Proverbs · chapter 19 · verse 7
Proverbs 19:7 in Kannada
ಬಡವನ ಸಹೋದರರೆಲ್ಲಾ ಅವನನ್ನು ಹಗೆಮಾಡು ತ್ತಾರೆ. ತನ್ನ ಸ್ನೇಹಿತರು ತನ್ನಿಂದ ಎಷ್ಟೋ ಹೆಚ್ಚಾಗಿ ದೂರ ಹೋಗುತ್ತಾರಲ್ಲವೇ? ಮಾತುಗಳಿಂದ ಅವನು ಹಿಂಬಾಲಿಸಿದರೂ ಅವು ಅವನಿಗೆ ಸಾಲುವದಿಲ್ಲ.
Badavana sahodararellaa avanannu hagemaadu ttaare. Tanna snehitaru tanninda eshto hechchaagi doora hoguttaarallave? Maatugalinda avanu himbaalisidaroo avu avanige saaluvadilla.
Proverbs 19:7 in English
- King James Version (KJV)
- All the brethren of the poor do hate him: how much more do his friends go far from him? he pursueth [them with] words, [yet] they [are] wanting [to him].
- World English Bible (WEB)
- All the relatives of the poor shun him; how much more do his friends avoid him! He pursues them with pleas, but they are gone.
- American Standard Version (ASV)
- All the brethren of the poor do hate him: How much more do his friends go far from him! He pursueth [them with] words, [but] they are gone.
- Bible in Basic English (BBE)
- All the brothers of the poor man are against him: how much more do his friends go far from him! ...
- Darby Translation (DBY)
- All the brethren of a poor [man] hate him; how much more do his friends go far from him: he pursueth [them] with words, — they are not [to be found].
- Webster's Bible (WBS)
- All the brethren of the poor do hate him: how much more do his friends go far from him? he pursueth [them with] words, [yet] they [are] wanting [to him] .
- Young's Literal Translation (YLT)
- All the brethren of the poor have hated him, Surely also his friends have been far from him, He is pursuing words — they are not!
Read in context
- 5ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ತಪ್ಪಿಸಿಕೊಳ್ಳದೆ ಇರನು.
- 6ಅಧಿಪ ತಿಯ ದಯೆಗಾಗಿ ಅನೇಕರು ಬಿನ್ನವಿಸುವರು; ದಾನಗ ಳನ್ನು ಕೊಡುವವನಿಗೆ ಪ್ರತಿಯೊಬ್ಬನೂ ಸ್ನೇಹಿತನೇ.
- 7ಬಡವನ ಸಹೋದರರೆಲ್ಲಾ ಅವನನ್ನು ಹಗೆಮಾಡು ತ್ತಾರೆ. ತನ್ನ ಸ್ನೇಹಿತರು ತನ್ನಿಂದ ಎಷ್ಟೋ ಹೆಚ್ಚಾಗಿ ದೂರ ಹೋಗುತ್ತಾರಲ್ಲವೇ? ಮಾತುಗಳಿಂದ ಅವನು ಹಿಂಬಾಲಿಸಿದರೂ ಅವು ಅವನಿಗೆ ಸಾಲುವದಿಲ್ಲ.
- 8ಜ್ಞಾನವನ್ನು ಸಂಪಾದಿಸಿಕೊಳ್ಳುವವನು ತನ್ನ ಪ್ರಾಣ ವನ್ನು ಪ್ರೀತಿಸುತ್ತಾನೆ; ವಿವೇಕವನ್ನು ಕೈಕೊಳ್ಳುವವನು ಒಳ್ಳೇದನ್ನು ಕಂಡುಕೊಳ್ಳುವನು.
- 9ಸುಳ್ಳು ಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ನಾಶವಾ ಗುವನು.
Cross references
- Psalm 88:8 ಕೀರ್ತನೆಗಳು 88:8ನನ್ನ ಪರಿಚಿತರನ್ನು ನನಗೆ ದೂರಮಾಡಿದ್ದೀ; ನನ್ನನ್ನು ಅವ ರಿಗೆ ಅಸಹ್ಯ ಮಾಡಿದ್ದೀ; ಮುಚ್ಚಲ್ಪಟ್ಟಿದ್ದೇನೆ, ಹೊರಗೆ ಬರಲಾರೆನು.
- James 2:15–16 ಯಾಕೋಬನು 2:15–16ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ಆ ದಿನದ ಆಹಾರವೂ ಇಲ್ಲದಿರುವಾಗ ನಿಮ್ಮಲ್ಲಿ ಒಬ್ಬನು ಅವರಿಗೆ ದೇಹಕ್ಕೆ ಬೇಕಾದವುಗಳನ್ನು ಕೊಡದೆ--ಸಮಾಧಾನದಿಂದ ಹೋಗಿರಿ, ಬೆಂಕಿಕಾಯಿಸಿಕೊಳ್ಳಿರಿ, ಹೊಟ್ಟೆತುಂಬಿಸಿ ಕೊಳ್ಳಿರಿ ಎಂದು ಹೇಳಿದರೆ ಪ್ರಯೋಜನವೇನು?
- Proverbs 18:23 ಜ್ಞಾನೋಕ್ತಿಗಳು 18:23ಬಡವನು ವಿಜ್ಞಾಪನೆಗಳನ್ನು ಮಾಡುತ್ತಾನೆ; ಧನಿಕರು ಕಠಿಣವಾಗಿ ಉತ್ತರಕೊಡು ತ್ತಾರೆ.ಸ್ನೇಹಿತರಿದ್ದವನು ಸ್ನೇಹವಾಗಿ ನಡೆದುಕೊಳ್ಳಬೇಕು. ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.
- Proverbs 19:4 ಜ್ಞಾನೋಕ್ತಿಗಳು 19:4ಐಶ್ವ ರ್ಯವು ಅನೇಕ ಮಂದಿ ಸ್ನೇಹಿತರನ್ನು ಮಾಡಿಕೊಳ್ಳು ತ್ತದೆ; ಬಡವನು ತನ್ನ ನೆರೆಯವನಿಂದ ಪ್ರತ್ಯೇಕಿಸಲ್ಪ ಡುತ್ತಾನೆ.
- Psalm 38:11 ಕೀರ್ತನೆಗಳು 38:11ನನ್ನ ಪ್ರಿಯರೂ ಸ್ನೇಹಿತರೂ ನನ್ನ ಹುಣ್ಣನ್ನು ನೋಡಿ ಓರೆಯಾಗಿ ನಿಲ್ಲುತ್ತಾರೆ; ನನ್ನ ನೆರೆಯವರು ದೂರದಲ್ಲಿ ನಿಂತಿದ್ದಾರೆ.
- 1 John 3:17–18 1 ಯೋಹಾನನು 3:17–18ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ? ನನ್ನ ಚಿಕ್ಕ ಮಕ್ಕಳೇ, ನೀವು ಮಾತಿನಿಂದಾಗಲಿ ನಾಲಿಗೆಯಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದ ಲ್ಲಿಯೂ ಪ್ರೀತಿಸುವವರಾಗಿರಬೇಕು.
- Psalm 88:18 ಕೀರ್ತನೆಗಳು 88:18ಪ್ರಿಯನನ್ನೂ ಸ್ನೇಹಿತನನೂ ನನಗೆ ದೂರ ಮಾಡಿದ್ದೀ; ನನ್ನ ಕತ್ತಲೆಯ ಸ್ಥಳವೇ ನನ್ನ ಪರಿಚಿತರು.
- Proverbs 21:13 ಜ್ಞಾನೋಕ್ತಿಗಳು 21:13ಬಡವರ ಕೂಗಿಗೆ ತನ್ನ ಕಿವಿಗಳನ್ನು ಮುಚ್ಚಿಕೊಳ್ಳುವವನು ತಾನು ಕೂಗಿದಾಗ ಯಾರೂ ಅವನಿಗೆ ಉತ್ತರಕೊಡುವದಿಲ್ಲ.
- Ecclesiastes 9:15–16 ಪ್ರಸಂಗಿ 9:15–16ಆಗ ಅದ ರಲ್ಲಿ ಒಬ್ಬ ಜ್ಞಾನಿಯಾದ ಬಡಮನುಷ್ಯನು ಕಾಣಿಸಿ ಕೊಂಡು ಅವನು ತನ್ನ ಜ್ಞಾನದಿಂದ ಆ ಪಟ್ಟಣವನ್ನು ತಪ್ಪಿಸಿದನು. ಆದರೂ ಆ ಬಡಮನುಷ್ಯನನ್ನು ಯಾವನೂ ಜ್ಞಾಪಕಮಾಡಿಕೊಳ್ಳಲಿಲ್ಲ. ಆ ಮೇಲೆ ನಾನು--ಜ್ಞಾನವು ಬಲಕ್ಕಿಂತ ಉತ್ತಮವಾದದ್ದಾಗಿ ದ್ದಾಗ್ಯೂ ಬಡವನ ಜ್ಞಾನವು ತಿರಸ್ಕರಿಸಲ್ಪಟ್ಟದ್ದಾಗಿದ್ದು ಅವನ ಮಾತುಗಳನ್ನು ಯಾರೂ ಲಕ್ಷಿಸುವದಿಲ್ಲ ಎಂದು ಅಂದುಕೊಂಡೆನು.
- Luke 18:38–40 ಲೂಕನು 18:38–40ಆಗ ಅವನು--ಯೇಸುವೇ, ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಕೂಗಿಕೊಂಡನು. ಮುಂದೆ ಹೋಗುತ್ತಿದ್ದವರು ಅವನು ಸುಮ್ಮನಿರು ವಂತೆ ಅವನನ್ನು ಗದರಿಸಿದರು. ಆದರೂ ಅವನು--ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು. ಆಗ ಯೇಸು ನಿಂತುಕೊಂಡು ಅವನನ್ನು ತನ್ನ ಬಳಿಗೆ ಕರತರುವಂತೆ ಅಪ್ಪಣೆಕೊಟ್ಟನು; ಅವನು ಆತನ ಬಳಿಗೆ ಬಂದಾಗ ಆತನು ಅವನಿಗೆ--
- James 2:6 ಯಾಕೋಬನು 2:6ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದು ಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?
- Proverbs 14:20 ಜ್ಞಾನೋಕ್ತಿಗಳು 14:20ಬಡವನು ತನ್ನ ನೆರೆಯವನಿಂದ ಹಗೆಮಾಡಲ್ಪಡುವನು; ಐಶ್ವರ್ಯವಂತನಿಗೆ ಬಹು ಜನ ಮಿತ್ರರು.