Skip to content
ThuthiThuthiThuthi
Proverbs · chapter 19 · verse 9

Proverbs 19:9 in Kannada

ಸುಳ್ಳು ಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ನಾಶವಾ ಗುವನು.

Sullu saakshiyu shikshisalpadade iruvadilla; sullaaduvavanu naashavaa guvanu.

Proverbs 19:9 in English

King James Version (KJV)
A false witness shall not be unpunished, and [he that] speaketh lies shall perish.
World English Bible (WEB)
A false witness shall not be unpunished. He who utters lies shall perish.
American Standard Version (ASV)
A false witness shall not be unpunished; And he that uttereth lies shall perish.
Bible in Basic English (BBE)
A false witness will not go without punishment, and the breather out of deceit will be cut off.
Darby Translation (DBY)
A false witness shall not be held innocent, and he that uttereth lies shall perish.
Webster's Bible (WBS)
A false witness shall not be unpunished, and [he that] speaketh lies shall perish.
Young's Literal Translation (YLT)
A false witness is not acquitted, And whoso breatheth out lies perisheth.

Read in context

  1. 7ಬಡವನ ಸಹೋದರರೆಲ್ಲಾ ಅವನನ್ನು ಹಗೆಮಾಡು ತ್ತಾರೆ. ತನ್ನ ಸ್ನೇಹಿತರು ತನ್ನಿಂದ ಎಷ್ಟೋ ಹೆಚ್ಚಾಗಿ ದೂರ ಹೋಗುತ್ತಾರಲ್ಲವೇ? ಮಾತುಗಳಿಂದ ಅವನು ಹಿಂಬಾಲಿಸಿದರೂ ಅವು ಅವನಿಗೆ ಸಾಲುವದಿಲ್ಲ.
  2. 8ಜ್ಞಾನವನ್ನು ಸಂಪಾದಿಸಿಕೊಳ್ಳುವವನು ತನ್ನ ಪ್ರಾಣ ವನ್ನು ಪ್ರೀತಿಸುತ್ತಾನೆ; ವಿವೇಕವನ್ನು ಕೈಕೊಳ್ಳುವವನು ಒಳ್ಳೇದನ್ನು ಕಂಡುಕೊಳ್ಳುವನು.
  3. 9ಸುಳ್ಳು ಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ನಾಶವಾ ಗುವನು.
  4. 10ಬುದ್ಧಿಹೀನನಿಗೆ ಆನಂದವು ಯುಕ್ತವಲ್ಲ; ಅಧಿಪತಿಗಳ ಮೇಲೆ ದೊರೆತನ ಮಾಡುವದು ಸೇವಕ ನಿಗೆ ಯುಕ್ತವೇ ಅಲ್ಲ.
  5. 11ಮನುಷ್ಯನ ವಿವೇಕವು ಅವನ ಕೋಪವನ್ನು ಅಡ್ಡಿಮಾಡುತ್ತದೆ. ದೋಷವನ್ನು ಲಕ್ಷಿ ಸದೆ ಇರುವದು ಅವನಿಗೆ ಘನತೆಯಾಗಿದೆ.
Read all of Proverbs 19

Cross references

Original words (Hebrew)

Proverbs 19:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.