Proverbs · chapter 17 · verse 27
Proverbs 17:27 in Kannada
ತಿಳುವಳಿಕೆಯುಳ್ಳ ವನು ಮಿತವಾಗಿ ಮಾತನಾಡುತ್ತಾನೆ; ವಿವೇಕಿಯು ಶ್ರೇಷ್ಠವಾದ ಆತ್ಮವುಳ್ಳವನಾಗಿದ್ದಾನೆ.ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆಂದು ಎಣಿಸಲ್ಪಡುವನು; ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿಯೆಂದು ಅನ್ನಿಸಿಕೊಳ್ಳುವನು.
Tiluvalikeyulla vanu mitavaagi maatanaaduttaane; vivekiyu shreshthavaada aatmavullavanaagiddaane.buddhiheenanu maunavaagiddare jnyaaniyendu enisalpaduvanu; tanna tutigalannu bigi hidiyuvavanu vivekiyendu annisikolluvanu.
Proverbs 17:27 in English
- King James Version (KJV)
- He that hath knowledge spareth his words: [and] a man of understanding is of an excellent spirit.
- World English Bible (WEB)
- He who spares his words has knowledge. He who is even tempered is a man of understanding.
- American Standard Version (ASV)
- He that spareth his words hath knowledge; And he that is of a cool spirit is a man of understanding.
- Bible in Basic English (BBE)
- He who has knowledge says little: and he who has a calm spirit is a man of good sense.
- Darby Translation (DBY)
- He that hath knowledge spareth his words; and a man of understanding is of a cool spirit.
- Webster's Bible (WBS)
- He that hath knowledge spareth his words: [and] a man of understanding is of an excellent spirit.
- Young's Literal Translation (YLT)
- One acquainted with knowledge is sparing his words, And the cool of temper [is] a man of understanding.
Read in context
- 25ಬುದ್ಧಿಹೀನ ನಾದ ಮಗನು ತನ್ನ ತಂದೆಗೆ ದುಃಖವೂ ತನ್ನನ್ನು ಹೆತ್ತವಳಿಗೆ ಕಹಿಯೂ ಆಗಿದ್ದಾನೆ.
- 26ನೀತಿವಂತನನ್ನು ಶಿಕ್ಷಿಸುವದು ಇಲ್ಲವೆ ಅಕ್ರಮಕ್ಕಾಗಿ ರಾಜಪುತ್ರರನ್ನು ಹೊಡೆಯುವದು ಯುಕ್ತವಲ್ಲ.
- 27ತಿಳುವಳಿಕೆಯುಳ್ಳ ವನು ಮಿತವಾಗಿ ಮಾತನಾಡುತ್ತಾನೆ; ವಿವೇಕಿಯು ಶ್ರೇಷ್ಠವಾದ ಆತ್ಮವುಳ್ಳವನಾಗಿದ್ದಾನೆ.ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆಂದು ಎಣಿಸಲ್ಪಡುವನು; ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿಯೆಂದು ಅನ್ನಿಸಿಕೊಳ್ಳುವನು.
- 28ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆಂದು ಎಣಿಸಲ್ಪಡುವನು; ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿಯೆಂದು ಅನ್ನಿಸಿಕೊಳ್ಳುವನು.
Cross references
- James 3:18 ಯಾಕೋಬನು 3:18ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- James 1:19 ಯಾಕೋಬನು 1:19ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.
- Proverbs 14:29 ಜ್ಞಾನೋಕ್ತಿಗಳು 14:29ಕೋಪಕ್ಕೆ ನಿಧಾನಿಸು. ದೀರ್ಘಶಾಂತನು ದೊಡ್ಡವಿವೇಕಿ; ಆತ್ಮದಲ್ಲಿ ಆತುರಪಡುವವನು ಮೂಢ ತೆಯನ್ನು ವೃದ್ಧಿಮಾಡುವನು.
- Proverbs 10:19 ಜ್ಞಾನೋಕ್ತಿಗಳು 10:19ಹೆಚ್ಚು ಮಾತುಗಳಿಂದ ಪಾಪಕ್ಕೆ ಕೊರತೆ ಇರುವದಿಲ್ಲ. ತನ್ನ ತುಟಿಗಳನ್ನು ತಡೆಯುವವನು ಜ್ಞಾನವಂತನು.
- Proverbs 15:28 ಜ್ಞಾನೋಕ್ತಿಗಳು 15:28ನೀತಿವಂತರ ಹೃದಯವು ಉತ್ತರಕೊಡುವದಕ್ಕೆ ಅಭ್ಯಾಸಿಸುತ್ತದೆ; ದುಷ್ಟರ ಬಾಯಿ ಯು ಕೆಟ್ಟವುಗಳನ್ನು ಹೊರಗೆಡವುತ್ತದೆ.
- James 3:2 ಯಾಕೋಬನು 3:2ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಪರಿ ಪೂರ್ಣನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.
- Ecclesiastes 9:17 ಪ್ರಸಂಗಿ 9:17ಜ್ಞಾನಿಗಳ ಮಾತುಗಳು ಹುಚ್ಚರನ್ನು ಆಳುವವನ ಕೂಗಿಗಿಂತಲೂ ಸಮಾಧಾನವಾಗಿ ಕೇಳಲ್ಪಡುತ್ತವೆ.ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಹೆಚ್ಚು ಒಳ್ಳೆಯದನ್ನು ನಾಶಪಡಿಸುತ್ತಾನೆ.
- Proverbs 16:32 ಜ್ಞಾನೋಕ್ತಿಗಳು 16:32ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠನು, ತನ್ನ ಮನಸ್ಸನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.ಉಡಿಲಲ್ಲಿ ಚೀಟು ಹಾಕಬಹುದು; ಅದನ್ನು ಸ್ಥಿತಿಗೆ ತರುವಂತದ್ದು ಕರ್ತನದೇ.