Proverbs · chapter 17 · verse 24
Proverbs 17:24 in Kannada
ವಿವೇಕಿಯ ಮುಂದೆ ಜ್ಞಾನವಿದೆ; ಬುದ್ಧಿಹೀನನ ಕಣ್ಣುಗಳು ಭೂಮಿಯ ಅಂತ್ಯಗಳಲ್ಲಿ ಇರುವವು.
Vivekiya munde jnyaanavide; buddhiheenana kannugalu bhoomiya antyagalalli iruvavu.
Proverbs 17:24 in English
- King James Version (KJV)
- Wisdom [is] before him that hath understanding; but the eyes of a fool [are] in the ends of the earth.
- World English Bible (WEB)
- Wisdom is before the face of one who has understanding, but the eyes of a fool wander to the ends of the earth.
- American Standard Version (ASV)
- Wisdom is before the face of him that hath understanding; But the eyes of a fool are in the ends of the earth.
- Bible in Basic English (BBE)
- Wisdom is before the face of him who has sense; but the eyes of the foolish are on the ends of the earth.
- Darby Translation (DBY)
- Wisdom is before him that hath understanding; but the eyes of a fool are in the ends of the earth.
- Webster's Bible (WBS)
- Wisdom [is] before him that hath understanding; but the eyes of a fool [are] in the ends of the earth.
- Young's Literal Translation (YLT)
- The face of the intelligent [is] to wisdom, And the eyes of a fool — at the end of the earth.
Read in context
- 22ಹರ್ಷ ಹೃದಯನು ಔಷಧದಂತೆ ಒಳ್ಳೇದು ಮಾಡುತ್ತಾನೆ; ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ.
- 23ನ್ಯಾಯದ ಮಾರ್ಗ ಗಳನ್ನು ತಿರುಗಿಸಿಬಿಡುವದಕ್ಕೆ ದುಷ್ಟನು ಎದೆಯಿಂದ ಲಂಚವನ್ನು ತೆಗೆದುಕೊಳ್ಳುತ್ತಾನೆ.
- 24ವಿವೇಕಿಯ ಮುಂದೆ ಜ್ಞಾನವಿದೆ; ಬುದ್ಧಿಹೀನನ ಕಣ್ಣುಗಳು ಭೂಮಿಯ ಅಂತ್ಯಗಳಲ್ಲಿ ಇರುವವು.
- 25ಬುದ್ಧಿಹೀನ ನಾದ ಮಗನು ತನ್ನ ತಂದೆಗೆ ದುಃಖವೂ ತನ್ನನ್ನು ಹೆತ್ತವಳಿಗೆ ಕಹಿಯೂ ಆಗಿದ್ದಾನೆ.
- 26ನೀತಿವಂತನನ್ನು ಶಿಕ್ಷಿಸುವದು ಇಲ್ಲವೆ ಅಕ್ರಮಕ್ಕಾಗಿ ರಾಜಪುತ್ರರನ್ನು ಹೊಡೆಯುವದು ಯುಕ್ತವಲ್ಲ.
Cross references
- Ecclesiastes 2:14 ಪ್ರಸಂಗಿ 2:14ಜ್ಞಾನಿಯ ಕಣ್ಣುಗಳು ಅವನ ತಲೆಯಲ್ಲಿರುತ್ತವೆ. ಬುದ್ಧಿಹೀನನು ಕತ್ತಲೆಯಲ್ಲಿ ನಡೆಯುತ್ತಾನೆ; ಅವರೆಲ್ಲರಿಗೂ ಒಂದೇ ಗತಿಯು ಸಂಭವಿಸುವದೆಂದು ನನ್ನಷ್ಟಕ್ಕೆ ನಾನೇ ಗ್ರಹಿಸಿ ಕೊಂಡೆನು.
- Ecclesiastes 8:1 ಪ್ರಸಂಗಿ 8:1ಜ್ಞಾನಿಯ ಹಾಗೆ ಇರುವವನು ಯಾರು? ಈ ಸಂಗತಿಯ ಅರ್ಥವನ್ನು ಬಲ್ಲವನು ಯಾರು? ಒಬ್ಬ ಮನುಷ್ಯನ ಜ್ಞಾನವು ಅವನ ಮುಖ ವನ್ನು ಬೆಳಗಿಸುತ್ತದೆ, ಅವನ ಧೈರ್ಯದ ಮುಖವು ಬದಲಾಗುವದು.
- Proverbs 14:6 ಜ್ಞಾನೋಕ್ತಿಗಳು 14:6ಹಾಸ್ಯ ಮಾಡುವವನು ಜ್ಞಾನವನ್ನು ಹುಡು ಕಿದರೂ ಅದನ್ನು ಕಂಡುಕೊಳ್ಳುವದಿಲ್ಲ; ವಿವೇಚಿಸುವವನಿಗೆ ತಿಳುವಳಿಕೆಯು ಸುಲಭವಾಗಿದೆ.
- Psalm 119:37 ಕೀರ್ತನೆಗಳು 119:37ವ್ಯರ್ಥತೆಯನ್ನು ನೋಡದ ಹಾಗೆ ನನ್ನ ಕಣ್ಣುಗಳನ್ನು ತೊಲಗಿಸು; ನಿನ್ನ ಮಾರ್ಗಗಳಲ್ಲಿ ನನ್ನನ್ನು ಚೈತನ್ಯ ಪಡಿಸು.
- Proverbs 23:5 ಜ್ಞಾನೋಕ್ತಿಗಳು 23:5ಇಲ್ಲದಿರುವದರ ಮೇಲೆ ನಿನ್ನ ದೃಷ್ಟಿಯನ್ನು ಇಡುವಿಯಾ? ಐಶ್ವರ್ಯವು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುತ್ತದೆ.
- John 7:17 ಯೋಹಾನನು 7:17ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.
- Proverbs 15:14 ಜ್ಞಾನೋಕ್ತಿಗಳು 15:14ವಿವೇಕವುಳ್ಳವನ ಹೃದಯವು ತಿಳುವಳಿಕೆಯನ್ನು ಹುಡುಕುತ್ತದೆ; ಬುದ್ಧಿಹೀನರ ಬಾಯಿಯು ಬುದ್ಧಿಹೀನತೆ ಯನ್ನೇ ತಿನ್ನುತ್ತದೆ.
- 1 John 2:16 1 ಯೋಹಾನನು 2:16ಲೋಕದಲ್ಲಿರುವವುಗಳೆಲ್ಲವು ಅಂದರೆ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಗೆ ಸಂಬಂಧ ಪಟ್ಟವುಗಳಲ್ಲ, ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.
- Ecclesiastes 6:9 ಪ್ರಸಂಗಿ 6:9ಅಪೇಕ್ಷೆಯ ತಿರುಗಾಟ ಕ್ಕಿಂತ ಕಣ್ಣುಗಳ ದೃಷ್ಟಿಯು ಉತ್ತಮ; ಇದೂ ಕೂಡ ವ್ಯರ್ಥವೂ ಮನಸ್ಸಿಗೆ ಆಯಾಸಕರವೂ ಆಗಿದೆ.