Proverbs · chapter 19 · verse 25
Proverbs 19:25 in Kannada
ಪರಿಹಾಸ್ಯಗಾರರನ್ನು ಹೊಡೆದರೆ ಮೂಢರು ಎಚ್ಚರಗೊಳ್ಳುವರು; ವಿವೇಕಿಯನ್ನು ಗದರಿಸಿ ದರೆ ಅವನು ತಿಳುವಳಿಕೆಯನ್ನು ಗ್ರಹಿಸುವನು.
Parihaasyagaararannu hodedare moodharu echcharagolluvaru; vivekiyannu gadarisi dare avanu tiluvalikeyannu grahisuvanu.
Proverbs 19:25 in English
- King James Version (KJV)
- Smite a scorner, and the simple will beware: and reprove one that hath understanding, [and] he will understand knowledge.
- World English Bible (WEB)
- Flog a scoffer, and the simple will learn prudence; rebuke one who has understanding, and he will gain knowledge.
- American Standard Version (ASV)
- Smite a scoffer, and the simple will learn prudence; And reprove one that hath understanding, [and] he will understand knowledge.
- Bible in Basic English (BBE)
- When blows overtake the man of pride, the simple will get sense; say sharp words to the wise, and knowledge will be made clear to him.
- Darby Translation (DBY)
- Smite a scorner, and the simple will beware; reprove the intelligent, and he will understand knowledge.
- Webster's Bible (WBS)
- Smite a scorner and the simple will beware: and reprove one that hath understanding, [and] he will understand knowledge.
- Young's Literal Translation (YLT)
- A scorner smite, and the simple acts prudently, And give reproof to the intelligent, He understandeth knowledge.
Read in context
- 23ಕರ್ತನ ಭಯವು ಜೀವಕ್ಕೆ ಒಲಿಯುತ್ತದೆ; ಅದನ್ನು ಹೊಂದಿದ ವನು ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸುವದಿಲ್ಲ.
- 24ಸೋಮಾರಿಯು ತನ್ನ ಕೈಯನ್ನು ಎದೆಯಲ್ಲಿ ಬಚ್ಚಿಟ್ಟು ತನ್ನ ಬಾಯಿಗೆ ಸಹ ಅದನ್ನು ಎತ್ತುವದಿಲ್ಲ.
- 25ಪರಿಹಾಸ್ಯಗಾರರನ್ನು ಹೊಡೆದರೆ ಮೂಢರು ಎಚ್ಚರಗೊಳ್ಳುವರು; ವಿವೇಕಿಯನ್ನು ಗದರಿಸಿ ದರೆ ಅವನು ತಿಳುವಳಿಕೆಯನ್ನು ಗ್ರಹಿಸುವನು.
- 26ತಂದೆಯನ್ನು ನಷ್ಟಪಡಿಸಿ ತಾಯಿಯನ್ನು ಓಡಿಸುವವನು ನಾಚಿಕೆಯನ್ನುಂಟು ಮಾಡಿ ನಿಂದೆಯನ್ನು ತರುತ್ತಾನೆ.
- 27ನನ್ನ ಮಗನೇ, ತಿಳುವಳಿಕೆಯ ಮಾತುಗಳಿಂದ ದಾರಿ ತಪ್ಪಿಸುವ ಬೋಧನೆಯನ್ನು ಕೇಳದಿರು.
Cross references
- Proverbs 21:11 ಜ್ಞಾನೋಕ್ತಿಗಳು 21:11ಪರಿಹಾಸ್ಯಕರನ್ನು ಶಿಕ್ಷಿಸಿ ದರೆ ಬುದ್ಧಿಹೀನರು ಜ್ಞಾನವಂತರಾಗುವರು; ಜ್ಞಾನಿಯು ಶಿಕ್ಷಣ ಹೊಂದಿದರೆ ಅವನು ತಿಳುವಳಿಕೆಯನ್ನು ಹೊಂದು ತ್ತಾನೆ.
- Proverbs 17:10 ಜ್ಞಾನೋಕ್ತಿಗಳು 17:10ಬುದ್ಧಿಹೀನನಿಗೆ ನೂರು ಪೆಟ್ಟುಗಳಿಗಿಂತ ಜ್ಞಾನಿಗೆ ಒಂದು ಗದರಿಕೆಯ ಮಾತು ಹೆಚ್ಚಾಗಿ ನಾಟು ತ್ತದೆ.
- Proverbs 15:5 ಜ್ಞಾನೋಕ್ತಿಗಳು 15:5ತನ್ನ ತಂದೆಯ ಬೋಧನೆಯನ್ನು ಬುದ್ಧಿಹೀನನು ತಿರಸ್ಕರಿಸುತ್ತಾನೆ. ವಿವೇಕಿಯು ಗದರಿಕೆಯನ್ನು ಲಕ್ಷಿಸುವನು;
- Revelation 3:19 ಪ್ರಕಟನೆ 3:19ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.
- Proverbs 9:8–10 ಜ್ಞಾನೋಕ್ತಿಗಳು 9:8–10ಪರಿಹಾಸ್ಯಮಾಡುವವನು ನಿನ್ನನ್ನು ಹಗೆಮಾಡದಂತೆ ಅವನನ್ನು ಗದರಿಸಬೇಡ. ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿ ಮಾಡುವನು. ಜ್ಞಾನಿಗೆ ಶಿಕ್ಷಣ ಮಾಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತ ನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿ ಕೊಳ್ಳುವನು. ಕರ್ತನ ಭಯವೇ ಜ್ಞಾನಕ್ಕೆ ಮೂಲವು. ಪರಿಶುದ್ಧರ ತಿಳುವಳಿಕೆಯೇ ವಿವೇಕವು.
- Deuteronomy 21:21 ಧರ್ಮೋಪದೇಶಕಾಂಡ 21:21ಆಗ ಅವನ ಪಟ್ಟಣದ ಜನರೆಲ್ಲರು ಅವನು ಸಾಯುವಹಾಗೆ ಅವನನ್ನು ಕಲ್ಲೆಸೆಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕ ಬೇಕು; ಇಸ್ರಾಯೇಲ್ಯರಲ್ಲಿ ಇದನ್ನು ಕೇಳಿ ಭಯ ಪಡುವರು.
- Deuteronomy 13:11 ಧರ್ಮೋಪದೇಶಕಾಂಡ 13:11ಆಗ ಇಸ್ರಾಯೇ ಲೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಇಂಥಾ ಕೆಟ್ಟಕಾರ್ಯವನ್ನು ಮಾಡುವದಿಲ್ಲ.