Proverbs · chapter 18 · verse 8
Proverbs 18:8 in Kannada
ಚಾಡಿಕೋರನ ಮಾತುಗಳು ಗಾಯಗಳಂತೆ ಇದ್ದು ಹೊಟ್ಟೆಯೊಳಗೆ ಇಳಿದುಹೋಗುವವು.
Chaadikorana maatugalu gaayagalante iddu hotteyolage iliduhoguvavu.
Proverbs 18:8 in English
- King James Version (KJV)
- The words of a talebearer [are] as wounds, and they go down into the innermost parts of the belly.
- World English Bible (WEB)
- The words of a gossip are like dainty morsels: they go down into a person’s innermost parts.
- American Standard Version (ASV)
- The words of a whisperer are as dainty morsels, And they go down into the innermost parts.
- Bible in Basic English (BBE)
- The words of one who says evil of his neighbour secretly are like sweet food, and go down into the inner parts of the stomach.
- Darby Translation (DBY)
- The words of a talebearer are as dainty morsels, and they go down into the innermost parts of the belly.
- Webster's Bible (WBS)
- The words of a tale-bearer [are] as wounds, and they go down into the innermost parts of the belly.
- Young's Literal Translation (YLT)
- The words of a tale-bearer [are] as self-inflicted wounds, And they have gone down [to] the inner parts of the heart.
Read in context
- 6ಅವಿವೇಕಿಯ ತುಟಿಗಳು ಕಲಹದಲ್ಲಿ ಸೇರುವದರಿಂದ ಏಟುಗಳನ್ನು ತಿನ್ನುವದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ.
- 7ಬುದ್ಧಿಹೀನನ ಬಾಯಿಯು ಅವನ ನಾಶನ ಮತ್ತು ಅವನ ತುಟಿಗಳು ಪ್ರಾಣಕ್ಕೆ ಪಾಶ.
- 8ಚಾಡಿಕೋರನ ಮಾತುಗಳು ಗಾಯಗಳಂತೆ ಇದ್ದು ಹೊಟ್ಟೆಯೊಳಗೆ ಇಳಿದುಹೋಗುವವು.
- 9ಸೋಮಾರಿಯು ತನ್ನ ಕೆಲಸ ದಲ್ಲಿ ಬಹಳವಾಗಿ ಹಾಳುಮಾಡುವವನಿಗೆ ಸಹೋದ ರನು ಆಗಿದ್ದಾನೆ.
- 10ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ.
Cross references
- Proverbs 16:28 ಜ್ಞಾನೋಕ್ತಿಗಳು 16:28ಮೂರ್ಖನು ಜಗಳವನ್ನು ಬಿತ್ತುತ್ತಾನೆ; ಪಿಸುಗುಟ್ಟುವವನು ಪ್ರಮುಖ ಸ್ನೇಹಿತರನ್ನು ಅಗಲಿಸು ತ್ತಾನೆ.
- Proverbs 12:18 ಜ್ಞಾನೋಕ್ತಿಗಳು 12:18ಕತ್ತಿಯ ಇರಿತದ ಹಾಗೆ ಮಾತನಾಡುವದು ಉಂಟು. ಜ್ಞಾನವಂತರ ನಾಲಿಗೆಯು ಆರೋಗ್ಯ.
- Leviticus 19:16 ಯಾಜಕಕಾಂಡ 19:16ನಿನ್ನ ಜನರ ಮಧ್ಯದಲ್ಲಿ ಚಾಡಿಗಾರನಾಗಿ ತಿರುಗಾಡಬೇಡ; ನಿನ್ನ ನೆರೆಯವನ ರಕ್ತಾಪರಾಧಕ್ಕೆ ಕಾರಣನಾಗಬೇಡ; ನಾನೇ ಕರ್ತನು.
- Proverbs 26:20–22 ಜ್ಞಾನೋಕ್ತಿಗಳು 26:20–22ಕಟ್ಟಿಗೆ ಇಲ್ಲದಿರುವಲ್ಲಿ ಬೆಂಕಿಯು ಆರಿ ಹೋಗುತ್ತದೆ--ಹಾಗಯೇ ಚಾಡಿಕೋರನು ಇಲ್ಲ ದಿರುವಲ್ಲಿ ಜಗಳ ಶಮನವಾಗುವದು. ಕೆಂಡಗಳಿಗೆ ಇದ್ದಲು, ಬೆಂಕಿಗೆ ಕಟ್ಟಿಗೆ; ಹಾಗೆಯೇ ಜಗಳವನ್ನು ಕೆರಳಿಸುವಂತೆ ಕಲಹಮಾಡುವವನು ಇರುವನು. ಚಾಡಿಕೋರನ ಮಾತುಗಳು ಗಾಯಗಳ ಹಾಗೆ ಹೊಟ್ಟೆಯೊಳಕ್ಕೆ ಇಳಿಯುತ್ತವೆ.
- Psalm 52:2 ಕೀರ್ತನೆಗಳು 52:2ಮೋಸ ಮಾಡುವ ಹದವಾದ ಕತ್ತಿಯ ಹಾಗೆ ನಿನ್ನ ನಾಲಿಗೆಯು ಕೇಡುಗಳನ್ನು ಕಲ್ಪಿಸುತ್ತದೆ.
- Psalm 64:3–4 ಕೀರ್ತನೆಗಳು 64:3–4ಅವರು ತಮ್ಮ ನಾಲಿಗೆಯನ್ನು ಕತ್ತಿಯ ಹಾಗೆ ಮಸೆಯುತ್ತಾರೆ. ಕಹಿ ಮಾತುಗಳೆಂಬ ಬಾಣಗಳನ್ನು ಹೂಡುತ್ತಾರೆ. ನಿರ್ದೋಷಿಯ ಕಡೆಗೆ ಗುಪ್ತವಾಗಿ ಫಕ್ಕನೆ ಎಸೆಯುವದಕ್ಕೆ ಅವರು ಭಯ ಪಡುವದಿಲ್ಲ.