Proverbs · chapter 18 · verse 10
Proverbs 18:10 in Kannada
ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ.
Kartana naamavu balavaada buruju; neetivantanu adarolakke odihogi bhadravaagiruttaane.
Proverbs 18:10 in English
- King James Version (KJV)
- The name of the LORD [is] a strong tower: the righteous runneth into it, and is safe.
- World English Bible (WEB)
- The LORD’s name is a strong tower: the righteous run to him, and are safe.
- American Standard Version (ASV)
- The name of Jehovah is a strong tower; The righteous runneth into it, and is safe.
- Bible in Basic English (BBE)
- The name of the Lord is a strong tower: the upright man running into it is safe.
- Darby Translation (DBY)
- The name of Jehovah is a strong tower: the righteous runneth into it, and is safe.
- Webster's Bible (WBS)
- The name of the LORD is a strong tower: the righteous runneth into it, and is safe.
- Young's Literal Translation (YLT)
- A tower of strength [is] the name of Jehovah, Into it the righteous runneth, and is set on high.
Read in context
- 8ಚಾಡಿಕೋರನ ಮಾತುಗಳು ಗಾಯಗಳಂತೆ ಇದ್ದು ಹೊಟ್ಟೆಯೊಳಗೆ ಇಳಿದುಹೋಗುವವು.
- 9ಸೋಮಾರಿಯು ತನ್ನ ಕೆಲಸ ದಲ್ಲಿ ಬಹಳವಾಗಿ ಹಾಳುಮಾಡುವವನಿಗೆ ಸಹೋದ ರನು ಆಗಿದ್ದಾನೆ.
- 10ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ.
- 11ಧನವಂತನ ಐಶ್ವರ್ಯವು ಅವನಿಗೆ ಬಲವಾದ ಪಟ್ಟಣವೂ ತನ್ನ ಅಭಿಪ್ರಾಯ ದಲ್ಲಿ ಎತ್ತರವಾದ ಗೋಡೆಯೂ ಆಗಿದೆ.
- 12ನಾಶನಕ್ಕೆ ಮುಂದೆ ಮನುಷ್ಯನ ಹೃದಯವು ಗರ್ವವಾಗಿದೆ; ಸನ್ಮಾನಕ್ಕೆ ಮುಂಚೆ ವಿನಯವಾಗಿದೆ.
Cross references
- 2 Samuel 22:3 2 ಸಮುವೇಲನು 22:3ನನ್ನ ಬಂಡೆಯಾದ ದೇವರಲ್ಲಿ ನಾನು ಭರವಸ ವಿಡುವೆನು; ಆತನು ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ಉನ್ನತ ಗೋಪುರವೂ ನನ್ನ ಆಶ್ರಯವೂ ನನ್ನ ರಕ್ಷಕನೂ ಆಗಿದ್ದಾನೆ. ನೀನು ಬಲಾತ್ಕಾರಿಯಿಂದ ನನ್ನನ್ನು ರಕ್ಷಿಸುತ್ತೀ.
- Isaiah 26:4 ಯೆಶಾಯ 26:4ನೀವು ಕರ್ತನಲ್ಲಿ ಸದಾ ಭರವಸವಿಡಿರಿ; ಕರ್ತನಾದ ಯೆಹೋವನಲ್ಲಿ ನಿತ್ಯವಾದ ಬಲವುಂಟು.
- Psalm 91:2 ಕೀರ್ತನೆಗಳು 91:2ನನ್ನ ಆಶ್ರಯವೂ ಕೋಟೆಯೂ ನಾನು ಭರವಸವಿಟ್ಟಿರುವ ನನ್ನ ದೇವರೂ ಎಂದು ನಾನು ಕರ್ತನಿಗೆ ಹೇಳುತ್ತೇನೆ.
- Psalm 144:2 ಕೀರ್ತನೆಗಳು 144:2ಆತನು ನನ್ನ ಒಳ್ಳೇತನವೂ ನನ್ನ ಕೋಟೆಯೂ ನನ್ನ ಎತ್ತರವಾದ ದುರ್ಗವೂ ನನ್ನನ್ನು ತಪ್ಪಿಸುವವನೂ ನನ್ನ ಭರವಸವೂ ನನ್ನ ಗುರಾಣಿಯೂ ನನ್ನ ಜನರನ್ನು ನನಗೆ ವಶಮಾಡುವಾತನೂ ಆಗಿದ್ದಾನೆ.
- Psalm 61:3–4 ಕೀರ್ತನೆಗಳು 61:3–4ನೀನು ನನಗೆ ಆಶ್ರಯವೂ ಶತ್ರುವಿನಿಂದ ತಪ್ಪಿಸುವ ಬಲವಾದ ಬುರುಜೂ ಆಗಿದ್ದೀ; ನಿನ್ನ ಗುಡಾರದಲ್ಲಿ ನಾನು ಎಂದೆಂದಿಗೂ ವಾಸಿಸುವೆನು; ನಿನ್ನ ರೆಕ್ಕೆಗಳ ಮರೆಯಲ್ಲಿ ಭರವಸವುಳ್ಳವನಾಗಿರುವೆನು. ಸೆಲಾ.
- Psalm 27:1 ಕೀರ್ತನೆಗಳು 27:1ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?
- Psalm 18:2 ಕೀರ್ತನೆಗಳು 18:2ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸು ವಾತನೂ ನನ್ನ ದೇವರೂ ನಾನು ಭರವಸವಿಡುವ ನನ್ನ ಬಲವೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ಉನ್ನತವಾದ ದುರ್ಗವೂ ಆಗಿದ್ದಾನೆ.
- Genesis 17:1 ಆದಿಕಾಂಡ 17:1ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಾನೇ ಸರ್ವಶಕ್ತನಾದ ದೇವರು; ನನ್ನ ಸನ್ನಿಧಿಯಲ್ಲಿ ನಡೆದು ನೀನು ಸಂಪೂರ್ಣನಾಗಿರು.
- Revelation 1:8 ಪ್ರಕಟನೆ 1:8ನಾನೇ ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಇರುವಾತನೂ ಇದ್ದಾತನೂ ಮತ್ತು ಬರು ವಾತನೂ ಸರ್ವಶಕ್ತನೂ ಆಗಿದ್ದೇನೆ ಎಂದು ಕರ್ತನು ಹೇಳುತ್ತಾನೆ.
- Psalm 56:3–4 ಕೀರ್ತನೆಗಳು 56:3–4ನನಗೆ ಹೆದರಿಕೆ ಉಂಟಾದಾಗ ನಿನ್ನಲ್ಲಿ ಭರವಸವಿ ಡುವೆನು. ದೇವರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ದೇವರಲ್ಲಿ ನಾನು ಭರವಸವಿಟ್ಟಿದ್ದೇನೆ; ನಾನು ಭಯಪಡೆನು, ಮನುಷ್ಯನು ನನಗೆ ಏನು ಮಾಡಬಲ್ಲನು?
- Matthew 1:23 ಮತ್ತಾಯನು 1:23ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.
- Isaiah 9:6 ಯೆಶಾಯ 9:6ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.