Proverbs · chapter 17 · verse 5
Proverbs 17:5 in Kannada
ಬಡವರನ್ನು ಹಾಸ್ಯಮಾಡುವವನು ತನ್ನ ಸೃಷ್ಟಿ ಕರ್ತ ನನ್ನೇ ನಿಂದಿಸುತ್ತಾನೆ; ವಿಪತ್ತುಗಳಿಗೆ ಸಂತೋಷಿಸು ವವನು ಶಿಕ್ಷೆಯನ್ನು ಹೊಂದಲೇಬೇಕು.
Badavarannu haasyamaaduvavanu tanna srushti karta nanne nindisuttaane; vipattugalige santoshisu vavanu shiksheyannu hondalebeku.
Proverbs 17:5 in English
- King James Version (KJV)
- Whoso mocketh the poor reproacheth his Maker: [and] he that is glad at calamities shall not be unpunished.
- World English Bible (WEB)
- Whoever mocks the poor reproaches his Maker. He who is glad at calamity shall not be unpunished.
- American Standard Version (ASV)
- Whoso mocketh the poor reproacheth his Maker; [And] he that is glad at calamity shall not be unpunished.
- Bible in Basic English (BBE)
- Whoever makes sport of the poor puts shame on his Maker; and he who is glad because of trouble will not go free from punishment.
- Darby Translation (DBY)
- Whoso mocketh a poor [man] reproacheth his Maker; he that is glad at calamity shall not be held innocent.
- Webster's Bible (WBS)
- He that mocketh the poor reproacheth his Maker; [and] he that is glad at calamities shall not be unpunished.
- Young's Literal Translation (YLT)
- Whoso is mocking at the poor Hath reproached his Maker, Whoso is rejoicing at calamity is not acquitted.
Read in context
- 3ಬೆಳ್ಳಿ ಬಂಗಾರ ಗಳನ್ನು ಪುಟ ಕುಲುಮೆಗಳು ಶೋಧಿಸುವವು, ಕರ್ತನು ಹೃದಯಗಳನ್ನು ಶೋಧಿಸುತ್ತಾನೆ.
- 4ಕೇಡು ಮಾಡುವ ವನು ಕೆಟ್ಟ ತುಟಿಗಳಿಗೆ ಕಿವಿಗೊಡುತ್ತಾನೆ; ಸುಳ್ಳುಗಾರನು ನೀಚವಾದ ನಾಲಿಗೆಗೆ ಕಿವಿಗೊಡುವನು;
- 5ಬಡವರನ್ನು ಹಾಸ್ಯಮಾಡುವವನು ತನ್ನ ಸೃಷ್ಟಿ ಕರ್ತ ನನ್ನೇ ನಿಂದಿಸುತ್ತಾನೆ; ವಿಪತ್ತುಗಳಿಗೆ ಸಂತೋಷಿಸು ವವನು ಶಿಕ್ಷೆಯನ್ನು ಹೊಂದಲೇಬೇಕು.
- 6ಮಕ್ಕಳ ಮಕ್ಕಳು ವೃದ್ಧರಿಗೆ ಕಿರೀಟ; ಮಕ್ಕಳ ಭೂಷಣವು ಅವರ ತಂದೆ ಗಳೇ.
- 7ಬುದ್ಧಿಹೀನನಿಗೆ ಉತ್ತಮವಾದ ನುಡಿಯುಕ್ತ ವಲ್ಲ; ರಾಜಪುತ್ರನಿಗೆ ಸುಳ್ಳಾಡುವ ತುಟಿಗಳು ಇನ್ನೂ ಎಷ್ಟೋ ಹೆಚ್ಚಾಗಿ ಯುಕ್ತವಲ್ಲ.
Cross references
- Proverbs 14:31 ಜ್ಞಾನೋಕ್ತಿಗಳು 14:31ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನು ಹೀನೈಸುವನು; ಆತನನ್ನು ಸನ್ಮಾನಿಸುವವನು ಬಡವರನ್ನು ಕನಿಕರಿಸುತ್ತಾನೆ.
- Job 31:29 ಯೋಬನು 31:29ನನ್ನನ್ನು ಹಗೆಮಾಡುವವನ ನಾಶಕ್ಕೆ ನಾನು ಸಂತೋಷಪಟ್ಟು, ಅವನನ್ನು ಕೇಡು ಕಂಡು ಹಿಡಿಯಿ ತೆಂದು ಗರ್ವಪಟ್ಟರೆ,
- 1 John 3:17 1 ಯೋಹಾನನು 3:17ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ?
- Obadiah 1:11–13 ಓಬದ್ಯ 1:11–13ನೀನು ಆ ಕಡೆಯಲ್ಲಿ ನಿಂತ ದಿನದಲ್ಲಿ ಪರರು ಅವನ ಸೆರೆಯಾಗಿ ತಕ್ಕೊಂಡುಹೋದ ದಿನದಲ್ಲಿ ಅನ್ಯರು ಅವನ ಬಾಗಲುಗಳಲ್ಲಿ ಪ್ರವೇಶಿಸಿ ಯೆರೂಸಲೇಮಿನ ಮೇಲೆ ಚೀಟುಗಳನ್ನು ಹಾಕಿದಾಗ ನೀನು ಸಹ ಅವರಲ್ಲಿ ಒಬ್ಬನ ಹಾಗಿದ್ದಿ. ಆದರೆ ನಿನ್ನ ಸಹೋದರನ ದಿನದಲ್ಲಿ ಅವನು ಅನ್ಯನಾದ ದಿನದಲ್ಲಿ ನೀನು ನೋಡಬಾರ ದಾಗಿತ್ತು; ಯೆಹೂದನ ಮಕ್ಕಳ ಮೇಲೆ ಅವರ ನಾಶನದ ದಿವಸದಲ್ಲಿ ಸಂತೋಷಿಸಬಾರದಾಗಿತ್ತು; ಕಷ್ಟದ ದಿನದಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು; ನನ್ನ ಜನರ ಬಾಗಲೊಳಗೆ ಅವರ ಆಪತ್ತಿನ ದಿನದಲ್ಲಿ ಪ್ರವೇಶಿಸಬಾರದಾಗಿತ್ತು; ಹೌದು, ನೀನು ಅವರ ಆಪತ್ತಿನ ದಿನದಲ್ಲಿ ಅವರ ಕೇಡನ್ನು ನೋಡಬಾರ ದಾಗಿತ್ತು; ಅವರ ಆಪತ್ತಿನ ದಿನದಲ್ಲಿ ಅವರ ಆಸ್ತಿಯ ಮೇಲೆ ಕೈಹಾಕಬಾರದಾಗಿತ್ತು;
- Proverbs 14:21 ಜ್ಞಾನೋಕ್ತಿಗಳು 14:21ತನ್ನ ನೆರೆಯವನನ್ನು ಅವಮಾನ ಮಾಡುವವನು ಪಾಪ ಮಾಡುತ್ತಾನೆ; ಬಡವರ ಮೇಲೆ ಕನಿಕರ ತೋರಿ ಸುವವನು ಧನ್ಯನು.
- Romans 12:15 ರೋಮಾಪುರದವರಿಗೆ 12:15ಸಂತೋಷಪಡುವವರ ಸಂಗಡ ಸಂತೋಷಪಡಿರಿ; ಅಳುವವರ ಸಂಗಡ ಅಳಿರಿ.
- Proverbs 16:5 ಜ್ಞಾನೋಕ್ತಿಗಳು 16:5ಹೃದಯದಲ್ಲಿ ಗರ್ವಿಷ್ಠನಾದ ಪ್ರತಿಯೊಬ್ಬನೂ ಕರ್ತನಿಗೆ ಅಸಹ್ಯ. ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ.
- Proverbs 24:17–18 ಜ್ಞಾನೋಕ್ತಿಗಳು 24:17–18ನಿನ್ನ ಶತ್ರು ಬಿದ್ದರೆ ಸಂತೋಷಿಸಬೇಡ; ಅವನು ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ; ಕರ್ತನು ಅದನ್ನು ನೋಡಿದಾಗ ಅದು ಆತನಿಗೆ ಇಷ್ಟವಿಲ್ಲದ್ದರಿಂದ ಆತನು ಅವನ ಕಡೆಯಿಂದ ತನ್ನ ಕೋಪವನ್ನು ತಿರುಗಿಸಾನು.
- Psalm 69:9 ಕೀರ್ತನೆಗಳು 69:9ನಿನ್ನ ಆಲಯದ ಆಸಕ್ತಿಯು ನನ್ನನ್ನು ತಿಂದುಬಿಟ್ಟಿದೆ; ನಿನ್ನನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ.
- Jeremiah 17:16 ಯೆರೆಮೀಯ 17:16ಆದರೆ ನಾನು ನಿನ್ನನ್ನು ಹಿಂಬಾಲಿಸುವ ಪಾಲಕ ನಾಗಲು ಹಿಂಜರಿಯಲಿಲ್ಲ; ದುರ್ದಿನವನ್ನು ಅಪೇಕ್ಷಿಸ ಲಿಲ್ಲವೆಂದು ನೀನು ಬಲ್ಲೆ; ನನ್ನ ತುಟಿಗಳಿಂದ ಹೊರ ಟದ್ದು ನಿನ್ನ ಸನ್ನಿಧಿಯಲ್ಲಿ ಸರಿಯಾಗಿತ್ತು.
- Obadiah 1:16 ಓಬದ್ಯ 1:16ನೀವು ನನ್ನ ಪರಿಶುದ್ಧ ಪರ್ವತದ ಮೇಲೆ ಕುಡಿದ ಹಾಗೆಯೇ ಜನಾಂಗಗಳೆಲ್ಲಾ ನಿತ್ಯವಾಗಿ ಕುಡಿಯುವವು; ಹೌದು, ಕುಡಿದು ನುಂಗಿಬಿಡುವವು; ಇಲ್ಲದೆ ಇದ್ದವರ ಹಾಗೆಯೇ ಇರುವವು.