Proverbs · chapter 17 · verse 19
Proverbs 17:19 in Kannada
ಕಲಹವನ್ನು ಪ್ರೀತಿಮಾಡುವವನು ದೋಷವನ್ನು ಪ್ರೀತಿಮಾಡುತ್ತಾನೆ; ತನ್ನ ದ್ವಾರವನ್ನು ಹೆಚ್ಚಿಸಿಕೊಳ್ಳುವವನು ನಾಶನವನ್ನು ಹುಡುಕುತ್ತಾನೆ.
Kalahavannu preetimaaduvavanu doshavannu preetimaaduttaane; tanna dvaaravannu hechchisikolluvavanu naashanavannu hudukuttaane.
Proverbs 17:19 in English
- King James Version (KJV)
- He loveth transgression that loveth strife: [and] he that exalteth his gate seeketh destruction.
- World English Bible (WEB)
- He who loves disobedience loves strife. One who builds a high gate seeks destruction.
- American Standard Version (ASV)
- He loveth transgression that loveth strife: He that raiseth high his gate seeketh destruction.
- Bible in Basic English (BBE)
- The lover of fighting is a lover of sin: he who makes high his doorway is looking for destruction.
- Darby Translation (DBY)
- He loveth transgression that loveth a quarrel; he that maketh high his gate seeketh destruction.
- Webster's Bible (WBS)
- He loveth transgression that loveth strife: [and] he that exalteth his gate seeketh destruction.
- Young's Literal Translation (YLT)
- Whoso is loving transgression is loving debate, Whoso is making high his entrance is seeking destruction.
Read in context
- 17ಸ್ನೇಹಿತನು ಎಲ್ಲಾ ಸಮ ಯಗಳಲ್ಲಿ ಪ್ರೀತಿಸುತ್ತಾನೆ; ಇಕ್ಕಟ್ಟಿಗೋಸ್ಕರ ಸಹೋ ದರನು ಹುಟ್ಟಿದ್ದಾನೆ.
- 18ವಿವೇಕವಿಲ್ಲದವನು ಕೈ ಮೇಲೆ ಹೊಡೆದು ತನ್ನ ಸ್ನೇಹಿತನ ಎದುರಿನಲ್ಲಿ ಹೊಣೆ ಯಾಗುತ್ತಾನೆ.
- 19ಕಲಹವನ್ನು ಪ್ರೀತಿಮಾಡುವವನು ದೋಷವನ್ನು ಪ್ರೀತಿಮಾಡುತ್ತಾನೆ; ತನ್ನ ದ್ವಾರವನ್ನು ಹೆಚ್ಚಿಸಿಕೊಳ್ಳುವವನು ನಾಶನವನ್ನು ಹುಡುಕುತ್ತಾನೆ.
- 20ಮೂರ್ಖ ಹೃದಯವುಳ್ಳವನು ಒಳ್ಳೇದನ್ನು ಪಡೆ ಯನು; ಕೆಟ್ಟನಾಲಿಗೆಯುಳ್ಳವನು ಹಾನಿಗೆ ಬೀಳುವನು.
- 21ಬುದ್ಧಿಹೀನನನ್ನು ಹೆತ್ತವನಿಗೆ ವ್ಯಥೆ; ಬುದ್ಧಿಹೀನನ ತಂದೆಗೆ ಸಂತೋಷವಿರುವದಿಲ್ಲ.
Cross references
- Proverbs 16:18 ಜ್ಞಾನೋಕ್ತಿಗಳು 16:18ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
- Proverbs 18:12 ಜ್ಞಾನೋಕ್ತಿಗಳು 18:12ನಾಶನಕ್ಕೆ ಮುಂದೆ ಮನುಷ್ಯನ ಹೃದಯವು ಗರ್ವವಾಗಿದೆ; ಸನ್ಮಾನಕ್ಕೆ ಮುಂಚೆ ವಿನಯವಾಗಿದೆ.
- 1 Samuel 25:36–38 1 ಸಮುವೇಲನು 25:36–38ತರುವಾಯ ಅಬೀಗೈಲಳು ನಾಬಾಲನ ಬಳಿಗೆ ಬಂದಾಗ ಇಗೋ, ಅರಸನ ಔತಣಕ್ಕೆ ಸಮಾನವಾದ ಔತಣ ಅವನ ಮನೆಯಲ್ಲಿತ್ತು. ಅವನು ಬಹಳವಾಗಿ ಕುಡಿದದ್ದರಿಂದ ಅವನ ಹೃದಯವು ಅವನಲ್ಲಿ ಉಲ್ಲಾಸ ಗೊಂಡಿತ್ತು. ಆದಕಾರಣ ಅವಳು ಉದಯವಾಗುವ ವರೆಗೆ ಅವನಿಗೆ ಕಡಿಮೆಯಾದದ್ದನ್ನಾಗಲಿ ಹೆಚ್ಚಾದದ್ದ ನ್ನಾಗಲಿ ತಿಳಿಸಲಿಲ್ಲ. ಉದಯದಲ್ಲಿ ನಾಬಾಲನಿಗೆ ದ್ರಾಕ್ಷಾರಸದ ಅಮಲು ಇಳಿದಾಗ ಅವನ ಹೆಂಡತಿಯು ಈ ಮಾತುಗಳನ್ನು ಅವನಿಗೆ ತಿಳಿಸಲು ಏನಾಯಿತಂದರೆ, ಅವನ ಹೃದಯವು ಅವನಲ್ಲಿ ಸತ್ತು ಅವನು ಕಲ್ಲಿನ ಹಾಗಾದನು. ಹೆಚ್ಚು ಕಡಿಮೆ ಹತ್ತು ದಿವಸಗಳಾದ ತರುವಾಯ ಏನಾಯಿತಂದರೆ, ಕರ್ತನು ನಾಬಾಲನನ್ನು ಹೊಡೆದದ್ದರಿಂದ ಅವನು ಸತ್ತನು.
- James 3:14–16 ಯಾಕೋಬನು 3:14–16ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ. ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು. ಹೊಟ್ಟೇಕಿಚ್ಚೂ ಜಗಳವೂ ಇರುವ ಕಡೆ ಗಲಿಬಿಲಿಯೂ ಸಕಲವಿಧವಾದ ಕೆಟ್ಟ ಕೃತ್ಯವೂ ಇರುವವು.
- 1 Kings 1:5 1 ಅರಸುಗಳು 1:5ಆಗ ಹಗ್ಗೀತಳ ಮಗನಾದ ಅದೋನೀಯನು ತನ್ನನ್ನು ಹೆಚ್ಚಿಸಿಕೊಂಡು--ನಾನೇ ಅರಸನಾಗಿರಬೇಕು ಅಂದುಕೊಂಡು ತನಗೋಸ್ಕರ ರಥಗಳನ್ನೂ ರಾಹುತ ರನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿ ಮನುಷ್ಯರನ್ನೂ ಸಿದ್ಧಮಾಡಿದನು.
- Proverbs 17:14 ಜ್ಞಾನೋಕ್ತಿಗಳು 17:14ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.
- Proverbs 29:9 ಜ್ಞಾನೋಕ್ತಿಗಳು 29:9ಜ್ಞಾನಿಯು ಬುದ್ಧಿಹೀನನೊಂದಿಗೆ ವ್ಯಾಜ್ಯ ಮಾಡಿ ದರೆ ಅವನು ರೇಗಿದರೂ ನಕ್ಕರೂ ಶಮನವಾಗುವು ದಿಲ್ಲ.
- 2 Samuel 15:1 2 ಸಮುವೇಲನು 15:1ತರುವಾಯ ಅಬ್ಷಾಲೋಮನು ತನ ಗೋಸ್ಕರ ರಥಗಳನ್ನೂ ಕುದುರೆಗಳನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿಯನ್ನೂ ಸಿದ್ಧಮಾಡಿಕೊಂಡನು.
- Proverbs 29:22–23 ಜ್ಞಾನೋಕ್ತಿಗಳು 29:22–23ಕೋಪಿಷ್ಠನು ಜಗಳ ವನ್ನೆಬ್ಬಿಸುತ್ತಾನೆ; ರೋಷಗೊಂಡವನು ದೋಷದಲ್ಲಿ ತುಂಬಿರುತ್ತಾನೆ. ಮನುಷ್ಯನ ಗರ್ವವು ತನ್ನನ್ನು ಹೀನಸ್ಥಿತಿಗೆ ತರುವದು; ಆತ್ಮದಲ್ಲಿ ದೀನರಾಗಿರುವವರು ಸನ್ಮಾನಹೊಂದುವರು.
- James 1:20 ಯಾಕೋಬನು 1:20ಮನುಷ್ಯನ ಕೋಪವು ದೇವರ ನೀತಿಯನ್ನು ನಡಿಸುವದಿಲ್ಲ.
- Proverbs 24:27 ಜ್ಞಾನೋಕ್ತಿಗಳು 24:27ಹೊರಗೆ ನಿನ್ನ ಕೆಲಸ ವನ್ನು ಸಿದ್ಧಪಡಿಸಿಕೊ; ಅದು ಹೊಲದಲ್ಲಿ ನಿನಗೋಸ್ಕರ ಸರಿಯಾಗುವಂತೆ ಮಾಡಿಕೊ; ತರುವಾಯ ನಿನ್ನ ಮನೆಯನ್ನು ಕಟ್ಟಿಕೋ.
- 2 Corinthians 12:20 2 ಕೊರಿಂಥದವರಿಗೆ 12:20ನಾನು ಬಂದಾಗ ಒಂದು ವೇಳೆ ನೀವು ನನ್ನ ಇಷ್ಟದ ಪ್ರಕಾರ ಇರುವದಿಲ್ಲವೇನೋ, ನಾನು ನಿಮ್ಮ ಇಷ್ಟದ ಪ್ರಕಾರ ತೋರುವದಿಲ್ಲವೇನೋ, ಒಂದು ವೇಳೆ ನಿಮ್ಮಲ್ಲಿ ವಾಗ್ವಾದಗಳು ಹೊಟ್ಟೆಕಿಚ್ಚು ಕೋಪ ಜಗಳ ಚಾಡಿ ಹೇಳುವದು ಕಿವಿಯೂದುವದು ಉಬ್ಬಿಕೊಳ್ಳುವದು ಕಲಹ ಎಬ್ಬಿಸುವದು ಇವುಗಳು ಕಾಣಬಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.