Proverbs · chapter 18 · verse 6
Proverbs 18:6 in Kannada
ಅವಿವೇಕಿಯ ತುಟಿಗಳು ಕಲಹದಲ್ಲಿ ಸೇರುವದರಿಂದ ಏಟುಗಳನ್ನು ತಿನ್ನುವದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ.
Avivekiya tutigalu kalahadalli seruvadarinda etugalannu tinnuvadakke avana baayiyu koogikolluttade.
Proverbs 18:6 in English
- King James Version (KJV)
- A fool’s lips enter into contention, and his mouth calleth for strokes.
- World English Bible (WEB)
- A fool’s lips come into strife, and his mouth invites beatings.
- American Standard Version (ASV)
- A fool’s lips enter into contention, And his mouth calleth for stripes.
- Bible in Basic English (BBE)
- A foolish man's lips are a cause of fighting, and his mouth makes him open to blows.
- Darby Translation (DBY)
- A fool's lips enter into contention, and his mouth calleth for stripes.
- Webster's Bible (WBS)
- A fool's lips enter into contention, and his mouth calleth for strokes.
- Young's Literal Translation (YLT)
- The lips of a fool enter into strife, And his mouth for stripes calleth.
Read in context
- 4ಮನುಷ್ಯನ ಬಾಯಿಯ ಮಾತುಗಳು ಆಳವಾದ ನೀರಿನಂತೆಯೂ ಜ್ಞಾನದ ಬುಗ್ಗೆಯು ಹರಿಯುವ ತೊರೆಯಂತೆಯೂ ಇವೆ.
- 5ನನ್ನ ನ್ಯಾಯತೀರ್ಪಿನಲ್ಲಿ ನೀತಿವಂತರನ್ನು ಕೆಡವುವಂತೆ ದುಷ್ಟ ರನ್ನು ಸ್ವೀಕರಿಸುವದು ಯುಕ್ತವಲ್ಲ.
- 6ಅವಿವೇಕಿಯ ತುಟಿಗಳು ಕಲಹದಲ್ಲಿ ಸೇರುವದರಿಂದ ಏಟುಗಳನ್ನು ತಿನ್ನುವದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ.
- 7ಬುದ್ಧಿಹೀನನ ಬಾಯಿಯು ಅವನ ನಾಶನ ಮತ್ತು ಅವನ ತುಟಿಗಳು ಪ್ರಾಣಕ್ಕೆ ಪಾಶ.
- 8ಚಾಡಿಕೋರನ ಮಾತುಗಳು ಗಾಯಗಳಂತೆ ಇದ್ದು ಹೊಟ್ಟೆಯೊಳಗೆ ಇಳಿದುಹೋಗುವವು.
Cross references
- Proverbs 27:3 ಜ್ಞಾನೋಕ್ತಿಗಳು 27:3ಕಲ್ಲು ಭಾರ, ಮರಳು ಭಾರ; ಇವೆರಡ ಕ್ಕಿಂತ ಮೂಢನ ಕೋಪವು ಬಹಳ ಭಾರ.
- Proverbs 16:27–28 ಜ್ಞಾನೋಕ್ತಿಗಳು 16:27–28ಭಕ್ತಿಹೀನನು ದುಷ್ಟತ್ವವನ್ನು ಅಗೆಯುತ್ತಾನೆ; ಅವನ ತುಟಿಗಳು ಉರಿಯುವ ಬೆಂಕಿ ಯಂತಿವೆ. ಮೂರ್ಖನು ಜಗಳವನ್ನು ಬಿತ್ತುತ್ತಾನೆ; ಪಿಸುಗುಟ್ಟುವವನು ಪ್ರಮುಖ ಸ್ನೇಹಿತರನ್ನು ಅಗಲಿಸು ತ್ತಾನೆ.
- Proverbs 22:24–25 ಜ್ಞಾನೋಕ್ತಿಗಳು 22:24–25ಸಿಟ್ಟುಗಾರನೊಂದಿಗೆ ಸ್ನೇಹಮಾಡಬೇಡ; ಕೋಪಿ ಷ್ಠನ ಸಂಗಡ ನೀನು ಹೋಗಬೇಡ. ಹಾಗೆ ಮಾಡಿ ದರೆ ನೀನು ಅವನ ನಡತೆಗಳನ್ನು ಕಲಿತು ನಿನ್ನ ಪ್ರಾಣಕ್ಕೆ ಉರ್ಲನ್ನು ಸಿಕ್ಕಿಸಿಕೊಳ್ಳುವಿ.
- Proverbs 20:3 ಜ್ಞಾನೋಕ್ತಿಗಳು 20:3ಕಲಹವನ್ನು ತಡೆಯುವವನು ಮಾನಕ್ಕೆ ಯೋಗ್ಯನು; ಪ್ರತಿಯೊಬ್ಬ ಬುದ್ಧಿಹೀನನು ತಲೆಹಾಕು ತ್ತಾನೆ.
- Proverbs 12:16 ಜ್ಞಾನೋಕ್ತಿಗಳು 12:16ಅವಿವೇ ಕಿಯ ಕೋಪವು ತಟ್ಟನೆ ರಟ್ಟಾಗುವದು; ಜಾಣನು ಅವಮಾನವನ್ನು ಮರೆಮಾಡುತ್ತಾನೆ.
- Proverbs 25:24 ಜ್ಞಾನೋಕ್ತಿಗಳು 25:24ವಿಶಾಲ ವಾದ ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವದ ಕ್ಕಿಂತ ಮಾಳಿಗೆಯ ಮೂಲೆಯಲ್ಲಿ ವಾಸಿಸುವದು ಲೇಸು.
- Proverbs 13:10 ಜ್ಞಾನೋಕ್ತಿಗಳು 13:10ಗರ್ವದಿಂದ ಕಲಹ ಮಾತ್ರ ಬರುತ್ತದೆ; ಒಳ್ಳೆಯ ಸಲಹೆ ಹೊಂದಿದವರಿಗೆ ಜ್ಞಾನವಿದೆ.
- Proverbs 19:29 ಜ್ಞಾನೋಕ್ತಿಗಳು 19:29ಪರಿಹಾಸ್ಯಗಾರರಿಗೆ ನ್ಯಾಯತೀರ್ಪುಗಳೂ ಬುದ್ಧಿ ಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ.
- Proverbs 14:3 ಜ್ಞಾನೋಕ್ತಿಗಳು 14:3ಬುದ್ಧಿಹೀನನ ಬಾಯಿ ಯಲ್ಲಿ ಗರ್ವದ ಅಂಕುರವಿದೆ; ಜ್ಞಾನವಂತರ ತುಟಿಗಳು ಅವುಗಳನ್ನು ಕಾಯುವವು.
- Proverbs 14:16 ಜ್ಞಾನೋಕ್ತಿಗಳು 14:16ಜ್ಞಾನಿ ಯು ಭಯಪಟ್ಟು ಕೆಟ್ಟತನದಿಂದ ಹೊರಟುಹೋಗು ವನು; ಬುದ್ಧಿಹೀನನು ಕೋಪಿಸಿಕೊಂಡು ಧೈರ್ಯದಿಂದ ಇರುತ್ತಾನೆ.
- Proverbs 19:19 ಜ್ಞಾನೋಕ್ತಿಗಳು 19:19ಮಹಾಕೋಪಿಷ್ಠನು ಶಿಕ್ಷೆಯನ್ನು ಅನುಭವಿಸುವನು; ಅವನನ್ನು ನೀನು ಬಿಡಿಸಿದರೆ ತಿರುಗಿ ನೀನು ಅದನ್ನು ಮಾಡಬೇಕಾಗುತ್ತದೆ.
- Proverbs 17:14 ಜ್ಞಾನೋಕ್ತಿಗಳು 17:14ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.