Proverbs · chapter 17 · verse 28
Proverbs 17:28 in Kannada
ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆಂದು ಎಣಿಸಲ್ಪಡುವನು; ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿಯೆಂದು ಅನ್ನಿಸಿಕೊಳ್ಳುವನು.
Buddhiheenanu maunavaagiddare jnyaaniyendu enisalpaduvanu; tanna tutigalannu bigi hidiyuvavanu vivekiyendu annisikolluvanu.
Proverbs 17:28 in English
- King James Version (KJV)
- Even a fool, when he holdeth his peace, is counted wise: [and] he that shutteth his lips [is esteemed] a man of understanding.
- World English Bible (WEB)
- Even a fool, when he keeps silent, is counted wise. When he shuts his lips, he is thought to be discerning.
- American Standard Version (ASV)
- Even a fool, when he holdeth his peace, is counted wise; When he shutteth his lips, he is [esteemed as] prudent.
- Bible in Basic English (BBE)
- Even the foolish man, when he keeps quiet, is taken to be wise: when his lips are shut he is credited with good sense.
- Darby Translation (DBY)
- Even a fool when he holdeth his peace is reckoned wise, [and] he that shutteth his lips, intelligent.
- Webster's Bible (WBS)
- Even a fool, when he holdeth his peace, is counted wise: [and] he that shutteth his lips [is esteemed] a man of understanding.
- Young's Literal Translation (YLT)
- Even a fool keeping silence is reckoned wise, He who is shutting his lips intelligent!
Read in context
- 26ನೀತಿವಂತನನ್ನು ಶಿಕ್ಷಿಸುವದು ಇಲ್ಲವೆ ಅಕ್ರಮಕ್ಕಾಗಿ ರಾಜಪುತ್ರರನ್ನು ಹೊಡೆಯುವದು ಯುಕ್ತವಲ್ಲ.
- 27ತಿಳುವಳಿಕೆಯುಳ್ಳ ವನು ಮಿತವಾಗಿ ಮಾತನಾಡುತ್ತಾನೆ; ವಿವೇಕಿಯು ಶ್ರೇಷ್ಠವಾದ ಆತ್ಮವುಳ್ಳವನಾಗಿದ್ದಾನೆ.ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆಂದು ಎಣಿಸಲ್ಪಡುವನು; ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿಯೆಂದು ಅನ್ನಿಸಿಕೊಳ್ಳುವನು.
- 28ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆಂದು ಎಣಿಸಲ್ಪಡುವನು; ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿಯೆಂದು ಅನ್ನಿಸಿಕೊಳ್ಳುವನು.
Cross references
- Job 13:5 ಯೋಬನು 13:5ನೀವು ಮೌನವಾಗಿಯೇ ಇದ್ದರೆ ಎಷ್ಟೋ ಒಳ್ಳೇದು! ಅದು ನಿಮಗೆ ಜ್ಞಾನವಾಗಿರತಕ್ಕದ್ದು.
- Proverbs 15:2 ಜ್ಞಾನೋಕ್ತಿಗಳು 15:2ಜ್ಞಾನಿಯ ನಾಲಿ ಗೆಯು ತಿಳುವಳಿಕೆಯನ್ನು ಸರಿಯಾಗಿ ಉಪಯೋಗಿ ಸುತ್ತದೆ. ಬುದ್ಧಿಹೀನರ ಬಾಯಿಯು ಬುದ್ಧಿಹೀನತೆಯನ್ನು ಹೊರಗೆಡುವುತ್ತದೆ.
- Ecclesiastes 10:14 ಪ್ರಸಂಗಿ 10:14ಮೂಢನು ಸಹ ಮಾತು ಗಳನ್ನು ಹೆಚ್ಚಿಸುತ್ತಾನೆ; ಆದರೂ ಅವನು ಏನೆಂದು ಹೇಳಲು ಸಾಧ್ಯವಿಲ್ಲ. ಅವನ ತರುವಾಯ ಆಗುವದನ್ನು ಅವನಿಗೆ ತಿಳಿಸುವವರು ಯಾರು?
- Ecclesiastes 5:3 ಪ್ರಸಂಗಿ 5:3ಬಹಳ ಕೆಲಸದ ಮೂಲಕ ಕನಸು ಉಂಟಾಗುತ್ತದೆ; ಬಹು ಮಾತುಗಳಿಂದ ಮೂಢನ ಧ್ವನಿಯು ಗೊತ್ತಾಗುತ್ತದೆ;
- Ecclesiastes 10:3 ಪ್ರಸಂಗಿ 10:3ಹೌದು, ಮೂರ್ಖನು ಮಾರ್ಗದಲ್ಲಿ ನಡೆ ಯುವಾಗಲೂ ಸಹ ಅವನ ಜ್ಞಾನವು ಅವನನ್ನು ತಪ್ಪಿಸುತ್ತದೆ; ಅವನು ತಾನು ಮೂರ್ಖನೆಂದು ಪ್ರತಿಯೊಬ್ಬನಿಗೂ ಹೇಳುತ್ತಾನೆ.