Proverbs · chapter 18 · verse 23
Proverbs 18:23 in Kannada
ಬಡವನು ವಿಜ್ಞಾಪನೆಗಳನ್ನು ಮಾಡುತ್ತಾನೆ; ಧನಿಕರು ಕಠಿಣವಾಗಿ ಉತ್ತರಕೊಡು ತ್ತಾರೆ.ಸ್ನೇಹಿತರಿದ್ದವನು ಸ್ನೇಹವಾಗಿ ನಡೆದುಕೊಳ್ಳಬೇಕು. ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.
Badavanu vijnyaapanegalannu maaduttaane; dhanikaru kathinavaagi uttarakodu ttaare.snehitariddavanu snehavaagi nadedukollabeku. Sahodaraniginta hattira hondikolluva snehitaniddaane.
Proverbs 18:23 in English
- King James Version (KJV)
- The poor useth intreaties; but the rich answereth roughly.
- World English Bible (WEB)
- The poor plead for mercy, but the rich answer harshly.
- American Standard Version (ASV)
- The poor useth entreaties; But the rich answereth roughly.
- Bible in Basic English (BBE)
- The poor man makes requests for grace, but the man of wealth gives a rough answer.
- Darby Translation (DBY)
- He that is poor speaketh with supplications, but the rich answereth roughly.
- Webster's Bible (WBS)
- The poor useth entreaties; but the rich answereth roughly.
- Young's Literal Translation (YLT)
- [With] supplications doth the poor speak, And the rich answereth fierce things.
Read in context
- 21ನಾಲಿಗೆಯ ವಶದಲ್ಲಿ ಮರಣವೂ ಜೀವವೂ ಇವೆ; ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು.
- 22ಪತ್ನಿ ಯನ್ನು ದೊರಕಿಸಿಕೊಂಡವನು ಒಳ್ಳೇದನ್ನು ಸಂಪಾದಿಸಿ ದವನಾಗಿ ಕರ್ತನ ದಯೆಯನ್ನು ಹೊಂದುತ್ತಾನೆ.
- 23ಬಡವನು ವಿಜ್ಞಾಪನೆಗಳನ್ನು ಮಾಡುತ್ತಾನೆ; ಧನಿಕರು ಕಠಿಣವಾಗಿ ಉತ್ತರಕೊಡು ತ್ತಾರೆ.ಸ್ನೇಹಿತರಿದ್ದವನು ಸ್ನೇಹವಾಗಿ ನಡೆದುಕೊಳ್ಳಬೇಕು. ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.
- 24ಸ್ನೇಹಿತರಿದ್ದವನು ಸ್ನೇಹವಾಗಿ ನಡೆದುಕೊಳ್ಳಬೇಕು. ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.
Cross references
- James 2:3 ಯಾಕೋಬನು 2:3ನೀವು ಹೊಳೆಯುವ ವಸ್ತ್ರಗಳನ್ನು ಧರಿಸಿಕೊಂಡಿರುವವನನ್ನು ಗೌರವಿಸಿ ಅವನಿಗೆ--ನೀನು ಇಲ್ಲಿ ಈ ಒಳ್ಳೇ ಸ್ಥಳದಲ್ಲಿ ಕೂತುಕೋ ಎಂತಲೂ ಆ ಬಡವನಿಗೆ--ನೀನು ಅಲ್ಲಿ ನಿಂತುಕೋ ಇಲ್ಲವೆ ಇಲ್ಲಿ ನನ್ನ ಕಾಲ್ಮಣೆಯ ಹತ್ತಿರ ಕೂತುಕೋ ಎಂತಲೂ ಹೇಳಿದರೆ
- James 1:9–11 ಯಾಕೋಬನು 1:9–11ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ; ಐಶ್ವರ್ಯ ವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆ ನೆಂದು ಉಲ್ಲಾಸಪಡಲಿ. ಆದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು. ಸೂರ್ಯನು ಉದಯಿಸಿದ ತಕ್ಷಣವೇ ಉಷ್ಣತೆ ಯಿಂದ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗು ವದಷ್ಟೇ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿ ಗಳಲ್ಲಿ ಬಾಡಿ ಹೋಗುವನು.
- Exodus 5:2 ವಿಮೋಚನಕಾಂಡ 5:2ಫರೋಹನು--ನಾನು ಆತನ ಸ್ವರಕ್ಕೆ ವಿಧೇಯನಾಗಿ ಇಸ್ರಾಯೇಲ್ಯರನ್ನು ಕಳುಹಿಸಿ ಬಿಡುವಂತೆ ಆ ಕರ್ತನು ಯಾರು? ಆ ಕರ್ತನನ್ನು ನಾನರಿಯೆನು ಮತ್ತು ಇಸ್ರಾಯೇಲ್ಯರನ್ನು ಕಳುಹಿಸುವದಿಲ್ಲ ಅಂದನು.
- James 2:6 ಯಾಕೋಬನು 2:6ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದು ಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?
- 2 Kings 4:1–2 2 ಅರಸುಗಳು 4:1–2ಪ್ರವಾದಿಗಳ ಮಕ್ಕಳ ಹೆಂಡತಿಯರಲ್ಲಿ ಒಬ್ಬಳು ಎಲೀಷನಿಗೆ ಕೂಗಿ--ನಿನ್ನ ದಾಸ ನಾದ ನನ್ನ ಗಂಡನು ಸತ್ತನು; ನಿನ್ನ ದಾಸನು ಕರ್ತನಿಗೆ ಭಯಪಡುವವನಾಗಿದ್ದನೆಂದು ನೀನು ಬಲ್ಲೆ; ಈಗ ಸಾಲಗಾರನು ನನ್ನ ಇಬ್ಬರು ಮಕ್ಕಳನ್ನು ತನಗೆ ದಾಸ ರಾಗಿ ತೆಗೆದುಕೊಳ್ಳಲು ಬಂದಿದ್ದಾನೆ ಅಂದಳು. ಎಲೀ ಷನು ಅವಳಿಗೆ--ನಾನು ನಿನಗೆ ಏನು ಮಾಡಬೇಕು? ಮನೆಯಲ್ಲಿ ನಿನಗೆ ಏನು ಉಂಟು, ನನಗೆ ತಿಳಿಸು ಅಂದನು. ಅವಳು--ನಿನ್ನ ಸೇವಕಳಿಗೆ ಒಂದು ಮೊಗೆ ಎಣ್ಣೆ ಅಲ್ಲದೆ ಮನೆಯಲ್ಲಿ ಮತ್ತೊಂದಿಲ್ಲ ಅಂದಳು.
- Isaiah 66:2 ಯೆಶಾಯ 66:2ಇವುಗಳ ನ್ನೆಲ್ಲಾ ನನ್ನ ಕೈ ಉಂಟುಮಾಡಿತು; ಇವುಗಳೆಲ್ಲಾ ಇದ್ದವೆಂದು ಕರ್ತನು ಅನ್ನುತ್ತಾನೆ. ಆದರೆ ಇವನ ಮೇಲೆ ದೃಷ್ಟಿ ಇಡುವೆನು ದೀನನೂ ಜಜ್ಜಿದ ಆತ್ಮವುಳ್ಳ ವನೂ ನನ್ನ ವಾಕ್ಯಕ್ಕೆ ನಡುಗುವವನೂ ಯಾವನೋ ಅವನ ಮೇಲೆಯೂ ದೃಷ್ಟಿ ಇಡುವೆನು.
- 1 Samuel 25:17 1 ಸಮುವೇಲನು 25:17ಈಗ ನೀನು ಅದಕ್ಕೆ ಮಾಡಬೇಕಾ ದದ್ದೇನೆಂದು ತಿಳುಕೊಂಡು ನೋಡು. ಯಾಕಂದರೆ ಕೇಡು ನಮ್ಮ ಯಜಮಾನನ ಮೇಲೆಯೂ ಅವನ ಮನೆಯೆಲ್ಲಾದರ ಮೇಲೆಯೂ ನಿಶ್ಚಯಿಸಲ್ಪಟ್ಟಿದೆ; ಏನಂದರೆ, ಅವನು ಬೆಲಿಯಾಳನ ಮಗನಾಗಿರುವದ ರಿಂದ ಅವನ ಸಂಗಡ ಯಾವನೂ ಮಾತನಾಡ ಕೂಡದು ಅಂದನು.
- Matthew 5:3 ಮತ್ತಾಯನು 5:3ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.
- 1 Samuel 25:10 1 ಸಮುವೇಲನು 25:10ನಾಬಾಲನು ದಾವೀದನ ಸೇವಕರಿಗೆ ಪ್ರತ್ಯುತ್ತರವಾಗಿ--ದಾವೀದನು ಯಾರು? ಇಷಯನ ಮಗನು ಯಾರು? ತಮ್ಮ ಯಜಮಾನನನ್ನು ಬಿಟ್ಟು ಅಗಲಿ ಹೋಗುವ ಸೇವಕರು ಈ ದಿವಸಗಳಲ್ಲಿ ಅನೇಕರು ಇದ್ದಾರೆ.
- Ruth 2:7 ರೂತಳು 2:7ಆದರೆ ಇವಳು, ಕೊಯ್ಯುವವರ ಹಿಂದೆ ಕೊಯ್ದ ಸಿವುಡುಗಳಲ್ಲಿ ನಾನು ಹಕ್ಕಲಾರಿಸಿಕೊಳ್ಳಲೂ ಕೂಡಿಸಿಕೊಳ್ಳಲೂ ಅಪ್ಪಣೆ ಯಾಗಲಿ ಅಂದಳು. ಮನೆಯಲ್ಲಿ ಕ್ಷಣಮಾತ್ರವಿದ್ದು ಬೆಳಗಿನಿಂದ ಈ ವರೆಗೂ ಇಲ್ಲಿಯೇ ಇದ್ದಾಳೆ ಅಂದನು.
- Genesis 42:30 ಆದಿಕಾಂಡ 42:30ಆ ದೇಶದ ಪ್ರಭುವಾಗಿರುವ ಮನುಷ್ಯನು ನಮ್ಮ ಸಂಗಡ ಕಠಿಣವಾಗಿ ಮಾತನಾಡಿ ಗೂಢಚಾರ ರನ್ನಾಗಿ ನಮ್ಮನ್ನು ಎಣಿಸಿದನು.
- Genesis 42:7 ಆದಿಕಾಂಡ 42:7ಯೋಸೇ ಫನು ತನ್ನ ಸಹೋದರರನ್ನು ನೋಡಿ ಅವರನ್ನು ಗುರುತಿಸಿದಾಗ್ಯೂ ತಿಳಿಯದವನ ಹಾಗೆ ಅನ್ಯನಂತೆ ಕಠಿಣವಾದ ಮಾತುಗಳನ್ನಾಡಿ ಅವರಿಗೆ--ಎಲ್ಲಿಂದ ಬಂದಿರಿ ಅಂದನು. ಅದಕ್ಕೆ ಅವರು--ಆಹಾರ ಕೊಂಡುಕೊಳ್ಳುವದಕ್ಕೆ ಕಾನಾನ್ ದೇಶದಿಂದ ಬಂದೆವು ಅಂದರು.