Proverbs · chapter 2 · verse 1
Proverbs 2:1 in Kannada
ನನ್ನ ಮಗನೇ, ನನ್ನ ಮಾತುಗಳನ್ನು ನೀನು ಅಂಗೀಕರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಬಚ್ಚಿಟ್ಟುಕೊಂಡರೆ
Nanna magane, nanna maatugalannu neenu angeekarisi nanna aajnyegalannu ninnalli bachchittukondare
Proverbs 2:1 in English
- King James Version (KJV)
- My son, if thou wilt receive my words, and hide my commandments with thee;
- World English Bible (WEB)
- My son, if you will receive my words, and store up my commandments within you,
- American Standard Version (ASV)
- My son, if thou wilt receive my words, And lay up my commandments with thee;
- Bible in Basic English (BBE)
- My son, if you will take my words to your heart, storing up my laws in your mind;
- Darby Translation (DBY)
- My son, if thou receivest my words, and layest up my commandments with thee,
- Webster's Bible (WBS)
- My son, if thou wilt receive my words, and hide my commandments with thee;
- Young's Literal Translation (YLT)
- My son, if thou dost accept my sayings, And my commands dost lay up with thee,
Read in context
- 1ನನ್ನ ಮಗನೇ, ನನ್ನ ಮಾತುಗಳನ್ನು ನೀನು ಅಂಗೀಕರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಬಚ್ಚಿಟ್ಟುಕೊಂಡರೆ
- 2ನೀನು ಜ್ಞಾನಕ್ಕೆ ಕಿವಿಗೊಡು ವಂತೆಯೂ ತಿಳುವಳಿಕೆಗೆ ನಿನ್ನ ಹೃದಯವನ್ನು ತಿರು ಗಿಸುವಂತೆಯೂ
- 3ಹೌದು, ತಿಳುವಳಿಕೆಗಾಗಿ ಮೊರೆ ಯಿಟ್ಟು ವಿವೇಕಕ್ಕಾಗಿ ನಿನ್ನ ಸ್ವರವನ್ನು ಎತ್ತಿ
Cross references
- Proverbs 3:1 ಜ್ಞಾನೋಕ್ತಿಗಳು 3:1ನನ್ನ ಮಗನೇ, ನನ್ನ ಕಟ್ಟಳೆಯನ್ನು ಮರೆಯಬೇಡ. ನಿನ್ನ ಹೃದಯವು ನನ್ನ ಆಜ್ಞೆ ಗಳನ್ನು ಕಾಪಾಡಲಿ:
- Proverbs 1:3 ಜ್ಞಾನೋಕ್ತಿಗಳು 1:3ಜ್ಞಾನ ನ್ಯಾಯತೀರ್ಪು ನೀತಿ ಇವುಗಳ ಬೋಧನೆಯನ್ನು ಹೊಂದುವದಕ್ಕೂ
- Proverbs 4:1 ಜ್ಞಾನೋಕ್ತಿಗಳು 4:1ಮಕ್ಕಳಿರಾ, ತಂದೆಯ ಶಿಕ್ಷಣವನ್ನು ನೀವು ಕೇಳಿರಿ. ವಿವೇಕವನ್ನು ಗ್ರಹಿಸುವಂತೆ ನೋಡಿರಿ.
- John 12:47–48 ಯೋಹಾನನು 12:47–48ಯಾವನಾದರೂ ನನ್ನ ಮಾತುಗಳನ್ನು ಕೇಳಿ ನಂಬದೆಹೋದರೆ ನಾನು ಅವ ನಿಗೆ ತೀರ್ಪು ಮಾಡುವದಿಲ್ಲ; ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ, ಲೋಕವನ್ನು ರಕ್ಷಿಸುವದ ಕ್ಕಾಗಿಯೇ ನಾನು ಬಂದೆನು. ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದಿರುವವನಿಗೆ ತೀರ್ಪು ಮಾಡುವಂಥದು ಒಂದು ಇದೆ; ಅದು ನಾನು ಹೇಳಿದ ಮಾತೇ; ಅದು ಕಡೇ ದಿನದಲ್ಲಿ ಅವನಿಗೆ ತೀರ್ಪು ಮಾಡುವದು.
- Deuteronomy 6:6–9 ಧರ್ಮೋಪದೇಶಕಾಂಡ 6:6–9ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಮಾತುಗಳು ನಿನ್ನ ಹೃದಯದಲ್ಲಿ ಇರಬೇಕು. ಅವು ಗಳನ್ನು ನಿನ್ನ ಮಕ್ಕಳಿಗೆ ಅಭ್ಯಾಸಮಾಡಿಸಿ ನಿನ್ನ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ಹೋಗುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ವಾಗಿ ಮಾತನಾಡಬೇಕು. ಅವುಗಳನ್ನು ಗುರುತಾಗಿ ನಿನ್ನ ಕೈ ಮೇಲೆ ಕಟ್ಟಿಕೊಳ್ಳಬೇಕು; ಅವು ನಿನ್ನ ಕಣ್ಣುಗಳ ನಡುವೆ ಹಣೆ ಕಟ್ಟಾಗಿರಬೇಕು. ಅವುಗಳನ್ನು ನಿನ್ನ ಮನೆಯ ಕಂಬಗಳ ಮೇಲೆಯೂ ನಿನ್ನ ಬಾಗಲುಗಳ ಮೇಲೆಯೂ ಬರೆಯಬೇಕು.
- Proverbs 7:1 ಜ್ಞಾನೋಕ್ತಿಗಳು 7:1ನನ್ನ ಮಗನೇ, ನನ್ನ ಮಾತುಗಳನ್ನು ಅನುಸರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಇಟ್ಟುಕೋ.
- Proverbs 4:20–22 ಜ್ಞಾನೋಕ್ತಿಗಳು 4:20–22ನನ್ನ ಮಗನೇ, ನನ್ನ ಮಾತುಗಳನ್ನು ಆಲಿಸು; ನನ್ನ ನುಡಿಗಳಿಗೆ ಕಿವಿಗೊಡು. ಅವುಗಳು ನಿನ್ನ ಕಣ್ಣುಗಳಿಗೆ ತಪ್ಪಿಹೋಗದೆ ಇರಲಿ; ಅವುಗಳನ್ನು ನಿನ್ನ ಹೃದಯದ ಮಧ್ಯದಲ್ಲಿ ಇಟ್ಟುಕೋ. ಅವುಗಳನ್ನು ಕಂಡುಕೊಳ್ಳುವವರಿಗೆ ಅವು ಜೀವವೂ ಅವರ ದೇಹ ಕ್ಕೆಲ್ಲಾ ಆರೋಗ್ಯವೂ ಆಗಿವೆ.
- Psalm 119:9–11 ಕೀರ್ತನೆಗಳು 119:9–11ಯೌವನಸ್ಥನು ಯಾವದರಿಂದ ತನ್ನ ನಡತೆಯನ್ನು ಶುಚಿಮಾಡಿಕೊಳ್ಳುವನು? ನಿನ್ನ ವಾಕ್ಯವನ್ನು ಕೈಕೊಳ್ಳು ವದರಿಂದಲೇ. ನನ್ನ ಪೂರ್ಣಹೃದಯದಿಂದ ನಿನ್ನನ್ನು ಹುಡುಕಿದ್ದೇನೆ; ನಿನ್ನ ಆಜ್ಞೆಗಳಿಂದ ನಾನು ತಪ್ಪಿಹೋಗ ದಂತೆ ಮಾಡು. ನಿನಗೆ ವಿರೋಧವಾಗಿ ಪಾಪ ಮಾಡದ ಹಾಗೆ ನನ್ನ ಹೃದಯದಲ್ಲಿ ನಿನ್ನ ವಾಕ್ಯವನ್ನು ಬಚ್ಚಿಟ್ಟಿದ್ದೇನೆ.
- Proverbs 6:21 ಜ್ಞಾನೋಕ್ತಿಗಳು 6:21ಅವುಗಳನ್ನು ಯಾವಾಗಲೂ ನಿನ್ನ ಹೃದಯಕ್ಕೆ ಬಂಧಿಸು. ನಿನ್ನ ಕಂಠಕ್ಕೆ ಕಟ್ಟಿಕೋ.
- Job 23:12 ಯೋಬನು 23:12ಆತನ ತುಟಿಗಳ ಆಜ್ಞೆಗೆ ನಾನು ಹಿಂಜರಿಯಲಿಲ್ಲ. ನನ್ನ ಅಗತ್ಯದ ಆಹಾರಕ್ಕಿಂತ ಆತನ ಬಾಯಿಯ ಮಾತುಗಳನ್ನು ಹೆಚ್ಚಾಗಿ ಲಕ್ಷಿಸಿದೆನು.
- Proverbs 4:10 ಜ್ಞಾನೋಕ್ತಿಗಳು 4:10ಓ ನನ್ನ ಮಗನೇ, ಆಲಿಸಿ ನನ್ನ ಮಾತುಗಳನ್ನು ಅಂಗೀಕರಿಸು; ಆಗ ನಿನ್ನ ಜೀವಿತದ ವರುಷಗಳು ಹೆಚ್ಚಾಗುವವು.
- Luke 2:19 ಲೂಕನು 2:19ಆದರೆ ಮರಿಯಳು ಈ ಎಲ್ಲಾ ವಿಷಯಗಳನ್ನು ತನ್ನ ಹೃದಯದಲ್ಲಿಟ್ಟು ಕೊಂಡು ಆಲೋಚಿಸುತ್ತಿದ್ದಳು.