Proverbs · chapter 18 · verse 2
Proverbs 18:2 in Kannada
ವಿವೇಕದಲ್ಲಿ ಬುದ್ಧಿಹೀನನಿಗೆ ಸಂತೋಷವಿಲ್ಲ; ತನ್ನ ಹೃದಯವನ್ನು ಹೊರಪಡಿಸಿಕೊಳ್ಳುವದೇ ಅವನಿಗೆ ಸಂತೋಷ.
Vivekadalli buddhiheenanige santoshavilla; tanna hrudayavannu horapadisikolluvade avanige santosha.
Proverbs 18:2 in English
- King James Version (KJV)
- A fool hath no delight in understanding, but that his heart may discover itself.
- World English Bible (WEB)
- A fool has no delight in understanding, but only in revealing his own opinion.
- American Standard Version (ASV)
- A fool hath no delight in understanding, But only that his heart may reveal itself.
- Bible in Basic English (BBE)
- A foolish man has no pleasure in good sense, but only to let what is in his heart come to light.
- Darby Translation (DBY)
- A fool hath no delight in understanding, but only that his heart may reveal itself.
- Webster's Bible (WBS)
- A fool hath no delight in understanding, but that his heart may reveal itself.
- Young's Literal Translation (YLT)
- A fool delighteth not in understanding, But — in uncovering his heart.
Read in context
- 1ಅಭಿಲಾಷೆಯಿಂದ ಮನುಷ್ಯನು ತನ್ನನ್ನು ಪ್ರತ್ಯೇಕಿಸಿಕೊಂಡವನಾಗಿ ಎಲ್ಲಾ ಜ್ಞಾನ ಕ್ಕಾಗಿ ಹುಡುಕುತ್ತಾ ಕೈಹಾಕುತ್ತಾನೆ.
- 2ವಿವೇಕದಲ್ಲಿ ಬುದ್ಧಿಹೀನನಿಗೆ ಸಂತೋಷವಿಲ್ಲ; ತನ್ನ ಹೃದಯವನ್ನು ಹೊರಪಡಿಸಿಕೊಳ್ಳುವದೇ ಅವನಿಗೆ ಸಂತೋಷ.
- 3ದುಷ್ಟನು ಬಂದಾಗ ತಾತ್ಸಾರವೂ ಅವಮಾನದೊಂದಿಗೆ ನಿಂದೆಯೂ ಬರುತ್ತವೆ.
- 4ಮನುಷ್ಯನ ಬಾಯಿಯ ಮಾತುಗಳು ಆಳವಾದ ನೀರಿನಂತೆಯೂ ಜ್ಞಾನದ ಬುಗ್ಗೆಯು ಹರಿಯುವ ತೊರೆಯಂತೆಯೂ ಇವೆ.
Cross references
- Proverbs 1:7 ಜ್ಞಾನೋಕ್ತಿಗಳು 1:7ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.
- Proverbs 12:23 ಜ್ಞಾನೋಕ್ತಿಗಳು 12:23ಜಾಣನು ತಿಳಿದದ್ದನ್ನು ಗುಪ್ತಪಡಿಸುತ್ತಾನೆ. ಅವಿವೇಕಿ ಗಳ ಹೃದಯವು ಅವಿವೇಕತ್ವವನ್ನು ಪ್ರಕಟಿಸುತ್ತದೆ.
- Psalm 1:1–2 ಕೀರ್ತನೆಗಳು 1:1–2ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ ಕರ್ತನ ನ್ಯಾಯ ಪ್ರಮಾಣದಲ್ಲಿ ಸಂತೋಷಿಸಿ ಅದನ್ನ್ನು ರಾತ್ರಿ ಹಗಲು ಧ್ಯಾನಿಸುವ ಮನುಷ್ಯನೇ ಧನ್ಯನು.
- Proverbs 17:16 ಜ್ಞಾನೋಕ್ತಿಗಳು 17:16ಬುದ್ಧಿಹೀನನಿಗೆ ಮನಸ್ಸಿಲ್ಲದೆ ಇರು ವದರಿಂದ ಜ್ಞಾನವನ್ನು ಸಂಪಾದಿಸುವದಕ್ಕೆ ಅವನ ಕೈಯಲ್ಲಿ ಕ್ರಯ ಯಾಕೆ?
- Proverbs 13:16 ಜ್ಞಾನೋಕ್ತಿಗಳು 13:16ಪ್ರತಿ ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ; ಅವಿವೇಕಿಯು ತನ್ನ ಮೂಢತ್ವವನ್ನು ಹೊರಗೆಡವು ತ್ತಾನೆ.
- 1 Corinthians 8:1 1 ಕೊರಿಂಥದವರಿಗೆ 8:1ವಿಗ್ರಹಗಳಿಗೆ ಸಮರ್ಪಣೆ ಮಾಡುವವು ಗಳ ವಿಷಯದಲ್ಲಿ ನಮ್ಮೆಲ್ಲರಿಗೂ ಜ್ಞಾನ ವಿದೆಯೆಂದು ನಾವು ಬಲ್ಲೆವು; ಜ್ಞಾನವು ಉಬ್ಬಿಕೊಳ್ಳುತ್ತದೆ, ಆದರೆ ಪ್ರಿತಿಯು ಭಕ್ತಿವೃದ್ಧಿಯನ್ನುಂಟುಮಾಡು ತ್ತದೆ.
- Ecclesiastes 10:3 ಪ್ರಸಂಗಿ 10:3ಹೌದು, ಮೂರ್ಖನು ಮಾರ್ಗದಲ್ಲಿ ನಡೆ ಯುವಾಗಲೂ ಸಹ ಅವನ ಜ್ಞಾನವು ಅವನನ್ನು ತಪ್ಪಿಸುತ್ತದೆ; ಅವನು ತಾನು ಮೂರ್ಖನೆಂದು ಪ್ರತಿಯೊಬ್ಬನಿಗೂ ಹೇಳುತ್ತಾನೆ.
- 1 Corinthians 14:12 1 ಕೊರಿಂಥದವರಿಗೆ 14:12ಅದರಂತೆಯೇ ನೀವು ಆತ್ಮಿಕ ವರಗಳಲ್ಲಿ ಆಸಕ್ತಿಯುಳ್ಳವರಾಗಿರುವದರಿಂದ ಸಭೆಯ ಹೆಚ್ಚಿನ ಭಕ್ತಿವೃದ್ಧಿಗಾಗಿ ತವಕಪಡಿರಿ.
- 2 Peter 2:15–19 2 ಪೇತ್ರನು 2:15–19ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು. ಆದರೆ ಅವನ ದುಷ್ಟತ್ವಕ್ಕೆ ಖಂಡನೆಯಾಯಿತು; ಮೂಕ ಕತ್ತೆಯು ಮನುಷ್ಯ ಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿ ಮಾಡಿತು. ಇವರು ನೀರಿಲ್ಲದ ಭಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿ ಹೋಗುವ ಮೇಘಗಳೂ ಆಗಿದ್ದಾರೆ. ಇಂಥವರ ಪಾಲಿಗೆ ನಿರಂತರವಾದ ಕಾರ್ಗತ್ತಲು ಇಟ್ಟಿರುವದು. ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ. ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ.
- Proverbs 1:22 ಜ್ಞಾನೋಕ್ತಿಗಳು 1:22ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?
- Matthew 8:34 ಮತ್ತಾಯನು 8:34ಆಗ ಇಗೋ, ಪಟ್ಟಣದವರೆಲ್ಲರು ಯೇಸುವನ್ನು ಸಂಧಿಸುವದಕ್ಕೆ ಹೊರಗೆ ಬಂದರು; ಮತ್ತು ಅವರು ಆತನನ್ನು ನೋಡಿ ತಮ್ಮ ಮೇರೆಗಳನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.
- Philippians 1:15 ಫಿಲಿಪ್ಪಿಯವರಿಗೆ 1:15ಕೆಲವರು ಹೊಟ್ಟೇಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಭಾವನೆಯಿಂದ ಬೇರೆ ಕೆಲವರು ಒಳ್ಳೇಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ.