Proverbs · chapter 19 · verse 29
Proverbs 19:29 in Kannada
ಪರಿಹಾಸ್ಯಗಾರರಿಗೆ ನ್ಯಾಯತೀರ್ಪುಗಳೂ ಬುದ್ಧಿ ಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ.
Parihaasyagaararige nyaayateerpugaloo buddhi heenara bennige pettugaloo siddhavaagive.
Proverbs 19:29 in English
- King James Version (KJV)
- Judgments are prepared for scorners, and stripes for the back of fools.
- World English Bible (WEB)
- Penalties are prepared for scoffers, and beatings for the backs of fools.
- American Standard Version (ASV)
- Judgments are prepared for scoffers, And stripes for the back of fools.
- Bible in Basic English (BBE)
- Rods are being made ready for the man of pride, and blows for the back of the foolish.
- Darby Translation (DBY)
- Judgments are prepared for scorners, and stripes for the back of the foolish.
- Webster's Bible (WBS)
- Judgments are prepared for scorners, and stripes for the back of fools.
- Young's Literal Translation (YLT)
- Judgments have been prepared for scorners, And stripes for the back of fools!
Read in context
- 27ನನ್ನ ಮಗನೇ, ತಿಳುವಳಿಕೆಯ ಮಾತುಗಳಿಂದ ದಾರಿ ತಪ್ಪಿಸುವ ಬೋಧನೆಯನ್ನು ಕೇಳದಿರು.
- 28ಭಕ್ತಿಹೀ ನನ ಸಾಕ್ಷಿಯು ನ್ಯಾಯತೀರ್ಪನ್ನು ಗೇಲಿಮಾಡುತ್ತವೆ. ದುಷ್ಟನ ಬಾಯಿಯು ದ್ರೋಹವನ್ನು ನುಂಗುವದು.ಪರಿಹಾಸ್ಯಗಾರರಿಗೆ ನ್ಯಾಯತೀರ್ಪುಗಳೂ ಬುದ್ಧಿ ಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ.
- 29ಪರಿಹಾಸ್ಯಗಾರರಿಗೆ ನ್ಯಾಯತೀರ್ಪುಗಳೂ ಬುದ್ಧಿ ಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ.
Cross references
- Proverbs 26:3 ಜ್ಞಾನೋಕ್ತಿಗಳು 26:3ಕುದುರೆಗೆ ಬಾರುಗೋಲು, ಕತ್ತೆಗೆ ಕಡಿ ವಾಣ, ಮೂಢನ ಬೆನ್ನಿಗೆ ಬೆತ್ತ.
- Proverbs 10:13 ಜ್ಞಾನೋಕ್ತಿಗಳು 10:13ವಿವೇಕವುಳ್ಳ ತುಟಿಗಳಲ್ಲಿ ಜ್ಞಾನವು ಸಿಕ್ಕು ತ್ತದೆ; ವಿವೇಕವಿಲ್ಲದವನ ಬೆನ್ನಿಗೆ ಬೆತ್ತವೇ ಸರಿ.
- Proverbs 9:12 ಜ್ಞಾನೋಕ್ತಿಗಳು 9:12ನೀನು ಜ್ಞಾನಿಯಾ ಗಿದ್ದರೆ ನಿನ್ನಷ್ಟಕ್ಕೆ ನೀನೇ ಜ್ಞಾನಿಯಾಗಿರುವಿ; ನೀನು ನಿಂದಿಸುವವನಾದರೆ ನೀನೇ ಅದನ್ನು ಅನುಭವಿಸುವಿ.
- Acts 13:40–41 ಅಪೊಸ್ತಲರ ಕೃತ್ಯಗಳು 13:40–41ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವದು ನಿಮ್ಮ ಮೇಲೆ ಬಾರದಂತೆ ಎಚ್ಚರಿಕೆಯಾಗಿರ್ರಿ. ಅದೇನಂದರೆ--ಇಗೋ, ತಿರ ಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ, ನಿಮ್ಮ ದಿನಗಳಲ್ಲಿ ನಾನು ಒಂದು ಕಾರ್ಯ ವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದೇ.
- 2 Peter 3:3–7 2 ಪೇತ್ರನು 3:3–7ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು-- ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ಪಿತೃಗಳು ನಿದ್ರೆ ಹೊಂದಿದಂದಿನಿಂದ ಸಮಸ್ತವೂ ಸೃಷ್ಟಿ ಮೊದಲುಗೊಂಡು ಹಾಗೆಯೇ ಇರುತ್ತದಲ್ಲಾ ಎಂದು ಹೇಳುವರೆಂಬದಾಗಿ ನೀವು ಮೊದಲು ತಿಳುಕೊಳ್ಳ ಬೇಕು. ಅವರು ಇದನ್ನು ಬೇಕೆಂದು ತಿಳಿಯಲಾರರು; ಅದೇನಂದರೆ ಪೂರ್ವದಲ್ಲಿದ್ದ ಆಕಾಶಗಳೂ ನೀರಿನ ಹೊರಗೆ ಮತ್ತು ನೀರಿನ ಒಳಗೆ ನಿಂತಿರುವ ಭೂಮಿಯೂ ದೇವರ ವಾಕ್ಯದಿಂದ ಉಂಟಾಗಿ ಆ ನೀರುಗಳಿಂದಲೇ ಆ ಕಾಲದಲ್ಲಿದ್ದ ಲೋಕವು ಜಲಪ್ರಳಯದಲ್ಲಿ ನಾಶ ವಾಯಿತು. ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು.
- Isaiah 28:22 ಯೆಶಾಯ 28:22ಹೀಗಿರುವದರಿಂದ ನಿಮ್ಮ ಬಂಧನಗಳು ಬಿಗಿಯಾಗದಂತೆ ಹಾಸ್ಯಗಾರರಾಗ ಬೇಡಿರಿ; ಸೈನ್ಯಗಳ ಕರ್ತನಾದ ದೇವರ ಕಡೆಯಿಂದ ಭೂಮಂಡಲದಲ್ಲೆಲ್ಲಾ ಸಂಹಾರವು ನಿರ್ಣಯಿಸಿದೆ ಎಂಬದನ್ನು ನಾನು ಕೇಳಿದ್ದೇನೆ.
- Proverbs 17:10 ಜ್ಞಾನೋಕ್ತಿಗಳು 17:10ಬುದ್ಧಿಹೀನನಿಗೆ ನೂರು ಪೆಟ್ಟುಗಳಿಗಿಂತ ಜ್ಞಾನಿಗೆ ಒಂದು ಗದರಿಕೆಯ ಮಾತು ಹೆಚ್ಚಾಗಿ ನಾಟು ತ್ತದೆ.
- Hebrews 12:6 ಇಬ್ರಿಯರಿಗೆ 12:6ಕರ್ತನು ತಾನು ಪ್ರೀತಿಸುವವನನ್ನೇ ಶಿಕ್ಷಿಸು ತ್ತಾನೆ; ತಾನು ಸೇರಿಸಿಕೊಳ್ಳುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾನೆ ಎಂಬದು.
- Proverbs 3:34 ಜ್ಞಾನೋಕ್ತಿಗಳು 3:34ಆತನು ನಿಶ್ಚಯವಾಗಿಯೂ ಪರಿಹಾಸ್ಯಕರನ್ನು ತಿರಸ್ಕರಿಸುತ್ತಾನೆ; ಆದರೆ ದೀನರಿಗೆ ಆತನು ಕೃಪೆಯನ್ನು ಕೊಡುತ್ತಾನೆ.ಜ್ಞಾನಿಯು ಮಹಿಮೆಗೆ ಬಾಧ್ಯನಾಗುವನು, ಜ್ಞಾನ ಹೀನರ ಏಳಿಗೆಯು ಅವಮಾನವಾಗುವದು.
- Isaiah 29:20 ಯೆಶಾಯ 29:20ಭಯಂಕರನು ಇಲ್ಲವಾಗುತ್ತಾನೆ, ಹಾಸ್ಯಗಾ ರನು ದಹಿಸಲ್ಪಡುವನು, ಕೇಡಿಗೆ ಕಾಯುವವರೆಲ್ಲರು ಕಡಿದು ಹಾಕಲ್ಪಡುವರು.
- Proverbs 18:6 ಜ್ಞಾನೋಕ್ತಿಗಳು 18:6ಅವಿವೇಕಿಯ ತುಟಿಗಳು ಕಲಹದಲ್ಲಿ ಸೇರುವದರಿಂದ ಏಟುಗಳನ್ನು ತಿನ್ನುವದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ.
- Proverbs 7:22 ಜ್ಞಾನೋಕ್ತಿಗಳು 7:22ಎತ್ತು ವಧೆಯ ಸ್ಥಾನಕ್ಕೆ ಹೋಗುವಂತೆ ಇಲ್ಲವೆ ಮೂರ್ಖನು ಶಿಕ್ಷೆಯ ದಂಡನೆಗೆ ಹೋಗುವಂತೆ