Proverbs · chapter 2 · verse 13
Proverbs 2:13 in Kannada
ಕತ್ತ ಲೆಯ ಮಾರ್ಗಗಳಲ್ಲಿ ನಡೆಯುವದಕ್ಕೆ ಯಥಾರ್ಥ ತೆಯ ದಾರಿಗಳನ್ನು ತೊರೆದುಬಿಡುವದರಿಂದ
Katta leya maargagalalli nadeyuvadakke yathaartha teya daarigalannu toredubiduvadarinda
Proverbs 2:13 in English
- King James Version (KJV)
- Who leave the paths of uprightness, to walk in the ways of darkness;
- World English Bible (WEB)
- who forsake the paths of uprightness, to walk in the ways of darkness,
- American Standard Version (ASV)
- Who forsake the paths of uprightness, To walk in the ways of darkness;
- Bible in Basic English (BBE)
- Who give up the way of righteousness, to go by dark roads;
- Darby Translation (DBY)
- [from those] who leave the paths of uprightness, to walk in the ways of darkness;
- Webster's Bible (WBS)
- Who leave the paths of uprightness, to walk in the ways of darkness;
- Young's Literal Translation (YLT)
- Who are forsaking paths of uprightness, To walk in ways of darkness,
Read in context
- 11ವಿವೇಕವು ನಿನ್ನನ್ನು ಭದ್ರವಾಗಿ ಕಾಯುತ್ತದೆ; ತಿಳುವಳಿಕೆಯು ನಿನ್ನನ್ನು ಕಾಪಾಡುವದು;
- 12ಕೆಡುಕನ ಮಾರ್ಗದಿಂದ ಮೂರ್ಖನ ಮಾತುಗಳಿಂದ
- 13ಕತ್ತ ಲೆಯ ಮಾರ್ಗಗಳಲ್ಲಿ ನಡೆಯುವದಕ್ಕೆ ಯಥಾರ್ಥ ತೆಯ ದಾರಿಗಳನ್ನು ತೊರೆದುಬಿಡುವದರಿಂದ
- 14ಕೆಟ್ಟ ದ್ದನ್ನು ಮಾಡುವದಕ್ಕೆ ಸಂತೋಷಿಸಿ ದುಷ್ಟರ ಮೂರ್ಖ ತನದಲ್ಲಿ ಆನಂದಿಸುವದರಿಂದ ನಿನ್ನನ್ನು ತಪ್ಪಿಸುವದು.
- 15ಅವರ ಮಾರ್ಗಗಳು ವಕ್ರವಾಗಿವೆ. ತಮ್ಮ ಮಾರ್ಗ ಗಳಲ್ಲಿ ಅವರು ಮೂರ್ಖರಾಗಿದ್ದಾರೆ.
Cross references
- John 3:19–20 ಯೋಹಾನನು 3:19–20ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು. ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ.
- Proverbs 4:19 ಜ್ಞಾನೋಕ್ತಿಗಳು 4:19ದುಷ್ಟರ ಮಾರ್ಗವು ಕತ್ತಲೆ ಯಂತಿದೆ. ಅವರು ಯಾವದಕ್ಕೆ ಎಡವಿ ಬೀಳುತ್ತಾರೋ ಅದು ಅವರಿಗೆ ಗೊತ್ತಾಗದು.
- Proverbs 21:16 ಜ್ಞಾನೋಕ್ತಿಗಳು 21:16ವಿವೇ ಕದ ಮಾರ್ಗವನ್ನು ಬಿಟ್ಟು, ತಿರುಗುವವನು ಸತ್ತವರ ಕೂಟದಲ್ಲಿ ಇರುವಂಥವನಾಗಿದ್ದಾನೆ.
- 2 Peter 2:20–22 2 ಪೇತ್ರನು 2:20–22ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ. ಅವರು ನೀತಿ ಮಾರ್ಗ ವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯಿಂದ ತೊಲಗಿ ಹೋಗುವದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು.ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು. ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.
- 1 John 2:19 1 ಯೋಹಾನನು 2:19ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.
- 2 Timothy 4:10 2 ತಿಮೊಥೆಯನಿಗೆ 4:10ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು;
- Hebrews 6:4–6 ಇಬ್ರಿಯರಿಗೆ 6:4–6ಒಂದು ಸಾರಿ ಬೆಳಕನ್ನು ಹೊಂದಿ ಪರಲೋಕ ದಿಂದಾದ ದಾನದ ರುಚಿಯನ್ನು ನೋಡಿ ಪವಿತ್ರಾತ್ಮನಲ್ಲಿ ಪಾಲುಗಾರರಾಗಿ ಶ್ರೇಷ್ಠವಾದ ದೇವರ ವಾಕ್ಯವನ್ನೂ ಬರುವ ಲೋಕದ ಮಹತ್ವವನ್ನೂ ರುಚಿನೋಡಿ ದವರು ಬಿದ್ದು ಹೋಗುವದಾದರೆ ಅವರಲ್ಲಿ ತಿರಿಗಿ ಮಾನಸಾಂತರವನ್ನು ಹುಟ್ಟಿಸುವದು ಅಸಾಧ್ಯ; ಯಾಕಂದರೆ ಅವರು ತಮ್ಮ ಪಾಲಿಗೆ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗ ವಾಗಿ ಅವಮಾನಪಡಿಸುವವರೂ ಆಗಿದ್ದಾರೆ.
- Psalm 82:5 ಕೀರ್ತನೆಗಳು 82:5ಅವರು ಅರಿಯರು; ಗ್ರಹಿಸುವದಿಲ್ಲ; ಕತ್ತಲೆಯಲ್ಲಿ ನಡೆದುಕೊಳ್ಳುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕ್ರಮವಿಲ್ಲದವುಗಳು.
- Psalm 36:3 ಕೀರ್ತನೆಗಳು 36:3ಅವನ ಬಾಯಿಯ ಮಾತುಗಳು ಅಕ್ರಮವೂ ಮೋಸವೂ ಆಗಿವೆ; ಬುದ್ಧಿ ಯಿಂದ ನಡೆಯುವದನ್ನೂ ಒಳ್ಳೇದು ಮಾಡುವದನ್ನೂ ಬಿಟ್ಟಿದ್ದಾನೆ.
- 1 Thessalonians 5:5–7 1 ಥೆಸಲೊನೀಕದವರಿಗೆ 5:5–7ನೀವೆಲ್ಲರೂ ಬೆಳಕಿನ ಮಕ್ಕಳೂ ಹಗಲಿನ ಮಕ್ಕಳೂ ಆಗಿದ್ದೀರಷ್ಟೆ; ನಾವು ರಾತ್ರಿಯವರೂ ಅಲ್ಲ, ಕತ್ತಲೆ ಯವರೂ ಅಲ್ಲ. ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿ ರೋಣ. ನಿದ್ರೆ ಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ. ಅಮಲೇರುವವರು ರಾತ್ರಿಯಲ್ಲಿ ಅಮ ಲೇರುತ್ತಾರೆ.
- Ezekiel 33:12–13 ಯೆಹೆಜ್ಕೇಲನು 33:12–13ಮನುಷ್ಯ ಪುತ್ರನೇ. ನೀನು ನಿನ್ನ ಜನರ ಮಕ್ಕಳಿಗೆ ಹೇಳು--ನೀತಿವಂತನ ನೀತಿಯು ಅವನ ಅಪರಾಧದ ದಿನದಲ್ಲಿ ಅವನನ್ನು ತಪ್ಪಿಸುವದಿಲ್ಲ; ಹಾಗೆಯೇ ದುಷ್ಟನ ದುಷ್ಟತ್ವವು ಅವನು ತನ್ನ ದುಷ್ಟತ್ವವನ್ನು ಬಿಟ್ಟು ತಿರುಗುವ ದಿನದಲ್ಲಿ ಅದರಿಂದ ಬೀಳುವದಿಲ್ಲ; ನೀತಿವಂತನು ಪಾಪಮಾಡುವ ದಿನದಲ್ಲಿ ನೀತಿಯಿಂದ ಬದುಕ ಲಾರನು. ನಾನು ನೀತಿವಂತನಿಗೆ--ನೀನು ನಿಶ್ಚಯವಾಗಿ ಬದುಕುವಿ ಎಂದು ಹೇಳುವಾಗ--ಅವನು ಒಂದು ವೇಳೆ ಅವನ ಸ್ವಂತ ನೀತಿಯನ್ನು ನಂಬಿ ಅನ್ಯಾಯವನ್ನು ಮಾಡಿದರೆ ಅವನ ಎಲ್ಲಾ ನೀತಿಯು ಜ್ಞಾಪಕಮಾಡಿ ಕೊಳ್ಳಲ್ಪಡುವದಿಲ್ಲ; ಆದರೆ ಅವನು ಮಾಡಿದ ಅವನ ಅಕ್ರಮಗಳಿಗಾಗಿಯೇ ಅವನು ಸಾಯುತ್ತಾನೆ.
- Zephaniah 1:6 ಚೆಫನ್ಯ 1:6ಕರ್ತನ ಕಡೆಯಿಂದ ಹಿಂತಿ ರುಗಿದವರನ್ನೂ ಕರ್ತನನ್ನು ಹುಡುಕದೆಯೂ ವಿಚಾರಿಸ ದೆಯೂ ಇರುವವರನ್ನೂ ಕಡಿದುಬಿಡುವೆನು.