Proverbs · chapter 19 · verse 28
Proverbs 19:28 in Kannada
ಭಕ್ತಿಹೀ ನನ ಸಾಕ್ಷಿಯು ನ್ಯಾಯತೀರ್ಪನ್ನು ಗೇಲಿಮಾಡುತ್ತವೆ. ದುಷ್ಟನ ಬಾಯಿಯು ದ್ರೋಹವನ್ನು ನುಂಗುವದು.ಪರಿಹಾಸ್ಯಗಾರರಿಗೆ ನ್ಯಾಯತೀರ್ಪುಗಳೂ ಬುದ್ಧಿ ಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ.
Bhaktihee nana saakshiyu nyaayateerpannu gelimaaduttave. Dushtana baayiyu drohavannu nunguvadu.parihaasyagaararige nyaayateerpugaloo buddhi heenara bennige pettugaloo siddhavaagive.
Proverbs 19:28 in English
- King James Version (KJV)
- An ungodly witness scorneth judgment: and the mouth of the wicked devoureth iniquity.
- World English Bible (WEB)
- A corrupt witness mocks justice, and the mouth of the wicked gulps down iniquity.
- American Standard Version (ASV)
- A worthless witness mocketh at justice; And the mouth of the wicked swalloweth iniquity.
- Bible in Basic English (BBE)
- A good-for-nothing witness makes sport of the judge's decision: and the mouth of evil-doers sends out evil like a stream.
- Darby Translation (DBY)
- A witness of Belial scorneth judgment, and the mouth of the wicked swalloweth down iniquity.
- Webster's Bible (WBS)
- An ungodly witness scorneth judgment: and the mouth of the wicked devoureth iniquity.
- Young's Literal Translation (YLT)
- A worthless witness scorneth judgment, And the mouth of the wicked swalloweth iniquity.
Read in context
- 26ತಂದೆಯನ್ನು ನಷ್ಟಪಡಿಸಿ ತಾಯಿಯನ್ನು ಓಡಿಸುವವನು ನಾಚಿಕೆಯನ್ನುಂಟು ಮಾಡಿ ನಿಂದೆಯನ್ನು ತರುತ್ತಾನೆ.
- 27ನನ್ನ ಮಗನೇ, ತಿಳುವಳಿಕೆಯ ಮಾತುಗಳಿಂದ ದಾರಿ ತಪ್ಪಿಸುವ ಬೋಧನೆಯನ್ನು ಕೇಳದಿರು.
- 28ಭಕ್ತಿಹೀ ನನ ಸಾಕ್ಷಿಯು ನ್ಯಾಯತೀರ್ಪನ್ನು ಗೇಲಿಮಾಡುತ್ತವೆ. ದುಷ್ಟನ ಬಾಯಿಯು ದ್ರೋಹವನ್ನು ನುಂಗುವದು.ಪರಿಹಾಸ್ಯಗಾರರಿಗೆ ನ್ಯಾಯತೀರ್ಪುಗಳೂ ಬುದ್ಧಿ ಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ.
- 29ಪರಿಹಾಸ್ಯಗಾರರಿಗೆ ನ್ಯಾಯತೀರ್ಪುಗಳೂ ಬುದ್ಧಿ ಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ.
Cross references
- Job 15:16 ಯೋಬನು 15:16ನೀರಿನಂತೆ ಅನ್ಯಾಯವನ್ನು ಕುಡಿಯುವ ಮನುಷ್ಯನು ಎಷ್ಟು ಹೆಚ್ಚಾಗಿ ಕೆಟ್ಟು ಅಸಹ್ಯವಾಗಿಯೂ ಮಲೀನನಾದವನಾಗಿಯೂ ಇದ್ದಾನಲ್ಲಾ!
- Job 34:7 ಯೋಬನು 34:7ಯೋಬನಂತೆ ಹಾಸ್ಯವನ್ನು ನೀರಿನಂತೆ ಕುಡಿಯುವ ಪುರುಷನು ಯಾರು?
- Acts 6:11–13 ಅಪೊಸ್ತಲರ ಕೃತ್ಯಗಳು 6:11–13ಅವರು ಸುಳ್ಳು ಸಾಕ್ಷಿ ಹೇಳುವ ಮನುಷ್ಯರನ್ನು ಸೇರಿಸಿಕೊಂಡು--ಇವನು ಮೋಶೆಗೆ ಮತ್ತು ದೇವರಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನು ಹೇಳುವದನ್ನು ನಾವು ಕೇಳಿದ್ದೇವೆ ಎಂದು ಅವರು ಹೇಳಿದರು. ಇನ್ನೂ ಅವರು ಜನರನ್ನೂ ಹಿರಿಯರನ್ನೂ ಶಾಸ್ತ್ರಿ ಗಳನ್ನೂ ರೇಗಿಸಿದ್ದಲ್ಲದೆ ಬಂದು ಅವನನ್ನು ಹಿಡಿದು ಆಲೋಚನಾಸಭೆಗೆ ತೆಗೆದುಕೊಂಡು ಹೋಗಿ ಸುಳ್ಳು ಸಾಕ್ಷಿಗಳನ್ನು ನಿಲ್ಲಿಸ ಲಾಗಿ ಅವರು--ಈ ಮನುಷ್ಯನು ಈ ಪರಿಶುದ್ಧ ಸ್ಥಳಕ್ಕೂ ನ್ಯಾಯಪ್ರಮಾಣಕ್ಕೂ ವಿರುದ್ಧವಾಗಿ ದೂಷಣೆಯ ಮಾತುಗಳನ್ನಾಡುವದನ್ನು ನಿಲ್ಲಿಸುವದೇ ಇಲ್ಲ.
- Luke 18:2–4 ಲೂಕನು 18:2–4ಒಂದಾನೊಂದು ಪಟ್ಟಣದಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೆ ಭಯಪಡದವನೂ ಮನುಷ್ಯರನ್ನು ಲಕ್ಷ್ಯ ಮಾಡದವನೂ ಆಗಿದ್ದನು. ಆ ಪಟ್ಟಣದಲ್ಲಿದ್ದ ಒಬ್ಬ ವಿಧವೆಯು ಅವನ ಬಳಿಗೆ ಬಂದು--ನನ್ನ ಪ್ರತಿ ವಾದಿಗೂ ನನಗೂ ನ್ಯಾಯತೀರಿಸು ಎಂದು ಹೇಳಿ ಕೊಳ್ಳುತ್ತಿದ್ದಳು. ಅವನು ಸ್ವಲ್ಪಕಾಲದವರೆಗೆ ಮನಸ್ಸಿಲ್ಲ ದವನಾಗಿದ್ದನು; ತರುವಾಯ ಅವನು ತನ್ನೊಳಗೆ--ನಾನು ದೇವರಿಗೆ ಭಯಪಡುವದಿಲ್ಲ, ಮನುಷ್ಯರನ್ನು ಲಕ್ಷ್ಯಮಾಡುವದೂ ಇಲ್ಲ.
- Job 20:12–13 ಯೋಬನು 20:12–13ಅವನ ಬಾಯಿಗೆ ಕೆಟ್ಟತನವು ಸಿಹಿಯಾಗಿದ್ದಾಗ್ಯೂ ನಾಲಿಗೆಯ ಕೆಳಗೆ ಅದನ್ನು ಬಚ್ಚಿಟ್ಟರೂ ಅದನ್ನು ಕನಿಕರಿಸಿ ಅದನ್ನು ಬಿಡದೆ ತನ್ನ ಬಾಯಿಯೊಳಗೆ ಇಟ್ಟುಕೊಂಡರೂ
- 1 Kings 21:13 1 ಅರಸುಗಳು 21:13ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು.
- Proverbs 15:14 ಜ್ಞಾನೋಕ್ತಿಗಳು 15:14ವಿವೇಕವುಳ್ಳವನ ಹೃದಯವು ತಿಳುವಳಿಕೆಯನ್ನು ಹುಡುಕುತ್ತದೆ; ಬುದ್ಧಿಹೀನರ ಬಾಯಿಯು ಬುದ್ಧಿಹೀನತೆ ಯನ್ನೇ ತಿನ್ನುತ್ತದೆ.
- Hosea 4:8 ಹೋಶೇಯ 4:8ಅವರು ನನ್ನ ಜನರ ಪಾಪವನ್ನು ತಿನ್ನುತ್ತಾರೆ ಮತ್ತು ಅವರು ದುಷ್ಟತನದ ಮೇಲೆ ಮನಸ್ಸಿಡುತ್ತಾರೆ.
- Psalm 10:11 ಕೀರ್ತನೆಗಳು 10:11ದೇವರು ಮರೆತು ಬಿಟ್ಟಿ ದ್ದಾನೆ; ತನ್ನ ಮುಖವನ್ನು ಮರೆಮಾಡುತ್ತಾನೆ; ಆತನು ಎಂದೂ ನೋಡನು ಎಂದು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ.
- 1 Kings 21:10 1 ಅರಸುಗಳು 21:10ನೀನು ದೇವರನ್ನೂ ಅರಸನನ್ನೂ ದೂಷಿ ಸಿದಿ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರನ್ನು ನಿಲ್ಲಿಸಿರಿ; ತರುವಾಯ ಅವನನ್ನು ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ ಎಂದು ಬರೆದಿತ್ತು.
- Psalm 10:5 ಕೀರ್ತನೆಗಳು 10:5ಅವನ ಮಾರ್ಗಗಳು ಯಾವಾಗಲೂ ವ್ಯಸನಕರವಾಗಿವೆ; ನಿನ್ನ ನ್ಯಾಯತೀರ್ಪುಗಳು ಅವನ ದೃಷ್ಟಿಗೆ ನಿಲುಕದಷ್ಟು ಉನ್ನತವಾಗಿವೆ; ತನ್ನ ವೈರಿಗಳೆ ಲ್ಲರ ಮುಂದೆ ಉಬ್ಬಿಕೊಳ್ಳುತ್ತಾನೆ.
- Isaiah 28:14–18 ಯೆಶಾಯ 28:14–18ಆದಕಾರಣ ಯೆರೂಸಲೇಮಿನಲ್ಲಿರುವ ಈ ಜನ ರನ್ನು ಆಳುವ ಹಾಸ್ಯದ ಜನರಾದ ನೀವು ಕರ್ತನ ಮಾತನ್ನು ಕೇಳಿರಿ, ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ (ನರಕದ)ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತವಾದ ಶಿಕ್ಷೆ ಯು ಹಾದುಹೋಗುವಾಗ ನಮ್ಮ ಮೇಲೆ ಬಾರದು; ಸುಳ್ಳನ್ನು ನಮ್ಮ ಆಶ್ರಯವಾಗಿ ಮಾಡಿಕೊಂಡು ಮೋಸದಲ್ಲಿ ಅಡಗಿಕೊಂಡಿದ್ದೇವೆ ಎಂದು ನೀವು ಅನ್ನುತ್ತೀರಲ್ಲಾ? ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ). ನಾನು ನ್ಯಾಯವನ್ನು ನೂಲ ನ್ನಾಗಿಯೂ ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು (ಗುಡಿಸಿ) ಬಡಿದುಕೊಂಡು ಹೋಗುವದು, ಅಡ ಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿಬಿಡು ವದು. ಮರಣದೊಂದಿಗೆ ನೀವು ಮಾಡಿಕೊಂಡ ಒಡಂಬಡಿಕೆ ರದ್ದಾಗುವದು. ಪಾತಾಳದ ಸಂಗಡ ನೀವು ಮಾಡಿಕೊಂಡ ಒಪ್ಪಂದವು ನಿಲ್ಲುವದಿಲ್ಲ; ವಿಪರೀತ ಬಾಧೆಯು ಹಾದುಹೋಗುವಾಗ ನೀವು ಅದರಿಂದ ತುಳಿಯಲ್ಪಡುವಿರಿ.