Proverbs · chapter 19 · verse 15
Proverbs 19:15 in Kannada
ಮೈಗಳ್ಳತನವು ಗಾಢ ನಿದ್ರೆಯಲ್ಲಿ ಮುಳು ಗಿಸುತ್ತದೆ; ಸೋಮಾರಿಯ ಪ್ರಾಣವು ಹಸಿವೆಗೊಳ್ಳು ವದು.
Maigallatanavu gaadha nidreyalli mulu gisuttade; somaariya praanavu hasivegollu vadu.
Proverbs 19:15 in English
- King James Version (KJV)
- Slothfulness casteth into a deep sleep; and an idle soul shall suffer hunger.
- World English Bible (WEB)
- Slothfulness casts into a deep sleep. The idle soul shall suffer hunger.
- American Standard Version (ASV)
- Slothfulness casteth into a deep sleep; And the idle soul shall suffer hunger.
- Bible in Basic English (BBE)
- Hate of work sends deep sleep on a man: and he who has no industry will go without food.
- Darby Translation (DBY)
- Slothfulness casteth into a deep sleep, and the idle soul shall suffer hunger.
- Webster's Bible (WBS)
- Slothfulness casteth into a deep sleep; and an idle soul shall suffer hunger.
- Young's Literal Translation (YLT)
- Sloth causeth deep sleep to fall, And an indolent soul doth hunger.
Read in context
- 13ಬುದ್ಧಿಹೀನನಾದ ಮಗನು ತನ್ನ ತಂದೆಗೆ ಹಾನಿಕ ರನು; ಹೆಂಡತಿಯ ಕಲಹಗಳು ಯಾವಾಗಲೂ ತೊಟ್ಟಿ ಕ್ಕುವ ಹನಿಗಳು.
- 14ಮನೆಯೂ ಐಶ್ವರ್ಯವೂ ಪಿತೃಗಳ ಸ್ವಾಸ್ಥ್ಯವು; ವಿವೇಕಿಯಾದ ಹೆಂಡತಿಯು ಕರ್ತ ನಿಂದಲೇ.
- 15ಮೈಗಳ್ಳತನವು ಗಾಢ ನಿದ್ರೆಯಲ್ಲಿ ಮುಳು ಗಿಸುತ್ತದೆ; ಸೋಮಾರಿಯ ಪ್ರಾಣವು ಹಸಿವೆಗೊಳ್ಳು ವದು.
- 16ಆಜ್ಞೆಯನ್ನು ಪಾಲಿಸುವವನು ತನ್ನ ಆತ್ಮವನ್ನು ಪಾಲಿಸುತ್ತಾನೆ; ತನ್ನ ಮಾರ್ಗಗಳನ್ನು ಅಸಡ್ಡೆಮಾಡು ವವನು ಸಾಯುವನು.
- 17ಬಡವರಿಗೆ ದಯೆತೋರಿಸು ವವನು. ಕರ್ತನಿಗೆ ಸಾಲ ಕೊಡುತ್ತಾನೆ; ಅವನು ಕೊಟ್ಟದ್ದನ್ನು ಆತನು ತಿರುಗಿ ಅವನಿಗೆ ಕೊಡುತ್ತಾನೆ.
Cross references
- Proverbs 23:21 ಜ್ಞಾನೋಕ್ತಿಗಳು 23:21ಕುಡುಕರೂ ಹೊಟ್ಟೇಬಾಕರೂ ದುರ್ಗ ತಿಗೆ ಬರುವರು; ತೂಕಡಿಕೆಯು ಒಬ್ಬನಿಗೆ ಹಳೇ ಬಟ್ಟೆ ಗಳನ್ನು ಹೊದಿಸುವದು.
- Proverbs 20:13 ಜ್ಞಾನೋಕ್ತಿಗಳು 20:13ನೀನು ಬಡ ತನಕ್ಕೆ ಬಾರದಂತೆ ನಿದ್ರೆಯಲ್ಲಿ ಆಸಕ್ತಿಯುಳ್ಳವನಾಗಿರ ಬೇಡ; ನಿನ್ನ ಕಣ್ಣುಗಳನ್ನು ತೆರೆದರೆ ನೀನು ರೊಟ್ಟಿ ಯಿಂದ ತೃಪ್ತನಾಗುವಿ.
- 2 Thessalonians 3:10 2 ಥೆಸಲೊನೀಕದವರಿಗೆ 3:10ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ ಕೆಲಸ ಮಾಡಲೊ ಲ್ಲದವನು ಊಟ ಮಾಡಬಾರದೆಂದು ನಿಮಗೆ ಆಜ್ಞಾಪಿಸಿದೆವಷ್ಟೆ.
- Proverbs 6:9–10 ಜ್ಞಾನೋಕ್ತಿಗಳು 6:9–10ಓ ಸೋಮಾರಿಯೇ, ಎಷ್ಟು ಹೊತ್ತು ನೀನು ನಿದ್ರೆಮಾಡುವದು? ನಿನ್ನ ನಿದ್ರೆಯಿಂದ ಯಾವಾ ಗ ಎಚ್ಚರಗೊಳ್ಳುವಿ? ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ನಿದ್ರೆಗಾಗಿ ಇನ್ನೂ ಸ್ವಲ್ಪ ಕೈ ಮುದುರಿ ಕೊಳ್ಳುವಿ?
- Proverbs 24:33 ಜ್ಞಾನೋಕ್ತಿಗಳು 24:33ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ನಿದ್ರೆಗಾಗಿ ಇನ್ನು ಕೊಂಚ ಕೈ ಮುದುರಿ ಕೊಳ್ಳುವದು;ಹೀಗೆ ನಿನ್ನ ಬಡತನವು ಪ್ರಯಾಣಿಕನ ಹಾಗೆಯೂ ನಿನ್ನ ಕೊರತೆಯು ಆಯುಧದಾರ ನಂತೆಯೂ ಬರುವವು.
- Romans 13:11–12 ರೋಮಾಪುರದವರಿಗೆ 13:11–12ಈಗ ನಿದ್ರೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತುಕೊಳ್ಳಿರಿ; ನಾವು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ರಕ್ಷಣೆಯು ಹತ್ತಿರವಾಯಿತು. ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸವಿಾಪವಾಯಿತು; ಆದದರಿಂದ ನಾವು ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.
- Proverbs 10:4–5 ಜ್ಞಾನೋಕ್ತಿಗಳು 10:4–5ಬಿಗಿ ಇಲ್ಲದ ಕೈಯಿಂದ ವ್ಯಾಪಾರ ಮಾಡುವವನು ದರಿದ್ರನಾಗು ವನು; ಆದರೆ ಚುರುಕಾದ ಕೈ ಐಶ್ವರ್ಯವನ್ನುಂಟು ಮಾಡುತ್ತದೆ. ಬೇಸಿಗೆಯಲ್ಲಿ ಕೂಡಿಸುವವನು ಬುದ್ಧಿ ವಂತನಾದ ಮಗನು ಸುಗ್ಗಿಯಲ್ಲಿ ನಿದ್ರೆಮಾಡುವವನು ನಾಚಿಕೆಪಡಿಸುವ ಮಗನು.
- Ephesians 5:14 ಎಫೆಸದವರಿಗೆ 5:14ಆದದರಿಂದ-- ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು; ಕ್ರಿಸ್ತನು ನಿನಗೆ ಪ್ರಕಾಶಕೊಡುವನು ಎಂದು ಆತನು ಹೇಳುತ್ತಾನೆ.
- Proverbs 19:24 ಜ್ಞಾನೋಕ್ತಿಗಳು 19:24ಸೋಮಾರಿಯು ತನ್ನ ಕೈಯನ್ನು ಎದೆಯಲ್ಲಿ ಬಚ್ಚಿಟ್ಟು ತನ್ನ ಬಾಯಿಗೆ ಸಹ ಅದನ್ನು ಎತ್ತುವದಿಲ್ಲ.
- Isaiah 56:10 ಯೆಶಾಯ 56:10ಅವನ ಕಾವಲುಗಾರರು ಕುರುಡರು, ಅವರೆಲ್ಲರೂ ತಿಳುವಳಿಕೆ ಯಿಲ್ಲದವರು; ಅವರೆಲ್ಲರೂ ಮೂಕ ನಾಯಿಗಳು; ಅವು ಬೊಗಳಲಾರವು, ನಿದ್ರಿಸುತ್ತವೆ, ಬಿದ್ದುಕೊಂಡಿ ರುತ್ತವೆ. ತೂಕಡಿಕೆಯನ್ನು ಪ್ರೀತಿಸುತ್ತವೆ.