Proverbs · chapter 2 · verse 14
Proverbs 2:14 in Kannada
ಕೆಟ್ಟ ದ್ದನ್ನು ಮಾಡುವದಕ್ಕೆ ಸಂತೋಷಿಸಿ ದುಷ್ಟರ ಮೂರ್ಖ ತನದಲ್ಲಿ ಆನಂದಿಸುವದರಿಂದ ನಿನ್ನನ್ನು ತಪ್ಪಿಸುವದು.
Ketta ddannu maaduvadakke santoshisi dushtara moorkha tanadalli aanandisuvadarinda ninnannu tappisuvadu.
Proverbs 2:14 in English
- King James Version (KJV)
- Who rejoice to do evil, [and] delight in the frowardness of the wicked;
- World English Bible (WEB)
- who rejoice to do evil, and delight in the perverseness of evil,
- American Standard Version (ASV)
- Who rejoice to do evil, And delight in the perverseness of evil;
- Bible in Basic English (BBE)
- Who take pleasure in wrongdoing, and have joy in the evil designs of the sinner;
- Darby Translation (DBY)
- who rejoice to do evil, [and] delight in the frowardness of evil;
- Webster's Bible (WBS)
- Who rejoice to do evil, [and] delight in the frowardness of the wicked;
- Young's Literal Translation (YLT)
- Who are rejoicing to do evil, They delight in frowardness of the wicked,
Read in context
- 12ಕೆಡುಕನ ಮಾರ್ಗದಿಂದ ಮೂರ್ಖನ ಮಾತುಗಳಿಂದ
- 13ಕತ್ತ ಲೆಯ ಮಾರ್ಗಗಳಲ್ಲಿ ನಡೆಯುವದಕ್ಕೆ ಯಥಾರ್ಥ ತೆಯ ದಾರಿಗಳನ್ನು ತೊರೆದುಬಿಡುವದರಿಂದ
- 14ಕೆಟ್ಟ ದ್ದನ್ನು ಮಾಡುವದಕ್ಕೆ ಸಂತೋಷಿಸಿ ದುಷ್ಟರ ಮೂರ್ಖ ತನದಲ್ಲಿ ಆನಂದಿಸುವದರಿಂದ ನಿನ್ನನ್ನು ತಪ್ಪಿಸುವದು.
- 15ಅವರ ಮಾರ್ಗಗಳು ವಕ್ರವಾಗಿವೆ. ತಮ್ಮ ಮಾರ್ಗ ಗಳಲ್ಲಿ ಅವರು ಮೂರ್ಖರಾಗಿದ್ದಾರೆ.
- 16ಪರಸ್ತ್ರೀ ಯಿಂದ ಅಂದರೆ ತನ್ನ ಮಾತುಗಳಿಂದ ಮುಖಸ್ತುತಿ ಮಾಡುವ ಸ್ತ್ರೀಯಿಂದ ತನ್ನ ದೇವರ ಒಡಂಬಡಿಕೆ ಯನ್ನು ಮರೆತು
Cross references
- Romans 1:32 ರೋಮಾಪುರದವರಿಗೆ 1:32ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
- Proverbs 10:23 ಜ್ಞಾನೋಕ್ತಿಗಳು 10:23ಬುದ್ಧಿಹೀನನಿಗೆ ಕೇಡು ಮಾಡುವದು ಹಾಸ್ಯಾ ಸ್ಪದವಾಗಿದೆ; ಆದರೆ ಗ್ರಹಿಸುವವನಿಗೆ ಜ್ಞಾನವಿದೆ.
- Jeremiah 11:15 ಯೆರೆಮೀಯ 11:15ನನ್ನ ಪ್ರಿಯಳಿಗೆ ನನ್ನ ಮನೆಯಲ್ಲಿ ಏನು ಕೆಲಸ, ಅವಳು ಬಹಳ ಮಂದಿಯ ಸಂಗಡ ಕುಯುಕ್ತಿಯನ್ನು ನಡಿಸಿದ್ದಾಳೆ; ಪರಿಶುದ್ಧ ಮಾಂಸವು ನಿನ್ನನ್ನು ಬಿಟ್ಟು ಹೋಯಿತು; ನೀನು ಕೆಟ್ಟತನ ಮಾಡುವಾಗ ಉಲ್ಲಾಸ ಪಡುತ್ತೀ.
- Luke 22:4–5 ಲೂಕನು 22:4–5ಅವನು ಪ್ರಧಾನ ಯಾಜಕರ ಬಳಿಗೂ ಸೈನ್ಯಾಧಿಪತಿಗಳ ಬಳಿಗೂ ಹೋಗಿ ತಾನು ಹೇಗೆ ಆತನನ್ನು ಅವರಿಗೆ ಹಿಡುಕೊಡುವ ದೆಂಬದನ್ನು ಅವರ ಕೂಡ ಮಾತನಾಡಿದನು. ಆಗ ಅವರು ಸಂತೋಷಪಟ್ಟು ಅವನಿಗೆ ಹಣ ಕೊಡುವದಕ್ಕೆ ಒಡಂಬಟ್ಟರು.
- 1 Corinthians 13:6 1 ಕೊರಿಂಥದವರಿಗೆ 13:6ಅನ್ಯಾಯದಲ್ಲಿ ಸಂತೋಷಪಡದೆ ಸತ್ಯದಲ್ಲಿಯೇ ಸಂತೋಷಪಡುತ್ತದೆ.
- Zephaniah 3:11 ಚೆಫನ್ಯ 3:11ಆ ದಿನದಲ್ಲಿ ನೀನು ನನಗೆ ವಿರೋಧ ವಾಗಿ ಪಾಪ ಮಾಡಿದ ನಿನ್ನ ಎಲ್ಲಾ ಕ್ರಿಯೆಗಳ ನಿಮಿತ್ತ ನಾಚಿಕೆಪಡದೆ ಇರುವಿ; ಆಗ ನಿನ್ನ ಹೆಚ್ಚಳದಲ್ಲಿ ಸಂಭ್ರಮ ಪಡುವವರನ್ನು ನಿನ್ನ ಮಧ್ಯದೊಳಗಿಂದ ತೆಗೆದುಹಾಕು ವೆನು; ನನ್ನ ಪರಿಶುದ್ಧ ಪರ್ವತಕ್ಕೋಸ್ಕರ ಇನ್ನು ಮೇಲೆ ನೀನು ಗರ್ವಪಡುವದೇ ಇಲ್ಲ.
- Hosea 7:3 ಹೋಶೇಯ 7:3ಅವರು ತಮ್ಮ ಕೆಟ್ಟತನದಿಂದ ಅರಸನನ್ನೂ ಸುಳ್ಳುಗ ಳಿಂದ ಪ್ರಧಾನರನ್ನೂ ಸಂತೋಷಪಡಿಸುತ್ತಾರೆ.
- Habakkuk 1:15 ಹಬಕ್ಕೂಕ 1:15ಅವರನ್ನೆಲ್ಲಾ ಗಾಳದಿಂದ ಎತ್ತಿ ತಮ್ಮ ಬಲೆಯಿಂದ ಅವರನ್ನು ಹಿಡಿದು ತಮ್ಮ ಜಾಲದಿಂದ ಅವರನ್ನು ಕೂಡಿಸುತ್ತಾರೆ; ಆದದರಿಂದ ಸಂತೋಷಿಸಿ ಉಲ್ಲಾಸ ಪಡುತ್ತಾರೆ.