Proverbs · chapter 17 · verse 20
Proverbs 17:20 in Kannada
ಮೂರ್ಖ ಹೃದಯವುಳ್ಳವನು ಒಳ್ಳೇದನ್ನು ಪಡೆ ಯನು; ಕೆಟ್ಟನಾಲಿಗೆಯುಳ್ಳವನು ಹಾನಿಗೆ ಬೀಳುವನು.
Moorkha hrudayavullavanu olledannu pade yanu; kettanaaligeyullavanu haanige beeluvanu.
Proverbs 17:20 in English
- King James Version (KJV)
- He that hath a froward heart findeth no good: and he that hath a perverse tongue falleth into mischief.
- World English Bible (WEB)
- One who has a perverse heart doesn’t find prosperity, and one who has a deceitful tongue falls into trouble.
- American Standard Version (ASV)
- He that hath a wayward heart findeth no good; And he that hath a perverse tongue falleth into mischief.
- Bible in Basic English (BBE)
- Nothing good comes to him whose heart is fixed on evil purposes: and he who has an evil tongue will come to trouble.
- Darby Translation (DBY)
- He that hath a perverse heart findeth no good; and he that shifteth about with his tongue falleth into evil.
- Webster's Bible (WBS)
- He that hath a froward heart findeth no good: and he that hath a perverse tongue falleth into mischief.
- Young's Literal Translation (YLT)
- The perverse of heart findeth not good, And the turned in his tongue falleth into evil.
Read in context
- 18ವಿವೇಕವಿಲ್ಲದವನು ಕೈ ಮೇಲೆ ಹೊಡೆದು ತನ್ನ ಸ್ನೇಹಿತನ ಎದುರಿನಲ್ಲಿ ಹೊಣೆ ಯಾಗುತ್ತಾನೆ.
- 19ಕಲಹವನ್ನು ಪ್ರೀತಿಮಾಡುವವನು ದೋಷವನ್ನು ಪ್ರೀತಿಮಾಡುತ್ತಾನೆ; ತನ್ನ ದ್ವಾರವನ್ನು ಹೆಚ್ಚಿಸಿಕೊಳ್ಳುವವನು ನಾಶನವನ್ನು ಹುಡುಕುತ್ತಾನೆ.
- 20ಮೂರ್ಖ ಹೃದಯವುಳ್ಳವನು ಒಳ್ಳೇದನ್ನು ಪಡೆ ಯನು; ಕೆಟ್ಟನಾಲಿಗೆಯುಳ್ಳವನು ಹಾನಿಗೆ ಬೀಳುವನು.
- 21ಬುದ್ಧಿಹೀನನನ್ನು ಹೆತ್ತವನಿಗೆ ವ್ಯಥೆ; ಬುದ್ಧಿಹೀನನ ತಂದೆಗೆ ಸಂತೋಷವಿರುವದಿಲ್ಲ.
- 22ಹರ್ಷ ಹೃದಯನು ಔಷಧದಂತೆ ಒಳ್ಳೇದು ಮಾಡುತ್ತಾನೆ; ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ.
Cross references
- James 3:6–8 ಯಾಕೋಬನು 3:6–8ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ. ಮನುಷ್ಯ ಜಾತಿಯು ಸಕಲ ವಿಧವಾದ ಮೃಗ, ಪಕ್ಷಿ, ಸರ್ಪ, ಜಲಚರಗಳನ್ನು ಹತೋಟಿಗೆ ತರುವದುಂಟು ಮತ್ತು ತಂದದ್ದುಂಟು. ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋ ಟಿಗೆ ತರಲಾರನು. ಅದು ಸ್ವಾಧೀನವಾಗದ ಕೆಡುಕಾ ಗಿದೆ; ಮರಣಕರವಾದ ವಿಷದಿಂದ ತುಂಬಿ ಇದೆ.
- Proverbs 10:31 ಜ್ಞಾನೋಕ್ತಿಗಳು 10:31ನೀತಿವಂತರ ಬಾಯಿಯು ಜ್ಞಾನವನ್ನು ಫಲಿಸುತ್ತದೆ; ಮೂರ್ಖನ ನಾಲಿಗೆಯು ಕತ್ತರಿಸಲ್ಪಡುವದು.ಯಾವದು ಅಂಗೀಕರಿಸ ತಕ್ಕದ್ದೋ ಅದು ನೀತಿವಂತರ ತುಟಿಗಳಿಗೆ ತಿಳಿಯು ವದು; ದುಷ್ಟರ ಬಾಯಿಯು ಮೂರ್ಖತನವನ್ನು ಹೊರಗೆಡುವುತ್ತದೆ.
- Proverbs 18:6–7 ಜ್ಞಾನೋಕ್ತಿಗಳು 18:6–7ಅವಿವೇಕಿಯ ತುಟಿಗಳು ಕಲಹದಲ್ಲಿ ಸೇರುವದರಿಂದ ಏಟುಗಳನ್ನು ತಿನ್ನುವದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ. ಬುದ್ಧಿಹೀನನ ಬಾಯಿಯು ಅವನ ನಾಶನ ಮತ್ತು ಅವನ ತುಟಿಗಳು ಪ್ರಾಣಕ್ಕೆ ಪಾಶ.
- Ecclesiastes 10:12 ಪ್ರಸಂಗಿ 10:12ಜ್ಞಾನಿಯ ಬಾಯಿಮಾತುಗಳು ಆನಂದಕರವಾಗಿವೆ; ಮೂರ್ಖನ ತುಟಿಗಳು ಅವನನ್ನೇ ನುಂಗಿಬಿಡುತ್ತವೆ.
- Proverbs 10:10 ಜ್ಞಾನೋಕ್ತಿಗಳು 10:10ಕಣ್ಣು ಮಿಟಕಿ ಸುವವನು ದುಃಖವನ್ನುಂಟುಮಾಡುತ್ತಾನೆ; ಹರಟೆಯ ಮೂರ್ಖನು ಬೀಳುವನು.
- Psalm 18:26 ಕೀರ್ತನೆಗಳು 18:26ಶುದ್ಧ ನಿಗೆ ಶುದ್ಧನಾಗಿರುವಿ; ಮೂರ್ಖನಿಗೆ ಮೂರ್ಖನಾಗಿ ರುವಿ.
- Proverbs 8:13 ಜ್ಞಾನೋಕ್ತಿಗಳು 8:13ಕರ್ತನ ಭಯವು ದುಷ್ಟತ್ವವನ್ನು ಹಗೆಮಾಡುವದು; ಗರ್ವ ಅಹಂಭಾವ ಕೆಟ್ಟದಾರಿ ಮೂರ್ಖನಬಾಯಿ ಇವುಗಳನ್ನು ನಾನು ಹಗೆಮಾಡು ತ್ತೇನೆ.
- Proverbs 6:12–15 ಜ್ಞಾನೋಕ್ತಿಗಳು 6:12–15ದುಷ್ಟನೂ ಕೆಡುಕನೂ ವಕ್ರಬಾಯಿಂದ ನಡೆದು ಕೊಳ್ಳುವನು. ಅವನು ತನ್ನ ಕಣ್ಣುಗಳಿಂದ ಸನ್ನೆಮಾಡಿ ತನ್ನ ಕಾಲುಗಳಿಂದ ಮಾತಾಡುತ್ತಾ ತನ್ನ ಬೆರಳುಗಳಿಂದ ಬೋಧಿಸುತ್ತಾನೆ. ಅವನ ಹೃದಯದಲ್ಲಿ ಮೂರ್ಖ ತನವಿದೆ. ಯಾವಾಗಲೂ ಅವನು ಕೇಡನ್ನು ಕಲ್ಪಿಸು ತ್ತಾನೆ. ಅವನು ವೈಷಮ್ಯವನ್ನು ಬಿತ್ತುತ್ತಾನೆ. ಆದದ ರಿಂದ ಅವನಿಗೆ ತಕ್ಷಣವೇ ವಿಪತ್ತು ಬರುವದು; ತಕ್ಷ ಣವೇ ಯಾವ ಪರಿಹಾರವಿಲ್ಲದೆ ಅವನು ಮುರಿಯಲ್ಪ ಡುವನು.
- Proverbs 3:32 ಜ್ಞಾನೋಕ್ತಿಗಳು 3:32ವಕ್ರ ಬುದ್ಧಿಯವನು ಕರ್ತನಿಗೆ ಅಸಹ್ಯನಾಗಿದ್ದಾನೆ; ಆದರೆ ಆತನ ಗುಟ್ಟು ನೀತಿವಂತರೊಂದಿಗೆ ಇದೆ.
- Proverbs 10:14 ಜ್ಞಾನೋಕ್ತಿಗಳು 10:14ಜ್ಞಾನಿ ಗಳು ತಿಳುವಳಿಕೆಯನ್ನು ಇಟ್ಟುಕೊಳ್ಳುತ್ತಾರೆ; ಆದರೆ ಮೂರ್ಖನ ಬಾಯಿ ನಾಶನಕ್ಕೆ ಸವಿಾಪವಾಗಿದೆ.