Proverbs · chapter 18 · verse 11
Proverbs 18:11 in Kannada
ಧನವಂತನ ಐಶ್ವರ್ಯವು ಅವನಿಗೆ ಬಲವಾದ ಪಟ್ಟಣವೂ ತನ್ನ ಅಭಿಪ್ರಾಯ ದಲ್ಲಿ ಎತ್ತರವಾದ ಗೋಡೆಯೂ ಆಗಿದೆ.
Dhanavantana aishvaryavu avanige balavaada pattanavoo tanna abhipraaya dalli ettaravaada godeyoo aagide.
Proverbs 18:11 in English
- King James Version (KJV)
- The rich man’s wealth [is] his strong city, and as an high wall in his own conceit.
- World English Bible (WEB)
- The rich man’s wealth is his strong city, like an unscalable wall in his own imagination.
- American Standard Version (ASV)
- The rich man’s wealth is his strong city, And as a high wall in his own imagination.
- Bible in Basic English (BBE)
- The property of a man of wealth is his strong town, and it is as a high wall in the thoughts of his heart.
- Darby Translation (DBY)
- The rich man's wealth is his strong city, and as a high wall in his own imagination.
- Webster's Bible (WBS)
- The rich man's wealth [is] his strong city, and as a high wall in his own conceit.
- Young's Literal Translation (YLT)
- The wealth of the rich [is] the city of his strength, And as a wall set on high in his own imagination.
Read in context
- 9ಸೋಮಾರಿಯು ತನ್ನ ಕೆಲಸ ದಲ್ಲಿ ಬಹಳವಾಗಿ ಹಾಳುಮಾಡುವವನಿಗೆ ಸಹೋದ ರನು ಆಗಿದ್ದಾನೆ.
- 10ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ.
- 11ಧನವಂತನ ಐಶ್ವರ್ಯವು ಅವನಿಗೆ ಬಲವಾದ ಪಟ್ಟಣವೂ ತನ್ನ ಅಭಿಪ್ರಾಯ ದಲ್ಲಿ ಎತ್ತರವಾದ ಗೋಡೆಯೂ ಆಗಿದೆ.
- 12ನಾಶನಕ್ಕೆ ಮುಂದೆ ಮನುಷ್ಯನ ಹೃದಯವು ಗರ್ವವಾಗಿದೆ; ಸನ್ಮಾನಕ್ಕೆ ಮುಂಚೆ ವಿನಯವಾಗಿದೆ.
- 13ಸಂಗತಿಯನ್ನು ಕೇಳುವದಕ್ಕೆ ಮುಂಚೆ ಉತ್ತರ ಕೊಡುವವರಿಗೆ ಅದು ಅವನಿಗೆ ಮೂರ್ಖತನವೂ ಅವಮಾನವೂ ಆಗಿದೆ.
Cross references
- Proverbs 10:15 ಜ್ಞಾನೋಕ್ತಿಗಳು 10:15ಐಶ್ವರ್ಯವಂತನ ಸಂಪತ್ತು ಅವನ ಬಲವಾದ ಪಟ್ಟಣ; ಬಡವರ ನಾಶನವು ಅವರ ಬಡತನವೇ.
- Psalm 52:5–7 ಕೀರ್ತನೆಗಳು 52:5–7ಆದದರಿಂದ ದೇವರು ಅದೇ ರೀತಿಯಲ್ಲಿ ನಿನ್ನನ್ನು ಸದಾಕಾಲಕ್ಕೂ ನಾಶಮಾಡಿ, ತೆಗೆದುಬಿಡುವನು. ನಿನ್ನ ವಾಸಸ್ಥಳದಿಂದ ಕಿತ್ತುಹಾಕುವನು; ಜೀವಿತರ ದೇಶ ದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವನು. ಸೆಲಾ. ನೀತಿವಂತರು ಸಹ ಭಯಪಟ್ಟು ಅವನನ್ನು ನೋಡಿ ನಗುವರು. ಇಗೋ, ದೇವರನ್ನು ತನ್ನ ಬಲವಾಗಿ ಆಶ್ರಯಿಸದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡ ಮನುಷ್ಯನು ಇವನೇ.
- Ecclesiastes 7:12 ಪ್ರಸಂಗಿ 7:12ಜ್ಞಾನವು ಆಶ್ರಯ, ಧನವು ಆಶ್ರಯ; ಆದರೆ ತಿಳುವಳಿಕೆಯ ಶ್ರೇಷ್ಠತೆ ಏನಂದರೆ, ಅದನ್ನು ಹೊಂದಿದವರಿಗೆ ಜ್ಞಾನವು ಜೀವವನ್ನು ಕೊಡುತ್ತದೆ.
- Luke 12:19–21 ಲೂಕನು 12:19–21ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು. ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು. ತನಗೋಸ್ಕರ ಸಂಪತ್ತನ್ನು ಕೂಡಿಸಿಟ್ಟು ಕೊಂಡು ದೇವರ ಕಡೆಗೆ ಐಶ್ವರ್ಯವಂತನಾಗ ದಿರುವವನು ಇವನಂತೆಯೇ ಇರುವನು ಅಂದನು.
- Psalm 49:6–9 ಕೀರ್ತನೆಗಳು 49:6–9ಅವರು ತಮ್ಮ ಸಂಪತ್ತಿನಲ್ಲಿ ಭರವಸವಿಟ್ಟು ಅಧಿಕ ಐಶ್ವರ್ಯಗಳಲ್ಲಿ ಹೆಚ್ಚಳಪಡುವರು. ಆದರೆ ಸದಾ ಕಾಲಕ್ಕೂ ಬದುಕಿರುವಂತೆ ಮಾಡಿ ಕೊಳೆಯುವಿಕೆಯನ್ನು ನೋಡದ ಹಾಗೆ ತನ್ನ ಸಹೋದರನನ್ನು ಯಾವ ಮನುಷ್ಯನೂ ಅವನು ದೇವರಿಗೆ ಹಣವನ್ನು (ಈಡು) ಕೊಟ್ಟು ಅದರಿಂದ ವಿಮೋಚಿಸಲಾರನು. ಅವರ ಪ್ರಾಣದ ವಿಮೋಚನೆಯು ಅಮೂಲ್ಯ ವಾಗಿದೆ; ಅದು ಯುಗಯುಗಕ್ಕೂ ನಿಲ್ಲುವದು.
- Proverbs 11:4 ಜ್ಞಾನೋಕ್ತಿಗಳು 11:4ಉಗ್ರತೆಯ ದಿನದಲ್ಲಿ ಐಶ್ವರ್ಯವು ಲಾಭಕರವಾಗುವದಿಲ್ಲ; ನೀತಿಯು ಮರಣ ದಿಂದ ಬಿಡಿಸುತ್ತದೆ.
- Deuteronomy 32:31 ಧರ್ಮೋಪದೇಶಕಾಂಡ 32:31ನಮ್ಮ ಬಂಡೆಯ ಹಾಗೆ ಅವರ ಬಂಡೆ ಅಲ್ಲ. ಇದಕ್ಕೆ ನಮ್ಮ ಶತ್ರುಗಳೇ ಸಾಕ್ಷಿ.
- Psalm 62:10–11 ಕೀರ್ತನೆಗಳು 62:10–11ಅನ್ಯಾಯದಲ್ಲಿ ಭರ ವಸವಿಡಬೇಡಿರಿ; ಸುಲಿಗೆಯಲ್ಲಿ ವ್ಯರ್ಥರಾಗಬೇಡಿರಿ; ಆಸ್ತಿಯು ಹೆಚ್ಚಿದರೆ ಅದರ ಮೇಲೆ ಮನಸ್ಸಿಡಬೇಡಿರಿ. ಅಧಿಕಾರವು ದೇವರದೆಂದು ಆತನು ಒಂದು ಸಾರಿ ಮಾತನಾಡಿದ್ದನ್ನು; ನಾನು ಎರಡು ಸಾರಿ ಕೇಳಿದ್ದೇನೆ; ಶಕ್ತಿಯು ದೇವರಿಗೆ ಸಂಬಂಧಪಟ್ಟದ್ದು.ಓ ಕರ್ತನೇ, ನಿನ್ನಲ್ಲಿ ಕರುಣೆಯುಂಟು; ನೀನು ಪ್ರತಿ ಮನುಷ್ಯನಿಗೆ ಅವನ ಕೆಲಸದ ಪ್ರಕಾರ ಪ್ರತಿಫಲ ಕೊಡುತ್ತೀ.
- Job 31:24–25 ಯೋಬನು 31:24–25ನಾನು ಬಂಗಾರವನ್ನು ನನ್ನ ನಿರೀಕ್ಷೆಯನ್ನಾಗಿ ಇಟ್ಟಿದ್ದರೆ, ಅಪ ರಂಜಿಗೆ--ನೀನು ನನ್ನ ಭರವಸವು ಎಂದು ಹೇಳಿದ್ದರೆ, ನನ್ನ ಐಶ್ವರ್ಯವು ಬಹಳವಾಗಿದೆ ಎಂದು ನನ್ನ ಕೈ ಬಹಳವಾಗಿ ಸಂಪಾದಿಸಿ ಕೊಂಡಿತೆಂದು ನಾನು ಸಂತೋಷಿಸಿದ್ದರೆ,