Proverbs · chapter 18 · verse 16
Proverbs 18:16 in Kannada
ಮನುಷ್ಯನ ದಾನವು ತನಗೆ ಅನುಕೂಲವಾಗಿದ್ದು ದೊಡ್ಡವರ ಸನ್ನಿಧಾನಕ್ಕೆ ಅವನನ್ನು ಕರಕೊಂಡು ಹೋಗುತ್ತದೆ.
Manushyana daanavu tanage anukoolavaagiddu doddavara sannidhaanakke avanannu karakondu hoguttade.
Proverbs 18:16 in English
- King James Version (KJV)
- A man’s gift maketh room for him, and bringeth him before great men.
- World English Bible (WEB)
- A man’s gift makes room for him, and brings him before great men.
- American Standard Version (ASV)
- A man’s gift maketh room for him, And bringeth him before great men.
- Bible in Basic English (BBE)
- A man's offering makes room for him, letting him come before great men.
- Darby Translation (DBY)
- A man's gift maketh room for him, and bringeth him before great men.
- Webster's Bible (WBS)
- A man's gift maketh room for him, and bringeth him before great men.
- Young's Literal Translation (YLT)
- The gift of a man maketh room for him, And before the great it leadeth him.
Read in context
- 14ತನ್ನ ಬಲಹೀನತೆಯನ್ನು ಮನುಷ್ಯನ ಆತ್ಮವು ಸಹಿಸುವದು; ಗಾಯಪಟ್ಟ ಆತ್ಮವನ್ನು ಸಹಿಸುವವರು ಯಾರು?
- 15ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ; ಮತ್ತು ಜ್ಞಾನಿಯ ಕಿವಿಯು ತಿಳುವಳಿಕೆ ಯನ್ನು ಹುಡುಕುತ್ತದೆ.
- 16ಮನುಷ್ಯನ ದಾನವು ತನಗೆ ಅನುಕೂಲವಾಗಿದ್ದು ದೊಡ್ಡವರ ಸನ್ನಿಧಾನಕ್ಕೆ ಅವನನ್ನು ಕರಕೊಂಡು ಹೋಗುತ್ತದೆ.
- 17ತನ್ನ ಸಮರ್ಥನೆಯಲ್ಲಿ ಮೊದಲನೆಯವನು ನ್ಯಾಯವಾಗಿದ್ದಾನೆಂದು ತೋರು ತ್ತಾನೆ; ತನ್ನ ನೆರೆಯವನು ಬಂದು ಅವನನ್ನು ಶೋಧಿಸು ತ್ತಾನೆ.
- 18ಚೀಟು ಕಲಹಗಳನ್ನು ನಿಲ್ಲಿಸಿ ಬಲಿಷ್ಠರನ್ನು ಅಗಲಿಸುತ್ತದೆ;
Cross references
- Proverbs 19:6 ಜ್ಞಾನೋಕ್ತಿಗಳು 19:6ಅಧಿಪ ತಿಯ ದಯೆಗಾಗಿ ಅನೇಕರು ಬಿನ್ನವಿಸುವರು; ದಾನಗ ಳನ್ನು ಕೊಡುವವನಿಗೆ ಪ್ರತಿಯೊಬ್ಬನೂ ಸ್ನೇಹಿತನೇ.
- Genesis 43:11 ಆದಿಕಾಂಡ 43:11ಆಗ ಅವರ ತಂದೆಯಾದ ಇಸ್ರಾಯೇಲನು ಅವರಿಗೆ--ನೀವು ಹೀಗೆ ಮಾಡಿರಿ, ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ಫಲಗಳನ್ನು ನಿಮ್ಮ ಸಾಮಾನು ಗಳಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆ ಯಾಗಿ ಸ್ವಲ್ಪ ತೈಲ, ಸ್ವಲ್ಪ ಜೇನು, ಸುಗಂಧದ್ರವ್ಯ, ರಕ್ತಬೋಳ, ಅಕ್ರೋಡು ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.
- Genesis 33:10 ಆದಿಕಾಂಡ 33:10ಆಗ ಯಾಕೋಬನು--ಹಾಗಲ್ಲ, ಈಗ ನಿನ್ನ ದೃಷ್ಟಿಯಲ್ಲಿ ನಾನು ಕೃಪೆ ಹೊಂದಿದ್ದೇಯಾದರೆ ನನ್ನ ಕಾಣಿಕೆಯನ್ನು ನನ್ನ ಕೈಯಿಂದ ತಕ್ಕೊಳ್ಳಬೇಕು. ಯಾಕಂದರೆ ನಾನು ದೇವರ ಮುಖವನ್ನು ಕಂಡ ಹಾಗೆ ನಿನ್ನ ಮುಖವನ್ನು ಕಂಡದ್ದಕ್ಕಾಗಿಯೂ ನೀನು ನನ್ನನ್ನು ಮೆಚ್ಚಿದ್ದಕ್ಕಾಗಿಯೂ
- 1 Samuel 25:27 1 ಸಮುವೇಲನು 25:27ಈಗ ನಿನ್ನ ದಾಸಿಯು ನನ್ನ ಒಡೆಯನಿಗೆ ತಕ್ಕೊಂಡು ಬಂದ ಈ ಆಶೀರ್ವಾದವು ನನ್ನ ಒಡೆಯನನ್ನು ಹಿಂಬಾಲಿಸುವ ಯೌವನಸ್ಥರಿಗೆ ಕೊಡಲ್ಪಡಲಿ.
- Proverbs 17:8 ಜ್ಞಾನೋಕ್ತಿಗಳು 17:8ತಕ್ಕೊಳ್ಳುವವನ ಕಣ್ಣುಗಳಿಗೆ ಲಂಚವು ಬೆಲೆಯುಳ್ಳ ಕಲ್ಲಿನಂತಿದೆ; ಅದನ್ನು ಹೇಗೆ ತಿರುಗಿಸಿದರೂ ಅಭಿವೃದ್ಧಿಯಾಗುತ್ತದೆ.
- Genesis 32:20 ಆದಿಕಾಂಡ 32:20ಇದಲ್ಲದೆ--ನಿನ್ನ ದಾಸನಾದ ಯಾಕೋಬನು ನಮ್ಮ ಹಿಂದೆ ಬರುತ್ತಾನೆಂದು ಹೇಳಬೇಕು ಎಂದು ಆಜ್ಞಾಪಿಸಿದನು. ಯಾಕಂದರೆ ನನ್ನ ಮುಂದೆ ಹೋಗುವ ಕಾಣಿಕೆಯಿಂದ ಅವನನ್ನು ಸಮಾಧಾನಪಡಿಸುವೆನು. ತರುವಾಯ ಅವನ ಮುಖವನ್ನು ನೋಡುವೆನು; ಅವನು ನನ್ನನ್ನು ಅಂಗೀಕರಿಸುವನೇನೋ ಎಂದು ಅಂದು ಕೊಂಡನು.
- Proverbs 21:14 ಜ್ಞಾನೋಕ್ತಿಗಳು 21:14ಗುಪ್ತ ಲಂಚವು ಕೋಪವನ್ನು ಅಡಗಿಸುವದು; ಎದೆಯಲ್ಲಿ ಕೊಟ್ಟ ಬಹುಮಾನವು ರೌದ್ರವನ್ನು ಆರಿಸುತ್ತದೆ.