Proverbs · chapter 19 · verse 24
Proverbs 19:24 in Kannada
ಸೋಮಾರಿಯು ತನ್ನ ಕೈಯನ್ನು ಎದೆಯಲ್ಲಿ ಬಚ್ಚಿಟ್ಟು ತನ್ನ ಬಾಯಿಗೆ ಸಹ ಅದನ್ನು ಎತ್ತುವದಿಲ್ಲ.
Somaariyu tanna kaiyannu edeyalli bachchittu tanna baayige saha adannu ettuvadilla.
Proverbs 19:24 in English
- King James Version (KJV)
- A slothful [man] hideth his hand in [his] bosom, and will not so much as bring it to his mouth again.
- World English Bible (WEB)
- The sluggard buries his hand in the dish; he will not so much as bring it to his mouth again.
- American Standard Version (ASV)
- The sluggard burieth his hand in the dish, And will not so much as bring it to his mouth again.
- Bible in Basic English (BBE)
- The hater of work puts his hand deep into the basin, and will not even take it to his mouth again.
- Darby Translation (DBY)
- A sluggard burieth his hand in the dish, and will not even bring it to his mouth again.
- Webster's Bible (WBS)
- A slothful [man] hideth his hand in [his] bosom, and will not so much as bring it to his mouth again.
- Young's Literal Translation (YLT)
- The slothful hath hidden his hand in a dish, Even unto his mouth he bringeth it not back.
Read in context
- 22ಮನುಷ್ಯನ ಆಕಾಂಕ್ಷೆಯು ಆತನ ದಯೆಯೇ; ಬಡವನು ಸುಳ್ಳುಗಾರನಿಗಿಂತ ಒಳ್ಳೆಯವನು.
- 23ಕರ್ತನ ಭಯವು ಜೀವಕ್ಕೆ ಒಲಿಯುತ್ತದೆ; ಅದನ್ನು ಹೊಂದಿದ ವನು ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸುವದಿಲ್ಲ.
- 24ಸೋಮಾರಿಯು ತನ್ನ ಕೈಯನ್ನು ಎದೆಯಲ್ಲಿ ಬಚ್ಚಿಟ್ಟು ತನ್ನ ಬಾಯಿಗೆ ಸಹ ಅದನ್ನು ಎತ್ತುವದಿಲ್ಲ.
- 25ಪರಿಹಾಸ್ಯಗಾರರನ್ನು ಹೊಡೆದರೆ ಮೂಢರು ಎಚ್ಚರಗೊಳ್ಳುವರು; ವಿವೇಕಿಯನ್ನು ಗದರಿಸಿ ದರೆ ಅವನು ತಿಳುವಳಿಕೆಯನ್ನು ಗ್ರಹಿಸುವನು.
- 26ತಂದೆಯನ್ನು ನಷ್ಟಪಡಿಸಿ ತಾಯಿಯನ್ನು ಓಡಿಸುವವನು ನಾಚಿಕೆಯನ್ನುಂಟು ಮಾಡಿ ನಿಂದೆಯನ್ನು ತರುತ್ತಾನೆ.
Cross references
- Proverbs 15:19 ಜ್ಞಾನೋಕ್ತಿಗಳು 15:19ಸೋಮಾರಿಯ ಮಾರ್ಗವು ಮುಳ್ಳಿನ ಬೇಲಿಯಂತೆ ಇದೆ; ನೀತಿವಂತನ ಮಾರ್ಗವು ಸರಾಗವಾಗಿದೆ.
- Proverbs 6:9–10 ಜ್ಞಾನೋಕ್ತಿಗಳು 6:9–10ಓ ಸೋಮಾರಿಯೇ, ಎಷ್ಟು ಹೊತ್ತು ನೀನು ನಿದ್ರೆಮಾಡುವದು? ನಿನ್ನ ನಿದ್ರೆಯಿಂದ ಯಾವಾ ಗ ಎಚ್ಚರಗೊಳ್ಳುವಿ? ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ನಿದ್ರೆಗಾಗಿ ಇನ್ನೂ ಸ್ವಲ್ಪ ಕೈ ಮುದುರಿ ಕೊಳ್ಳುವಿ?
- Proverbs 26:13–16 ಜ್ಞಾನೋಕ್ತಿಗಳು 26:13–16ಸೋಮಾರಿಯು --ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ಸಿಂಹ ಇದೆ ಎಂದು ಹೇಳುತ್ತಾನೆ. ಬಾಗಲು ತಿರುಗುಣಿಗಳ ಮೇಲೆ ಹೇಗೆ ತಿರುಗುತ್ತದೋ ಹಾಗೆಯೇ ಸೋಮಾರಿಯು ತನ್ನ ಹಾಸಿಗೆಯ ಮೇಲೆ ತಿರುಗುತ್ತಾನೆ. ಸೋಮಾ ರಿಯು ಎದೆಯಲ್ಲಿ ತನ್ನ ಕೈಯನ್ನು ಮುಚ್ಚಿಕೊಳ್ಳುತ್ತಾನೆ; ತಿರುಗಿ ಅದನ್ನು ತನ್ನ ಬಾಯಿಯ ಹತ್ತಿರ ತರುವದಕ್ಕೆ ಕೊರಗುತ್ತಾನೆ. ತನ್ನ ಸ್ವಂತ ಅಭಿಪ್ರಾಯವುಳ್ಳ ಸೋಮಾರಿಯು ನೆವ ಹೇಳುವ ಏಳು ಮಂದಿಗಿಂತ ಜಾಣನಾಗಿದ್ದಾನೆ.
- Proverbs 24:30–34 ಜ್ಞಾನೋಕ್ತಿಗಳು 24:30–34ಸೋಮಾರಿಯ ಹೊಲದ ಪಕ್ಕದಲ್ಲಿಯೂ ಬುದ್ಧಿ ಹೀನನ ದ್ರಾಕ್ಷೇ ತೋಟದ ಕಡೆಯಲ್ಲಿಯೂ ನಾನು ಹಾದು ಹೋದೆನು; ಆಗ ಇಗೋ, ಹೊಲವೆಲ್ಲವೂ ಮುಳ್ಳು ಗಿಡಗಳಿಂದ ಬೆಳೆದು ಕಳೆಗಳು ಅವುಗಳನ್ನು ಮುಚ್ಚಿ ಅದರ ಕಲ್ಲಿನ ಗೋಡೆಯು ಬಿದ್ದುಹೋಯಿತು. ಆಗ ನಾನು ನೋಡಿ ಮನಸ್ಸಿಟ್ಟೆನು; ದೃಷ್ಟಿಸಿ ಶಿಕ್ಷಿತನಾದೆನು. ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ನಿದ್ರೆಗಾಗಿ ಇನ್ನು ಕೊಂಚ ಕೈ ಮುದುರಿ ಕೊಳ್ಳುವದು;ಹೀಗೆ ನಿನ್ನ ಬಡತನವು ಪ್ರಯಾಣಿಕನ ಹಾಗೆಯೂ ನಿನ್ನ ಕೊರತೆಯು ಆಯುಧದಾರ ನಂತೆಯೂ ಬರುವವು. ಹೀಗೆ ನಿನ್ನ ಬಡತನವು ಪ್ರಯಾಣಿಕನ ಹಾಗೆಯೂ ನಿನ್ನ ಕೊರತೆಯು ಆಯುಧದಾರ ನಂತೆಯೂ ಬರುವವು.
- Proverbs 19:15 ಜ್ಞಾನೋಕ್ತಿಗಳು 19:15ಮೈಗಳ್ಳತನವು ಗಾಢ ನಿದ್ರೆಯಲ್ಲಿ ಮುಳು ಗಿಸುತ್ತದೆ; ಸೋಮಾರಿಯ ಪ್ರಾಣವು ಹಸಿವೆಗೊಳ್ಳು ವದು.
- Mark 14:20 ಮಾರ್ಕನು 14:20ಅದಕ್ಕಾತನು ಪ್ರತ್ಯುತ್ತರವಾಗಿ ಅವರಿಗೆ--ಅವನು ಹನ್ನೆರಡು ಮಂದಿಯಲ್ಲಿ ಒಬ್ಬನು, ಅಂದರೆ ನನ್ನ ಸಂಗಡ ಪಾತ್ರೆಯಲ್ಲಿ ಅದ್ದುವವನೇ.
- Proverbs 12:27 ಜ್ಞಾನೋಕ್ತಿಗಳು 12:27ಸೋಮಾರಿಯು ಬೇಟೆಯಾಡಿದ್ದನ್ನು ಬೇಯಿಸುವದಿಲ್ಲ; ಆದರೆ ಶ್ರದ್ಧೆಯುಳ್ಳವನ ಆಸ್ತಿಯು ಅಮೂಲ್ಯವಾಗಿದೆ.ನೀತಿಯ ಮಾರ್ಗದಲ್ಲಿ ಜೀವ ವಿದೆ; ಅದರ ದಾರಿಯಲ್ಲಿ ಮರಣವೇ ಇಲ್ಲ.
- Matthew 26:23 ಮತ್ತಾಯನು 26:23ಅದಕ್ಕೆ ಆತನು ಪ್ರತ್ಯುತ್ತರವಾಗಿ--ನನ್ನ ಸಂಗಡ ಪಾತ್ರೆಯಲ್ಲಿ ಕೈ ಅದ್ದಿದವನೇ ನನ್ನನ್ನು ಹಿಡುಕೊಡುವನು.
- Psalm 74:11 ಕೀರ್ತನೆಗಳು 74:11ಯಾಕೆ ನಿನ್ನ ಕೈಯನ್ನು, ನಿನ್ನ ಬಲಗೈ ಯನ್ನು ಸಹ ಹಿಂದೆಳಿಯುತ್ತೀ? ನಿನ್ನ ಎದೆಯೊಳಗಿಂದ ಅದನ್ನು ಹೊರತೆಗೆ.