Proverbs · chapter 18 · verse 9
Proverbs 18:9 in Kannada
ಸೋಮಾರಿಯು ತನ್ನ ಕೆಲಸ ದಲ್ಲಿ ಬಹಳವಾಗಿ ಹಾಳುಮಾಡುವವನಿಗೆ ಸಹೋದ ರನು ಆಗಿದ್ದಾನೆ.
Somaariyu tanna kelasa dalli bahalavaagi haalumaaduvavanige sahoda ranu aagiddaane.
Proverbs 18:9 in English
- King James Version (KJV)
- He also that is slothful in his work is brother to him that is a great waster.
- World English Bible (WEB)
- One who is slack in his work is brother to him who is a master of destruction.
- American Standard Version (ASV)
- He also that is slack in his work Is brother to him that is a destroyer.
- Bible in Basic English (BBE)
- He who does not give his mind to his work is brother to him who makes destruction.
- Darby Translation (DBY)
- He also who is indolent in his work is brother of the destroyer.
- Webster's Bible (WBS)
- He also that is slothful in his work is brother to him that is a great waster.
- Young's Literal Translation (YLT)
- He also that is remiss in his work, A brother he [is] to a destroyer.
Read in context
- 7ಬುದ್ಧಿಹೀನನ ಬಾಯಿಯು ಅವನ ನಾಶನ ಮತ್ತು ಅವನ ತುಟಿಗಳು ಪ್ರಾಣಕ್ಕೆ ಪಾಶ.
- 8ಚಾಡಿಕೋರನ ಮಾತುಗಳು ಗಾಯಗಳಂತೆ ಇದ್ದು ಹೊಟ್ಟೆಯೊಳಗೆ ಇಳಿದುಹೋಗುವವು.
- 9ಸೋಮಾರಿಯು ತನ್ನ ಕೆಲಸ ದಲ್ಲಿ ಬಹಳವಾಗಿ ಹಾಳುಮಾಡುವವನಿಗೆ ಸಹೋದ ರನು ಆಗಿದ್ದಾನೆ.
- 10ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ.
- 11ಧನವಂತನ ಐಶ್ವರ್ಯವು ಅವನಿಗೆ ಬಲವಾದ ಪಟ್ಟಣವೂ ತನ್ನ ಅಭಿಪ್ರಾಯ ದಲ್ಲಿ ಎತ್ತರವಾದ ಗೋಡೆಯೂ ಆಗಿದೆ.
Cross references
- Proverbs 10:4 ಜ್ಞಾನೋಕ್ತಿಗಳು 10:4ಬಿಗಿ ಇಲ್ಲದ ಕೈಯಿಂದ ವ್ಯಾಪಾರ ಮಾಡುವವನು ದರಿದ್ರನಾಗು ವನು; ಆದರೆ ಚುರುಕಾದ ಕೈ ಐಶ್ವರ್ಯವನ್ನುಂಟು ಮಾಡುತ್ತದೆ.
- Hebrews 6:12 ಇಬ್ರಿಯರಿಗೆ 6:12ಹೀಗೆ ನೀವು ಮೈಗಳ್ಳರಾಗಿರದೆ ನಂಬಿಕೆಯಿಂದಲೂ ತಾಳ್ಮೆ ಯಿಂದಲೂ ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವ ವರನ್ನು ಅನುಸರಿಸುವವರಾಗಿರುವಿರಿ.
- Proverbs 24:30–34 ಜ್ಞಾನೋಕ್ತಿಗಳು 24:30–34ಸೋಮಾರಿಯ ಹೊಲದ ಪಕ್ಕದಲ್ಲಿಯೂ ಬುದ್ಧಿ ಹೀನನ ದ್ರಾಕ್ಷೇ ತೋಟದ ಕಡೆಯಲ್ಲಿಯೂ ನಾನು ಹಾದು ಹೋದೆನು; ಆಗ ಇಗೋ, ಹೊಲವೆಲ್ಲವೂ ಮುಳ್ಳು ಗಿಡಗಳಿಂದ ಬೆಳೆದು ಕಳೆಗಳು ಅವುಗಳನ್ನು ಮುಚ್ಚಿ ಅದರ ಕಲ್ಲಿನ ಗೋಡೆಯು ಬಿದ್ದುಹೋಯಿತು. ಆಗ ನಾನು ನೋಡಿ ಮನಸ್ಸಿಟ್ಟೆನು; ದೃಷ್ಟಿಸಿ ಶಿಕ್ಷಿತನಾದೆನು. ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ನಿದ್ರೆಗಾಗಿ ಇನ್ನು ಕೊಂಚ ಕೈ ಮುದುರಿ ಕೊಳ್ಳುವದು;ಹೀಗೆ ನಿನ್ನ ಬಡತನವು ಪ್ರಯಾಣಿಕನ ಹಾಗೆಯೂ ನಿನ್ನ ಕೊರತೆಯು ಆಯುಧದಾರ ನಂತೆಯೂ ಬರುವವು. ಹೀಗೆ ನಿನ್ನ ಬಡತನವು ಪ್ರಯಾಣಿಕನ ಹಾಗೆಯೂ ನಿನ್ನ ಕೊರತೆಯು ಆಯುಧದಾರ ನಂತೆಯೂ ಬರುವವು.
- Romans 12:11 ರೋಮಾಪುರದವರಿಗೆ 12:11ಸೇವೆಯಲ್ಲಿ ಅಲಸ್ಯವಾಗಿರಬೇಡಿರಿ, ಆತ್ಮದಲ್ಲಿ ಆಸಕ್ತರಾಗಿದ್ದು ಕರ್ತನನ್ನು ಸೇವಿಸುವವ ರಾಗಿರ್ರಿ.
- Proverbs 23:20–21 ಜ್ಞಾನೋಕ್ತಿಗಳು 23:20–21ಮದ್ಯಪಾನ ಮಾಡುವವರಲ್ಲಿಯೂ ಅತಿಮಾಂಸ ಭಕ್ಷಕರಲ್ಲಿಯೂ ಇರಬೇಡ. ಕುಡುಕರೂ ಹೊಟ್ಟೇಬಾಕರೂ ದುರ್ಗ ತಿಗೆ ಬರುವರು; ತೂಕಡಿಕೆಯು ಒಬ್ಬನಿಗೆ ಹಳೇ ಬಟ್ಟೆ ಗಳನ್ನು ಹೊದಿಸುವದು.
- Proverbs 28:24 ಜ್ಞಾನೋಕ್ತಿಗಳು 28:24ತನ್ನ ತಂದೆ ತಾಯಿಯನ್ನಾಗಲಿ ದೋಚಿಕೊಂಡು--ಇದು ದೋಷವಲ್ಲ ಎಂದು ಹೇಳುವವನು ಕೆಡುಕನಿಗೆ ಜೊತೆಗಾರನು.
- Matthew 25:26 ಮತ್ತಾಯನು 25:26ಅದಕ್ಕೆ ಅವನ ಯಜ ಮಾನನು ಪ್ರತ್ಯುತ್ತರವಾಗಿ--ಮೈಗಳ್ಳನಾದ ಕೆಟ್ಟ ಸೇವಕನೇ, ನಾನು ಬಿತ್ತದಿರುವಲ್ಲಿ ಕೊಯ್ಯುವವನೆ ಂತಲೂ ತೂರದಿರುವಲ್ಲಿ ಕೂಡಿಸುವವನೆಂತಲೂ ನೀನು ತಿಳಿದಿದ್ದೀಯಲ್ಲಾ.
- Luke 15:13–14 ಲೂಕನು 15:13–14ಕೆಲವೇ ದಿನಗಳಲ್ಲಿ ಕಿರೀ ಮಗನು ಎಲ್ಲವನ್ನೂ ಕೂಡಿಸಿಕೊಂಡು ದೂರದೇಶಕ್ಕೆ ಪ್ರಯಾಣಮಾಡಿ ಅಲ್ಲಿ ದುಂದುಗಾರನಾಗಿ ಜೀವಿಸಿ ತನ್ನ ಆಸ್ತಿಯನ್ನು ಹಾಳುಮಾಡಿಬಿಟ್ಟನು. ಅವನು ಎಲ್ಲವನ್ನು ವೆಚ್ಚ ಮಾಡಿದ ಮೇಲೆ ಆ ದೇಶದಲ್ಲಿ ಘೋರವಾದ ಬರ ಉಂಟಾಯಿತು. ಹೀಗೆ ಅವನು ಕೊರತೆ ಪಡಲಾರಂಭಿಸಿದನು.
- Luke 16:1–2 ಲೂಕನು 16:1–2ತರುವಾಯ ಆತನು ತನ್ನ ಶಿಷ್ಯರಿಗೂ ಆಗ ಅವನು ಆ ಮನೆವಾರ್ತೆ ಯವನನ್ನು ಕರೆದು ಅವನಿಗೆ--ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವದು? ಮನೆವಾರ್ತೆಯ ನಿನ್ನ ಲೆಕ್ಕವನ್ನು ಒಪ್ಪಿಸು; ಯಾಕಂದರೆ ನೀನು ಇನ್ನು ಮೇಲೆ ಮನೆವಾರ್ತೆಯವನಾಗಿರುವದಕ್ಕಾಗುವದಿಲ್ಲ ಅಂದನು.
- Job 30:29 ಯೋಬನು 30:29ಘಟಸರ್ಪಗಳಿಗೆ ಸಹೋದರನಾದೆನು; ಗೂಬೆ ಗಳಿಗೆ ನಾನು ಜೊತೆಯವನಾದೆನು.