Proverbs · chapter 19 · verse 4
Proverbs 19:4 in Kannada
ಐಶ್ವ ರ್ಯವು ಅನೇಕ ಮಂದಿ ಸ್ನೇಹಿತರನ್ನು ಮಾಡಿಕೊಳ್ಳು ತ್ತದೆ; ಬಡವನು ತನ್ನ ನೆರೆಯವನಿಂದ ಪ್ರತ್ಯೇಕಿಸಲ್ಪ ಡುತ್ತಾನೆ.
Aishva ryavu aneka mandi snehitarannu maadikollu ttade; badavanu tanna nereyavaninda pratyekisalpa duttaane.
Proverbs 19:4 in English
- King James Version (KJV)
- Wealth maketh many friends; but the poor is separated from his neighbour.
- World English Bible (WEB)
- Wealth adds many friends, but the poor is separated from his friend.
- American Standard Version (ASV)
- Wealth addeth many friends; But the poor is separated from his friend.
- Bible in Basic English (BBE)
- Wealth makes a great number of friends; but the poor man is parted from his friend.
- Darby Translation (DBY)
- Wealth addeth many friends; but the poor is separated from his friend.
- Webster's Bible (WBS)
- Wealth maketh many friends; but the poor is separated from his neighbor.
- Young's Literal Translation (YLT)
- Wealth addeth many friends, And the poor from his neighbour is separated.
Read in context
- 2ತಿಳುವಳಿಕೆಯಿಲ್ಲದ ಪ್ರಾಣವು ಯುಕ್ತವಲ್ಲ; ತನ್ನ ಪಾದಗಳಿಂದ ದುಡುಕುವ ವನು ಪಾಪಮಾಡುತ್ತಾನೆ.
- 3ಮನುಷ್ಯನ ಬುದ್ಧಿಹೀನತೆ ತನ್ನ ದಾರಿಯನ್ನು ತಪ್ಪಿಸುತ್ತದೆ; ಅವನ ಹೃದಯವು ಕರ್ತನಿಗೆ ವಿರೋಧವಾಗಿ ಉರಿಗೊಳ್ಳುತ್ತದೆ.
- 4ಐಶ್ವ ರ್ಯವು ಅನೇಕ ಮಂದಿ ಸ್ನೇಹಿತರನ್ನು ಮಾಡಿಕೊಳ್ಳು ತ್ತದೆ; ಬಡವನು ತನ್ನ ನೆರೆಯವನಿಂದ ಪ್ರತ್ಯೇಕಿಸಲ್ಪ ಡುತ್ತಾನೆ.
- 5ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ತಪ್ಪಿಸಿಕೊಳ್ಳದೆ ಇರನು.
- 6ಅಧಿಪ ತಿಯ ದಯೆಗಾಗಿ ಅನೇಕರು ಬಿನ್ನವಿಸುವರು; ದಾನಗ ಳನ್ನು ಕೊಡುವವನಿಗೆ ಪ್ರತಿಯೊಬ್ಬನೂ ಸ್ನೇಹಿತನೇ.
Cross references
- Proverbs 14:20 ಜ್ಞಾನೋಕ್ತಿಗಳು 14:20ಬಡವನು ತನ್ನ ನೆರೆಯವನಿಂದ ಹಗೆಮಾಡಲ್ಪಡುವನು; ಐಶ್ವರ್ಯವಂತನಿಗೆ ಬಹು ಜನ ಮಿತ್ರರು.
- Proverbs 19:6–7 ಜ್ಞಾನೋಕ್ತಿಗಳು 19:6–7ಅಧಿಪ ತಿಯ ದಯೆಗಾಗಿ ಅನೇಕರು ಬಿನ್ನವಿಸುವರು; ದಾನಗ ಳನ್ನು ಕೊಡುವವನಿಗೆ ಪ್ರತಿಯೊಬ್ಬನೂ ಸ್ನೇಹಿತನೇ. ಬಡವನ ಸಹೋದರರೆಲ್ಲಾ ಅವನನ್ನು ಹಗೆಮಾಡು ತ್ತಾರೆ. ತನ್ನ ಸ್ನೇಹಿತರು ತನ್ನಿಂದ ಎಷ್ಟೋ ಹೆಚ್ಚಾಗಿ ದೂರ ಹೋಗುತ್ತಾರಲ್ಲವೇ? ಮಾತುಗಳಿಂದ ಅವನು ಹಿಂಬಾಲಿಸಿದರೂ ಅವು ಅವನಿಗೆ ಸಾಲುವದಿಲ್ಲ.
- Luke 15:13–15 ಲೂಕನು 15:13–15ಕೆಲವೇ ದಿನಗಳಲ್ಲಿ ಕಿರೀ ಮಗನು ಎಲ್ಲವನ್ನೂ ಕೂಡಿಸಿಕೊಂಡು ದೂರದೇಶಕ್ಕೆ ಪ್ರಯಾಣಮಾಡಿ ಅಲ್ಲಿ ದುಂದುಗಾರನಾಗಿ ಜೀವಿಸಿ ತನ್ನ ಆಸ್ತಿಯನ್ನು ಹಾಳುಮಾಡಿಬಿಟ್ಟನು. ಅವನು ಎಲ್ಲವನ್ನು ವೆಚ್ಚ ಮಾಡಿದ ಮೇಲೆ ಆ ದೇಶದಲ್ಲಿ ಘೋರವಾದ ಬರ ಉಂಟಾಯಿತು. ಹೀಗೆ ಅವನು ಕೊರತೆ ಪಡಲಾರಂಭಿಸಿದನು. ಆಗ ಅವನು ಹೋಗಿ ಆ ದೇಶದ ನಿವಾಸಿಯಾಗಿದ್ದವನೊಂದಿಗೆ ಸೇರಿ ಕೊಂಡನು; ಆ ಮನುಷ್ಯನು ಹಂದಿಗಳನ್ನು ಮೇಯಿಸು ವದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು.ಅವನು ಹಂದಿಗಳು ತಿನ್ನುತ್ತಿದ್ದ ಹೊಟ್ಟಿನಿಂದ ಲಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವದಕ್ಕೆ ಇಷ್ಟಪಟ್ಟನು. ಆದರೆ
- Job 19:13–17 ಯೋಬನು 19:13–17ನನ್ನ ಸಹೋದರರನ್ನು ನನಗೆ ದೂರ ಮಾಡು ತ್ತಾನೆ; ನನ್ನ ಪರಿಚಯದ ಸ್ನೇಹಿತರು ನನಗೆ ಅನ್ಯರೇ ಆದರು. ನನ್ನ ನೆರೆಯವರು ತಡೆಯುತ್ತಾರೆ; ನನ್ನ ಪರಿಚಯದ ಸ್ನೇಹಿತರು ನನ್ನನ್ನು ಮರೆತ್ತಿದ್ದಾರೆ. ನನ್ನ ಮನೆಯಲ್ಲಿ ತಂಗುವವರೂ ನನ್ನ ದಾಸಿಗಳೂ ನನ್ನನ್ನೂ ಪರನೆಂದು ಎಣಿಸುತ್ತಾರೆ; ಅವರ ದೃಷ್ಟಿಯಲ್ಲಿ ನಾನು ಪರದೇಶದವನ ಹಾಗೆ ಇದ್ದೇನೆ. ನನ್ನ ಸೇವಕನನ್ನು ಕರೆದರೆ, ಅವನು ನನಗೆ ಉತ್ತರ ಕೊಡುವದಿಲ್ಲ; ನನ್ನ ಬಾಯಿಯಿಂದ ಅವನನ್ನು ಬೇಡಿಕೊಳ್ಳಬೇಕಾ ಯಿತು. ನನ್ನ ಶ್ವಾಸವು ನನ್ನ ಹೆಂಡತಿಗೆ ತಿಳಿಯದ್ದಾಗಿದೆ; ನನ್ನ ಹೊಟ್ಟೆಯ ಮಕ್ಕಳನ್ನು ಬೇಡುತ್ತೇನೆ.
- Job 6:15–23 ಯೋಬನು 6:15–23ನನ್ನ ಸಹೋದರರು ಹಳ್ಳದ ಹಾಗೆ ಮೋಸ ಮಾಡಿದ್ದಾರೆ; ಹಳ್ಳಗಳ ಪ್ರವಾಹದಂತೆ ಹಾದು ಹೋಗುತ್ತಾರೆ. ಅವು ಮಂಜುಗಡ್ಡೆಯಿಂದ ಕಪ್ಪಾ ಗಿವೆ, ಅವುಗಳಲ್ಲಿ ಹಿಮವು ಅಡಗಿಕೊಳ್ಳುತ್ತದೆ. ಉಷ್ಣ ಸಮಯದಲ್ಲಿ ಅವು ಇಲ್ಲವಾಗುತ್ತವೆ; ಶೆಕೆಯಾದಾಗ ತಮ್ಮ ಸ್ಥಳ ಬಿಟ್ಟು ಆರಿ ಹೋಗುತ್ತವೆ. ಹಾದಿಗಳು ಅವುಗಳ ಮಾರ್ಗವಾಗಿ ಓರೆಯಾಗಿ ಅವು ಹೋಗು ತ್ತವೆ; ಇಲ್ಲವಾಗಿ ನಾಶವಾಗುತ್ತವೆ. ತೇಮದ ಗುಂಪಿ ನವರು ದೃಷ್ಟಿಸುತ್ತಾರೆ; ಶೆಬದ ಸಮೂಹದವರು ಅವು ಗಳನ್ನು ಎದುರುನೋಡುತ್ತಾರೆ. ಅವರು ನಿರೀಕ್ಷಿ ಸಿದ್ದರಿಂದ ನಾಚುತ್ತಾರೆ; ಅವುಗಳ ಬಳಿಗೆ ಬಂದು ಲಜ್ಜೆಗೊಂಡರು ಈಗ ನೀವು ಏನೂ ಅಲ್ಲದವರಾ ಗಿದ್ದೀರಿ; ನನ್ನ ವಿಪತ್ತನ್ನು ನೋಡಿ ಭಯಪಡುತ್ತೀರಿ. ನನ್ನ ಬಳಿಗೆ ತನ್ನಿರಿ ಎಂದೂ ನಿಮ್ಮ ಸಂಪತ್ತಿನಿಂದ ಲಂಚಕೊಡಿರಿ ಎಂದೂ ಶತ್ರುವಿನ ಕೈಯಿಂದ ನನ್ನನ್ನು ತಪ್ಪಿಸಿರಿ ಎಂದೂ ಬಲಾತ್ಕಾರಿಗಳ ಕೈಗಳಿಂದ ನನ್ನನ್ನು ವಿಮೋಚಿಸಿರೆಂದೂ ನಾನು ಹೇಳಿದೆನೋ?
- Proverbs 10:15 ಜ್ಞಾನೋಕ್ತಿಗಳು 10:15ಐಶ್ವರ್ಯವಂತನ ಸಂಪತ್ತು ಅವನ ಬಲವಾದ ಪಟ್ಟಣ; ಬಡವರ ನಾಶನವು ಅವರ ಬಡತನವೇ.