Proverbs · chapter 19 · verse 26
Proverbs 19:26 in Kannada
ತಂದೆಯನ್ನು ನಷ್ಟಪಡಿಸಿ ತಾಯಿಯನ್ನು ಓಡಿಸುವವನು ನಾಚಿಕೆಯನ್ನುಂಟು ಮಾಡಿ ನಿಂದೆಯನ್ನು ತರುತ್ತಾನೆ.
Tandeyannu nashtapadisi taayiyannu odisuvavanu naachikeyannuntu maadi nindeyannu taruttaane.
Proverbs 19:26 in English
- King James Version (KJV)
- He that wasteth [his] father, [and] chaseth away [his] mother, [is] a son that causeth shame, and bringeth reproach.
- World English Bible (WEB)
- He who robs his father and drives away his mother is a son who causes shame and brings reproach.
- American Standard Version (ASV)
- He that doeth violence to his father, and chaseth away his mother, Is a son that causeth shame and bringeth reproach.
- Bible in Basic English (BBE)
- He who is violent to his father, driving away his mother, is a son causing shame and a bad name.
- Darby Translation (DBY)
- He that ruineth [his] father and chaseth away [his] mother is a son that causeth shame and bringeth reproach.
- Webster's Bible (WBS)
- He that wasteth [his] father, [and] chaseth away [his] mother, [is] a son that causeth shame, and bringeth reproach.
- Young's Literal Translation (YLT)
- Whoso is spoiling a father causeth a mother to flee, A son causing shame, and bringing confusion.
Read in context
- 24ಸೋಮಾರಿಯು ತನ್ನ ಕೈಯನ್ನು ಎದೆಯಲ್ಲಿ ಬಚ್ಚಿಟ್ಟು ತನ್ನ ಬಾಯಿಗೆ ಸಹ ಅದನ್ನು ಎತ್ತುವದಿಲ್ಲ.
- 25ಪರಿಹಾಸ್ಯಗಾರರನ್ನು ಹೊಡೆದರೆ ಮೂಢರು ಎಚ್ಚರಗೊಳ್ಳುವರು; ವಿವೇಕಿಯನ್ನು ಗದರಿಸಿ ದರೆ ಅವನು ತಿಳುವಳಿಕೆಯನ್ನು ಗ್ರಹಿಸುವನು.
- 26ತಂದೆಯನ್ನು ನಷ್ಟಪಡಿಸಿ ತಾಯಿಯನ್ನು ಓಡಿಸುವವನು ನಾಚಿಕೆಯನ್ನುಂಟು ಮಾಡಿ ನಿಂದೆಯನ್ನು ತರುತ್ತಾನೆ.
- 27ನನ್ನ ಮಗನೇ, ತಿಳುವಳಿಕೆಯ ಮಾತುಗಳಿಂದ ದಾರಿ ತಪ್ಪಿಸುವ ಬೋಧನೆಯನ್ನು ಕೇಳದಿರು.
- 28ಭಕ್ತಿಹೀ ನನ ಸಾಕ್ಷಿಯು ನ್ಯಾಯತೀರ್ಪನ್ನು ಗೇಲಿಮಾಡುತ್ತವೆ. ದುಷ್ಟನ ಬಾಯಿಯು ದ್ರೋಹವನ್ನು ನುಂಗುವದು.ಪರಿಹಾಸ್ಯಗಾರರಿಗೆ ನ್ಯಾಯತೀರ್ಪುಗಳೂ ಬುದ್ಧಿ ಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ.
Cross references
- Proverbs 10:5 ಜ್ಞಾನೋಕ್ತಿಗಳು 10:5ಬೇಸಿಗೆಯಲ್ಲಿ ಕೂಡಿಸುವವನು ಬುದ್ಧಿ ವಂತನಾದ ಮಗನು ಸುಗ್ಗಿಯಲ್ಲಿ ನಿದ್ರೆಮಾಡುವವನು ನಾಚಿಕೆಪಡಿಸುವ ಮಗನು.
- Proverbs 30:17 ಜ್ಞಾನೋಕ್ತಿಗಳು 30:17ತನ್ನ ತಂದೆಯನ್ನು ಹಾಸ್ಯಮಾಡಿ ತನ್ನ ತಾಯಿಯನ್ನು ಧಿಕ್ಕರಿಸುವವನ ಕಣ್ಣನ್ನು ಕಣಿವೆಯ ಕಾಗೆಗಳು ಕಿತ್ತು ಹಾಕುವವು, ಪ್ರಾಯದ ಹದ್ದುಗಳು ಅದನ್ನು ತಿನ್ನು ವವು.
- Proverbs 28:24 ಜ್ಞಾನೋಕ್ತಿಗಳು 28:24ತನ್ನ ತಂದೆ ತಾಯಿಯನ್ನಾಗಲಿ ದೋಚಿಕೊಂಡು--ಇದು ದೋಷವಲ್ಲ ಎಂದು ಹೇಳುವವನು ಕೆಡುಕನಿಗೆ ಜೊತೆಗಾರನು.
- Proverbs 17:2 ಜ್ಞಾನೋಕ್ತಿಗಳು 17:2ನಾಚಿಕೆಪಡಿಸುವ ಮಗನ ಮೇಲೆ ಜ್ಞಾನಿ ಯಾದ ಸೇವಕನು ಆಳುವವನಾಗಿ ಸಹೋದರರಲ್ಲಿ ಬಾಧ್ಯತೆಗೆ ಪಾಲುಗಾರನಾಗುವನು.
- Proverbs 30:11 ಜ್ಞಾನೋಕ್ತಿಗಳು 30:11ತಮ್ಮ ತಂದೆಯನ್ನು ಶಪಿಸಿ ತಮ್ಮ ತಾಯಿಗೆ ಶುಭವನ್ನು ಕೋರದೆ ಇರುವ ವಂಶಾವಳಿ ಇದೆ.
- Proverbs 28:14 ಜ್ಞಾನೋಕ್ತಿಗಳು 28:14ಯಾವಾಗಲೂ ಭಯದಿಂದ ಇರು ವವನು ಧನ್ಯನು; ತನ್ನ ಹೃದಯವನ್ನು ಕಠಿಣಪಡಿಸಿ ಕೊಳ್ಳುವವನು ಕೇಡಿಗೆ ಸಿಕ್ಕಿಬೀಳುವನು.
- Proverbs 17:25 ಜ್ಞಾನೋಕ್ತಿಗಳು 17:25ಬುದ್ಧಿಹೀನ ನಾದ ಮಗನು ತನ್ನ ತಂದೆಗೆ ದುಃಖವೂ ತನ್ನನ್ನು ಹೆತ್ತವಳಿಗೆ ಕಹಿಯೂ ಆಗಿದ್ದಾನೆ.
- Proverbs 23:22–25 ಜ್ಞಾನೋಕ್ತಿಗಳು 23:22–25ನಿನ್ನನ್ನು ಪಡೆದ ತಂದೆಯ ಮಾತಿಗೆ ಕಿವಿಗೊಡು; ನಿನ್ನ ತಾಯಿ ಮುಪ್ಪಿನವಳಾದಾಗ ಆಕೆಯನ್ನು ಅಸಡ್ಡೆಮಾಡಬೇಡ. ಸತ್ಯವನ್ನೂ ಜ್ಞಾನ ವನ್ನೂ ಶಿಕ್ಷೆಯನ್ನೂ ವಿವೇಕವನ್ನೂ ಕೊಂಡು ಅವುಗ ಳನ್ನು ಮಾರಬೇಡ. ನೀತಿವಂತನ ತಂದೆಯು ಬಹಳ ವಾಗಿ ಸಂತೋಷಪಡುವನು; ಜ್ಞಾನಿಯಾದ ಮಗನನ್ನು ಪಡೆದವನಿಗೆ ಅವನಿಂದ ಆನಂದವಾಗುವದು. ನಿನ್ನ ತಂದೆ ತಾಯಿಗಳು ಸಂತೋಷಿಸುವರು; ನಿನ್ನನ್ನು ಹೆತ್ತ ವರು ಆನಂದಿಸುವರು.
- Proverbs 10:1 ಜ್ಞಾನೋಕ್ತಿಗಳು 10:1ಜ್ಞಾನಿಯಾದ ಮಗನು ತಂದೆಗೆ ಸಂತೋಷವನ್ನುಂಟು ಮಾಡುತ್ತಾನೆ; ಆಜ್ಞಾನಿ ಯಾದ ಮಗನಾದರೋ ತನ್ನ ತಾಯಿಗೆ ಭಾರವಾಗಿ ದ್ದಾನೆ.
- Deuteronomy 21:18–21 ಧರ್ಮೋಪದೇಶಕಾಂಡ 21:18–21ಒಬ್ಬ ಮನುಷ್ಯನಿಗೆ ಮೊಂಡನೂ ತಿರುಗಿ ಬೀಳುವ ವನೂ ಆಗಿರುವ ಮಗನಿದ್ದರೆ ಅವನು ತಂದೆಯ ಮಾತನ್ನು ತಾಯಿಯ ಮಾತನ್ನು ಕೇಳದೆಯೂ, ಅವರು ಅವನನ್ನು ಶಿಕ್ಷಿಸಿ ಹೇಳುವ ಮಾತನ್ನೂ ಕೇಳದೆಯೂ ಹೋದರೆ ಅವನ ತಂದೆ ತಾಯಿಗಳು ಅವನನ್ನು ಹಿಡಿದು ಪಟ್ಟಣದ ಹಿರಿಯರ ಬಳಿಗೂ ಅವನ ಸ್ಥಳದ ಬಾಗಲಿನ ಬಳಿಗೂ ಹೊರಗೆ ತಂದು ಪಟ್ಟಣದ ಹಿರಿಯರಿಗೆ--ಈ ನಮ್ಮ ಮಗನು ಮೊಂಡನೂ ತಿರುಗಿ ಬೀಳುವವನೂ ನಮ್ಮ ಮಾತು ಕೇಳದವನೂ ಹೊಟ್ಟೇ ಬಾಕನೂ ಕುಡಿಯುವವನೂ ಆಗಿದ್ದಾನೆ ಎಂದು ಹೇಳಬೇಕು. ಆಗ ಅವನ ಪಟ್ಟಣದ ಜನರೆಲ್ಲರು ಅವನು ಸಾಯುವಹಾಗೆ ಅವನನ್ನು ಕಲ್ಲೆಸೆಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕ ಬೇಕು; ಇಸ್ರಾಯೇಲ್ಯರಲ್ಲಿ ಇದನ್ನು ಕೇಳಿ ಭಯ ಪಡುವರು.
- Proverbs 28:7 ಜ್ಞಾನೋಕ್ತಿಗಳು 28:7ಕಟ್ಟಳೆಯನ್ನು ಕೈಕೊಳ್ಳು ವವನು ಜ್ಞಾನಿಯಾದ ಮಗನು; ದುಂದುಗಾರ ಸಂಗ ಡಿಗನು ತನ್ನ ತಂದೆಯನ್ನು ಅವಮಾನಪಡಿಸುತ್ತಾನೆ.
- Luke 15:30 ಲೂಕನು 15:30ಆದರೆ ನಿನ್ನ ಬದುಕನ್ನು ಸೂಳೆಯ ರೊಂದಿಗೆ ನುಂಗಿಬಿಟ್ಟ ಈ ನಿನ್ನ ಮಗನು ಬಂದ ಕೂಡಲೆ ಅವನಿಗೋಸ್ಕರ ಕೊಬ್ಬಿದ ಕರುವನ್ನು ನೀನು ಕೊಯ್ಸಿದ್ದೀ ಅಂದನು.