊಣೆ ಯಾಗುತ್ತಾನೆ.
Vivekavilladavanu kai mele hodedu tanna snehitana edurinalli hone yaaguttaane.
Proverbs 17:18 in English
- King James Version (KJV)
- A man void of understanding striketh hands, [and] becometh surety in the presence of his friend.
- World English Bible (WEB)
- A man void of understanding strikes hands, and becomes collateral in the presence of his neighbor.
- American Standard Version (ASV)
- A man void of understanding striketh hands, And becometh surety in the presence of his neighbor.
- Bible in Basic English (BBE)
- A man without sense gives his hand in an agreement, and makes himself responsible before his neighbour.
- Darby Translation (DBY)
- A senseless man striketh hands, becoming surety for his neighbour.
- Webster's Bible (WBS)
- A man void of understanding striketh hands, [and] becometh surety in the presence of his friend.
- Young's Literal Translation (YLT)
- A man lacking heart is striking hands, A surety he becometh before his friend.
Read in context
- 16ಬುದ್ಧಿಹೀನನಿಗೆ ಮನಸ್ಸಿಲ್ಲದೆ ಇರು ವದರಿಂದ ಜ್ಞಾನವನ್ನು ಸಂಪಾದಿಸುವದಕ್ಕೆ ಅವನ ಕೈಯಲ್ಲಿ ಕ್ರಯ ಯಾಕೆ?
- 17ಸ್ನೇಹಿತನು ಎಲ್ಲಾ ಸಮ ಯಗಳಲ್ಲಿ ಪ್ರೀತಿಸುತ್ತಾನೆ; ಇಕ್ಕಟ್ಟಿಗೋಸ್ಕರ ಸಹೋ ದರನು ಹುಟ್ಟಿದ್ದಾನೆ.
- 18ವಿವೇಕವಿಲ್ಲದವನು ಕೈ ಮೇಲೆ ಹೊಡೆದು ತನ್ನ ಸ್ನೇಹಿತನ ಎದುರಿನಲ್ಲಿ ಹೊಣೆ ಯಾಗುತ್ತಾನೆ.
- 19ಕಲಹವನ್ನು ಪ್ರೀತಿಮಾಡುವವನು ದೋಷವನ್ನು ಪ್ರೀತಿಮಾಡುತ್ತಾನೆ; ತನ್ನ ದ್ವಾರವನ್ನು ಹೆಚ್ಚಿಸಿಕೊಳ್ಳುವವನು ನಾಶನವನ್ನು ಹುಡುಕುತ್ತಾನೆ.
- 20ಮೂರ್ಖ ಹೃದಯವುಳ್ಳವನು ಒಳ್ಳೇದನ್ನು ಪಡೆ ಯನು; ಕೆಟ್ಟನಾಲಿಗೆಯುಳ್ಳವನು ಹಾನಿಗೆ ಬೀಳುವನು.
Cross references
- Proverbs 11:15 ಜ್ಞಾನೋಕ್ತಿಗಳು 11:15ಅನ್ಯನಿಗೆ ಹೊಣೆಯಾಗುವವನು ಹಾನಿಗೆ ಗುರಿಯಾಗುತ್ತಾನೆ; ಹೊಣೆಗಾರತ್ವವನ್ನು ಹಗೆಮಾಡಿ ಕೊಳ್ಳುವವನು ಭದ್ರವಾಗಿರುವನು.
- Proverbs 6:1–5 ಜ್ಞಾನೋಕ್ತಿಗಳು 6:1–5ನನ್ನ ಮಗನೇ, ನಿನ್ನ ಸ್ನೇಹಿತನಿಗಾಗಿ ನೀನು ಹೊಣೆಯಾಗಿದ್ದರೆ ಪರನೊಂದಿಗೆ ನಿನ್ನ ಕೈಯನ್ನು ಒಡ್ಡಿದ್ದರೆ ನಿನ್ನ ಬಾಯಿ ಮಾತುಗಳಿಂದ ನೀನು ಸಿಕ್ಕಿಕೊಂಡಿದ್ದೀ. ನಿನ್ನ ಬಾಯಿ ಮಾತುಗಳಿಂದಲೇ ನೀನು ಹಿಡಿಯಲ್ಪಟ್ಟಿದ್ದೀ. ನನ್ನ ಮಗನೇ, ನಿನ್ನ ಸ್ನೇಹಿತನ ಕೈಗೆ ಸಿಕ್ಕಿದಾಗ ತಪ್ಪಿಸಿಕೊಳ್ಳಲು ಇದನ್ನು ಮಾಡು. ಹೋಗಿ ನಿನ್ನನ್ನು ನೀನು ತಗ್ಗಿಸಿಕೊಂಡು ನಿನ್ನ ಸ್ನೇಹಿತನಿಗೆ ಹೊಣೆಯಾಗು. ನಿನ್ನ ಕಣ್ಣುಗಳಿಗೆ ನಿದ್ರೆಯನ್ನೂ ರೆಪ್ಪೆಗಳಿಗೆ ತೂಕಡಿಕೆಯನ್ನೂ ಕೊಡಬೇಡ. ಬೇಟೆ ಗಾರನ ಕೈಯಿಂದ ಜಿಂಕೆಯೂ ಪಕ್ಷಿಯೂ ತಪ್ಪಿಸಿಕೊಳ್ಳು ವಂತೆ ತಪ್ಪಿಸಿಕೋ.
- Proverbs 22:26–27 ಜ್ಞಾನೋಕ್ತಿಗಳು 22:26–27ಕೈ ಕೊಡುವವರಲ್ಲಿ ಇಲ್ಲವೆ ಸಾಲಕ್ಕೆ ಹೊಣೆಯಾಗುವವರಲ್ಲಿ ನೀನು ಒಬ್ಬ ನಾಗಬೇಡ. ಸಲ್ಲಿಸುವದಕ್ಕೆ ನಿನಗೆ ಏನೂ ಇಲ್ಲದೆ ಹೋದರೆ ನಿನ್ನ ಕೆಳಗಿನ ಹಾಸಿಗೆಯನ್ನು ಅವನು ತೆಗೆದು ಕೊಂಡು ಹೋಗುವದು ಯಾಕೆ?
- Proverbs 20:16 ಜ್ಞಾನೋಕ್ತಿಗಳು 20:16ಪರರ ಹೊಣೆಯಾಗಿರುವ ಬಟ್ಟೆಯನ್ನು ತೆಗೆದುಕೋ; ಪರಸ್ತ್ರೀಗೋಸ್ಕರ ಅವನಿಂದ ಒತ್ತೆ ತೆಗೆ ದುಕೋ.
- Proverbs 22:16 ಜ್ಞಾನೋಕ್ತಿಗಳು 22:16ತನ್ನ ಐಶ್ವರ್ಯವನ್ನು ವೃದ್ಧಿಗೊಳಿಸುವದಕ್ಕಾಗಿ ಬಡವರನ್ನು ಹಿಂಸಿಸುವವನೂ ಐಶ್ವರ್ಯವಂತರಿಗೆ ಕೊಡುವವನೂ ನಿಶ್ಚಯವಾಗಿ ಕೊರತೆಪಡುವನು.