Proverbs · chapter 18 · verse 20
Proverbs 18:20 in Kannada
ತನ್ನ ಬಾಯಿಯ ಫಲದಿಂದ ಮನುಷ್ಯನ ಹೊಟ್ಟೆಯು ತೃಪ್ತಿಹೊಂದುವದು; ತನ್ನ ತುಟಿಗಳ ಆದಾ ಯದಿಂದ ಅವನು ತೃಪ್ತಿಹೊಂದುವನು.
Tanna baayiya phaladinda manushyana hotteyu truptihonduvadu; tanna tutigala aadaa yadinda avanu truptihonduvanu.
Proverbs 18:20 in English
- King James Version (KJV)
- A man’s belly shall be satisfied with the fruit of his mouth; [and] with the increase of his lips shall he be filled.
- World English Bible (WEB)
- A man’s stomach is filled with the fruit of his mouth. With the harvest of his lips he is satisfied.
- American Standard Version (ASV)
- A man’s belly shall be filled with the fruit of his mouth; With the increase of his lips shall he be satisfied.
- Bible in Basic English (BBE)
- With the fruit of a man's mouth his stomach will be full; the produce of his lips will be his in full measure.
- Darby Translation (DBY)
- A man's belly is satisfied with the fruit of his mouth; with the increase of his lips is he satisfied.
- Webster's Bible (WBS)
- A man's belly shall be satisfied with the fruit of his mouth; [and] with the increase of his lips shall he be filled.
- Young's Literal Translation (YLT)
- From the fruit of a man's mouth is his belly satisfied, [From the] increase of his lips he is satisfied.
Read in context
- 18ಚೀಟು ಕಲಹಗಳನ್ನು ನಿಲ್ಲಿಸಿ ಬಲಿಷ್ಠರನ್ನು ಅಗಲಿಸುತ್ತದೆ;
- 19ಬಲವಾದ ಪಟ್ಟಣಕ್ಕಿಂತ ಅನ್ಯಾಯ ಹೊಂದಿದ ಸಹೋದರನನ್ನು ಸಂಪಾದಿಸುವದು ಕಷ್ಟ ಕರ. ಅವರ ಕಲಹಗಳು ಅರಮನೆಯ ಸಲಾಕಿಗಳಂತೆ ಇವೆ.
- 20ತನ್ನ ಬಾಯಿಯ ಫಲದಿಂದ ಮನುಷ್ಯನ ಹೊಟ್ಟೆಯು ತೃಪ್ತಿಹೊಂದುವದು; ತನ್ನ ತುಟಿಗಳ ಆದಾ ಯದಿಂದ ಅವನು ತೃಪ್ತಿಹೊಂದುವನು.
- 21ನಾಲಿಗೆಯ ವಶದಲ್ಲಿ ಮರಣವೂ ಜೀವವೂ ಇವೆ; ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು.
- 22ಪತ್ನಿ ಯನ್ನು ದೊರಕಿಸಿಕೊಂಡವನು ಒಳ್ಳೇದನ್ನು ಸಂಪಾದಿಸಿ ದವನಾಗಿ ಕರ್ತನ ದಯೆಯನ್ನು ಹೊಂದುತ್ತಾನೆ.
Cross references
- Proverbs 25:11–12 ಜ್ಞಾನೋಕ್ತಿಗಳು 25:11–12ಸಮಯೋಚಿತವಾದ ಮಾತು ಬೆಳ್ಳಿಯ ಚಿತ್ರಗಳಲ್ಲಿ ಬಂಗಾರದ ಸೇಬಿನಂತಿದೆ. ಕೇಳುವ ಕಿವಿಗೆ ಜ್ಞಾನಿಯ ಗದರಿಕೆಯು ಹೇಗೋ ಹಾಗೇ ಬಂಗಾ ರದ ಕಿವಿಯ ಓಲೆಯು ಚೊಕ್ಕಬಂಗಾರದ ಆಭರಣ ದಂತಿದೆ.
- Proverbs 12:13–14 ಜ್ಞಾನೋಕ್ತಿಗಳು 12:13–14ತನ್ನ ತುಟಿಗಳ ದೋಷದಿಂದ ದುಷ್ಟನು ಉರ್ಲಿಗೆ ಬೀಳುವನು; ನೀತಿವಂತರು ಇಕ್ಕಟ್ಟಿ ನೊಳಗಿಂದ ತಪ್ಪಿಸಿಕೊಳ್ಳುವರು. ತನ್ನ ಬಾಯಿಯ ಫಲದ ಮುಖಾಂತರ ಒಬ್ಬ ಮನುಷ್ಯನು ಒಳ್ಳೆಯದ ರಿಂದ ತೃಪ್ತನಾಗುವನು; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.
- Proverbs 13:2 ಜ್ಞಾನೋಕ್ತಿಗಳು 13:2ತನ್ನ ಬಾಯಿಯ ಫಲದಿಂದ ಒಬ್ಬ ಮನುಷ್ಯನು ಶ್ರೇಷ್ಠವಾದದ್ದನ್ನು ತಿನ್ನು ವನು; ದೋಷಿಗಳ ಪ್ರಾಣವು ಬಲಾತ್ಕಾರವನ್ನು ತಿನ್ನು ವದು.
- Proverbs 22:18 ಜ್ಞಾನೋಕ್ತಿಗಳು 22:18ಅವುಗಳನ್ನು ನಿನ್ನೊಳಗೆ ಕಾಪಾಡಿದರೆ ಅದು ರಮ್ಯವಾಗಿದೆ; ಅವು ನಿನ್ನ ತುಟಿ ಗಳಲ್ಲಿ ಹೊಂದಿಕೊಂಡಿರುವವು.