Proverbs · chapter 19 · verse 16
Proverbs 19:16 in Kannada
ಆಜ್ಞೆಯನ್ನು ಪಾಲಿಸುವವನು ತನ್ನ ಆತ್ಮವನ್ನು ಪಾಲಿಸುತ್ತಾನೆ; ತನ್ನ ಮಾರ್ಗಗಳನ್ನು ಅಸಡ್ಡೆಮಾಡು ವವನು ಸಾಯುವನು.
Aajnyeyannu paalisuvavanu tanna aatmavannu paalisuttaane; tanna maargagalannu asaddemaadu vavanu saayuvanu.
Proverbs 19:16 in English
- King James Version (KJV)
- He that keepeth the commandment keepeth his own soul; [but] he that despiseth his ways shall die.
- World English Bible (WEB)
- He who keeps the commandment keeps his soul, but he who is contemptuous in his ways shall die.
- American Standard Version (ASV)
- He that keepeth the commandment keepeth his soul; [But] he that is careless of his ways shall die.
- Bible in Basic English (BBE)
- He who keeps the law keeps his soul; but death will be the fate of him who takes no note of the word.
- Darby Translation (DBY)
- He that keepeth the commandment keepeth his soul; he that is careless of his ways shall die.
- Webster's Bible (WBS)
- He that keepeth the commandment keepeth his own soul; [but] he that despiseth his ways shall die.
- Young's Literal Translation (YLT)
- Whoso is keeping the command is keeping his soul, Whoso is despising His ways dieth.
Read in context
- 14ಮನೆಯೂ ಐಶ್ವರ್ಯವೂ ಪಿತೃಗಳ ಸ್ವಾಸ್ಥ್ಯವು; ವಿವೇಕಿಯಾದ ಹೆಂಡತಿಯು ಕರ್ತ ನಿಂದಲೇ.
- 15ಮೈಗಳ್ಳತನವು ಗಾಢ ನಿದ್ರೆಯಲ್ಲಿ ಮುಳು ಗಿಸುತ್ತದೆ; ಸೋಮಾರಿಯ ಪ್ರಾಣವು ಹಸಿವೆಗೊಳ್ಳು ವದು.
- 16ಆಜ್ಞೆಯನ್ನು ಪಾಲಿಸುವವನು ತನ್ನ ಆತ್ಮವನ್ನು ಪಾಲಿಸುತ್ತಾನೆ; ತನ್ನ ಮಾರ್ಗಗಳನ್ನು ಅಸಡ್ಡೆಮಾಡು ವವನು ಸಾಯುವನು.
- 17ಬಡವರಿಗೆ ದಯೆತೋರಿಸು ವವನು. ಕರ್ತನಿಗೆ ಸಾಲ ಕೊಡುತ್ತಾನೆ; ಅವನು ಕೊಟ್ಟದ್ದನ್ನು ಆತನು ತಿರುಗಿ ಅವನಿಗೆ ಕೊಡುತ್ತಾನೆ.
- 18ಇನ್ನೂ ನಿರೀಕ್ಷೆ ಇರುವಾಗಲೇ ನಿನ್ನ ಮಗನನ್ನು ಶಿಕ್ಷಿಸು; ಅವನ ಅಳುವಿಕೆಗೆ ನೀನು ಕನಿಕರಿಸದೆ ಇರು.
Cross references
- Luke 10:28 ಲೂಕನು 10:28ಆಗ ಆತನು ಅವನಿಗೆ--ನೀನು ಸರಿಯಾಗಿ ಉತ್ತರ ಕೊಟ್ಟಿದ್ದೀ; ಅದರಂತೆಯೇ ಮಾಡು, ಆಗ ನೀನು ಬದುಕುವಿ ಅಂದನು.
- Proverbs 13:13 ಜ್ಞಾನೋಕ್ತಿಗಳು 13:13ವಾಕ್ಯವನ್ನು ಉಲ್ಲಂಘಿಸುವ ವನು ನಾಶವಾಗುವನು; ಆಜ್ಞೆಗೆ ಭಯಪಡುವವನು ಪ್ರತಿಫಲ ಹೊಂದುವನು.
- 1 John 5:3 1 ಯೋಹಾನನು 5:3ದೇವರ ಪ್ರೀತಿ ಏನಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವದೇ, ಆತನ ಆಜ್ಞೆಗಳು ಕಠಿಣ ವಾದವುಗಳಲ್ಲ.
- Luke 11:28 ಲೂಕನು 11:28ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.
- 1 John 3:22 1 ಯೋಹಾನನು 3:22ನಾವು ಏನೇನು ಬೇಡಿಕೊಳ್ಳುತ್ತೇವೋ ಆತನಿಂದ ನಾವು ಹೊಂದಿಕೊಳ್ಳುತ್ತೇವೆ. ಯಾಕಂದರೆ ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಯಲ್ಲಿ ಮೆಚ್ಚಿಕೆಯಾದವುಗಳನ್ನು ಮಾಡುವವರಾಗಿದ್ದೇವೆ.
- Proverbs 16:17 ಜ್ಞಾನೋಕ್ತಿಗಳು 16:17ಯಥಾರ್ಥವಂತರ ಹೆದ್ದಾರಿಯು ಕೆಟ್ಟತನದಿಂದ ತೊಲಗುವಂಥದ್ದಾಗಿದೆ. ತನ್ನ ಮಾರ್ಗ ವನ್ನು ಕಾಯುವವನು ತನ್ನ ಪ್ರಾಣವನ್ನು ಕಾಪಾಡಿ ಕೊಳ್ಳುತ್ತಾನೆ.
- Proverbs 29:18 ಜ್ಞಾನೋಕ್ತಿಗಳು 29:18ದರ್ಶನವಿಲ್ಲದಿರುವಲ್ಲಿ ಜನರು ನಾಶವಾಗುತ್ತಾರೆ; ನ್ಯಾಯಪ್ರಮಾಣವನ್ನು ಕೈಕೊಳ್ಳುವವನು ಧನ್ಯನು.
- Revelation 22:14 ಪ್ರಕಟನೆ 22:14ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಹೆಬ್ಬಾಗಿಲು ಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.
- Proverbs 21:23 ಜ್ಞಾನೋಕ್ತಿಗಳು 21:23ತನ್ನ ಬಾಯಿಯನ್ನು ನಾಲಿಗೆಯನ್ನು ಕಾಯುವ ವನು ಇಕ್ಕಟ್ಟುಗಳಿಂದ ತನ್ನ ಪ್ರಾಣವನ್ನು ಕಾಪಾಡಿ ಕೊಳ್ಳುತ್ತಾನೆ.
- Ecclesiastes 8:5 ಪ್ರಸಂಗಿ 8:5ಆಜ್ಞೆ ಯನ್ನು ಕೈಕೊಳ್ಳುವವನು ಯಾವನೂ ಕೆಟ್ಟದ್ದನ್ನು ಅನು ಭವಿಸನು: ಜ್ಞಾನಿಯ ಹೃದಯವು ಕಾಲ ನ್ಯಾಯ ಎರಡನ್ನೂ ತಿಳಿದುಕೊಳ್ಳುತ್ತದೆ.
- Matthew 16:26 ಮತ್ತಾಯನು 16:26ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?
- John 15:10–14 ಯೋಹಾನನು 15:10–14ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ಆತನ ಪ್ರೀತಿಯಲ್ಲಿ ನೆಲೆಯಾಗಿರು ವಂತೆಯೇ ನೀವು ನನ್ನ ಆಜ್ಞೆಗಳನ್ನು ಕೈಕೊಂಡರೆ ನನ್ನ ಪ್ರೀತಿಯಲ್ಲಿ ನೆಲೆಯಾಗಿರುವಿರಿ. ನನ್ನ ಆನಂದವು ನಿಮ್ಮಲ್ಲಿರುವ ಹಾಗೆಯೂ ನಿಮ್ಮ ಆನಂದವು ಸಂಪೂರ್ಣವಾಗುವ ಹಾಗೆಯೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ. ನಾನು ನಿಮ್ಮನ್ನು ಪ್ರೀತಿಸಿದ ಮೇರೆಗೆ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನನ್ನ ಆಜ್ಞೆಯಾಗಿದೆ. ಒಬ್ಬನು ತನ್ನ ಸ್ನೇಹಿತರಿ ಗೋಸ್ಕರ ತನ್ನ ಪ್ರಾಣವನ್ನು ಕೊಡುವ ಪ್ರೀತಿಗಿಂತ ಹೆಚ್ಚಿನದು ಯಾವದೂ ಇಲ್ಲ. ನಾನು ನಿಮಗೆ ಆಜ್ಞಾಪಿಸಿರುವವುಗಳನ್ನು ಮಾಡಿದರೆ ನೀವು ನನ್ನ ಸ್ನೇಹಿತರಾಗಿರುವಿರಿ.