Proverbs · chapter 2 · verse 10
Proverbs 2:10 in Kannada
ನಿನ್ನ ಹೃದಯದಲ್ಲಿ ಜ್ಞಾನವು ಪ್ರವೇಶಿ ಸಿದಾಗ ನಿನ್ನ ಪ್ರಾಣಕ್ಕೆ ತಿಳುವಳಿಕೆಯು ಅಂದವಾಗಿರು ವದು.
Ninna hrudayadalli jnyaanavu praveshi sidaaga ninna praanakke tiluvalikeyu andavaagiru vadu.
Proverbs 2:10 in English
- King James Version (KJV)
- When wisdom entereth into thine heart, and knowledge is pleasant unto thy soul;
- World English Bible (WEB)
- For wisdom will enter into your heart. Knowledge will be pleasant to your soul.
- American Standard Version (ASV)
- For wisdom shall enter into thy heart, And knowledge shall be pleasant unto thy soul;
- Bible in Basic English (BBE)
- For wisdom will come into your heart, and knowledge will be pleasing to your soul;
- Darby Translation (DBY)
- When wisdom entereth into thy heart and knowledge is pleasant unto thy soul,
- Webster's Bible (WBS)
- When wisdom entereth into thy heart, and knowledge is pleasant to thy soul;
- Young's Literal Translation (YLT)
- For wisdom cometh into thy heart, And knowledge to thy soul is pleasant,
Read in context
- 8ತೀರ್ಪಿನ ದಾರಿಗಳನ್ನು ಆತನು ಕಾಯುತ್ತಾನೆ. ತನ್ನ ಪರಿಶುದ್ಧರ ಮಾರ್ಗವನ್ನು ಭದ್ರಪಡಿಸುತ್ತಾನೆ.
- 9ಆಗ ನೀನು ನ್ಯಾಯವನ್ನೂ ತೀರ್ಪನ್ನೂ ನೀತಿಯನ್ನೂ ಮಾತ್ರವಲ್ಲದೆ ಪ್ರತಿಯೊಂದು ಸನ್ಮಾರ್ಗವನ್ನೂ ತಿಳಿದು ಕೊಳ್ಳುವಿ.
- 10ನಿನ್ನ ಹೃದಯದಲ್ಲಿ ಜ್ಞಾನವು ಪ್ರವೇಶಿ ಸಿದಾಗ ನಿನ್ನ ಪ್ರಾಣಕ್ಕೆ ತಿಳುವಳಿಕೆಯು ಅಂದವಾಗಿರು ವದು.
- 11ವಿವೇಕವು ನಿನ್ನನ್ನು ಭದ್ರವಾಗಿ ಕಾಯುತ್ತದೆ; ತಿಳುವಳಿಕೆಯು ನಿನ್ನನ್ನು ಕಾಪಾಡುವದು;
- 12ಕೆಡುಕನ ಮಾರ್ಗದಿಂದ ಮೂರ್ಖನ ಮಾತುಗಳಿಂದ
Cross references
- Jeremiah 15:16 ಯೆರೆಮೀಯ 15:16ನಿನ್ನ ವಾಕ್ಯಗಳು ಸಿಕ್ಕಿದವು, ಅವುಗಳನ್ನು ತಿಂದೆನು. ನಿನ್ನ ವಾಕ್ಯವು ನನ್ನ ಹೃದಯಕ್ಕೆ ಉಲ್ಲಾಸವೂ ಸಂತೋಷವೂ ಆಗಿತ್ತು; ಓ ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದ್ದೇನೆ.
- Colossians 3:16 ಕೊಲೊಸ್ಸೆಯವರಿಗೆ 3:16ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.
- Job 23:12 ಯೋಬನು 23:12ಆತನ ತುಟಿಗಳ ಆಜ್ಞೆಗೆ ನಾನು ಹಿಂಜರಿಯಲಿಲ್ಲ. ನನ್ನ ಅಗತ್ಯದ ಆಹಾರಕ್ಕಿಂತ ಆತನ ಬಾಯಿಯ ಮಾತುಗಳನ್ನು ಹೆಚ್ಚಾಗಿ ಲಕ್ಷಿಸಿದೆನು.
- Psalm 119:162 ಕೀರ್ತನೆಗಳು 119:162ಬಹಳ ಕೊಳ್ಳೆಹೊಡೆದವನ ಹಾಗೆ ನಾನು ನಿನ್ನ ವಾಕ್ಯದ ನಿಮಿತ್ತ ಸಂತೋಷಪಡು ತ್ತೇನೆ.
- Proverbs 24:13–14 ಜ್ಞಾನೋಕ್ತಿಗಳು 24:13–14ನನ್ನ ಮಗನೇ, ಜೇನು ಚೆನ್ನಾಗಿರುವದರಿಂದಲೂ ನಿನ್ನ ಬಾಯಿಗೆ ಜೇನು ತುಪ್ಪವು ಸಿಹಿಯಾಗಿರುವದರಿಂದಲೂ ಅದನ್ನು ತಿನ್ನು; ಹೀಗೆ ನಿನ್ನ ಪ್ರಾಣಕ್ಕೆ ಜ್ಞಾನದ ತಿಳುವಳಿಕೆಯು ಇರುವದು; ಅದು ಸಿಕ್ಕಿದಾಗ ಬಹುಮಾನವಿರುವದು; ನಿನ್ನ ನಿರೀಕ್ಷೆಯು ನಿರರ್ಥಕವಾಗುವದಿಲ್ಲ.
- Psalm 104:34 ಕೀರ್ತನೆಗಳು 104:34ಆತನ ವಿಷಯವಾದ ನನ್ನ ಧ್ಯಾನವು ಸಿಹಿಯಾಗಿ ರುವದು; ನಾನು ಕರ್ತನಲ್ಲಿ ಸಂತೋಷಪಡುವೆನು.ಪಾಪಾತ್ಮರು ಭೂಮಿಯೊಳಗಿಂದ ನಾಶವಾಗಲಿ; ದುಷ್ಟರು ಇಲ್ಲದೆ ಹೋಗಲಿ; ಓ ನನ್ನ ಮನವೇ, ಕರ್ತನನ್ನು ಸ್ತುತಿಸು; ಕರ್ತನನ್ನು ಕೊಂಡಾಡಿರಿ.
- Proverbs 18:1–2 ಜ್ಞಾನೋಕ್ತಿಗಳು 18:1–2ಅಭಿಲಾಷೆಯಿಂದ ಮನುಷ್ಯನು ತನ್ನನ್ನು ಪ್ರತ್ಯೇಕಿಸಿಕೊಂಡವನಾಗಿ ಎಲ್ಲಾ ಜ್ಞಾನ ಕ್ಕಾಗಿ ಹುಡುಕುತ್ತಾ ಕೈಹಾಕುತ್ತಾನೆ. ವಿವೇಕದಲ್ಲಿ ಬುದ್ಧಿಹೀನನಿಗೆ ಸಂತೋಷವಿಲ್ಲ; ತನ್ನ ಹೃದಯವನ್ನು ಹೊರಪಡಿಸಿಕೊಳ್ಳುವದೇ ಅವನಿಗೆ ಸಂತೋಷ.
- Psalm 19:10 ಕೀರ್ತನೆಗಳು 19:10ಅವು ಬಂಗಾರಕ್ಕಿಂತಲೂ ಬಹಳ ಅಪರಂಜಿ ಗಿಂತಲೂ ಅಪೇಕ್ಷಿಸತಕ್ಕವುಗಳು; ಜೇನಿಗಿಂತಲೂ ಶೋಧಿಸಿದ ಜೇನು ತುಪ್ಪಕ್ಕಿಂತಲೂ ಸಿಹಿಯಾದವು ಗಳು.
- Psalm 119:111 ಕೀರ್ತನೆಗಳು 119:111ನಿನ್ನ ಸಾಕ್ಷಿಗಳನ್ನು ನಿತ್ಯಸ್ವಾಸ್ತ್ಯವಾಗಿ ತೆಗೆದುಕೊಂಡಿದ್ದೇನೆ; ಅವು ನನ್ನ ಹೃದಯಕ್ಕೆ ಆನಂದವಾಗಿವೆ.
- Proverbs 14:33 ಜ್ಞಾನೋಕ್ತಿಗಳು 14:33ತಿಳುವಳಿಕೆಯುಳ್ಳವನ ಹೃದಯದಲ್ಲಿ ಜ್ಞಾನವು ನೆಲೆ ಯಾಗಿದೆ; ಬುದ್ಧಿಹೀನರಲ್ಲಿರುವದು ಪ್ರಕಟವಾಗುತ್ತದೆ.
- Psalm 119:97 ಕೀರ್ತನೆಗಳು 119:97ನಿನ್ನ ನ್ಯಾಯಪ್ರಮಾಣವನ್ನು ನಾನು ಎಷ್ಟೋ ಪ್ರೀತಿ ಮಾಡುತ್ತೇನೆ, ದಿನವೆಲ್ಲಾ ಅದೇ ನನ್ನ ಧ್ಯಾನವು.
- Psalm 119:103 ಕೀರ್ತನೆಗಳು 119:103ನಿನ್ನ ಮಾತುಗಳು ನನ್ನ ರುಚಿಗೆ ಎಷ್ಟೋ ಸಿಹಿ ಯಾಗಿವೆ, ಅವು ನನ್ನ ಬಾಯಿಗೆ ಜೇನಿಗಿಂತ ಸಿಹಿ ಯಾಗಿವೆ.