Proverbs · chapter 19 · verse 11
Proverbs 19:11 in Kannada
ಮನುಷ್ಯನ ವಿವೇಕವು ಅವನ ಕೋಪವನ್ನು ಅಡ್ಡಿಮಾಡುತ್ತದೆ. ದೋಷವನ್ನು ಲಕ್ಷಿ ಸದೆ ಇರುವದು ಅವನಿಗೆ ಘನತೆಯಾಗಿದೆ.
Manushyana vivekavu avana kopavannu addimaaduttade. Doshavannu lakshi sade iruvadu avanige ghanateyaagide.
Proverbs 19:11 in English
- King James Version (KJV)
- The discretion of a man deferreth his anger; and [it is] his glory to pass over a transgression.
- World English Bible (WEB)
- The discretion of a man makes him slow to anger. It is his glory to overlook an offense.
- American Standard Version (ASV)
- The discretion of a man maketh him slow to anger; And it is his glory to pass over a transgression.
- Bible in Basic English (BBE)
- A man's good sense makes him slow to wrath, and the overlooking of wrongdoing is his glory.
- Darby Translation (DBY)
- The discretion of a man maketh him slow to anger, and it is his glory to pass over a transgression.
- Webster's Bible (WBS)
- The discretion of a man deferreth his anger; and [it is] his glory to pass over a transgression.
- Young's Literal Translation (YLT)
- The wisdom of a man hath deferred his anger, And his glory [is] to pass over transgression.
Read in context
- 9ಸುಳ್ಳು ಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ನಾಶವಾ ಗುವನು.
- 10ಬುದ್ಧಿಹೀನನಿಗೆ ಆನಂದವು ಯುಕ್ತವಲ್ಲ; ಅಧಿಪತಿಗಳ ಮೇಲೆ ದೊರೆತನ ಮಾಡುವದು ಸೇವಕ ನಿಗೆ ಯುಕ್ತವೇ ಅಲ್ಲ.
- 11ಮನುಷ್ಯನ ವಿವೇಕವು ಅವನ ಕೋಪವನ್ನು ಅಡ್ಡಿಮಾಡುತ್ತದೆ. ದೋಷವನ್ನು ಲಕ್ಷಿ ಸದೆ ಇರುವದು ಅವನಿಗೆ ಘನತೆಯಾಗಿದೆ.
- 12ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.
- 13ಬುದ್ಧಿಹೀನನಾದ ಮಗನು ತನ್ನ ತಂದೆಗೆ ಹಾನಿಕ ರನು; ಹೆಂಡತಿಯ ಕಲಹಗಳು ಯಾವಾಗಲೂ ತೊಟ್ಟಿ ಕ್ಕುವ ಹನಿಗಳು.
Cross references
- Proverbs 16:32 ಜ್ಞಾನೋಕ್ತಿಗಳು 16:32ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠನು, ತನ್ನ ಮನಸ್ಸನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.ಉಡಿಲಲ್ಲಿ ಚೀಟು ಹಾಕಬಹುದು; ಅದನ್ನು ಸ್ಥಿತಿಗೆ ತರುವಂತದ್ದು ಕರ್ತನದೇ.
- Proverbs 14:29 ಜ್ಞಾನೋಕ್ತಿಗಳು 14:29ಕೋಪಕ್ಕೆ ನಿಧಾನಿಸು. ದೀರ್ಘಶಾಂತನು ದೊಡ್ಡವಿವೇಕಿ; ಆತ್ಮದಲ್ಲಿ ಆತುರಪಡುವವನು ಮೂಢ ತೆಯನ್ನು ವೃದ್ಧಿಮಾಡುವನು.
- James 1:19 ಯಾಕೋಬನು 1:19ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.
- Colossians 3:12–13 ಕೊಲೊಸ್ಸೆಯವರಿಗೆ 3:12–13ಆದದರಿಂದ ನೀವು ದೇವರಿಂದ ಆರಿಸಿಕೊಂಡ ವರೂ ಪರಿಶುದ್ಧರೂ ಪ್ರಿಯರೂ ಆಗಿರುವವರಿಗೆ ತಕ್ಕಂತೆ ಕನಿಕರ ದಯೆ ದೀನಮನಸ್ಸು ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ. ಯಾವನಿ ಗಾದರೂ ಒಬ್ಬನಿಗೆ ಇನ್ನೊಬ್ಬನ ಮೇಲೆ ವಿರೋಧವಾಗಿ ವ್ಯಾಜ್ಯವಿದ್ದರೂ ಒಬ್ಬರಿಗೊಬ್ಬರು ತಾಳಿಕೊಂಡು ಕ್ರಿಸ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಒಬ್ಬರಿಗೊಬ್ಬರು ಕ್ಷಮಿಸಿರಿ.
- Proverbs 15:18 ಜ್ಞಾನೋಕ್ತಿಗಳು 15:18ಕೋಪಿಷ್ಠನು ವಿವಾದವನ್ನು ಎಬ್ಬಿಸುವನು; ದೀರ್ಘ ಶಾಂತನು ವಿವಾದವನ್ನು ಶಮನಪಡಿಸುತ್ತಾನೆ.
- Proverbs 20:3 ಜ್ಞಾನೋಕ್ತಿಗಳು 20:3ಕಲಹವನ್ನು ತಡೆಯುವವನು ಮಾನಕ್ಕೆ ಯೋಗ್ಯನು; ಪ್ರತಿಯೊಬ್ಬ ಬುದ್ಧಿಹೀನನು ತಲೆಹಾಕು ತ್ತಾನೆ.
- Proverbs 12:16 ಜ್ಞಾನೋಕ್ತಿಗಳು 12:16ಅವಿವೇ ಕಿಯ ಕೋಪವು ತಟ್ಟನೆ ರಟ್ಟಾಗುವದು; ಜಾಣನು ಅವಮಾನವನ್ನು ಮರೆಮಾಡುತ್ತಾನೆ.
- Romans 12:18–21 ರೋಮಾಪುರದವರಿಗೆ 12:18–21ಸಾಧ್ಯ ವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನವಾಗಿರ್ರಿ. ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ. ಹಾಗಾದರೆ ನಿನ್ನ ವೈರಿಯು ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವದಕ್ಕೆ ಕೊಡು. ಹೀಗೆ ಮಾಡುವದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವದು.ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು. ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.
- Matthew 18:21–22 ಮತ್ತಾಯನು 18:21–22ತರುವಾಯ ಪೇತ್ರನು ಆತನ ಬಳಿಗೆ ಬಂದು--ಕರ್ತನೇ, ನನ್ನ ಸಹೋದರನು ನನಗೆ ವಿರೋಧ ವಾಗಿ ಪಾಪಮಾಡಿದರೆ ನಾನು ಎಷ್ಟು ಸಾರಿ ಅವನಿಗೆ ಕ್ಷಮಿಸಬೇಕು? ಏಳು ಸಾರಿಯೋ ಎಂದು ಕೇಳಿದನು. ಯೇಸು ಅವನಿಗೆ--ಏಳು ಸಾರಿಯಲ್ಲ, ಆದರೆ ಏಳೆಪ್ಪತ್ತು ಸಾರಿ ಎಂದು ನಾನು ನಿನಗೆ ಹೇಳುತ್ತೇನೆ;
- Matthew 5:44–45 ಮತ್ತಾಯನು 5:44–45ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ. ಇದರಿಂದ ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾ ಗುವಿರಿ; ಯಾಕಂದರೆ ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ; ಮತ್ತು ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.
- Proverbs 17:14 ಜ್ಞಾನೋಕ್ತಿಗಳು 17:14ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.