Proverbs · chapter 17 · verse 26
Proverbs 17:26 in Kannada
ನೀತಿವಂತನನ್ನು ಶಿಕ್ಷಿಸುವದು ಇಲ್ಲವೆ ಅಕ್ರಮಕ್ಕಾಗಿ ರಾಜಪುತ್ರರನ್ನು ಹೊಡೆಯುವದು ಯುಕ್ತವಲ್ಲ.
Neetivantanannu shikshisuvadu illave akramakkaagi raajaputrarannu hodeyuvadu yuktavalla.
Proverbs 17:26 in English
- King James Version (KJV)
- Also to punish the just [is] not good, [nor] to strike princes for equity.
- World English Bible (WEB)
- Also to punish the righteous is not good, nor to flog officials for their integrity.
- American Standard Version (ASV)
- Also to punish the righteous is not good, [Nor] to smite the noble for [their] uprightness.
- Bible in Basic English (BBE)
- To give punishment to the upright is not good, or to give blows to the noble for their righteousness.
- Darby Translation (DBY)
- To punish a righteous [man] is not good, nor to strike nobles because of [their] uprightness.
- Webster's Bible (WBS)
- Also to punish the just [is] not good, [nor] to strike princes for equity.
- Young's Literal Translation (YLT)
- Also, to fine the righteous is not good, To smite nobles for uprightness.
Read in context
- 24ವಿವೇಕಿಯ ಮುಂದೆ ಜ್ಞಾನವಿದೆ; ಬುದ್ಧಿಹೀನನ ಕಣ್ಣುಗಳು ಭೂಮಿಯ ಅಂತ್ಯಗಳಲ್ಲಿ ಇರುವವು.
- 25ಬುದ್ಧಿಹೀನ ನಾದ ಮಗನು ತನ್ನ ತಂದೆಗೆ ದುಃಖವೂ ತನ್ನನ್ನು ಹೆತ್ತವಳಿಗೆ ಕಹಿಯೂ ಆಗಿದ್ದಾನೆ.
- 26ನೀತಿವಂತನನ್ನು ಶಿಕ್ಷಿಸುವದು ಇಲ್ಲವೆ ಅಕ್ರಮಕ್ಕಾಗಿ ರಾಜಪುತ್ರರನ್ನು ಹೊಡೆಯುವದು ಯುಕ್ತವಲ್ಲ.
- 27ತಿಳುವಳಿಕೆಯುಳ್ಳ ವನು ಮಿತವಾಗಿ ಮಾತನಾಡುತ್ತಾನೆ; ವಿವೇಕಿಯು ಶ್ರೇಷ್ಠವಾದ ಆತ್ಮವುಳ್ಳವನಾಗಿದ್ದಾನೆ.ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆಂದು ಎಣಿಸಲ್ಪಡುವನು; ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿಯೆಂದು ಅನ್ನಿಸಿಕೊಳ್ಳುವನು.
- 28ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆಂದು ಎಣಿಸಲ್ಪಡುವನು; ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿಯೆಂದು ಅನ್ನಿಸಿಕೊಳ್ಳುವನು.
Cross references
- Proverbs 17:15 ಜ್ಞಾನೋಕ್ತಿಗಳು 17:15ದುಷ್ಟರನ್ನು ನೀತಿ ವಂತರೆಂದು ನಿರ್ಣಯಿಸುವವನೂ ನೀತಿವಂತನನ್ನು ದಂಡನೆಗೆ ಗುರಿಮಾಡುವವನೂ ಇವರಿಬ್ಬರೂ ಕರ್ತ ನಿಗೆ ಅಸಹ್ಯರು.
- Proverbs 18:5 ಜ್ಞಾನೋಕ್ತಿಗಳು 18:5ನನ್ನ ನ್ಯಾಯತೀರ್ಪಿನಲ್ಲಿ ನೀತಿವಂತರನ್ನು ಕೆಡವುವಂತೆ ದುಷ್ಟ ರನ್ನು ಸ್ವೀಕರಿಸುವದು ಯುಕ್ತವಲ್ಲ.
- John 18:22 ಯೋಹಾನನು 18:22ಆತನು ಹೀಗೆ ಮಾತನಾಡಿದಾಗ ಹತ್ತಿರ ನಿಂತಿದ್ದ ಅಧಿಕಾರಿಗಳಲ್ಲಿ ಒಬ್ಬನು ತನ್ನ ಅಂಗೈ ಯಿಂದ ಯೇಸುವನ್ನು ಹೊಡೆದು--ನೀನು ಮಹಾ ಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ ಅಂದನು.
- Job 34:18–19 ಯೋಬನು 34:18–19ಅರಸನಿಗೆ ದುಷ್ಟನೆಂದೂ ಪ್ರಧಾನರಿಗೆ ಬಲಹೀನರೆಂದೂ ಹೇಳುವದುಂಟೋ? ಆತನು ಪ್ರಧಾನರ ಮುಖದಾಕ್ಷಿಣ್ಯ ನೋಡು ವನೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ಲಕ್ಷಿ ಸುವನೋ? ಯಾಕಂದರೆ ಇಬ್ಬರೂ ಆತನ ಕೈ ಕೆಲಸ ವಾಗಿದ್ದಾರೆ.
- Genesis 18:25 ಆದಿಕಾಂಡ 18:25ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.
- Micah 5:1 ಮೀಕ 5:1ಈಗ ಓ ಸೈನ್ಯಗಳ ಕುಮಾರ್ತೆಯೇ, ಗುಂಪುಗಳಾಗಿ ಕೂಡಿಕೊಳ್ಳಿರಿ; ಅವನು ನಮಗೆ ಮುತ್ತಿಗೆ ಹಾಕಿದ್ದಾನೆ. ಇಸ್ರಾಯೇಲಿನ ನ್ಯಾಯಾಧಿಪತಿಯನ್ನು ಕೋಲಿನಿಂದ ಕೆನ್ನೆಯ ಮೇಲೆ ಹೊಡೆಯುತ್ತಾರೆ.
- 2 Samuel 3:39 2 ಸಮುವೇಲನು 3:39ನಾನು ಅರಸನಾಗಿ ಅಭಿಷೇಕಿಸ ಲ್ಪಟ್ಟಿದ್ದರೂ ಇಂದಿಗೆ ದುರ್ಬಲನಾಗಿದ್ದೇನೆ. ಚೆರೂಯಳ ಕುಮಾರ ರಾದ ಈ ಮನುಷ್ಯರು ನನಗೆ ಕಠಿಣರಾಗಿದ್ದಾರೆ. ಕೆಟ್ಟತನ ಮಾಡುವವನಿಗೆ ಕರ್ತನು ಅವನ ಕೆಟ್ಟತನಕ್ಕೆ ಸರಿಯಾಗಿ ಪ್ರತಿಫಲ ಕೊಡುವನು ಅಂದನು.
- 2 Samuel 3:23–25 2 ಸಮುವೇಲನು 3:23–25ಯೋವಾಬನೂ ಅವನ ಸಂಗಡ ಇದ್ದ ಸೈನ್ಯವೂ ಬಂದಾಗ ಅವರು ಯೋವಾಬನಿಗೆ--ನೇರನ ಮಗನಾದ ಅಬ್ನೇರನು ಅರಸನ ಬಳಿಗೆ ಬಂದನು; ಅವನು ಇವನನ್ನು ಕಳುಹಿಸಿಬಿಟ್ಟದ್ದರಿಂದ ಸಮಾಧಾನವಾಗಿ ಹೋಗಿದ್ದಾನೆ ಅಂದರು. ಆಗ ಯೋವಾಬನು ಅರಸನ ಬಳಿಗೆ ಬಂದು--ಏನು ಮಾಡಿದಿ? ಇಗೋ, ಅಬ್ನೇರನು ನಿನ್ನ ಬಳಿಗೆ ಬಂದನು; ಅವನು ಹೋಗಿಬಿಡುವ ಹಾಗೆ ನೀನು ಅವನನ್ನು ಕಳುಹಿಸಿಬಿಟ್ಟದ್ದು ಯಾಕೆ? ನೇರನ ಮಗನಾದ ಅಬ್ನೇರನನ್ನು ನೀನು ಅರಿತಿದ್ದಿಯಲ್ಲಾ. ನಿಶ್ಚಯವಾಗಿ ಅವನು ನಿನ್ನನ್ನು ಮೋಸಗೊಳಿಸಲು ನಿನ್ನ ಹೊರಡು ವಿಕೆಯನ್ನೂ ಬರುವಿಕೆಯನ್ನೂ ತಿಳಿಯುವಂತೆಯೂ ನೀನು ಮಾಡುವದನ್ನೆಲ್ಲಾ ತಿಳಿಯುವದಕ್ಕೂ ಬಂದಿದ್ದನು ಅಂದನು.
- 2 Samuel 16:7–8 2 ಸಮುವೇಲನು 16:7–8ಶಿಮ್ಮಿ ಅವನನ್ನು ದೂಷಿಸುತ್ತಾ--ರಕ್ತದ ಮನುಷ್ಯನೇ, ಬೆಲಿಯಾಳನ ಮನುಷ್ಯನೇ, ಹೊರಟು ಬಾ, ಹೊರಟು ಬಾ. ಕರ್ತನು ಸೌಲನ ಮನೆಯವರ ರಕ್ತವನ್ನು ಸೌಲನಿಗೆ ಪ್ರತಿಯಾಗಿ ಅರಸನಾದ ನಿನ್ನ ಮೇಲೆ ತಿರಿಗಿ ಬರಮಾಡಿ ರಾಜ್ಯವನ್ನು ನಿನ್ನ ಮಗನಾದ ಅಬ್ಷಾಲೋಮನ ಕೈಯಲ್ಲಿ ಒಪ್ಪಿಸಿಕೊಟ್ಟನು; ನೀನು ರಕ್ತದ ಮನುಷ್ಯನಾದದರಿಂದ ಇಗೋ, ನಿನ್ನ ಕೇಡಿನಲ್ಲಿ ಸಿಕ್ಕಿಕೊಂಡಿ ಅಂದನು.
- 2 Samuel 19:7 2 ಸಮುವೇಲನು 19:7ಈಗ ನೀನು ಎದ್ದು ಹೊರಟು ಬಂದು ನಿನ್ನ ಸೇವಕರ ಸಂಗಡ ಸಮಾಧಾನವಾಗಿ ಮಾತನಾಡು. ನೀನು ಹೊರಗೆ ಬಾರದೆ ಇದ್ದರೆ ಈ ರಾತ್ರಿಯಲ್ಲಿ ಒಬ್ಬರಾದರೂ ನಿನ್ನ ಸಂಗಡ ಇರುವ ದಿಲ್ಲವೆಂದು ಕರ್ತನ ಮೇಲೆ ಆಣೆ ಇಟ್ಟು ಹೇಳುತ್ತೇನೆ. ಆಗ ನಿನ್ನ ಯೌವ್ವನತನದಿಂದ ಈ ದಿನದ ವರೆಗೂ ನಿನಗೆ ಬಂದ ಎಲ್ಲಾ ಕೇಡಿಗಿಂತ ಅಧಿಕ ಕೇಡಾಗಿರುವದು ಅಂದನು.