Proverbs · chapter 2 · verse 11
Proverbs 2:11 in Kannada
ವಿವೇಕವು ನಿನ್ನನ್ನು ಭದ್ರವಾಗಿ ಕಾಯುತ್ತದೆ; ತಿಳುವಳಿಕೆಯು ನಿನ್ನನ್ನು ಕಾಪಾಡುವದು;
Vivekavu ninnannu bhadravaagi kaayuttade; tiluvalikeyu ninnannu kaapaaduvadu;
Proverbs 2:11 in English
- King James Version (KJV)
- Discretion shall preserve thee, understanding shall keep thee:
- World English Bible (WEB)
- Discretion will watch over you. Understanding will keep you,
- American Standard Version (ASV)
- Discretion shall watch over thee; Understanding shall keep thee:
- Bible in Basic English (BBE)
- Wise purposes will be watching over you, and knowledge will keep you;
- Darby Translation (DBY)
- discretion shall keep thee, understanding shall preserve thee:
- Webster's Bible (WBS)
- Discretion shall preserve thee, understanding shall keep thee:
- Young's Literal Translation (YLT)
- Thoughtfulness doth watch over thee, Understanding doth keep thee,
Read in context
- 9ಆಗ ನೀನು ನ್ಯಾಯವನ್ನೂ ತೀರ್ಪನ್ನೂ ನೀತಿಯನ್ನೂ ಮಾತ್ರವಲ್ಲದೆ ಪ್ರತಿಯೊಂದು ಸನ್ಮಾರ್ಗವನ್ನೂ ತಿಳಿದು ಕೊಳ್ಳುವಿ.
- 10ನಿನ್ನ ಹೃದಯದಲ್ಲಿ ಜ್ಞಾನವು ಪ್ರವೇಶಿ ಸಿದಾಗ ನಿನ್ನ ಪ್ರಾಣಕ್ಕೆ ತಿಳುವಳಿಕೆಯು ಅಂದವಾಗಿರು ವದು.
- 11ವಿವೇಕವು ನಿನ್ನನ್ನು ಭದ್ರವಾಗಿ ಕಾಯುತ್ತದೆ; ತಿಳುವಳಿಕೆಯು ನಿನ್ನನ್ನು ಕಾಪಾಡುವದು;
- 12ಕೆಡುಕನ ಮಾರ್ಗದಿಂದ ಮೂರ್ಖನ ಮಾತುಗಳಿಂದ
- 13ಕತ್ತ ಲೆಯ ಮಾರ್ಗಗಳಲ್ಲಿ ನಡೆಯುವದಕ್ಕೆ ಯಥಾರ್ಥ ತೆಯ ದಾರಿಗಳನ್ನು ತೊರೆದುಬಿಡುವದರಿಂದ
Cross references
- Proverbs 4:6 ಜ್ಞಾನೋಕ್ತಿಗಳು 4:6ಅವುಗಳನ್ನು ತ್ಯಜಿಸ ದಿದ್ದರೆ ಅವು ನಿನ್ನನ್ನು ಕಾಯುವವು, ಅವುಗಳನ್ನು ಪ್ರೀತಿಸಿದರೆ ಅವು ನಿನ್ನನ್ನು ಕಾಪಾಡುವವು.
- Ephesians 5:15 ಎಫೆಸದವರಿಗೆ 5:15ಆದಕಾರಣ ನೀವು ನಡಕೊಳ್ಳುವ ರೀತಿಯನ್ನು ಜಾಗ್ರತೆಯಿಂದ ನೋಡಿಕೊಳ್ಳಿರಿ. ಜ್ಞಾನವಿಲ್ಲದವರಾಗಿ ರದೆ ಜ್ಞಾನವಂತರಾಗಿರ್ರಿ.
- Psalm 25:21 ಕೀರ್ತನೆಗಳು 25:21ಯಥಾರ್ಥತೆಯೂ ನಿರ್ಮಲತೆಯೂ ನನ್ನನ್ನು ಕಾಯಲಿ; ನಿನ್ನನ್ನು ನಿರೀಕ್ಷಿಸುತ್ತೇನೆ.ಓ ದೇವರೇ, ಇಸ್ರಾಯೇಲ್ಯರನ್ನು ಅವರ ಎಲ್ಲಾ ಭಾದೆ ಗಳೊಳಗಿಂದ ವಿಮೋಚಿಸು.
- Ecclesiastes 10:10 ಪ್ರಸಂಗಿ 10:10ಕಬ್ಬಿಣ ಮೊಂಡಾಗಿದ್ದು ಅದರ ಬಾಯಿಯನ್ನು ಮಸೆಯದಿ ದ್ದರೆ ಅವನು ತಪ್ಪದೆ ಹೆಚ್ಚು ಬಲವನ್ನು ಹಾಕಬೇಕು; ಜ್ಞಾನವು ಬದುಕಿಗೆ ಪ್ರಯೋಜನವಾಗಿದೆ.
- Psalm 119:9–11 ಕೀರ್ತನೆಗಳು 119:9–11ಯೌವನಸ್ಥನು ಯಾವದರಿಂದ ತನ್ನ ನಡತೆಯನ್ನು ಶುಚಿಮಾಡಿಕೊಳ್ಳುವನು? ನಿನ್ನ ವಾಕ್ಯವನ್ನು ಕೈಕೊಳ್ಳು ವದರಿಂದಲೇ. ನನ್ನ ಪೂರ್ಣಹೃದಯದಿಂದ ನಿನ್ನನ್ನು ಹುಡುಕಿದ್ದೇನೆ; ನಿನ್ನ ಆಜ್ಞೆಗಳಿಂದ ನಾನು ತಪ್ಪಿಹೋಗ ದಂತೆ ಮಾಡು. ನಿನಗೆ ವಿರೋಧವಾಗಿ ಪಾಪ ಮಾಡದ ಹಾಗೆ ನನ್ನ ಹೃದಯದಲ್ಲಿ ನಿನ್ನ ವಾಕ್ಯವನ್ನು ಬಚ್ಚಿಟ್ಟಿದ್ದೇನೆ.
- Ecclesiastes 9:15–18 ಪ್ರಸಂಗಿ 9:15–18ಆಗ ಅದ ರಲ್ಲಿ ಒಬ್ಬ ಜ್ಞಾನಿಯಾದ ಬಡಮನುಷ್ಯನು ಕಾಣಿಸಿ ಕೊಂಡು ಅವನು ತನ್ನ ಜ್ಞಾನದಿಂದ ಆ ಪಟ್ಟಣವನ್ನು ತಪ್ಪಿಸಿದನು. ಆದರೂ ಆ ಬಡಮನುಷ್ಯನನ್ನು ಯಾವನೂ ಜ್ಞಾಪಕಮಾಡಿಕೊಳ್ಳಲಿಲ್ಲ. ಆ ಮೇಲೆ ನಾನು--ಜ್ಞಾನವು ಬಲಕ್ಕಿಂತ ಉತ್ತಮವಾದದ್ದಾಗಿ ದ್ದಾಗ್ಯೂ ಬಡವನ ಜ್ಞಾನವು ತಿರಸ್ಕರಿಸಲ್ಪಟ್ಟದ್ದಾಗಿದ್ದು ಅವನ ಮಾತುಗಳನ್ನು ಯಾರೂ ಲಕ್ಷಿಸುವದಿಲ್ಲ ಎಂದು ಅಂದುಕೊಂಡೆನು. ಜ್ಞಾನಿಗಳ ಮಾತುಗಳು ಹುಚ್ಚರನ್ನು ಆಳುವವನ ಕೂಗಿಗಿಂತಲೂ ಸಮಾಧಾನವಾಗಿ ಕೇಳಲ್ಪಡುತ್ತವೆ.ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಹೆಚ್ಚು ಒಳ್ಳೆಯದನ್ನು ನಾಶಪಡಿಸುತ್ತಾನೆ. ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಹೆಚ್ಚು ಒಳ್ಳೆಯದನ್ನು ನಾಶಪಡಿಸುತ್ತಾನೆ.
- Proverbs 6:22–24 ಜ್ಞಾನೋಕ್ತಿಗಳು 6:22–24ನೀನು ಹೋಗು ವಾಗ ಅದು ನಿನ್ನನ್ನು ನಡಿಸುವದು; ಮಲಗುವಾಗ ನಿನ್ನನ್ನು ಕಾಯುವದು; ಎಚ್ಚರಗೊಂಡಾಗ ನಿನ್ನೊಂದಿಗೆ ಮಾತಾಡುವದು. ಆಜ್ಞೆಯು ದೀಪವಾಗಿದೆ, ಕಟ್ಟ ಳೆಯು ಬೆಳಕಾಗಿದೆ; ಶಿಕ್ಷಣದ ಗದರಿಕೆಗಳು ಜೀವದ ಮಾರ್ಗವಾಗಿವೆ. ಕೆಟ್ಟ ಹೆಂಗಸಿನಿಂದಲೂ ಪರ ಸ್ತ್ರೀಯ ನಾಲಿಗೆಯ ಮುಖಸ್ತುತಿಯಿಂದಲೂ ಅವು ನಿನ್ನನ್ನು ಕಾಪಾಡುವವು.