Proverbs · chapter 19 · verse 1
Proverbs 19:1 in Kannada
ತನ್ನ ನಿರ್ದೋಷತ್ವದಲ್ಲಿ ನಡೆಯುವ ಬಡವನು ತನ್ನ ತುಟಿಗಳಲ್ಲಿ ವಕ್ರತೆಯುಳ್ಳ ಬುದ್ಧಿಹೀನನಿಗಿಂತಲೂ ಉತ್ತಮ.
Tanna nirdoshatvadalli nadeyuva badavanu tanna tutigalalli vakrateyulla buddhiheenanigintaloo uttama.
Proverbs 19:1 in English
- King James Version (KJV)
- Better [is] the poor that walketh in his integrity, than [he that is] perverse in his lips, and is a fool.
- World English Bible (WEB)
- Better is the poor who walks in his integrity than he who is perverse in his lips and is a fool.
- American Standard Version (ASV)
- Better is the poor that walketh in his integrity Than he that is perverse in his lips and is a fool.
- Bible in Basic English (BBE)
- Better is the poor man whose ways are upright, than the man of wealth whose ways are twisted.
- Darby Translation (DBY)
- Better is a poor [man] that walketh in his integrity, than he that is perverse in his lips, and is a fool.
- Webster's Bible (WBS)
- Better [is] the poor that walketh in his integrity, than [he that is] perverse in his lips, and is a fool.
- Young's Literal Translation (YLT)
- Better [is] the poor walking in his integrity, Than the perverse [in] his lips, who [is] a fool.
Read in context
- 1ತನ್ನ ನಿರ್ದೋಷತ್ವದಲ್ಲಿ ನಡೆಯುವ ಬಡವನು ತನ್ನ ತುಟಿಗಳಲ್ಲಿ ವಕ್ರತೆಯುಳ್ಳ ಬುದ್ಧಿಹೀನನಿಗಿಂತಲೂ ಉತ್ತಮ.
- 2ತಿಳುವಳಿಕೆಯಿಲ್ಲದ ಪ್ರಾಣವು ಯುಕ್ತವಲ್ಲ; ತನ್ನ ಪಾದಗಳಿಂದ ದುಡುಕುವ ವನು ಪಾಪಮಾಡುತ್ತಾನೆ.
- 3ಮನುಷ್ಯನ ಬುದ್ಧಿಹೀನತೆ ತನ್ನ ದಾರಿಯನ್ನು ತಪ್ಪಿಸುತ್ತದೆ; ಅವನ ಹೃದಯವು ಕರ್ತನಿಗೆ ವಿರೋಧವಾಗಿ ಉರಿಗೊಳ್ಳುತ್ತದೆ.
Cross references
- Proverbs 28:6 ಜ್ಞಾನೋಕ್ತಿಗಳು 28:6ಐಶ್ವರ್ಯವಂತನಾಗಿದ್ದರೂ ತನ್ನ ಮಾರ್ಗದಲ್ಲಿ ವಕ್ರ ವಾಗಿರುವವನಿಗಿಂತ ತನ್ನ ಯಥಾರ್ಥತೆಯಲ್ಲಿ ನಡೆ ಯುವ ದರಿದ್ರನು ಶ್ರೇಷ್ಠನು.
- Proverbs 16:8 ಜ್ಞಾನೋಕ್ತಿಗಳು 16:8ಅನ್ಯಾಯದ ಬಹು ಆದಾಯಕ್ಕಿಂತಲೂ ನೀತಿಯೊಂದಿಗಿರುವ ಸ್ವಲ್ಪವೇ ಉತ್ತಮ.
- Matthew 16:26 ಮತ್ತಾಯನು 16:26ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?
- Proverbs 19:22 ಜ್ಞಾನೋಕ್ತಿಗಳು 19:22ಮನುಷ್ಯನ ಆಕಾಂಕ್ಷೆಯು ಆತನ ದಯೆಯೇ; ಬಡವನು ಸುಳ್ಳುಗಾರನಿಗಿಂತ ಒಳ್ಳೆಯವನು.
- Proverbs 14:2 ಜ್ಞಾನೋಕ್ತಿಗಳು 14:2ತನ್ನ ಯಥಾರ್ಥತೆಯಲ್ಲಿ ನಡೆಯುವವನು ಕರ್ತನಿಗೆ ಭಯಪಡುತ್ತಾನೆ; ತನ್ನ ಮಾರ್ಗಗಳಲ್ಲಿ ವಕ್ರತೆಯುಳ್ಳವನು ಆತನನ್ನು ಅಸಡ್ಡೆಮಾಡುತ್ತಾನೆ.
- Proverbs 15:16 ಜ್ಞಾನೋಕ್ತಿಗಳು 15:16ಕಳವಳದಿಂದ ಕೂಡಿದ ದೊಡ್ಡ ಸಂಪತ್ತಿ ಗಿಂತ ಕರ್ತನ ಭಯದಿಂದ ಕೂಡಿದ ಸ್ವಲ್ಪವೇ ಉತ್ತಮ ವಾಗಿದೆ.
- Proverbs 20:7 ಜ್ಞಾನೋಕ್ತಿಗಳು 20:7ನೀತಿವಂತನು ತನ್ನ ಯಥಾರ್ಥತೆಯಲ್ಲಿ ನಡೆಯುತ್ತಾನೆ; ಅವನು ಗತಿಸಿದ ಮೇಲೆ ಅವನ ಮಕ್ಕಳು ಆಶೀರ್ವದಿ ಸಲ್ಪಡುವರು.
- James 2:5–6 ಯಾಕೋಬನು 2:5–6ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ? ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದು ಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?
- Isaiah 59:3 ಯೆಶಾಯ 59:3ನಿಮ್ಮ ಕೈಗಳು ರಕ್ತದಿಂದಲೂ ನಿಮ್ಮ ಬೆರಳುಗಳು ಅಕ್ರಮದಿಂದಲೂ ಮೈಲಿಗೆಯಾಗಿವೆ; ನಿಮ್ಮ ತುಟಿಗಳು ಸುಳ್ಳನ್ನು ಮಾತಾಡುತ್ತವೆ; ನಿಮ್ಮ ನಾಲಿಗೆ ಅನ್ಯಾಯವನ್ನು ನುಡಿಯುತ್ತದೆ.
- Psalm 37:26 ಕೀರ್ತನೆಗಳು 37:26ಅವನು ಯಾವಾಗಲೂ ದಯಾಳುವಾಗಿ ಸಾಲ ಕೊಡುತ್ತಾನೆ; ಅವನ ಸಂತತಿಯು ಆಶೀರ್ವಾದ ಹೊಂದುವದು.
- Proverbs 12:26 ಜ್ಞಾನೋಕ್ತಿಗಳು 12:26ನೀತಿ ವಂತನು ತನ್ನ ನೆರೆಯವನಿಗಿಂತ ಶ್ರೇಷ್ಠನಾಗಿದ್ದಾನೆ; ದುಷ್ಟರ ಮಾರ್ಗವು ಅವರನ್ನು ತಪ್ಪು ದಾರಿಗೆ ಎಳೆ ಯುತ್ತದೆ.