Proverbs · chapter 19 · verse 18
Proverbs 19:18 in Kannada
ಇನ್ನೂ ನಿರೀಕ್ಷೆ ಇರುವಾಗಲೇ ನಿನ್ನ ಮಗನನ್ನು ಶಿಕ್ಷಿಸು; ಅವನ ಅಳುವಿಕೆಗೆ ನೀನು ಕನಿಕರಿಸದೆ ಇರು.
Innoo nireekshe iruvaagale ninna maganannu shikshisu; avana aluvikege neenu kanikarisade iru.
Proverbs 19:18 in English
- King James Version (KJV)
- Chasten thy son while there is hope, and let not thy soul spare for his crying.
- World English Bible (WEB)
- Discipline your son, for there is hope; don’t be a willing party to his death.
- American Standard Version (ASV)
- Chasten thy son, seeing there is hope; And set not thy heart on his destruction.
- Bible in Basic English (BBE)
- Give your son training while there is hope; let not your heart be purposing his death.
- Darby Translation (DBY)
- Chasten thy son, seeing there is hope; but set not thy soul upon killing him.
- Webster's Bible (WBS)
- Chasten thy son while there is hope, and let not thy soul spare for his crying.
- Young's Literal Translation (YLT)
- Chastise thy son, for there is hope, And to put him to death lift not up thy soul.
Read in context
- 16ಆಜ್ಞೆಯನ್ನು ಪಾಲಿಸುವವನು ತನ್ನ ಆತ್ಮವನ್ನು ಪಾಲಿಸುತ್ತಾನೆ; ತನ್ನ ಮಾರ್ಗಗಳನ್ನು ಅಸಡ್ಡೆಮಾಡು ವವನು ಸಾಯುವನು.
- 17ಬಡವರಿಗೆ ದಯೆತೋರಿಸು ವವನು. ಕರ್ತನಿಗೆ ಸಾಲ ಕೊಡುತ್ತಾನೆ; ಅವನು ಕೊಟ್ಟದ್ದನ್ನು ಆತನು ತಿರುಗಿ ಅವನಿಗೆ ಕೊಡುತ್ತಾನೆ.
- 18ಇನ್ನೂ ನಿರೀಕ್ಷೆ ಇರುವಾಗಲೇ ನಿನ್ನ ಮಗನನ್ನು ಶಿಕ್ಷಿಸು; ಅವನ ಅಳುವಿಕೆಗೆ ನೀನು ಕನಿಕರಿಸದೆ ಇರು.
- 19ಮಹಾಕೋಪಿಷ್ಠನು ಶಿಕ್ಷೆಯನ್ನು ಅನುಭವಿಸುವನು; ಅವನನ್ನು ನೀನು ಬಿಡಿಸಿದರೆ ತಿರುಗಿ ನೀನು ಅದನ್ನು ಮಾಡಬೇಕಾಗುತ್ತದೆ.
- 20ಆಲೋಚನೆಯನ್ನು ಕೇಳಿ ಶಿಕ್ಷಣವನ್ನು ಅಂಗೀಕರಿಸು. ಕಡೆಯಲ್ಲಿ ನೀನು ಜ್ಞಾನಿ ಯಾಗುವಿ.
Cross references
- Proverbs 13:24 ಜ್ಞಾನೋಕ್ತಿಗಳು 13:24ಬೆತ್ತವನ್ನು ಹಿಡಿಯದವನು ತನ್ನ ಮಗನನ್ನು ಹಗೆ ಮಾಡುತ್ತಾನೆ; ಮುಂಚಿತವಾಗಿ ಶಿಕ್ಷಿಸುವವನು ಅವನನ್ನು ಪ್ರೀತಿಸುತ್ತಾನೆ.ತನಗೆ ತೃಪ್ತಿಯಾಗುವ ವರೆಗೆ ನೀತಿವಂತನು ತಿನ್ನುತ್ತಾನೆ; ದುಷ್ಟರ ಹೊಟ್ಟೆಗೆ ಕೊರತೆಯಾಗುವದು.
- Proverbs 29:15 ಜ್ಞಾನೋಕ್ತಿಗಳು 29:15ಬೆತ್ತ ಬೆದ ರಿಕೆಗಳು ಜ್ಞಾನವನ್ನುಂಟುಮಾಡುತ್ತವೆ; ಶಿಕ್ಷಿಸದೆ ಬಿಟ್ಟ ಹುಡುಗನು ತನ್ನ ತಾಯಿಗೆ ಅವಮಾನವನ್ನು ತರುತ್ತಾನೆ.
- Proverbs 23:13–14 ಜ್ಞಾನೋಕ್ತಿಗಳು 23:13–14ಹುಡು ಗನ ಶಿಕ್ಷೆಗೆ ಹಿಂತೆಗೆಯಬೇಡ; ಅವನನ್ನು ಬೆತ್ತದಿಂದ ಹೊಡೆದರೆ ಅವನು ಸಾಯುವದಿಲ್ಲ. ಅವನನ್ನು ಬೆತ್ತದಿಂದ ಹೊಡೆದು ಪಾತಾಳದಿಂದ ಅವನ ಆತ್ಮವನ್ನು ತಪ್ಪಿಸುವಿ;
- Proverbs 22:15 ಜ್ಞಾನೋಕ್ತಿಗಳು 22:15ಮೂರ್ಖತನವು ಹುಡುಗನ ಹೃದಯದಲ್ಲಿ ಕಟ್ಟಲ್ಪಟ್ಟಿದೆ. ಶಿಕ್ಷೆಯ ಬೆತ್ತವು ಅದನ್ನು ಅವನಿಂದ ದೂರವಾಗಿ ಓಡಿಸಿಬಿಡುವದು.
- Hebrews 12:7–10 ಇಬ್ರಿಯರಿಗೆ 12:7–10ನೀವು ಶಿಕ್ಷೆಯನ್ನು ತಾಳಿಕೊಂಡರೆ ದೇವರು ನಿಮ್ಮನ್ನು ಪುತ್ರರೆಂದು ನಡಿಸು ತ್ತಾನೆ. ತಂದೆಯಿಂದ ಶಿಕ್ಷೆ ಹೊಂದದ ಮಗನೆಲ್ಲಿ? ನೀವು ಶಿಕ್ಷೆ ಹೊಂದುವವರೆಲ್ಲರೊಂದಿಗೆ ಪಾಲುಗಾರ ರಾಗಿರದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಪುತ್ರರಲ್ಲ. ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿ ಸಿದೆವಷ್ಟೆ; ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ? ಅವರು ನಿಜವಾಗಿಯೂ ಕೆಲವು ದಿವಸಗಳ ಪ್ರಯೋ ಜನವನ್ನು ಲಕ್ಷ್ಯಕ್ಕೆ ತೆಗೆದುಕೊಂಡು ತಮ್ಮ ಮನಸ್ಸಿಗೆ ತೋರಿದಂತೆ ನಮ್ಮನ್ನು ಶಿಕ್ಷಿಸಿದರು; ಆತನಾದರೋ ನಾವು ತನ್ನ ಪರಿಶುದ್ಧತೆಯಲ್ಲಿ ಪಾಲುಗಾರರಾಗ ಬೇಕೆಂದು ನಮ್ಮ ಪ್ರಯೋಜನಕ್ಕಾಗಿಯೇ ಶಿಕ್ಷಿಸುತ್ತಾನೆ.
- Proverbs 29:17 ಜ್ಞಾನೋಕ್ತಿಗಳು 29:17ನಿನ್ನ ಮಗನನ್ನು ಶಿಕ್ಷಿಸಿದರೆ ಅವ ನಿಂದ ನಿನಗೆ ನೆಮ್ಮದಿಯಾಗುವದು; ಹೌದು, ಅವನು ನಿನ್ನ ಪ್ರಾಣಕ್ಕೆ ಆನಂದವನ್ನುಂಟು ಮಾಡುವನು.