Proverbs · chapter 17 · verse 22
Proverbs 17:22 in Kannada
ಹರ್ಷ ಹೃದಯನು ಔಷಧದಂತೆ ಒಳ್ಳೇದು ಮಾಡುತ್ತಾನೆ; ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ.
Harsha hrudayanu aushadhadante olledu maaduttaane; kuggida manassu elubugalannu onagisuttade.
Proverbs 17:22 in English
- King James Version (KJV)
- A merry heart doeth good [like] a medicine: but a broken spirit drieth the bones.
- World English Bible (WEB)
- A cheerful heart makes good medicine, but a crushed spirit dries up the bones.
- American Standard Version (ASV)
- A cheerful heart is a good medicine; But a broken spirit drieth up the bones.
- Bible in Basic English (BBE)
- A glad heart makes a healthy body, but a crushed spirit makes the bones dry.
- Darby Translation (DBY)
- A joyful heart promoteth healing; but a broken spirit drieth up the bones.
- Webster's Bible (WBS)
- A merry heart doeth good [like] a medicine: but a broken spirit drieth the bones.
- Young's Literal Translation (YLT)
- A rejoicing heart doth good to the body, And a smitten spirit drieth the bone.
Read in context
- 20ಮೂರ್ಖ ಹೃದಯವುಳ್ಳವನು ಒಳ್ಳೇದನ್ನು ಪಡೆ ಯನು; ಕೆಟ್ಟನಾಲಿಗೆಯುಳ್ಳವನು ಹಾನಿಗೆ ಬೀಳುವನು.
- 21ಬುದ್ಧಿಹೀನನನ್ನು ಹೆತ್ತವನಿಗೆ ವ್ಯಥೆ; ಬುದ್ಧಿಹೀನನ ತಂದೆಗೆ ಸಂತೋಷವಿರುವದಿಲ್ಲ.
- 22ಹರ್ಷ ಹೃದಯನು ಔಷಧದಂತೆ ಒಳ್ಳೇದು ಮಾಡುತ್ತಾನೆ; ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ.
- 23ನ್ಯಾಯದ ಮಾರ್ಗ ಗಳನ್ನು ತಿರುಗಿಸಿಬಿಡುವದಕ್ಕೆ ದುಷ್ಟನು ಎದೆಯಿಂದ ಲಂಚವನ್ನು ತೆಗೆದುಕೊಳ್ಳುತ್ತಾನೆ.
- 24ವಿವೇಕಿಯ ಮುಂದೆ ಜ್ಞಾನವಿದೆ; ಬುದ್ಧಿಹೀನನ ಕಣ್ಣುಗಳು ಭೂಮಿಯ ಅಂತ್ಯಗಳಲ್ಲಿ ಇರುವವು.
Cross references
- Proverbs 15:13 ಜ್ಞಾನೋಕ್ತಿಗಳು 15:13ಸಂತೋಷಪಡುವ ಹೃದ ಯವು ಕಾಂತಿಯುಳ್ಳ ಮುಖಭಾವ ತೋರುವದು; ಹೃದಯ ವೇದನೆಯಿಂದ ಆತ್ಮವು ಕುಂದಿಹೋಗುತ್ತದೆ.
- Proverbs 12:25 ಜ್ಞಾನೋಕ್ತಿಗಳು 12:25ಮನುಷ್ಯನ ಹೃದ ಯದಲ್ಲಿರುವ ಭಾರವು ಅದನ್ನು ಕುಗ್ಗಿಸುವದು; ಒಳ್ಳೆಯ ಮಾತು ಅದನ್ನು ಹಿಗ್ಗುವಂತೆ ಮಾಡುವದು.
- Proverbs 18:14 ಜ್ಞಾನೋಕ್ತಿಗಳು 18:14ತನ್ನ ಬಲಹೀನತೆಯನ್ನು ಮನುಷ್ಯನ ಆತ್ಮವು ಸಹಿಸುವದು; ಗಾಯಪಟ್ಟ ಆತ್ಮವನ್ನು ಸಹಿಸುವವರು ಯಾರು?
- 2 Corinthians 7:10 2 ಕೊರಿಂಥದವರಿಗೆ 7:10ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ.
- Romans 5:2–5 ರೋಮಾಪುರದವರಿಗೆ 5:2–5ಈಗ ನಾವು ನೆಲೆ ಗೊಂಡಿರುವ ಈ ಕೃಪೆಯಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾದದರಿಂದ ದೇವರ ಮಹಿ ಮೆಯ ನಿರೀಕ್ಷೆಯಲ್ಲಿ ಉಲ್ಲಾಸಿಸುತ್ತೇವೆ. ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ ತಾಳ್ಮೆಯಿಂದ ಅನುಭವವೂ ಅನುಭವ ದಿಂದ ನಿರೀಕ್ಷೆಯೂ ಉಂಟಾಗುತ್ತವೆಂದು ಬಲ್ಲೆವು. ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.
- Ecclesiastes 9:7–9 ಪ್ರಸಂಗಿ 9:7–9ನೀನು ಹೋಗಿ ಸಂತೋಷದಿಂದ ನಿನ್ನ ರೊಟ್ಟಿ ಯನ್ನು ತಿಂದು ಹರ್ಷಹೃದಯದಿಂದ ನಿನ್ನ ದ್ರಾಕ್ಷಾ ರಸವನ್ನು ಕುಡಿ; ದೇವರು ಈಗ ನಿನ್ನ ಕೆಲಸಗಳನ್ನು ಒಪ್ಪಿಕೊಳ್ಳುತ್ತಾನೆ. ನಿನ್ನ ವಸ್ತ್ರಗಳು ಯಾವಾಗಲೂ ಬಿಳುಪಾಗಿರಲಿ. ನಿನ್ನ ತಲೆಯಲ್ಲಿ ಎಣ್ಣೆಯು ಕಡಿಮೆ ಯಾಗದಿರಲಿ. ನಿನ್ನ ನಿರ್ಥಕವಾದ ಎಲ್ಲಾ ದಿನಗಳಲ್ಲಿ ಸೂರ್ಯನ ಕೆಳಗೆ ಆತನು ನಿನಗೆ ಕೊಟ್ಟ ಜೀವನದ ಎಲ್ಲಾ ದಿನಗಳಲ್ಲಿ ನೀನು ಪ್ರೀತಿಸುವ ನಿನ್ನ ಹೆಂಡತಿ ಯೊಡನೆ ಆನಂದದಿಂದ ವಾಸಿಸು; ಸೂರ್ಯನ ಕೆಳಗೆ ನೀನು ಪಡುವ ಕಷ್ಟದಲ್ಲಿಯೂ ಇದೇ ನಿನ್ನ ಪಾಲಾಗಿದೆ.
- 2 Corinthians 2:7 2 ಕೊರಿಂಥದವರಿಗೆ 2:7ಇನ್ನು ಮೇಲೆ ಅವನನ್ನು ಶಿಕ್ಷಿಸದೆ ಮನ್ನಿಸಿರಿ, ಸಂತೈಸಿರಿ; ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿಹೋದಾನು.
- Psalm 102:3–5 ಕೀರ್ತನೆಗಳು 102:3–5ನನ್ನ ದಿವಸಗಳು ಹೊಗೆಯಂತೆ ಕಳೆದುಹೋಗು ತ್ತವೆ; ನನ್ನ ಎಲುಬುಗಳು ಕೊಳ್ಳಿಯ ಹಾಗೆ ಸುಟ್ಟು ಹೋಗಿವೆ. ನನ್ನ ಹೃದಯವು ಹೊಡೆಯಲ್ಪಟ್ಟ ಹುಲ್ಲಿನ ಹಾಗೆ ಒಣಗಿಹೋಗಿದೆ; ಆದದರಿಂದ ನಾನು ನನ್ನ ರೊಟ್ಟಿಯನ್ನು ತಿನ್ನುವದಕ್ಕೆ ಮರೆತುಬಿಡುತ್ತೇನೆ. ನನ್ನ ಮೂಲುಗುವಿಕೆಯ ಸ್ವರದಿಂದ ಎಲುಬುಗಳು ನನ್ನ ಮಾಂಸಕ್ಕೆ ಅಂಟುತ್ತವೆ.
- Psalm 22:15 ಕೀರ್ತನೆಗಳು 22:15ನನ್ನ ಶಕ್ತಿ ಬೋಕಿಯ ಹಾಗೆ ಒಣಗಿ ಹೋಗಿದೆ; ನನ್ನ ನಾಲಿಗೆ ಅಂಗಳಕ್ಕೆ ಹತ್ತುತ್ತದೆ; ಮರಣದ ಧೂಳಿಗೆ ನನ್ನನ್ನು ಬರಮಾಡಿದಿ.
- Psalm 32:3–4 ಕೀರ್ತನೆಗಳು 32:3–4ನಾನು ಮೌನವಾಗಿದ್ದಾಗ ದಿನವೆಲ್ಲಾ ನರಳುವದ ರಿಂದ ನನ್ನ ಎಲುಬುಗಳು ಸವೆದು ಹೋದವು. ರಾತ್ರಿ ಹಗಲು ನಿನ್ನ ಕೈ ನನ್ನ ಮೇಲೆ ಭಾರವಾಗಿತ್ತು; ಬೇಸಿಗೆಯ ಬರಗಾಲಕ್ಕೆ ನನ್ನ ಸಾರವು ತಿರುಗಿಕೊಂಡಿತು. ಸೆಲಾ.