Proverbs · chapter 19 · verse 12
Proverbs 19:12 in Kannada
ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.
Arasana kopavu sinhada gharjaneyantide; avana dayeyu hullina meliruva ibbaniyantide.
Proverbs 19:12 in English
- King James Version (KJV)
- The king’s wrath [is] as the roaring of a lion; but his favour [is] as dew upon the grass.
- World English Bible (WEB)
- The king’s wrath is like the roaring of a lion, but his favor is like dew on the grass.
- American Standard Version (ASV)
- The king’s wrath is as the roaring of a lion; But his favor is as dew upon the grass.
- Bible in Basic English (BBE)
- The king's wrath is like the loud cry of a lion, but his approval is like dew on the grass.
- Darby Translation (DBY)
- The king's displeasure is as the roaring of a lion; but his favour is as dew upon the grass.
- Webster's Bible (WBS)
- The king's wrath [is] as the roaring of a lion; but his favor [is] as dew upon the grass.
- Young's Literal Translation (YLT)
- The wrath of a king [is] a growl as of a young lion, And as dew on the herb his good-will.
Read in context
- 10ಬುದ್ಧಿಹೀನನಿಗೆ ಆನಂದವು ಯುಕ್ತವಲ್ಲ; ಅಧಿಪತಿಗಳ ಮೇಲೆ ದೊರೆತನ ಮಾಡುವದು ಸೇವಕ ನಿಗೆ ಯುಕ್ತವೇ ಅಲ್ಲ.
- 11ಮನುಷ್ಯನ ವಿವೇಕವು ಅವನ ಕೋಪವನ್ನು ಅಡ್ಡಿಮಾಡುತ್ತದೆ. ದೋಷವನ್ನು ಲಕ್ಷಿ ಸದೆ ಇರುವದು ಅವನಿಗೆ ಘನತೆಯಾಗಿದೆ.
- 12ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.
- 13ಬುದ್ಧಿಹೀನನಾದ ಮಗನು ತನ್ನ ತಂದೆಗೆ ಹಾನಿಕ ರನು; ಹೆಂಡತಿಯ ಕಲಹಗಳು ಯಾವಾಗಲೂ ತೊಟ್ಟಿ ಕ್ಕುವ ಹನಿಗಳು.
- 14ಮನೆಯೂ ಐಶ್ವರ್ಯವೂ ಪಿತೃಗಳ ಸ್ವಾಸ್ಥ್ಯವು; ವಿವೇಕಿಯಾದ ಹೆಂಡತಿಯು ಕರ್ತ ನಿಂದಲೇ.
Cross references
- Hosea 14:5 ಹೋಶೇಯ 14:5ಇಸ್ರಾಯೇಲಿಗೆ ನಾನು ಮಂಜಿನ ಹಾಗೆ ಇರುವೆನು. ಅವನು ತಾವರೆಯ ಹಾಗೆ ಬೆಳೆಯುವನು; ತನ್ನ ಬೇರುಗಳನ್ನು ಲೆಬನೋನಿನ ಹಾಗೆ ಹರಡುವನು.
- Luke 12:4–5 ಲೂಕನು 12:4–5ನನ್ನ ಸ್ನೇಹಿತರಾದ ನಿಮಗೆ ನಾನು ಹೇಳುವದೇನಂದರೆ--ದೇಹವನ್ನು ಕೊಂದು ಅದಕ್ಕಿಂತ ಹೆಚ್ಚೇನೂ ಮಾಡಲಾರ ದವರಿಗೆ ಹೆದರಬೇಡಿರಿ. ಆದರೆ ಯಾರಿಗೆ ನೀವು ಭಯಪಡಬೇಕೆಂದು ಮುಂದಾಗಿ ನಾನು ನಿಮ್ಮನ್ನು ಎಚ್ಚರಿಸುತ್ತೇನೆ; ಕೊಂದಮೇಲೆ ನರಕದಲ್ಲಿ ಹಾಕುವದಕ್ಕೆ ಅಧಿಕಾರವಿರುವಾತನಿಗೇ ಭಯಪಡಿರಿ; ಹೌದು, ಆತನಿಗೆ ಭಯಪಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
- Proverbs 16:14–15 ಜ್ಞಾನೋಕ್ತಿಗಳು 16:14–15ಅರಸನ ಕೋಪವು ಮೃತ್ಯುವಿನ ದೂತರಂತೆ ಇರುತ್ತದೆ; ಜ್ಞಾನಿಯು ಅದನ್ನು ಶಮನಪಡಿಸುವನು. ಅರಸನ ಮುಖದ ಬೆಳಕಿನಲ್ಲಿ ಜೀವ; ಅವನ ದಯೆಯು ಹಿಂಗಾರು ಮಳೆಯ ಮೇಘದಂತಿದೆ.
- Proverbs 20:2 ಜ್ಞಾನೋಕ್ತಿಗಳು 20:2ಅರಸನ ಭಯವು ಸಿಂಹದ ಗರ್ಜನೆಯಂತಿದೆ; ಅವನಿಗೆ ಕೋಪ ವನ್ನೆಬ್ಬಿಸುವವನು ತನ್ನ ಪ್ರಾಣಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.
- Proverbs 28:15 ಜ್ಞಾನೋಕ್ತಿಗಳು 28:15ಗರ್ಜಿಸುವ ಸಿಂಹದಂತೆಯೂ ಅಲೆದಾಡುವ ಕರಡಿಯಂತೆಯೂ ಬಡವರಾದ ಜನರನ್ನು ಆಳುವ ದುಷ್ಟನು ಇರುತ್ತಾನೆ.
- Daniel 3:19–23 ದಾನಿಯೇಲನು 3:19–23ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ ಅವನ ಮುಖದ ರೂಪವು ಶದ್ರಕ್ ಮೇಷಕ್ಅಬೇದ್ ನೇಗೋ ಎಂಬ ವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಮಾತನಾಡಿ ಆ ಆವಿಗೆಯನ್ನು ಸಾಧಾರಣವಾದ ಉರಿ ಗಿಂತ ಏಳರಷ್ಟು ಹೆಚ್ಚಾಗಿ ಉರಿಹಾಕಬೇಕೆಂದು ಆಜ್ಞಾಪಿ ಸಿದನು. ತನ್ನ ಸೈನ್ಯದಲ್ಲಿರುವ ಅತ್ಯಂತ ಬಲಿಷ್ಠರಾ ದವರು ಶದ್ರಕ್, ಮೇಷಕ್, ಅಬೇದ್ನೆಗೋ ಎಂಬವರನ್ನು ಕಟ್ಟಿ, ಉರಿಯುವ ಬೆಂಕಿಯ ಆವಿಗೆಯಲ್ಲಿ ಹಾಕಬೇಕೆಂದು ಆಜ್ಞಾಪಿಸಿದನು. ಅವರು ತಮ್ಮ ಶಲ್ಯ, ಇಜಾರು, ಮುಂಡಾಸ ಮೊದಲಾದವುಗಳನ್ನು ಧರಿಸಿಕೊಂಡವರಾಗಿರುವಾಗ ಅವರು ಧಗಧಗನೆ ಉರಿಯುವ ಬೆಂಕಿಯ ಆವಿಗೆಯಲ್ಲಿ ಹಾಕಲ್ಪಟ್ಟರು. ಅರಸನ ಆಜ್ಞೆಯು ತೀಕ್ಷ್ಣವಾಗಿಯೂ ಆವಿಗೆಯು ಧಗಧಗನೆ ಉರಿದದ್ದರಿಂದಲೂ ಬೆಂಕಿಯ ಜ್ವಾಲೆಯು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರನ್ನು ಎತ್ತಿಹಾಕಿದ ಆ ಮನುಷ್ಯರನ್ನೇ ಸಂಹರಿಸಿತು. ಶದ್ರಕ್ ಮೇಷಕ್ ಅಬೇದ್ನೆಗೋ ಈ ಮೂವರು ಕಟ್ಟಲ್ಪಟ್ಟವ ರಾಗಿ ಧಗಧಗನೆ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಬಿದ್ದರು.
- Daniel 2:12–13 ದಾನಿಯೇಲನು 2:12–13ಇದರಿಂದ ಅರಸನು ಕೋಪವುಳ್ಳವನಾಗಿ ಮಹಾರೌದ್ರದಿಂದ ಬಾಬೆಲಿನಲ್ಲಿ ರುವ ಎಲ್ಲಾ ಜ್ಞಾನಿಗಳನ್ನು ನಾಶಮಾಡಬೇಕೆಂದು ಆಜ್ಞಾ ಪಿಸಿದನು. ಹಾಗೆಯೇ, ಜ್ಞಾನಿಗಳನ್ನು ಕೊಲ್ಲಬೇಕೆಂಬ ನಿರ್ಣಯವು ಹೊರಟಿತು; ಆಗ ದಾನಿಯೇಲನನ್ನೂ ಅವನ ಜೊತೆಗಾರರನ್ನೂ ಕೊಲ್ಲಲು ಹುಡುಕಿದರು.
- Ecclesiastes 8:4 ಪ್ರಸಂಗಿ 8:4ಅರಸನ ಮಾತು ಎಲ್ಲಿ ದೆಯೋ ಅಲ್ಲಿ ಶಕ್ತಿ ಇದೆ; ನೀನು ಏನು ಮಾಡು ತ್ತಿರುವೆ ಎಂದು ಅವನಿಗೆ ಹೇಳುವವನಾರು?
- Psalm 133:3 ಕೀರ್ತನೆಗಳು 133:3ಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.
- Esther 7:8 ಎಸ್ತೇರಳು 7:8ಅರಸನು ಅರ ಮನೆಯ ತೋಟದಿಂದ ದ್ರಾಕ್ಷಾರಸದ ಔತಣ ಸ್ಥಳಕ್ಕೆ ತಿರಿಗಿ ಬಂದಾಗ ಹಾಮಾನನು ಎಸ್ತೇರಳು ಕುಳಿತಿರುವ ಹಾಸಿಗೆಯ ಮೇಲೆ ಬಿದ್ದಿದ್ದನು. ಆಗ ಅರಸನು--ನನ್ನ ಮುಂದೆ ಅವನು ರಾಣಿಯನ್ನು ಬಲಾತ್ಕಾರ ಮಾಡು ವನೋ ಅಂದನು. ಆ ಮಾತು ಅರಸನ ಬಾಯಿಂದ ಹೊರಟಾಗ ಸೇವಕರು ಹಾಮಾನನ ಮುಖವನ್ನು ಮುಚ್ಚಿದರು.
- 2 Samuel 23:4 2 ಸಮುವೇಲನು 23:4ಸೂರ್ಯನು ಮೂಡಿರುವಂಥ, ಪ್ರಕಾಶದಿಂದ ಮೋಡಗಳಿಲ್ಲದೆ ಇರುವಂಥ, ಉದಯ ಕಾಲದ ಬೆಳಕಿನ ಹಾಗೆಯೂ ಮಳೆ ಬಂದ ಮೇಲೆ ಭೂಮಿಯಿಂದಾಗುವ ಹುಲ್ಲಿನ ಹಾಗೆಯೂ ಇರು ವನು.
- Micah 5:7 ಮೀಕ 5:7ಇದಲ್ಲದೆ ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ ಕರ್ತನಿಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವದು; ಅದು ಮನುಷ್ಯರಿಗೊಸ್ಕರ ತಡೆಮಾಡುವ ದಿಲ್ಲ; ಮನುಷ್ಯನ ಮಕ್ಕಳಿಗೋಸ್ಕರ ಕಾದುಕೊಳ್ಳುವದಿಲ್ಲ.