Proverbs · chapter 17 · verse 7
Proverbs 17:7 in Kannada
ಬುದ್ಧಿಹೀನನಿಗೆ ಉತ್ತಮವಾದ ನುಡಿಯುಕ್ತ ವಲ್ಲ; ರಾಜಪುತ್ರನಿಗೆ ಸುಳ್ಳಾಡುವ ತುಟಿಗಳು ಇನ್ನೂ ಎಷ್ಟೋ ಹೆಚ್ಚಾಗಿ ಯುಕ್ತವಲ್ಲ.
Buddhiheenanige uttamavaada nudiyukta valla; raajaputranige sullaaduva tutigalu innoo eshto hechchaagi yuktavalla.
Proverbs 17:7 in English
- King James Version (KJV)
- Excellent speech becometh not a fool: much less do lying lips a prince.
- World English Bible (WEB)
- Excellent speech isn’t fitting for a fool, much less do lying lips fit a prince.
- American Standard Version (ASV)
- Excellent speech becometh not a fool; Much less do lying lips a prince.
- Bible in Basic English (BBE)
- Fair words are not to be looked for from a foolish man, much less are false lips in a ruler.
- Darby Translation (DBY)
- Excellent speech becometh not a vile [man]; how much less do lying lips a noble!
- Webster's Bible (WBS)
- Excellent speech becometh not a fool: much less do lying lips a prince.
- Young's Literal Translation (YLT)
- Not comely for a fool is a lip of excellency, Much less for a noble a lip of falsehood.
Read in context
- 5ಬಡವರನ್ನು ಹಾಸ್ಯಮಾಡುವವನು ತನ್ನ ಸೃಷ್ಟಿ ಕರ್ತ ನನ್ನೇ ನಿಂದಿಸುತ್ತಾನೆ; ವಿಪತ್ತುಗಳಿಗೆ ಸಂತೋಷಿಸು ವವನು ಶಿಕ್ಷೆಯನ್ನು ಹೊಂದಲೇಬೇಕು.
- 6ಮಕ್ಕಳ ಮಕ್ಕಳು ವೃದ್ಧರಿಗೆ ಕಿರೀಟ; ಮಕ್ಕಳ ಭೂಷಣವು ಅವರ ತಂದೆ ಗಳೇ.
- 7ಬುದ್ಧಿಹೀನನಿಗೆ ಉತ್ತಮವಾದ ನುಡಿಯುಕ್ತ ವಲ್ಲ; ರಾಜಪುತ್ರನಿಗೆ ಸುಳ್ಳಾಡುವ ತುಟಿಗಳು ಇನ್ನೂ ಎಷ್ಟೋ ಹೆಚ್ಚಾಗಿ ಯುಕ್ತವಲ್ಲ.
- 8ತಕ್ಕೊಳ್ಳುವವನ ಕಣ್ಣುಗಳಿಗೆ ಲಂಚವು ಬೆಲೆಯುಳ್ಳ ಕಲ್ಲಿನಂತಿದೆ; ಅದನ್ನು ಹೇಗೆ ತಿರುಗಿಸಿದರೂ ಅಭಿವೃದ್ಧಿಯಾಗುತ್ತದೆ.
- 9ದೋಷ ವನ್ನು ಮುಚ್ಚುವವನು ಪ್ರೀತಿಯನ್ನು ಹುಡುಕುತ್ತಾನೆ, ಸಂಗತಿಯನ್ನು ಎತ್ತಿ ಆಡುವವನು ಸ್ನೇಹಿತರನ್ನು ಪ್ರತ್ಯೇ ಕಿಸುತ್ತಾನೆ.
Cross references
- Proverbs 29:12 ಜ್ಞಾನೋಕ್ತಿಗಳು 29:12ಸುಳ್ಳಿಗೆ ಕಿವಿಗೊಡುವ ಅಧಿಕಾರಿಗೆ ಕಿವಿಗೊಟ್ಟರೆ ಅವನ ಸೇವಕರೆಲ್ಲರೂ ದುಷ್ಟರೇ.
- Psalm 50:16–17 ಕೀರ್ತನೆಗಳು 50:16–17ಆದರೆ ದುಷ್ಟನಿಗೆ ದೇವರು ಹೇಳುವದೇನಂದರೆ --ನನ್ನ ನಿಯಮಗಳನ್ನು ಪ್ರಕಟಿಸುವದು ನಿನಗೇನು? ಇಲ್ಲವೆ ನನ್ನ ಒಡಂಬಡಿಕೆಯನ್ನು ನಿನ್ನ ಬಾಯಲ್ಲಿ ಉಚ್ಚರಿಸುವದೇಕೆ? ನೀನು ಶಿಕ್ಷಣವನ್ನು ಹಗೆಮಾಡಿ ನನ್ನ ವಾಕ್ಯಗಳನ್ನು ನಿನ್ನ ಹಿಂದೆ ಹಾಕುತ್ತೀಯಲ್ಲಾ.
- Matthew 7:5 ಮತ್ತಾಯನು 7:5ಕಪಟಿ ನೀನು, ಮೊದಲು ನಿನ್ನ ಸ್ವಂತ ಕಣ್ಣಿನೊಳಗಿರುವ ತೊಲೆ ಯನ್ನು ತೆಗೆದು ಹಾಕು; ಆಗ ನಿನ್ನ ಸಹೋದರನ ಕಣ್ಣಿನೊಳಗಿರುವ ರವೆಯನ್ನು ತೆಗೆದು ಹಾಕುವದಕ್ಕೆ ನಿನಗೆ ಚೆನ್ನಾಗಿ ಕಾಣಿಸುವದು.
- Psalm 101:3–5 ಕೀರ್ತನೆಗಳು 101:3–5ಕೆಟ್ಟ ಕಾರ್ಯ ವನ್ನು ನನ್ನ ಕಣ್ಣುಗಳ ಮುಂದೆ ನಾನು ಇಡುವದಿಲ್ಲ; ಅಕ್ರಮಗಾರರ ಕೆಲಸವನ್ನು ಹಗೆ ಮಾಡುತ್ತೇನೆ; ಅದು ನನಗೆ ಅಂಟಿಕೊಳ್ಳದು. ಡೊಂಕಾದ ಹೃದಯವು ನನ್ನನ್ನು ಬಿಟ್ಟು ಹೋಗುವದು; ಕೆಟ್ಟವನನ್ನು ತಿಳಿಯು ವದಿಲ್ಲ. ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಗರ್ವದ ಕಣ್ಣೂ ಅಹಂಕಾರದ ಹೃದಯವೂ ಉಳ್ಳವನನ್ನು ತಾಳಲಾರೆನು.
- Proverbs 16:10–13 ಜ್ಞಾನೋಕ್ತಿಗಳು 16:10–13ಅರಸನ ತುಟಿ ಗಳಲ್ಲಿ ದೈವೋಕ್ತಿ; ನ್ಯಾಯತೀರ್ಪಿನಲ್ಲಿ ಅವನ ಬಾಯಿ ಯು ದೋಷಮಾಡುವದಿಲ್ಲ. ನ್ಯಾಯದ ತೂಕವೂ ತಕ್ಕಡಿಯೂ ಕರ್ತನವು; ಚೀಲದ ತೂಕಗಳು ಆತನ ಕೈಕೆಲಸವೇ. ಕೆಟ್ಟದ್ದನ್ನು ಮಾಡುವವರು ರಾಜರಿಗೆ ಅಸಹ್ಯರು; ನೀತಿಯಿಂದ ಸಿಂಹಾಸನವು ಸ್ಥಾಪಿಸಲ್ಪಡು ತ್ತದೆ. ನೀತಿಯ ತುಟಿಗಳು ಅರಸರ ಆನಂದ. ನ್ಯಾಯ ವಾದದ್ದನ್ನು ಮಾತನಾಡುವವನನ್ನು ಅವರು ಪ್ರೀತಿಸು ತ್ತಾರೆ.
- Proverbs 12:19 ಜ್ಞಾನೋಕ್ತಿಗಳು 12:19ಸತ್ಯದ ತುಟಿಯು ಸದಾ ಸ್ಥಿರಗೊಳ್ಳು ವದು; ಸುಳ್ಳಾಡುವ ನಾಲಿಗೆಯು ಕ್ಷಣಿಕ.
- Proverbs 26:7 ಜ್ಞಾನೋಕ್ತಿಗಳು 26:7ಕುಂಟನ ಕಾಲು ಗಳು ಸಮವಲ್ಲ; ಹಾಗೆಯೇ ಬುದ್ಧಿಹೀನರ ಬಾಯಲ್ಲಿ ಸಾಮ್ಯವು ಇರುತ್ತದೆ.
- Job 34:12 ಯೋಬನು 34:12ಹೌದು, ನಿಶ್ಚಯವಾಗಿ ದೇವರು ದುಷ್ಟತ್ವವನ್ನು ಮಾಡುವದಿಲ್ಲ, ಇಲ್ಲವೆ ಸರ್ವಶಕ್ತನು ನ್ಯಾಯವನ್ನು ಡೊಂಕುಮಾಡುವದಿಲ್ಲ.
- 2 Samuel 23:3 2 ಸಮುವೇಲನು 23:3ಇಸ್ರಾಯೇಲಿನ ದೇವರು ಹೇಳಿದ್ದು; ಇಸ್ರಾಯೇಲಿನ ಬಂಡೆ ನನ್ನ ಸಂಗಡ ಮಾತನಾಡಿದ್ದು--ಮನುಷ್ಯರ ಮೇಲೆ ಆಳುವ ವನು ನೀತಿವಂತನಾಗಿರತಕ್ಕದ್ದು; ಅವನು ದೇವರ ಭಯ ದಲ್ಲಿ ಆಳುವನು.