Proverbs · chapter 18 · verse 15
Proverbs 18:15 in Kannada
ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ; ಮತ್ತು ಜ್ಞಾನಿಯ ಕಿವಿಯು ತಿಳುವಳಿಕೆ ಯನ್ನು ಹುಡುಕುತ್ತದೆ.
Vivekiya hrudayavu tiluvalikeyannu sampaadisuttade; mattu jnyaaniya kiviyu tiluvalike yannu hudukuttade.
Proverbs 18:15 in English
- King James Version (KJV)
- The heart of the prudent getteth knowledge; and the ear of the wise seeketh knowledge.
- World English Bible (WEB)
- The heart of the discerning gets knowledge. The ear of the wise seeks knowledge.
- American Standard Version (ASV)
- The heart of the prudent getteth knowledge; And the ear of the wise seeketh knowledge.
- Bible in Basic English (BBE)
- The heart of the man of good sense gets knowledge; the ear of the wise is searching for knowledge.
- Darby Translation (DBY)
- The heart of an intelligent [man] getteth knowledge, and the ear of the wise seeketh knowledge.
- Webster's Bible (WBS)
- The heart of the prudent getteth knowledge; and the ear of the wise seeketh knowledge.
- Young's Literal Translation (YLT)
- The heart of the intelligent getteth knowledge, And the ear of the wise seeketh knowledge.
Read in context
- 13ಸಂಗತಿಯನ್ನು ಕೇಳುವದಕ್ಕೆ ಮುಂಚೆ ಉತ್ತರ ಕೊಡುವವರಿಗೆ ಅದು ಅವನಿಗೆ ಮೂರ್ಖತನವೂ ಅವಮಾನವೂ ಆಗಿದೆ.
- 14ತನ್ನ ಬಲಹೀನತೆಯನ್ನು ಮನುಷ್ಯನ ಆತ್ಮವು ಸಹಿಸುವದು; ಗಾಯಪಟ್ಟ ಆತ್ಮವನ್ನು ಸಹಿಸುವವರು ಯಾರು?
- 15ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ; ಮತ್ತು ಜ್ಞಾನಿಯ ಕಿವಿಯು ತಿಳುವಳಿಕೆ ಯನ್ನು ಹುಡುಕುತ್ತದೆ.
- 16ಮನುಷ್ಯನ ದಾನವು ತನಗೆ ಅನುಕೂಲವಾಗಿದ್ದು ದೊಡ್ಡವರ ಸನ್ನಿಧಾನಕ್ಕೆ ಅವನನ್ನು ಕರಕೊಂಡು ಹೋಗುತ್ತದೆ.
- 17ತನ್ನ ಸಮರ್ಥನೆಯಲ್ಲಿ ಮೊದಲನೆಯವನು ನ್ಯಾಯವಾಗಿದ್ದಾನೆಂದು ತೋರು ತ್ತಾನೆ; ತನ್ನ ನೆರೆಯವನು ಬಂದು ಅವನನ್ನು ಶೋಧಿಸು ತ್ತಾನೆ.
Cross references
- James 1:5 ಯಾಕೋಬನು 1:5ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.
- Proverbs 15:14 ಜ್ಞಾನೋಕ್ತಿಗಳು 15:14ವಿವೇಕವುಳ್ಳವನ ಹೃದಯವು ತಿಳುವಳಿಕೆಯನ್ನು ಹುಡುಕುತ್ತದೆ; ಬುದ್ಧಿಹೀನರ ಬಾಯಿಯು ಬುದ್ಧಿಹೀನತೆ ಯನ್ನೇ ತಿನ್ನುತ್ತದೆ.
- Luke 10:39 ಲೂಕನು 10:39ಆಕೆಗೆ ಮರಿಯಳೆಂಬ ಒಬ್ಬ ಸಹೋದರಿ ಇದ್ದಳು. ಆಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕೂತು ಆತನ ವಾಕ್ಯವನ್ನು ಕೇಳುತ್ತಿದ್ದಳು.
- Proverbs 1:5 ಜ್ಞಾನೋಕ್ತಿಗಳು 1:5ಜ್ಞಾನಿಯು ಕೇಳಿ ಜ್ಞಾನ ವನ್ನು ಹೆಚ್ಚಿಸಿಕೊಳ್ಳುವನು; ತಿಳುವಳಿಕೆಯ ಮನುಷ್ಯನು ಜ್ಞಾನದ ಆಲೋಚನೆಗಳನ್ನು ಸಂಪಾದಿಸಿಕೊಳ್ಳುವನು.
- Proverbs 9:9 ಜ್ಞಾನೋಕ್ತಿಗಳು 9:9ಜ್ಞಾನಿಗೆ ಶಿಕ್ಷಣ ಮಾಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತ ನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿ ಕೊಳ್ಳುವನು. ಕರ್ತನ ಭಯವೇ ಜ್ಞಾನಕ್ಕೆ ಮೂಲವು.
- 1 Kings 3:9 1 ಅರಸುಗಳು 3:9ಆದದರಿಂದ ನಿನ್ನ ಜನರಿಗೆ ನ್ಯಾಯ ವಿಚಾ ರಿಸಲು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ ನಿನ್ನ ಸೇವಕನಿಗೆ ಜ್ಞಾನವುಳ್ಳ ಹೃದಯವನ್ನು ಕೊಡ ಬೇಕು. ಈ ನಿನ್ನ ಬಹು ಗುಂಪಾದ ಜನರ ನ್ಯಾಯ ವಿಚಾರಿಸಲು ಸಾಮರ್ಥ್ಯವುಳ್ಳವನು ಯಾವನು ಅಂದನು.
- Proverbs 23:23 ಜ್ಞಾನೋಕ್ತಿಗಳು 23:23ಸತ್ಯವನ್ನೂ ಜ್ಞಾನ ವನ್ನೂ ಶಿಕ್ಷೆಯನ್ನೂ ವಿವೇಕವನ್ನೂ ಕೊಂಡು ಅವುಗ ಳನ್ನು ಮಾರಬೇಡ.
- Proverbs 4:7 ಜ್ಞಾನೋಕ್ತಿಗಳು 4:7ಜ್ಞಾನವೇ ಮುಖ್ಯವಾದದ್ದು; ಆದದರಿಂದ ಜ್ಞಾನವನ್ನು ಸಂಪಾ ದಿಸು, ನಿನ್ನ ಎಲ್ಲಾ ಸಂಪತ್ತಿನಿಂದ ವಿವೇಕವನ್ನು ಪಡೆ ದುಕೋ.
- Psalm 119:97–104 ಕೀರ್ತನೆಗಳು 119:97–104ನಿನ್ನ ನ್ಯಾಯಪ್ರಮಾಣವನ್ನು ನಾನು ಎಷ್ಟೋ ಪ್ರೀತಿ ಮಾಡುತ್ತೇನೆ, ದಿನವೆಲ್ಲಾ ಅದೇ ನನ್ನ ಧ್ಯಾನವು. ನಿನ್ನ ಆಜ್ಞೆಗಳ ಮೂಲಕ ನನ್ನ ಶತ್ರುಗಳಿಗಿಂತ ನನ್ನನ್ನು ಜ್ಞಾನಿಯಾಗಿ ಮಾಡಿದ್ದೀ; ಅವು ಎಂದೆಂದಿಗೂ ನನ್ನಲ್ಲಿ ಅವೆ. ನನ್ನ ಬೋಧಕರೆಲ್ಲರಿಗಿಂತ ನಾನು ಬುದ್ಧಿವಂತ ನಾಗಿದ್ದೇನೆ; ನಿನ್ನ ಸಾಕ್ಷಿಗಳು ನನ್ನ ಧ್ಯಾನವಾಗಿವೆ. ನಾನು ಪೂರ್ವಿಕರಿಗಿಂತ ವಿವೇಕಿಯಾಗಿದ್ದೇನೆ; ನಿನ್ನ ಕಟ್ಟಳೆಗಳನ್ನು ಕೈಕೊಂಡಿದ್ದೇನೆ. ನಿನ್ನ ವಾಕ್ಯವನ್ನು ಕೈಕೊಳ್ಳುವ ಹಾಗೆ ಎಲ್ಲಾ ಕೆಟ್ಟದಾರಿಗಳಿಂದ ನನ್ನ ಪಾದ ಗಳನ್ನು ಹಿಂದೆಗೆದ್ದಿದ್ದೇನೆ. ನಿನ್ನ ನ್ಯಾಯವಿಧಿಗಳಿಂದ ನಾನು ತೊಲಗಲಿಲ್ಲ; ನೀನು ನನ್ನನ್ನು ಬೋಧಿಸಿದ್ದೀ. ನಿನ್ನ ಮಾತುಗಳು ನನ್ನ ರುಚಿಗೆ ಎಷ್ಟೋ ಸಿಹಿ ಯಾಗಿವೆ, ಅವು ನನ್ನ ಬಾಯಿಗೆ ಜೇನಿಗಿಂತ ಸಿಹಿ ಯಾಗಿವೆ. ನಾನು ನಿನ್ನ ಕಟ್ಟಳೆಗಳಿಂದ ವಿವೇಕಿ ಯಾಗಿದ್ದೇನೆ. ಆದದರಿಂದ ಮೋಸದ ಮಾರ್ಗಗ ಳನ್ನೆಲ್ಲಾ ಹಗೆಮಾಡಿದ್ದೇನೆ.
- Proverbs 4:5 ಜ್ಞಾನೋಕ್ತಿಗಳು 4:5ಜ್ಞಾನವನ್ನೂ ವಿವೇಕವನ್ನೂ ಸಂಪಾದಿಸು; ಅವುಗಳನ್ನು ಮರೆಯದಿರು, ಅಲ್ಲದೆ ನನ್ನ ಬಾಯಿಯ ಮಾತುಗಳನ್ನು ನಿರಾಕರಿಸಬೇಡ.
- Proverbs 10:14 ಜ್ಞಾನೋಕ್ತಿಗಳು 10:14ಜ್ಞಾನಿ ಗಳು ತಿಳುವಳಿಕೆಯನ್ನು ಇಟ್ಟುಕೊಳ್ಳುತ್ತಾರೆ; ಆದರೆ ಮೂರ್ಖನ ಬಾಯಿ ನಾಶನಕ್ಕೆ ಸವಿಾಪವಾಗಿದೆ.
- Luke 8:8–10 ಲೂಕನು 8:8–10ಕೆಲವು ಒಳ್ಳೇ ನೆಲದ ಮೇಲೆ ಬಿದ್ದವು; ಆಗ ಅವು ಬೆಳೆದು ನೂರರಷ್ಟು ಫಲಕೊಟ್ಟವು. ಇವುಗಳನ್ನು ಆತನು ಹೇಳಿ--ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಎಂದು ಕೂಗಿ ಹೇಳಿದನು. ಆತನ ಶಿಷ್ಯರು ಆತ ನನ್ನು--ಈ ಸಾಮ್ಯವು ಏನಾಗಿರಬಹುದು ಎಂದು ಕೇಳಿದರು. ಅದಕ್ಕೆ ಆತನು--ದೇವರರಾಜ್ಯದ ಮರ್ಮಗಳನ್ನು ತಿಳುಕೊಳ್ಳುವದಕ್ಕೆ ನಿಮಗೆ ಕೊಡ ಲ್ಪಟ್ಟಿದೆ. ಆದರೆ ಉಳಿದವರಿಗೆ ಅವರು ನೋಡಿದರೂ ಕಾಣದಂತೆ ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯ ಗಳಲ್ಲಿ ಕೊಡಲ್ಪಟ್ಟಿದೆ.